Film Chamber Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ ನೀಡಿದ್ದಕ್ಕೆ ಆಕ್ಷೇಪ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಜಯಮಾಲ, ಚೇತನ್ ಹೇಳಿಕೆಯಿಂದ ಬಹಳ ನೋವು ಆಗಿದೆ. ಚಿತ್ರರಂಗದ ಒಂದು ಭಾಗವಾಗಿರುವ ವ್ಯಕ್ತಿಯಿಂದ ತಲೆತಗ್ಗಿಸುವಂತಾಗಿದೆ. ಈ ರೀತಿ ಹೇಳಿಕೆ ನೀಡಿ ಸಂಸ್ಥೆ ಫ್ಯಾನ್ಸ್ ಗೆ ಮುಜುಗರ ಮಾಡುತ್ತಿದ್ದಾರೆ.

ಚೇತನ್ ದೊಡ್ಡ ತಪ್ಪು ಮಾಡಿದ್ದಾರೆ.  ಪಾಕ್ ಜಿಂದಾಬಾದ್ ಎಂದಿರುವ ವ್ಯಕ್ತಿ ನೀವು ಕ್ಷಮೆ ಕೇಳಬೇಕು.   ನಟ ಚೇತನ್ ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆಯುತ್ತೇವೆ ಎಂದು ಜಯಮಾಲ ತಿಳಿಸಿದರು.

Key words:  Dr. Raj Kumar, Actor, Chethan, membership, Film Chamber, President, Jayamala

The post ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಗ್ ಬಾಸ್ ವಿನ್ನರ್ ಗಿಲ್ಲಿನಟ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು
ಬೆಂಗಳೂರು,ಫೆಬ್ರವರಿ,6,2026 (www.justkannada.in):  ಬಿಗ್ ಬಾಸ್ ಸೀಜನ್ 12ರ ವಿನ್ನರ್ ಗಿಲ್ಲಿನಟ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ.

ಸರ್ಕಾರಿ ಶಾಲೆ H8′ ಸಿನಿಮಾದ ನಿರ್ಮಾಪಕರು ಗಿಲ್ಲಿನಟ  ವಿರುದ್ಧ ದೂರು ನೀಡಿದ್ದಾರೆ. ಗಿಲ್ಲಿ ನಮ್ಮ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಗಿಲ್ಲಿ ಕೇಳಿದಷ್ಟು ಸಂಭಾವನೆಯನ್ನು ಕೊಟ್ಟು ಅವಕಾಶ ಕೊಟ್ಟಿದ್ದವು. ಬಿಗ್ ಬಾಸ್ ರಿಯಾಲಿಟಿ ಶೋಗೆ ಗಿಲ್ಲಿ ಹೋಗುವ ಮೊದಲು ಸಂಭಾವನೆ ನೀಡಿದ್ದೆವು. ಆದರೆ ಈಗ ಗಿಲ್ಲಿನಟ ಸಿನಿಮಾ ಪ್ರಮೋಷನ್ ಗೆ ಬರುತ್ತಿಲ್ಲ ಎಂದು  ಆರೋಪಿಸಿದ್ದಾರೆ.

ಅಲ್ಲದೆ ಗಿಲ್ಲಿನಟಗೆ ಎಷ್ಟು ಬಾರಿ ಕರೆ ಮಾಡಿದರೂ ಫೋನ್ ಸ್ವೀಕರಿಸುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಒಂದು ಪೋಸ್ಟ್ ಕೂಡ ಮಾಡುತ್ತಿಲ್ಲ ಎಂದು ನಿರ್ಮಾಪಕ ದೂರಿದ್ದಾರೆ.

Key words: Complaint, against, Bigg Boss, winner, Gillinata , Film Chamber

The post ಬಿಗ್ ಬಾಸ್ ವಿನ್ನರ್ ಗಿಲ್ಲಿನಟ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶಕ್ಕೆ ಸಿಎಂಗೆ ಮನವಿ ಮಾಡಿದ ಫಿಲಂ ಚೇಂಬರ್ ನಿಯೋಗ.
ಬೆಂಗಳೂರು,ಜನವರಿ,29,2022(www.justkannada.in):  ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ನಿರ್ವಹಣಾ ಸಭೆಯಲ್ಲಿ ಹಲವು ನಿಯಮಗಳ ಸಡಿಲಿಕೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದ್ದು, ಆದರೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಅನುಮತಿ ನಿರ್ಬಂಧವನ್ನು ಮುಂದುವರೆಸಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ  ಫಿಲಂ ಚೇಂಬರ್ ಅಧ್ಯಕ್ಷ  ಜೈರಾಜ್, ಹಲವು ಸಿನಿಮಾಗಳು ಬಿಡುಗಡೆಗೆ ಕಾದಿವೆ. ಚಿತ್ರರಂಗ ಸಂಕಷ್ಟದಲ್ಲಿದೆ ಶುಕ್ರವಾರ ನಿರ್ಬಂಧ ತೆರವು ಮಾಡುವ ವಿಶ್ವಾಸವಿದೆ.  ನಿಯಮ ಪಾಲನೆ ಮಾಡಿ ಚಿತ್ರಮಂದಿರ ನಡೆಯಲಿವೆ ಎಂದು ತಿಳಿಸಿದರು.

ಸೋಮವಾರ ಭೇಟಿ ಮಾಡುವಂತೆ ಸಿಎಂ ಹೇಳಿದ್ದಾರೆ ಸೋಮವಾರ ಮತ್ತೆ  ಸಿಎಂ ಭೇಟಿ ಮಾಡುತ್ತೇವೆ.  ರೂಲ್ಸ್ ತೆರವು ಮಾಡುವ ವಿಶ್ವಸವಿದೆ ಎಂದು ನಿರ್ಮಾಪಕ ಎನ್ ಎಂ. ಸುರೇಶ್ ತಿಳಿಸಿದರು.

Key words: Film Chamber – CM Basavaraj bommai- theaters.

The post ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶಕ್ಕೆ ಸಿಎಂಗೆ ಮನವಿ ಮಾಡಿದ ಫಿಲಂ ಚೇಂಬರ್ ನಿಯೋಗ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಗೆ ಫಿಲಂ ಚೇಂಬರ್ ಬೆಂಬಲ.
ಬೆಂಗಳೂರು,ಜನವರಿ,7,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9ರಿಂದ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡಿದೆ.

ಪಾದಯಾತ್ರೆಗೆ ಬೆಂಬಲದ ಬಗ್ಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್, ಮೇಕೆದಾಟು ಯೋಜನೆ ಹೋರಾಟ ಬೆಂಬಲಿಸೋದು ನಮ್ಮ ಹಕ್ಕು. ಪಕ್ಷಾತೀತವಾಗಿ ಹೋರಾಟವಾಗಿರುವುದರಿಂದ ಪಾದಯಾತ್ರೆಗೆ ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ನಿರ್ಮಾಪಕ ಸಾ.ರಾ ಗೋವಿಂದು, ಮೇಕೆದಾಟು ಹೋರಾಟ ಪಕ್ಷಾತೀತವಾಗಿ ನಡೆಯಬೇಕು ಈ ಹೋರಾಟಕ್ಕೆ ಚಿತ್ರರಂಗದ ಸಂಪೂರ್ಣ ಬೆಂಬಲ ಇದೆ.   ಪರಿಸ್ಥಿತಿ ನೋಡಿ ಹೋರಾಟದಲ್ಲಿ ಭಾಗಿಯಾಗುತ್ತೇವೆ.  9 ದಿನದ ಹೋರಾಟದಲ್ಲಿ ಒಂದು ದಿನ ಭಾಗಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Key words: Film Chamber –support- Congress -padayatre

The post ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಗೆ ಫಿಲಂ ಚೇಂಬರ್ ಬೆಂಬಲ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದಿಂದ ಏಕಾಏಕಿ ಇಂತಹ ನಿರ್ಧಾರ ಸರಿಯಲ್ಲ- ಫೀಲಂ ಚೇಂಬರ್ ಅಧ್ಯಕ್ಷ ಜೈರಾಜ್ ಅಸಮಾಧಾನ …
ಬೆಂಗಳೂರು,ಏಪ್ರಿಲ್,3,2021(www.justkannada.in): ಕೊರೋನಾ 2ನೇ ಅಲೆ ತಡೆಗಾಗಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಗಳನ್ನ ಜಾರಿಮಾಡಿದ್ದು, ಈ ಮಧ್ಯೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ನಿಯಮಕ್ಕೆ ಚಿತ್ರರಂಗ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಫೀಲಂ ಚೇಂಬರ್ ಅಧ್ಯಕ್ಷ ಜೈರಾಜ್, ಸರ್ಕಾರದಿಂದ ಏಕಾಏಕಿ ಇಂತಹ ನಿರ್ಧಾರ ಸರಿಯಲ್ಲ. ಇನ್ನು ಮುಂದೆ ನಿಯಮ ಜಾರಿಗೂ ಮುಂಚೆ ಮಾಹಿತಿ ನೀಡಿ. ಈಗ ಸರ್ಕಾರ ಆದೇಶ ಮಾಡಿದೆ ಪಾಲಿಸಲೇ ಬೇಕು ಎಂದಿದ್ದಾರೆ.

ಹಾಗೆಯೇ  ಸರ್ಕಾರ ಈ ರೀತಿ ಏಕಾಏಕಿ ನಿರ್ಧಾರ ಕೈಗೊಂಡರೇ ನಾವೇನು ಮಾಡಬೇಕು. ಏಪ್ರಿಲ್ 10ರವರೆಗೆ ಚಿತ್ರಮಂದಿರಗಳಲ್ಲಿ ಬುಕಿಂಗ್ ಆಗಿದೆ. ಹೀಗಾಗಿ ಚಿತ್ರಮಂದಿರ ಮಾಲೀಕರು ಏನು ಮಾಡಬೇಕು. ಸರ್ಕಾರದ ಆದೇಶ ಸಂಬಂಧ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದರು.

ಚಿತ್ರರಂಗಕ್ಕೆ ನಿಯಮ ಜಾರಿ ಮಾಡಲ್ಲ ಎಂದು ಸಿಎಂ ಮತ್ತು ಸಚಿವರು ಆಶ್ವಾಸನೆ ನೀಡಿದ್ದರು.  ಆದರೆ ಸಚಿವ ಸುಧಾಕರ್ ಗೆ ಚಿತ್ರರಂಗದ ಬಗ್ಗೆ ಮಾಹಿತಿ ಕೊರತೆ ಇದೆ.  ಚಿತ್ರರಂಗದ ಆರೋಗ್ಯದ ಬಗ್ಗೆ ಸಚಿವ ಸುಧಾಕರ್ ಗೆ ಗೊತ್ತಿಲ್ಲ ಎಂದು ಫೀಲಂ ಚೇಂಬರ್ ಅಧ್ಯಕ್ಷ ಜೈರಾಜ್ ನುಡಿದರು.

Key words: decision – government – not right-Film Chamber- President- Jairaj

The post ಸರ್ಕಾರದಿಂದ ಏಕಾಏಕಿ ಇಂತಹ ನಿರ್ಧಾರ ಸರಿಯಲ್ಲ- ಫೀಲಂ ಚೇಂಬರ್ ಅಧ್ಯಕ್ಷ ಜೈರಾಜ್ ಅಸಮಾಧಾನ … appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ರಾಬರ್ಟ್’ ರಿಲೀಸ್ ಗೆ ಅಡ್ಡಿ: ತೆಲುಗು ಚಿತ್ರರಂಗದ ಹೊಸನೀತಿ ವಿರುದ್ಧ ದೂರು….
ಬೆಂಗಳೂರು,ಜನವರಿ,29,2021(www.justkannada.in):  ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ರಾಬರ್ಟ್​’ ಮಾರ್ಚ್​ 11ರಂದು ರಿಲೀಸ್ ಆಗಲಿದೆ. ಈ ಮಧ್ಯೆ  ದರ್ಶನ್ ಟಾಲಿವುಡ್ ಪ್ರವೇಶಕ್ಕೆ ವಿಘ್ನ ಉಂಟುಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಕಿಡಿಕಾರಿದ್ದಾರೆ.

ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಭಾಷೆಯಲ್ಲೂ ಈ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆದಿತ್ತು. ಆದರೆ ಆಂಧ್ರಪ್ರದೇಶದಲ್ಲಿ ರಾಬರ್ಟ್ ಚಿತ್ರ ಬಿಡುಗಡೆಗೆ ಅಡ್ಡಿಯುಂಟಾಗಿದೆ. ಇನ್ನು ತೆಲುಗು ಚಿತ್ರರಂಗದ ಹೊಸನೀತಿ ವಿರುದ್ಧ ನಿರ್ಮಾಪಕರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಲಿಖಿತ ದೂರು ಸಲ್ಲಿಕೆ ಮಾಡಿದ್ದಾರೆ. ನಿರ್ಮಾಪಕರಿಗೆ ನಟ ದರ್ಶನ್ ಸಾಥ್ ನೀಡಿದ್ದಾರೆ.

ಈ ನಡುವೆ ರಾಬರ್ಟ್ ರಿಲೀಸ್ ಗೆ ಕ್ಯಾತೆ ತೆಗೆದ ಟಾಲಿವುಡ್​ ವಿರುದ್ಧ ನಟ ದರ್ಶನ್ ಗರಂ ಆಗಿದ್ದು, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶುಕ್ರವಾರ ಸಭೆ ನಡೆದು ತೆಲುಗು ಚಿತ್ರರಂಗದ ಹೊಸನೀತಿ ವಿರುದ್ಧ ದೂರು ನೀಡಲಾಗಿದೆ. ಈ ಕುರಿತು ಸಮಸ್ಯೆ ಬಗೆಹರಿಸುವುದಾಗಿ  ಫಿಲ್ಮಂ ಛೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.

Key words: Robert- film-release-Complaint –against-Telugu –Film Chamber

The post ‘ರಾಬರ್ಟ್’ ರಿಲೀಸ್ ಗೆ ಅಡ್ಡಿ:  ತೆಲುಗು ಚಿತ್ರರಂಗದ ಹೊಸನೀತಿ ವಿರುದ್ಧ ದೂರು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಫಿಲ್ಮಂ ಛೇಂಬರ್ ನಿಂದ ಸಿಎಂ ಬಿಎಸ್ ವೈ ಭೇಟಿ: ಮನವಿ ಸಲ್ಲಿಕೆ…
ಬೆಂಗಳೂರು,ಸೆಪ್ಟಂಬರ್,9,2020(www.justkannada.in):  ಲಾಕ್ ಡೌನ್ ವೇಳೆ ಚಿತ್ರರಂಗಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು ಹೀಗಾಗಿ ಆರ್ಥಿಕ ನೆರವು ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಫಿಲ್ಮಂ ಚೇಂಬರ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಚಿತ್ರರಂಗ ಭೇಟಿಯಾಗಿ ವಿವಿಧ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿತು. ಲಾಕ್ ಡೌನ್ ವೇಳೆ ಚಿತ್ರರಂಗಕ್ಕೆ ನಷ್ಟ ಉಂಟಾಗಿದೆ. ಹೀಗಾಗಿ ಅರ್ಥಿಕ ನೆರವು ನೀಡಬೇಕು ಮತ್ತು  ಥಿಯೇಟರ್ ತೆರೆಯಲು ಅನುಮತಿ ನೀಡಬೇಕು ಎಂದು ಮನವಿ ಸಲ್ಲಿಸಿದರು.  ಈ ವೇಳೆ ನಿರ್ಮಾಪಕ ಸಾ.ರಾ ಗೋವಿಂದು, ನಟರಾದ ಯಶ್, ದುನಿಯಾ ವಿಜಯ್ ನಟಿ ತಾರಾ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಭೇಟಿ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್,  ಲಾಕ್ ಡೌನ್ ನಿಂದ ಚಿತ್ರರಂಗಕ್ಕೆ ಆದ ನಷ್ಟದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದೇವೆ. ನಟರು ಎಂದಾಕ್ಷಣ ಸಮಸ್ಯೆ ಇಲ್ಲ ಎನ್ನಲಾಗಲ್ಲ. ಚಿತ್ರರಂಗದ ಸಮಸ್ಯೆ ಬಗ್ಗೆ ಸಿಎಂ ಬಳಿ ಮನವಿ ಮಾಡಿಕೊಂಡಿದ್ದೇವೆ. ಆದಷ್ಟ ಬೇಗ ಸಮಸ್ಯೆ ಪರಿಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

Key words: meet-CM BS yeddyurappa -Film Chamber- actor- Shivraj Kumar.

The post ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಫಿಲ್ಮಂ ಛೇಂಬರ್ ನಿಂದ ಸಿಎಂ ಬಿಎಸ್ ವೈ ಭೇಟಿ: ಮನವಿ ಸಲ್ಲಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಫಿಲ್ಮಂ ಛೇಂಬರ್ ವಿರುದ್ದ ಗರಂ: ನಟಿ ಸಂಜನಾ ಬಗ್ಗೆ ಮಾತನಾಡಿ ಬಾಯಿ ಗಲೀಜು ಮಾಡಿಕೊಳ್ಳಲ್ಲ ಎಂದ ಪ್ರಶಾಂತ್ ಸಂಬರಗಿ ..
ಬೆಂಗಳೂರು,ಸೆಪ್ಟಂಬರ್,3,2020(www.justkannada.in):  ಕನ್ನಡ ಚಿತ್ರರಂಗಕ್ಕೆ ತಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಫಿಲ್ಮ ಛೇಂಬರ್  ವಿರುದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕಿಡಿಕಾರಿದ್ದಾರೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ದಂಧೆ ನಂಟು ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪರ ಮಾತನಾಡಿದ್ದ  ಪ್ರಶಾಂತ್ ಸಂಬರಗಿ ಅವರಿಗೆ ಚಿತ್ರರಂಗಕ್ಕೆ ಸಂಬಂಧವೇನು ಎಂದು ಸಾ.ರಾ ಗೋವಿಂದು ಪ್ರಶ್ನಿಸಿದ್ದರು.

ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪ್ರಶಾಂತ್ ಸಂಬರಗಿ, ಕನ್ನಡ ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಗೂಗಲ್ ನಲ್ಲಿ ಹುಡುಕಿದರೇ ಸಿಗುತ್ತದೆ. ಕನ್ನಡ ಚಿತ್ರರಂಗಕ್ಕೆ ನನ್ನ ಕೊಡುಗೆ ಏನು ಇಲ್ಲ ಎನ್ನುತ್ತಿದ್ದಾರೆ. ಹೀರೋ ಆಗಲು ನಾನು ಬಂದವನು. ಆದರೆ ನಾನಾ ಕಾರಣಗಳಿಂದ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ರಿಲಯನ್ಸ್ ಪ್ರಿಪೈಡ್ ಸಿಮ್ ಗೆ ಸುದೀಪ್ ಆ್ಯಡ್ . ಆ್ಯಡ್ ಮಾಡಿಸಿದ್ದು ನಾನು.   ಲವ್ ಬರ್ಡ್ಸ್ ಸಿನಿಮಾ ಮಾಡಿದ್ದೇನೆ. ರಿಂಗ್ ಟ್ಯೂನ್ ತೆಗೆದುಕೊಳ್ಳಲು ನನ್ನ ಕಚೇರಿಗೆ ಕನ್ನಡ ಚಿತ್ರರಂಗದವರು ಬರುತ್ತಿದ್ದರು. ಹೀಗಾಗಿ  ಹಲವು ರೀತಿಯಲ್ಲಿ ಕನ್ನಡ ಚಿತ್ರರಂಗಕ್ಕೆ ಸಹಾಯ ಮಾಡಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಸಣ್ಣಪುಟ್ಟ ಕೆಲಸ ಮಾಡಿದ್ದೇನೆ  ಹಲವು ಚಿತ್ರಗಳ ಡಿಸ್ಟ್ರಿಬ್ಯೂಷನ್ ಮಾಡಿದ್ದೇನೆ. 5 ಕೋಟಿ ಕಳೆದುಕೊಂಡಿದ್ದೇನೆ. ಇಷ್ಟೆಲ್ಲ ಆಗಿದ್ದರೂ ನನಗೆ ಚಿತ್ರರಂಗಕ್ಕೆ ಸಂಬಂಧ ಇಲ್ಲ ಅಂತಾರೆ ಎಂದು ಕಿಡಿಕಾರಿದರು.

ಫಿಲ್ಮಂ ಚೇಂಬರ್ ಏನು ನಿರಾಶ್ರಿತ ಕೇಂದ್ರನಾ. ಅಥವಾ ಯೋಗಾ ಸೆಂಟರಾ..? ಫಿಲ್ಮಂ ಚೇಂಬರ್ ಸದಸ್ಯನೂ ಅಲ್ಲ ಆಗೋದು ಇಲ್ಲ ಎಂದು  ಹರಿಹಾಯ್ದರು.

ಹಾಗೆಯೇ ನಟಿ ಸಂಜನಾ ವಿರುದ್ದ ವಾಗ್ದಾಳಿ ನಡೆಸಿದ ಪ್ರಶಾಂತ್ ಸಂಬರಗಿ, ಸಂಜನಾ ಬಗ್ಗೆ ಮಾತನಾಡಿ ಬಾಯಿ ಗಲೀಜು ಮಾಡಿಕೊಳ್ಳಲ್ಲ. ಅವರು ಯಾವ ಮಟ್ಟದಲ್ಲಿ ಇದ್ದಾರೆ ಅಂತಾ ಇಂಡಸ್ಟ್ರಿಗೆ ಗೊತ್ತು.. ? ಅವರ ಬಗ್ಗೆ ನಾನು ಮಾತನಾಡಲ್ಲ. ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪವಿದೆ. ನಟಿ ಸಂಜನಾ ವಿರುದ್ದ ಫಿಲ್ಮಂ ಛೇಂಬರ್ ಕ್ರಮ ಕೈಕೊಂಡಿಲ್ಲ ಎಂದು ಆರೋಪಿಸಿದರು.

Key words: Film Chamber-actress –Sanjana- Prashanth Sambaragi

The post ಫಿಲ್ಮಂ ಛೇಂಬರ್ ವಿರುದ್ದ ಗರಂ: ನಟಿ ಸಂಜನಾ ಬಗ್ಗೆ ಮಾತನಾಡಿ ಬಾಯಿ ಗಲೀಜು ಮಾಡಿಕೊಳ್ಳಲ್ಲ ಎಂದ ಪ್ರಶಾಂತ್ ಸಂಬರಗಿ .. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.