Tag: farm.
ರೈತನ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ಧ ಚಿರತೆ.
ಮೈಸೂರು,ಸೆಪ್ಟಂಬರ್,11,2021(www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹಗರನಹಳ್ಳಿ ಮಂಟಿಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಹಲವು ದಿನಗಳಿಂದ ಕಾಡಿನಿಂದ ನಾಡಿಗೆ ಬರುತ್ತಿದ್ದ ಚಿರತೆ 20 ದಿನಗಳ ಹಿಂದೆ ರೈತ ಸೋಮಯ್ಯ...
ಜಮೀನಿಗೆ ತೆರಳುತ್ತಿದ್ದ ವೇಳೆ ರೈತರ ಮೇಲೆ ಚಿರತೆ ದಾಳಿ…
ಹಾವೇರಿ,ಮಾರ್ಚ್,23,2021(www.justkannada.in): ಜಮೀನಿಗೆ ತೆರಳುತ್ತಿದ್ದ ವೇಳೆ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ಗದಿಗೆಪ್ಪ ಮತ್ತೋರ್ವ...
ಬಿ.ಸಿ.ಪಾಟೀಲ್ ರ ಕೃಷಿ ಸೇವೆಗೆ ನಟ ದರ್ಶನ್ ಮೆಚ್ಚುಗೆ: ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ...
ಬೆಂಗಳೂರು,ಜನವರಿ,25,2021(www.justkannada.in): ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಚಿತ್ರನಟ, ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹೀಗಾಗಿ ಬಿ.ಸಿ.ಪಾಟೀಲರೊಂದಿಗೆ ಚಿತ್ರರಂಗದ ನಂಟು ಸಹಜವೇ.ಇದೀಗ ಚಿತ್ರರಂಗವೇ ಕೃಷಿ ಸಚಿವರ ಸಾಧನೆಯನ್ನು ಮೆಚ್ಚಿ ಕೊಂಡಾಡುತ್ತಿದೆ.
ಅದೇ ರೀತಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಕ್ರಮದಿಂದ ಹಿಂದೆ ಸರಿಯಬೇಕು : ನಿವೃತ್ತ ನ್ಯಾಯಮೂರ್ತಿ...
ಬೆಂಗಳೂರು,ಡಿಸೆಂಬರ್,27, 2020(www.justkannada.in) : ಕೇಂದ್ರ ಸರ್ಕಾರ ಈ ಕೂಡಲೇ ಕೃಷಿ ಮಸೂದೆ ಜಾರಿ ಮಾಡುವ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಕರ್ನಾಟಕ ಹೈ ಕೂರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸಮೃದ್ಧಿಯ ಭಾಗವಾಗಿದ್ದ...
ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಬೆಚ್ಚಿಬಿದ್ದ ರೈತ…
ಚಾಮರಾಜನಗರ,ನವೆಂಬರ್,12,2020(www.justkannada.in): ರೈತ ಜಮೀನು ವೀಕ್ಷಣೆ ಮಾಡಲು ಹೋಗಿದ್ದಾಗ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಹೊಂಡರಬಾಳು ಗ್ರಾಮದಲ್ಲಿ ನಡೆದಿದೆ.
ಹೊಂಡರಬಾಳು ಗ್ರಾಮದ ಸಿದ್ದರಾಜು ಎಂಬುವರು ಜಮೀನಿನಲ್ಲಿ ಹೆಬ್ಬಾವು...
ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ….
ಮಂಡ್ಯ,ಅಕ್ಟೋಬರ್,31,2020(www.justkannada.in): ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದು ಅವುಗಳನ್ನ ರಕ್ಷಿಸಿ ಅರಣ್ಯ ಇಲಾಖೆಗೆ ನೀಡಲಾಗಿದೆ.
ಬಿ.ಹೊಸೂರು ಗ್ರಾಮದ ವಿನಯ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆಗಳು...
ರೈತನ ಜಮೀನಿನಲ್ಲಿ ಚಿರತೆ ಮರಿ ಪತ್ತೆ: ಅರಣ್ಯಾಧಿಕಾರಿಗಳ ವಶಕ್ಕೆ…
ಮೈಸೂರು,ಫೆ,3,2020(www.justkannada.in): ಹುಣಸೂರಿನ ರಾಮಪಟ್ಟದ ರಸ್ತೆ ಪಕ್ಕ ಮೂಕನಹಳ್ಳಿ ರವಿಪ್ರಸನ್ನ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಮರಿ ಪತ್ತೆಯಾಗಿದ್ದು ಚಿರತೆ ಮರಿಯನ್ನ ಅರಣ್ಯಾಧಿಕಾರಿಗಳಿಗೆ ಒಪ್ಪಿಸಲಾಗಿದೆ.
ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿ ಪತ್ತೆಯಾಗಿದ್ದು...
ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಹೆಬ್ಬಾವು ಸೆರೆ…
ಚಾಮರಾಜನಗರ,ಸೆ,1,2019(www.justkannada.in): ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಭಾರಿ ಗಾತ್ರದ ಹೆಬ್ಬಾವನ್ನ ಹಿಡಿದು ಕಾಡಿಗೆ ಬಿಡಲಾಗಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೋಕಿನ ದಾಸನಹುಂಡಿ ಗ್ರಾಮದ ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಸೆರೆಯಾಗಿದೆ. ಹೆಬ್ಬಾವು ಸುಮಾರು 12 ಅಡಿ...
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಮದ್ದು ಸ್ಪೋಟ: ರೈತನಿಗೆ ಗಂಭೀರ ಗಾಯ…
ಮೈಸೂರು,ಜೂ4,2019(www.justkannada.in): ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು ರೈತನಿಗೆ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಮುತ್ತುರಾಯನ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸ್ವಾಮೇಗೌಡ...