fighting | Just Kannada - Daily News Updates
ಸಾಮಾಜಿಕ ನ್ಯಾಯ ಸಿಗದವರ ಪರ ಹೋರಾಟ: ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್,6,2025 (www.justkannada.in): ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.
ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Key words: Fighting, social justice, BR Ambedkar, CM Siddaramaiah
ಶಾಸಕ ಯತ್ನಾಳ್ ಪ್ರತ್ಯೇಕ ಹೋರಾಟ: ಮಾಜಿ ಸಿಎಂ ಬಿಎಸ್ ವೈ ಗರಂ
ಬೆಂಗಳೂರು,ನವೆಂಬರ್,26,2024 (www.justkannada.in):  ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ  ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.
ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ.  ಸ್ವಪ್ರತಿಷ್ಠೆಗಾಗಿ ಶಾಸಕ ಯತ್ನಾಳ್ ಹೋರಾಟ ಮಾಡುತತಿದ್ದಾರೆ. ಪ್ರತ್ಯೇಕ ಹೋರಾಟ ಮಾಡೋದು ಶೋಭೆತರಲ್ಲ. ಎಲ್ಲರೂ ಸೇರಿ ಪಕ್ಷ ಸಂಘಟನೆಗೆ ಮನವಿ ಮಾಡುತ್ತೇವೆ ವಿಜಯೇಂಧ್ರ ಮನವಿಗೂ ಯತ್ನಾಳ್ ಒಪ್ಪಿಲ್ಲ ಎಂದರು.
ಉಪಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹಿನ್ನಡೆಯಾಗಿದೆ. ಸೋಲಿನ ಕುರಿತು ನಾವೆಲ್ಲಾ ಕುಳಿತು ಚರ್ಚೆ ಚರ್ಚೆ ಮಾಡುತ್ತೇವೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದರು.
ಸೋಲಿಗೆ  ಬಿಎಸ್ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ವೈ ಕಾರಣ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಬಿಎಸ್ ವೈ ಮತ್ತು  ಬಿಎಸ್ ವೈ ವಿಜಯೇಂದ್ರ  ಪ್ರಶ್ನೆ ಬರಲ್ಲ ಎಲ್ಲರೂ ರೂ ಸೇರಿ ಜವಾಬ್ದಾರಿ ವಹಿಸಬೇಕು. ಏನೋ  ಲೋಪ ಆಗಿದೆ ಎಂದು ಚರ್ಚಿಸುತ್ತೇವೆ ಎಂದರು.
Key words: MLA , Yatnal, fighting, separatel, Former CM,
ಕಾವೇರಿ ನೀರು ವಿಚಾರದಲ್ಲಿ ಸರ್ಕಾರವೇ ಹೋರಾಟಕ್ಕೆ ನಿಂತಿದೆ: ಬಂದ್ ನಿಂದ ಯಾವುದೇ ಪ್ರಯೋಜನ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,23,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಸೆಪ್ಟಂಬರ್ 26ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಬಂದ್ ಮಾಡುವುದರಿಂದ ಯಾವುದೇ ಅನುಕೂಲ ಆಗಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರವೇ ಹೋರಾಟಕ್ಕೆ ನಿಂತಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಬಂದ್ ಮಾಡುವುದು ಬೇಡ,  ಬೆಂಗಳೂರು ಬಂದ್ ಮಾಡುವುದರಿಂದ ಯಾವುದೇ ಅನುಕೂಲ ಆಗಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರವೇ ಹೋರಾಟಕ್ಕೆ ನಿಂತಿದೆ. ಬೆಂಗಳೂರು ಮರ್ಯಾದೆ ಹಾಳು ಮಾಡಿದರೆ ನೀವೇ ಚುಚ್ಚಿಕೊಂಡಂತೆ ಎಂದರು.
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮೂರ್ಖ ಸರ್ಕಾರ ಎಂದು ಟೀಕಿಸಿದ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ ಡಿ.ಕೆ ಶಿವಕುಮಾರ್, ನಾವು ಮೂರ್ಖರೇ, ನಾವು ರಾಜ್ಯದ ರೈತರ ಹಿತ ಕಾಯಲು ನಿಂತಿದ್ದೇವೆ ಎಂದರು.
ಕಾವೇರಿ ವಿಚಾರದಲ್ಲಿ ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಲಿ  ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿಟಿ ರವಿಯವರಿಗೆ ಸದ್ಯಕ್ಕೆ ಎಲ್ಲೂ ಜಾಗವಿಲ್ಲ. ಹಾಗಾಗಿ ಮಂಡ್ಯಕ್ಕೆ ಹೋಗಿದ್ದಾರೆ. ಪ್ರಧಾನಿ ಮಧ್ಯಪ್ರವೇಶ ಮಾಡಲಿ ಅಂತ ದೇವೇಗೌಡರೇ ಹೇಳಿದ್ದಾರೆ ಎಂದು ತಿಳಿಸಿದರು.
Key words: Cauvery issue- Govt – fighting -Bandh – no use – DCM -DK Shivakumar
“ನಮ್ಮ ಬಡಿದಾಟಗಳಲ್ಲಿ ಹೆಂಡತಿ, ಮಕ್ಕಳ ತರುವುದು, ನಾವೇ ಮಾಡಿಕೊಂಡ ಅಪಮಾನ” : ಶಾಸಕ ಸಾರಾ.ಮಹೇಶ್
ಬೆಂಗಳೂರು,ಮಾರ್ಚ್,25,2021(www.justkannada.in) : ನಾವು ರಾಜಕೀಯದಲ್ಲಿರುವವರು. ಬಡಿದಾಡುತ್ತೇವೆ, ಬೈದಾಡಿಕೊಳ್ಳುತ್ತೇವೆ. ಆದರೆ, ನಮ್ಮ ಬಡಿದಾಟಗಳಲ್ಲಿ ಹೆಂಡತಿ, ಮಕ್ಕಳನ್ನು ತರುವುದು ನಮ್ಮ ನಮ್ಮ ಕುಟುಂಬಗಳಿಗೆ ನಾವೇ ಮಾಡಿಕೊಂಡ ಅಪಮಾನ ಎಂದು ಶಾಸಕ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮನ್ನು ನಾವು ರಕ್ಷಿಸಿಕೊಳ್ಳಲು ನಮ್ಮ ಕುಟುಂಬಗಳನ್ನು ಅಡ್ಡತರುವುದು ವಂಚನೆಯೇ ಸರಿ. ನಮ್ಮನ್ನೇ ನಂಬಿದ ಕುಟುಂಬಸ್ಥರಿಗೆ ಎಂದಿಗೂ ಅಪಮಾನವಾಗಬಾರದು‌ ಎಂದಿದ್ದಾರೆ.
ಸಮಾಜವನ್ನೇ ಶಂಕೆಗೆ ದೂಡಿದವರು ತಾವು ಸೃಷ್ಟಿ ಮಾಡಿದ ಅನಾಹುತದ ಬಗ್ಗೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹೇಳಿಕೆ ತಮ್ಮದೇ ಕುಟುಂಬದಲ್ಲಿ ಸೃಷ್ಟಿ ಮಾಡಿರಬಹುದಾದ ಅಪನಂಬಿಕೆಯನ್ನು ಒಮ್ಮೆ ಗಮನಿಸಬೇಕು. ಸಮಾಜದ ಡೊಂಕು ಪ್ರಶ್ನಿಸಿದವರು ತಮ್ಮ ಕುಟುಂಬದ ದೃಷ್ಟಿಯಲ್ಲಿ ದೊಡ್ಡವರಾದರೋ? ಸಣ್ಣವರಾದರೋ? ನಂಬಿಕೆ ಉಳಿಸಿಕೊಂಡರೋ, ಕಳೆದುಕೊಂಡರೋ? ಎಂದು ಪ್ರಶ್ನಿಸಿದ್ದಾರೆ.
key words : Fighting-Wife-bringing-children-Shame-ourselves-Legislator-Sa.ra.Mahesh
“ಪ್ರತ್ಯೇಕವಾಗಿ ಅಹಿಂದ ಹೋರಾಟದ ಅಗತ್ಯವಿಲ್ಲ” : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು,ಫೆಬ್ರವರಿ,12,2021(www.justkannada.in)  : ಕಾಂಗ್ರೆಸ್ ಎಲ್ಲ ಸಮುದಾಯದವರನ್ನೂ ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಪ್ರತ್ಯೇಕವಾಗಿ ಅಹಿಂದ ಹೋರಾಟದ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಹೀಗಾಗಿ, ಸಮಾವೇಶ ನಡೆಸಿ ಮತ್ತೆ ಸಂಘಟಿಸುವ ಅವಶ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.
ಮೀಸಲಾತಿ ಆಗ್ರಹದ ಹೋರಾಟದಲ್ಲಿ ರಾಜಕೀಯ, ಷಡ್ಯಂತ್ರವೂ ಇದೆ
ವಿವಿಧ ಸಮುದಾಯಗಳ ಮೀಸಲಾತಿ ಆಗ್ರಹದ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ ಸಿಗಬೇಕಾದ ಸಮುದಾಯಗಳಿಗೆ ತೊಂದರೆ ಕೊಡಲಾಗುತ್ತಿದೆ ಎಂದು ದೂರಿದರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಸಮಯ ಕೇಳಿದ್ದಾರೆ. ಅವರ ನಿರ್ಣಯಕ್ಕಾಗಿ ಕಾಯುತ್ತೇವೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಿರ್ಣಯಿಸುತ್ತೇವೆ ಎಂದರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯ ಆಯ್ಕೆಯ ಕುರಿತು ಸ್ಥಳೀಯ ಹಾಗೂ ರಾಜ್ಯಮಟ್ಟದ ನಾಯಕರು ಚರ್ಚಿಸಿದ್ದೇವೆ. ಕೆಲವು ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿದರು.
ಪಕ್ಷದಿಂದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡಿಸಬಹುದು. ಆದರೆ, ಅದೊಂದೇ ಮಾನದಂಡ ಆಗುವುದಿಲ್ಲ. ಆತನ ಆಸಕ್ತಿ ಹಾಗೂ ಇತರ ಕೆಲವು ಮಾನದಂಡಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿಗೂ ಜನ ಸಂಘಕ್ಕೂ ಆಗ ಸಂಬಂಧವಿರಲಿಲ್ಲ
key words : Separately-ahinda-Fighting-Not required-KPCC-President-Satheesa jarakiholi
“ಕೃಷಿ ಕಾಯಿದೆಗಳ ವಿರುದ್ಧ ತೋಳ್ಬಲ ಹೋರಾಟದ ಪ್ರಯತ್ನ” : ಸಚಿವ ಕೋಟ ಶ್ರೀನಿವಾಸಪೂಜಾರಿ ಕಿಡಿ
ಬೆಂಗಳೂರು,ಫೆಬ್ರವರಿ,10,2021(www.justkannada.in) : ಕೇಂದ್ರ ಸರ್ಕಾರ ತನ್ನ ಬೆಳೆಯನ್ನು ಮಾರಟ ತಾನೇ ಮಾರಾಟ ಮಾಡುವ ಹಕ್ಕನ್ನು ರೈತನಿಗೆ ಸರ್ಕಾರ ನೀಡಿದೆ. ಆದರೆ, ಕೃಷಿ ಮಸೂದೆ ವಿರುದ್ದ ತೋಳ್ ಬಲದ ಮೂಲಕ ಹೋರಾಟ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸಪೂಜಾರಿ ಕಿಡಿಕಾರಿದ್ದಾರೆ.
ಮಲ್ಲೇಶ್ವರಂನ ಹವ್ಯಕ ಮಹಾಸಭಾ ಸಭಾಂಗಣದಲ್ಲಿ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಹಿಂದುಳಿದ ವರ್ಗಗಳ ರಾಜ್ಯ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು
ಪಕ್ಷದ ಕಾರ್ಯಕರ್ತರು ಕೃಷಿ ಮಸೂದೆ ಲಾಭಂಶವನ್ನು ಪ್ರತಿಯೊಬ್ಬ ರೈತರಿಗೆ ಮನಮುಟ್ಟುವಂತೆ ತಲುಪಿಸಬೇಕು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಎಲ್.ಕೆ.ಆಡ್ವಾಣಿರವರ ಕಂಡ ಕನಸು ಇಂದು ನರೇಂದ್ರಮೋದಿರವರ ನೇತೃತ್ವದಲ್ಲಿ ಸಮರ್ಥ,ಸಶಕ್ತ ಭಾರತ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಧ್ವನಿ ಇಲ್ಲದಿರುವ ಹಿಂದುಳಿದ ವರ್ಗದ ಜನರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು. ಹಿಂದುಳಿದ ವರ್ಗದವರು ಎಲ್ಲರು ಒಗ್ಗಟ್ಟಾಗಬೇಕು ಎಂದು ಸಲಹೆ ನೀಡಿದರು.
ಸಚಿವ ಭೈರತಿ ಬಸವರಾಜ್  ಮಾತನಾಡಿ, ಹಿಂದುಳಿದ ವರ್ಗದಲ್ಲಿ ಜನಿಸಿ, ಗ್ರಾಮ ಪಂಚಾಯಿತಿಯಿಂದ ಇಂದು ಸಚಿವನಾಗಿ ಕಾರ್ಯನಿರ್ವಹಿಸಿದ ಬಗ್ಗೆ ಹೆಮ್ಮೆ ಆನಿಸುತ್ತದೆ. ರಾಜ್ಯದ ಹೆಚ್ಚಿನ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗದವರು ಇದ್ದಾರೆ ಆಯಾ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಮುಂದಿನ ಬಜೆಟ್ ನಲ್ಲಿ ಹಿಂದುಳಿದ ವರ್ಗದ ಜನರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ಹಿಂದುಳಿದ ವರ್ಗದ ಬಿ.ಜೆ.ಪಿ.ರಾಜ್ಯಾಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ಸಂಘಟನೆ ಹಾಗೂ ಸರ್ಕಾರದ ಕಾರ್ಯಕ್ರಮದ ಪ್ರತಿ ಮನೆಗೆ ತಲುಪಬೇಕು.ಪ್ರಧಾನಿ ನರೇಂದ್ರಮೋದಿರವರ ಕಂಡ ಕನಸು ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಅಭಿವೃದ್ದಿ ಚಿಂತನೆಗಳು ನಾಡಿಗೆ ತಲುಪಬೇಕು. ರಾಜ್ಯದಲ್ಲಿ ಶೇಕಡ 64ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಹಿಂದುಳಿದ ವರ್ಗದ ಸಮಾಜ ಮಂಚೂಣಿಗೆ ಬರಬೇಕು ಆಗ ಮಾತ್ರ ದೇಶ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.
ನಗಾರಭಿವೃದ್ದಿ ಸಚಿವ ಬಿ.ಎ.ಬಸವರಾಜ್,  ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಹಿಂದುಳಿದ ವರ್ಗದ ಮುಖಂಡರು ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎ.ಹೆಚ್.ಬಸವರಾಜ್, ಗೋಪಿನಾಥ್ ರಾಜು ,ಗೋವಿಂದರಾಜು, ಎಂ.ಸಿ.ಶ್ರೀನಿವಾಸ್ ಗೋವಿಂದನಾಯ್ದು ಉಪಸ್ಥಿತರಿದ್ದರು.
key words : Agricultural Acts-opposite-Arm strength-Fighting-
Attempt-Minister-Kota Srinivasa Poojary
ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ : ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು,ಫೆಬ್ರವರಿ,07,2021(www.justkannada.in) : ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ, ಅದು ಯಶಸ್ವಿಯಾಗಿಲ್ಲ. ಜನ ಅದಕ್ಕೆ ಸ್ಪಂದನೆ ಮಾಡಿಲ್ಲ. ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಹಿಂಸಾಚಾರ ಆಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಆಕ್ರೋಶವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಿಂದಲೇ ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರವಾಗಿದೆ. ಬಿಜೆಪಿ ಬೆಂಬಲಿತ ನಟನೋರ್ವ ಬಾವುಟವನ್ನು ಕಟ್ಟಿ ಇಷ್ಟೆಲ್ಲಾ ಸಮಸ್ಯೆಗೆ ಕಾರಣನಾಗಿದ್ದಾನೆ ಎಂದು ಕಿಡಿಕಾರಿದರು.
ದೆಹಲಿ ಗಲಭೆ ನಂತರ ಪಂಜಾಬ್ ಮೂಲದ ನೂರು ರೈತರು ಕಾಣೆಯಾಗಿದ್ದಾರೆ. ಬೇರೆ ದೇಶದಲ್ಲಿ ಅನ್ಯಾಯವಾದಾಗ ನಾವು ಧ್ವನಿ ಎತ್ತಲಿಲ್ಲವೇ?, ಶ್ರೀಲಂಕಾದಲ್ಲಿ ಅನ್ಯಾಯವಾದಾಗ ನಮ್ಮ ದೇಶದ ಸೈನಿಕರು ಹೋಗಿದ್ದರು. ಬಾಂಗ್ಲಾದೇಶದಲ್ಲಿ ಅನ್ಯಾಯವಾದಾಗ ಇಂದಿರಾಗಾಂಧಿ ಬೆಂಬಲಿಸಿ ದೇಶವನ್ನು ವಿಭಜನೆ ಮಾಡಿದರು. ನಮ್ಮ ಪ್ರಧಾನಿ ಟ್ರಂಪ್ ಪರವಾಗಿ ಪ್ರಚಾರವನ್ನು ಮಾಡಿಲ್ವಾ? ಎಂದು ವಾಗ್ದಾಳಿ ನಡೆಸಿದರು.
ನಮ್ಮ ದೇಶದ ಕೆಲವರು ಒತ್ತಡದ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ನೀವು ಟ್ವೀಟ್ ಮಾಡಿ ಅಂತಾ ಕೇಂದ್ರ ಸರ್ಕಾರ ಒತ್ತಡ ಹಾಕುತ್ತಿದೆ. ಸಚಿನ್ ತೆಂಡೂಲ್ಕರ್ ಕಟೌಟ್ ಗೆ ಮಸಿ ಬಳಿದು ಪ್ರತಿಭಟನೆ ಮಾಡಿದರೆ ಸಮಸ್ಯೆ ಪರಿಹಾರವಲ್ಲ. ಏನಾದರೂ ಒತ್ತಡ ಬಂದರೆ ಸ್ವಯಂ ಪ್ರೇರಿತರಾಗಿ ತಮ್ಮ ಪ್ರಶಸ್ತಿಯನ್ನು ವಾಪಸ್ ಕೊಡಬೇಕು. ರೈತರು, ದೇಶಕ್ಕಿಂತ ಯಾವುದೇ ಪ್ರಶಸ್ತಿ ದೊಡ್ಡದಲ್ಲ ಎಂದು ಟೀಕಿಸಿದ್ದಾರೆ.
ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೇಶದ ತುಂಬಾ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಬೇಕು. ನೂತನ ಕೃಷಿ ಕಾಯಿದೆಗಳ ಜಾರಿಗೆ ಹಠ ಹಿಡಿಯುವುದು ಸರಿಯಲ್ಲ. ನಾವು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ. ಆದರೆ, ಹೋರಾಟದ ರೂಪುರೇಷೆ ಮಾಡಿದವರು ರೈತ ಸಂಘಟನೆಗಳು, ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
key words : Intentionally-farmers-Fighting-Direction-avoid-Attempts-Satish Zarakiholi-KPCC Vice President
ಕೊರೋನಾ ವಿರುದ್ಧ ಲಸಿಕೆ ಸಂಜೀವಿನಿ ರೀತಿ ಹೋರಾಡುತ್ತೆ- ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್…
ನವದೆಹಲಿ,ಜನವರಿ,16,2021(www.justkannada.in):  ಕೊರೋನಾ ಲಸಿಕೆ ಅಭಿಯಾನಕ್ಕೆ ಇಂದು ದೇಶಾದ್ಯಂತ ಚಾಲನೆ ದೊರೆತಿದ್ದು, ಕೊರೋನಾ ವಿರುದ್ಧ ಲಸಿಕೆ ಸಂಜೀವಿನಿ ರೀತಿ ಹೋರಾಡುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನ ಕುರಿತು ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಈ ದಿನ ಬಹಳ ಸಂತೋಷ.ತೃಪ್ತಿ ಪಡುವ ದಿನ. ಕಳೆದ ಒಂದು ವರ್ಷದಲ್ಲಿ ಪ್ರಧಾನಿ ಮೋದಿ ನಾಯಕತ್ವದಲ್ಲಿ ಕೊರೋನಾ ವಿರುದ್ಧ ಹೋರಾಟ ಮಾಡಿದ್ದೇವೆ. ಕೊರೋನಾ ಹೋರಾಟದಲ್ಲಿ ಅಂತಿಮ ಹಂತ ತಲುಪಿದ್ದೇವೆ. ಕೊರೋನಾ ವಿರುದ್ಧ ಲಸಿಕೆ ಸಂಜೀವಿನಿ ರೀತಿ ಹೋರಾಡುತ್ತದೆ ಎಂದರು.
ಕೃಪೆ- internet
ಕೊರೋನಾ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ತಿಳಿಸಿದರು.
Key words: fighting- against – coronavirus – vaccine-Union Health Minister -Dr Harshvardhan.
ಆನ್ ಲೈನ್, ಆಫ್ ಲೈನ್ ತರಗತಿ ಸ್ಥಗಿತಗೊಳಿಸಿ ಇಂದಿನಿಂದಲೇ ಹೋರಾಟ : ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ
ಬೆಂಗಳೂರು,ಡಿಸೆಂಬರ್,20,2020(www.justkannada.in) : ಶಿಕ್ಷಣ ಇಲಾಖೆ ಹೀನಾಯ ಸ್ಥಿತಿ ತಲುಪಿದೆ. ನಮ್ಮ ಮೇಲೆ ಚಪ್ಪಡಿ ಕಲ್ಲು ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಆನ್ ಲೈನ್, ಆಫ್ ಲೈನ್ ತರಗತಿ  ಸ್ಥಗಿತಗೊಳಿಸಿ ಇಂದಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಆಕ್ರೋಶವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಚಿವರ ಹೇಳಿಕೆಯಿಂದ ಸಂಘರ್ಷ ಸೃಷ್ಟಿಯಾಗಿದೆ. ಪೋಷಕರು ಮತ್ತು ಖಾಸಗಿ ಶಾಲೆಗಳ ನಡುವೆ ಸಂಘರ್ಷ ಹುಟ್ಟುಹಾಕಿದ್ದಾರೆ. ಸರ್ಕಾರ ಪದೇ, ಪದೇ ಸುತ್ತೋಲೆ ನೀಡುತ್ತಿದೆ ಎಂದು ದೂರಿದರು.
ಶಿಕ್ಷಣ ಇಲಾಖೆಯ ಸ್ಥಿತಿ ಹೀನಾಯವಾಗಿದ್ದು, ಬೇರೆ ಯಾರಾದರೂ ಶಿಕ್ಷಣ ಇಲಾಕೆ ನಿರ್ವಹಿಸಲಿ.  ಶಿಕ್ಷಣ ಸಚಿವರು ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಒಂದೇ ದಿನಕ್ಕೆ ಅದನ್ನು ಹುಸಿ ಮಾಡಿದ್ದಾರೆ ಎಂದು ಕಿಡಿಕಾರಿದರು.
ಸರ್ಕಾರಕ್ಕೆ 15 ಬೇಡಿಕೆಗಳನ್ನು ಇಟ್ಟಿದ್ದು, ಬೇಡಿಗಳ ಈಡೇರಿಕೆಗೆ ಸ್ಪಂದಿಸಬದ್ದರೆ ಸತ್ಯಗಾಹ್ರ ನಡೆಸುತ್ತೇವೆ. ಎಲ್ಲ ಶೈಕ್ಷಣಿಕ ಚಟವುಟಿಕೆ ನಿಲ್ಲಿಸಲು ನಿರ್ಧರಿಸಲಾಗಿದೆ. ನಾಳೆಯಿಂದ ಎರಡು ಹಂತದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ತಿಳಿಸಿದ್ದಾರೆ.
key words : Online-offline-classroom-Stop-fighting-today-President-Rupsah-Lokesh Talikote
ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು : ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕುರುಬ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದವಿಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.
key words : Reservation-fighting-politics-must-left-blanks-Minister-K.S.Eshwarappa