Fifteen Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

“ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ
ಬೆಂಗಳೂರು,ಜನವರಿ,02,2021(www.justkannada.in) : ಈಗಾಗಲೇ ಸಾರಿಗೆ ನೌಕರರ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ. ನಾಳೆ ಮತ್ತೆ ಸಭೆ ನಡೆಸಿ ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಮೂಲಕ ನಾಲ್ಕೈದು ಸಭೆಗಳನ್ನು ನಡೆಸಲಾಗಿದೆ.  ನೌಕರರ ತರಬೇತಿ ಅವಧಿ ಎರಡು ವರ್ಷದ ಬದಲಿಗೆ ಒಂದು ವರ್ಷಕ್ಕೆ ಇಳಿಸಲಾಗಿದೆ. ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ಸಮಿತಿ ವರದಿ ಕೊಟ್ಟಿದೆ. ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು

ಒಂದೂವರೆ ತಿಂಗಳ ಸಂಬಳ ನೀಡದ ವಿಚಾರವಾಗಿ ಮಾತನಾಡಿದ ಅವರು, ನೌಕರರಿಗೆ ನಮ್ಮ ಮೇಲೆ ನಂಬಿಕೆ ಇದೆ. ಹೀಗಿರುವಾಗ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು. ನಾವೆಲ್ಲಾ ಒಂದು ಕುಟಂಬದಂತೆ ಇದ್ದೇವೆ. ಅಪರಾಧ ಮಾಡಿರುವವರು ಅಮಾನತು ಆಗಿದ್ದಾರೆ ಎಂದು ಹೇಳಿದ್ದಾರೆ.

ಈಗ ಹಣಕಾಸು ಇಲಾಖೆಯಿಂದ ಹಣ ಬಂದಿಲ್ಲ. ಹೀಗಾಗಿ, ಡಿಸೆಂಬರ್ ತಿಂಗಳ ಅರ್ಧ ಸಂಬಳ ಮಾತ್ರ ಕೊಟ್ಟಿದ್ದೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಹಣಕಾಸು ಇಲಾಖೆಯಿಂದ ಹಣ ಬರಲಿದೆ. ನಂತರದಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳುವುದಿಲ್ಲ. ಸಂಬಳ ಕಡಿತವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

key words : Fifteen-days-transport-employees-all orders-fulfill-Action-Minister-Laxman Savadi

The post “ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಶಾಸಕ ಶರತ್ ಬಚ್ಚೇಗೌಡ ಸೇರಿ ಹದಿನೈದು ಮಂದಿ ವಿರುದ್ಧ ದೂರು ದಾಖಲು”
ಬೆಂಗಳೂರು,ಜನವರಿ,31,2021(www.justkannada.in) : ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಸೇರಿ ಹದಿನೈದು ಮಂದಿ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಚಿವ ಎಂಟಿಬಿ ನಾಗರಾಜ್ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ ಮಾಡಿದ್ದ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಗದ್ದಲ ನಡೆಸಿದ್ದರು.

ಈ ವೇಳೆ ಪೊಲೀಸರು ಮತ್ತು ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಹೀಗಾಗಿ, ಶರತ್ ಬಚ್ಚೇಗೌಡ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದ ಹಿನ್ನೆಲೆಯಲ್ಲಿ ಶಾಸಕರು ಸೇರಿದಂತೆ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

key words : Fifteen-persons-file-complaint-against-MLA Sharat Bachegowda

The post “ಶಾಸಕ ಶರತ್ ಬಚ್ಚೇಗೌಡ ಸೇರಿ ಹದಿನೈದು ಮಂದಿ ವಿರುದ್ಧ ದೂರು ದಾಖಲು” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.