Tag: filed
ಹಣ ದ್ವಿಗುಣಗೊಳಿಸಿ ಕೊಡುವುದಾಗಿ ವಂಚನೆ: ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲು.
ಚಿತ್ರದುರ್ಗ,ಡಿಸೆಂಬರ್,7,2021(www.justkannada.in): ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಹೇಳಿ ವಂಚನೆ ಎಸಗಿದ ಆರೋಪದ ಮೇಲೆ ಚಿತ್ರದುರ್ಗ ನಗರಸಭೆ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ ಚಂಧ್ರಶೇಖರ್ ವಿರುದ್ದ ವಂಚನೆ ಕೇಸ್ ದಾಖಲಾಗಿದೆ. ದೊಡ್ಡಬಳ್ಳಾಪುರದ...
ದಲಿತ ಬಾಲಕ ದೇವಾಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ ಪ್ರಕರಣ: ಐವರ ವಿರುದ್ಧ ಪ್ರಕರಣ ದಾಖಲು.
ಕೊಪ್ಪಳ,ಸೆಪ್ಟಂಬರ್,22.2021(www.justkannada.in): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಯಾಪೂರ ಗ್ರಾಮದಲ್ಲಿ ದಲಿತ ಬಾಲಕ ದೇವಸ್ಥಾನಕ್ಕೆ ಪ್ರವೇಶಿಸಿದ್ದ ಎಂದು ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕನಕಪ್ಪ ಪೂಜಾರಿ,...
ಮೈಸೂರಿನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು…..
ಮೈಸೂರು,ಏಪ್ರಿಲ್,21,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನ ತಡೆಗಟ್ಟಲು ಸರ್ಕಾರವು ಹೊರಡಿಸಿರುವ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಮೈಸೂರು ನಗರ ಪೊಲೀಸರು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ.
ಕೋವಿಡ್-19 ಹರಡುವಿಕೆಯ 2ನೇ ಅಲೆ...
ಡಿಸಿ ಶರತ್ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವಿಳಂಬದ ಬಗ್ಗೆ ಸಂಶಯ ವ್ಯಕ್ತಪಡಿಸಿದ...
ಮೈಸೂರು,ನವೆಂಬರ್,28,2020(www.justkannada.in): ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ ಮತ್ತು ನಿರ್ಗಮಿತ ಡಿಸಿ ಶರತ್ ಅವರು ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ಸಿಎಟಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವಿಳಂಬದ ಬಗ್ಗೆ ಶಾಸಕ ಸಾ.ರಾ ಮಹೇಶ್ ಸಂಶಯ...
ನಟಿ ರಾಗಿಣಿ ವಿರುದ್ದ ಪ್ರಕರಣ ದಾಖಲು…
ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಇದೀಗ ನಟಿ ರಾಗಿಣಿ ವಿರುದ್ದ ಪ್ರಕರಣ ದಾಖಲಾಗಿದೆ.
ಸಿಸಿಬಿ ಎಸಿಪಿ ಗೌತಮ್ ದೂರು...
ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ದ ಮೈಸೂರಿನಲ್ಲಿ ದೂರು ದಾಖಲು..
ಮೈಸೂರು,ಆಗಸ್ಟ್,27,2020(www.justkannada.in): ಕೋಲುಮಂಡೆ ಹಾಡಿನ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿರುವ ರ‍್ಯಾಪರ್ ಚಂದನ್ ಶೆಟ್ಟಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೋಲುಮಂಡೆ ಹಾಡನ್ನ ವಿಕೃತಗೊಳಿಸಿ ಅಪಮಾನ ಮಾಡಿದ ಆರೋಪದ ಮೇಲೆ ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ದ...
ನಂಜನಗೂಡು ಟಿಹೆಚ್ ಓ ಆತ್ಮಹತ್ಯೆ ಪ್ರಕರಣ: ಮೈಸೂರು ಜಿಪಂ ಸಿಇಓ ವಿರುದ್ದ ಎಫ್ ಐಆರ್...
ಮೈಸೂರು,ಆ,22,2020(www.justkannada.in): ನಂಜನಗೂಡು ಟಿಹೆಚ್ ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಮೃತ ಆರೋಗ್ಯಾಧಿಕಾರಿ ನಾಗೇಂದ್ರ ಅವರ ತಂದೆ ಟಿ.ಎಸ್.ರಾಮಕೃಷ್ಣ ಅವರು...
ಹಾಸನದಲ್ಲಿ ನಿರ್ಮಾಣ ಹಂತದ ಮೇಲ್ಸೆತುವೆ ಕುಸಿತ ವಿಚಾರ: ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ದ ಕೇಸ್...
ಹಾಸನ,ಮಾ,1333,2020(www.justkannada.in): ನಿನ್ನೆ ಹಾಸನದ ಹೊಸ ಬಸ್ ಸ್ಟಾಂಡ್ ಬಳಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿತ ಹಿನ್ನೆಲೆ ಗುತ್ತಿಗೆದಾರ ಮತ್ತು ಸಂಬಂಧಪಟ್ಟ ಇಂಜಿನಿಯರ್ ವಿರುದ್ದ ಜಿಲ್ಲಾ ಪೊಲೀಸ್ ಇಲಾಖೆ ಪ್ರಕರಣ ದಾಖಲು ಮಾಡಿದೆ.
ಹಾಸನದ ಹೃದಯ...
ಶಾಸಕ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ಕೇಸ್: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ….
ರಾಮನಗರ, ಡಿ,14,2019(www.justkannada.in): ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸಮ್ಮಿಶ್ರ ಸರ್ಕಾರವಿದ್ದ ವೇಳೆ ಬಿಡದಿಯ ಈಗಲ್ ಟನ್...
ರವಿಕೃಷ್ಣಾ ರೆಡ್ಡಿ ಮತ್ತು ಎನ್.ಆರ್. ರಮೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಹಾಕಿದ ಮಾಜಿ ಸಚಿವ...
ಬೆಂಗಳೂರು,ನ,25,2019(www.justkannada.in): ನನ್ನ ಮೇಲೆ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ಡಿ ಮತ್ತು ಎನ್.ಆರ್. ರಮೇಶ್ ವಿರುದ್ಧ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಇಂದು...