father-in-law Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಾವ ವಿಧಿವಶ: ಮೈಸೂರಿನತ್ತ ಡಿಕೆಶಿ.
ಮೈಸೂರು,ಅಕ್ಟೋಬರ್,26,2021(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಾವ ವಿಧಿವಶರಾದ ಹಿನ್ನೆಲೆ ಡಿ.ಕೆ ಶಿವಕುಮಾರ್ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಡಿಕೆ ಶಿವಕುಮಾರ್  ಹೇಳಿಕೆ ನೀಡಿದ್ದು, ತಮ್ಮ ಮಾವನವರಾದ ಮೈಸೂರಿನ ಶ್ರೀ ರಾಜ ಸೋಪ್ ನೆಟ್ ಕಾರ್ಖಾನೆ ಮಾಲೀಕರಾದ ಆರ್. ತಿಮ್ಮಯ್ಯನವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಿಂದಗಿಯಲ್ಲಿ ಇಂದು ಹಾಗೂ ಹಾನಗಲ್ ನಲ್ಲಿ ನಾಳೆ ನಡೆಯಲಿರುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ.ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಎರಡೂ ಕ್ಷೇತ್ರಗಳ ಮತದಾರರು ಅನ್ಯಥಾ ಭಾವಿಸಬಾರದು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಂದಗಿಯ ಮಾದಿಗರ/ದಂಡೋರಾ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಹಾಗೂ ಅಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯ ಮುನ್ನ ವಿಷಯ ತಿಳಿದ ಶಿವಕುಮಾರ್ ಅವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿ ಬಿಜಾಪುರದ ಮೂಲಕ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

Key words: KPCC president -DK Shivakumar-father-in-law – death- mysore

The post ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಾವ ವಿಧಿವಶ: ಮೈಸೂರಿನತ್ತ ಡಿಕೆಶಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪತ್ನಿಯೊಂದಿಗೆ ಜಗಳವಾಡುವ ವೇಳೆ ಬಿಡಿಸಲು ಬಂದ ಮಾವನನ್ನೇ ಕೊಂದ ಅಳಿಯ…
ಮೈಸೂರು,ಫೆ,12,2020(www.justkannada.in):  ಪತ್ನಿಯೊಂದಿಗಿನ ಜಗಳ ಬಿಡಿಸಲು ಬಂದ ಮಾವನನ್ನೇ ಅಳಿಯ ಕೊಂದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಗೌಸಿಯಾನಗರದಲ್ಲಿ ಘಟನೆ ನಡೆದಿದೆ. ಮೈಸೂರಿನ ಗೌಸಿಯಾನಗರದ ನಿವಾಸಿ ಆಟೊ ಚಾಲಕ ಸಲೀಂ (೫೦) ಕೊಲೆಯಾದವರು.‌ ಸಲೀಂ ತನ್ನ ಪುತ್ರಿಯನ್ನು ಕೆಲ ವರ್ಷಗಳ ಹಿಂದೆ ಪೈಂಟರ್ ಆಗಿದ್ದ ನದೀಂ ಎಂಬಾತನೊಂದಿಗೆ ವಿವಾಹ ಮಾಡಿಕೊಟ್ಟಿದ್ದರು.

ಹೆಂಡತಿಯ ಮೇಲೆ ಅನುಮಾನಗೊಂಡು ಸಲೀಂ ನಿತ್ಯ ಜಗಳ ವಾಡುತ್ತಿದ್ದನು. ಪತಿ, ಪತ್ನಿ ನಡುವೆ ಪ್ರತಿ ಬಾರಿ ಜಗಳ ನಡೆದಾಗಲೆಲ್ಲ ಮಾವ ಸಲೀಂ ಹೋಗಿ ರಾಜಿ ಪಂಚಾಯಿತಿ ಮಾಡುತ್ತಿದ್ದರು.  ಇದೇ ರೀತಿ ಇಂದೂ ಸಹ ಗಂಡಹೆಂಡತಿ ನಡುವೆ ಜಗಳ ಆಗಿದೆ. ಈ ವೇಳೆ ನದೀಮ್ ಚಾಕು ತಂದು ಹೆಂಡತಿಯನ್ನ ಸಾಯಿಸಲು ಮುಂದಾಗಿದ್ದಾನೆ ಈ ವೇಳೆ ಮಾವ ಸಲೀಂ ಮನೆಗೆ ಬಂದು ಜಗಳ ಬಿಡಿಸಲು ಹೋದಾಗ ಕೋಪಗೊಂಡ ಅಳಿಯ ನದೀಮ್ ಚಾಕುವಿನಿಂದ  ಮಾವ ಸಲೀಂ ಕುತ್ತಿಗೆಗೆ ಇರಿದಿದ್ದಾನೆ. ಕುತ್ತಿಗೆಯ ಎಡ ಭಾಗಕ್ಕೆ ಚಾಕುವಿನಿಂದ ಬಲವಾಗಿ ಇರಿದಿದ್ರಿಂದ ಸಲೀಂ ಮೃತಪಟ್ಟಿದ್ದಾರೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-killed- father-in-law-  wife

The post ಪತ್ನಿಯೊಂದಿಗೆ ಜಗಳವಾಡುವ ವೇಳೆ  ಬಿಡಿಸಲು ಬಂದ ಮಾವನನ್ನೇ ಕೊಂದ ಅಳಿಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.