Film Festival Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದಸರಾ ಚಲನಚಿತ್ರೋತ್ಸವ: ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ
ಮೈಸೂರು,ಸೆಪ್ಟಂಬರ್,18,2025 (www.justkannada.in):  ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ  ಗುರುವಾರ  ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು.

ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ  ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ,  ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ  ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

Key words: Dasara, Film Festival, Awards,  short films

The post ದಸರಾ ಚಲನಚಿತ್ರೋತ್ಸವ: ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪರಿದೃಶ್ಯ 4ನೇ ಆವೃತ್ತಿಯ ಚಿತ್ರೋತ್ಸವ: ಕಿರುಚಿತ್ರ ಮತ್ತು ಸಾಕ್ಷ್ಯ ಚಿತ್ರಗಳ ಆಹ್ವಾನ
ಮೈಸೂರು, ಏಪ್ರಿಲ್, 28, 2025 (www.justkannada.in):  ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯನ್ನು 6/02/2026 ರಿಂದ 8/02/2026 ವರೆಗೆ ವಿದ್ಯಾರ್ಥಿ ಮತ್ತು ವೃತ್ತಿಪರ ವಿಭಾಗಗಳಲ್ಲಿ ಆಯೋಜಿಸಲಾಗಿದೆ.

ಮೈನೂರು ಸಿನಿಮಾ ಸೊಸೈಟಿ ಅಧ್ಯಕ್ಷ ಚೇತನ್ ಎಂ.ಅವರೊಂದಿಗೆ ಕಾರ್ಯದರ್ಶಿ ಪದ್ಮಾವತಿ ಎಸ್ ಭಟ್, ಸಂಯೋಜಕ ಚೇತನ್ ಜಿ ಆರ್. ಜೋಗಿ ಮಂಜು ಮತ್ತಿತರರು ಪರಿದೃಶ್ಯ 4ನೇ ಆವೃತ್ತಿಯ ಚಿತ್ರೋತ್ಸವ ಕುರಿತು ಬ್ರೋಚರ್ ಗಳನ್ನು ಬಿಡುಗಡೆ ಮಾಡಿದರು.

ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈನೂರು ಸಿನಿಮಾ ಸೊಸೈಟಿ ಅಧ್ಯಕ್ಷ ಚೇತನ್ ಎಂ,  ಪರಿದೃಶ್ಯ ನಾಲ್ಕನೇ ಆವೃತ್ತಿಯ ಚಿತ್ರೋತ್ಸವಕ್ಕೆ ಕಿರುಚಿತ್ರ ಮತ್ತು ಸಾಕ್ಷ್ಯ ಚಿತ್ರಗಳನ್ನು ಆಹ್ವಾನಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಚಿತ್ರಗಳು 1/01/2024ರ ನಂತರ ಚಿತ್ರೀಕರಣಗೊಂಡಿರಬೇಕು. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಕಿರುಚಿತ್ರ ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಛಾಯಾಚಿತ್ರ, ಅತ್ಯುತ್ತಮ ಚಿತ್ರಕಥೆ ಅತ್ಯುತ್ತಮ ಧ್ವನಿ ಸಂಯೋಜನೆ, ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿರುತ್ತದೆ ಎಂದು ವಿವರಿಸಿದರು.

ಚಿತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2025. ಕಿರುಚಿತ್ರಗಳ ಅವಧಿ 1.40 ನಿಮಿಷಗಳು ಮತ್ತು ಸಾಕ್ಷ್ಯಚಿತ್ರಗಳ ಅವಧಿಗಳು 120 ನಿಮಿಷಗಳವರೆಗೆ ಇರತಕ್ಕದ್ದು.

ಚಿತ್ರಗಳನ್ನು ಅಪ್ಲೋಡ್ ಮಾಡಲು ಈ ವೆಬ್ಸೈಟ್ ಬಳಸಬಹುದು. https://filmfreeway.com/paridrishya

ಹೆಚ್ಚಿನ ವಿವರಗಳಿಗೆ www.mysurucinemasociety.com ಮತ್ತು ಮೊಬೈಲ್ -9980596824/9880435175 ನಲ್ಲಿ ಸಂಪರ್ಕಿಸಬಹುದು.

Key words: Paridrishya, 4th Edition, Film Festival, Mysore

The post ಪರಿದೃಶ್ಯ 4ನೇ ಆವೃತ್ತಿಯ ಚಿತ್ರೋತ್ಸವ: ಕಿರುಚಿತ್ರ ಮತ್ತು ಸಾಕ್ಷ್ಯ ಚಿತ್ರಗಳ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಚಲನಚಿತ್ರೋತ್ಸವ: ನಟ, ನಿರ್ದೇಶಕ ರಮೇಶ್ ಅರವಿಂದ್ ಹಾಗೂ ನಟಿ ಅಕ್ಷಿತಾ ಬೋಪಯ್ಯ ಅಧಿಕೃತ ಆಹ್ವಾನ
ಮೈಸೂರು, ಸೆ. 30,2024: (www.justkannada.in new ) ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 03 ರಂದು ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ದಸರಾ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಭಾಗವಹಿಸುವ ಚಲನಚಿತ್ರ  ಕಲಾವಿದರಿಗೆ ಅಧಿಕೃತ ಆಹ್ವಾನ ನೀಡಿದರು.

ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ , ನಟಿ ಅಕ್ಷಿತ ಬೋಪಯ್ಯ ಹಾಗೂ ನಿರ್ಮಾಪಕ ಯೊಗೇಶ್ ದ್ವಾರಕೀಶ್ ಅವರನ್ನು ದಸರಾ  ಚಲನಚಿತ್ರ ಉಪ ಸಮಿತಿ ವತಿಯಿಂದ ಇಂದು ಅಧಿಕೃತವಾಗಿ ಅವರು ನಿವಾಸಕ್ಕೆ ತೆರಳಿ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ದಸರಾ ಚಲನಚಿತ್ರೋತ್ಸವ ಉಪಸಮಿತಿಯ ವಿಶೇಷಾಧಿಕಾರಿ ಡಾ. ಬಸವರಾಜ ಕೆ.ಎನ್. ಕಾರ್ಯಾಧ್ಯಕ್ಷ ರಂಗೇಗೌಡ, ಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್ ಉಪಸ್ಥಿತರಿದ್ದರು.

key words: Mysore Dasara, film festival

The post ದಸರಾ ಚಲನಚಿತ್ರೋತ್ಸವ: ನಟ, ನಿರ್ದೇಶಕ ರಮೇಶ್ ಅರವಿಂದ್ ಹಾಗೂ ನಟಿ ಅಕ್ಷಿತಾ ಬೋಪಯ್ಯ  ಅಧಿಕೃತ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ2024: ನಾಳೆ(ಸೆ .26) ಚಲನಚಿತ್ರೋತ್ಸವದ ಪಾಸ್ ವಿತರಣೆ
ಮೈಸೂರು,ಸೆಪ್ಟಂಬರ್,25,2024 (www.justkannada.in): ಮೈಸೂರು ದಸರಾ ಮಹೋತ್ಸವ 2024 ಸೇರಿದಂತೆ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಸಂಬಂಧ ಸೆಪ್ಟೆಂಬರ್ 26 ರಂದು (ಗುರುವಾರ) ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನ ಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಣೆ ಮಾಡಲಾಗುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ.ಗಳಾಗಿದ್ದರೆ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ  300 ರೂ.ಗಳಾಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ.

ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್, ಮೊ.ಸಂ: 7892543852 ಅನ್ನು ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.

Key words: Mysore Dasara 2024, Distribution, film festival, passes

The post ಮೈಸೂರು ದಸರಾ2024: ನಾಳೆ(ಸೆ .26) ಚಲನಚಿತ್ರೋತ್ಸವದ ಪಾಸ್ ವಿತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು, ಸೆಪ್ಟೆಂಬರ್ 26.2022(www.justkannada.in):  ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸುಮಾರು 124 ಕಿ.ಮಿ.  ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

ನಟಿ ಅನು ಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‍ ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಮಾತನಾಡಿದರು.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ ಕಾವ್ಯಶೆಟ್ಟಿ, ಅಮೃತ ಅಯ್ಯಂಗಾರ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

Key words: Minister -ST Somasekhar- inaugurated –Dussehra- Film Festival.

The post ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಚಿವ ಎಸ್.ಟಿ ಸೋಮಶೇಖರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ಸೆ.27 ರಿಂದ ಚಲನಚಿತ್ರೋತ್ಸವ: ನಟ ಅಪ್ಪು ಸಿನಿಮಾಗಳಿಗಾಗಿ ಒಂದು ದಿನ ಮೀಸಲು.
ಮೈಸೂರು,ಸೆಪ್ಟಂಬರ್,22,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನಲೆ, ಸೆಪ್ಟಂಬರ್ 27 ರಿಂದ ಚಲನಚಿತ್ರ ಚಿತ್ರೋತ್ಸವ ನಡೆಯಲಿದ್ದು, ಉಪ ಸಮಿತಿ ಚಲನಚಿತ್ರ ಪ್ರದರ್ಶನದ ಪಟ್ಟಿ ಬಿಡುಗಡೆ ಮಾಡಿದೆ.

ಸೆ.27 ರಿಂದ ಅಕ್ಟೋಬರ್ 3 ರವರೆಗೆ ಚಲನಚಿತ್ರ ಚಿತ್ರೋತ್ಸವ ನಡೆಯಲಿದ್ದು ಕನ್ನಡ, ಹಿಂದಿ, ಇಂಗ್ಲೀಷ್ ಸೇರಿದಂತೆ ಭಾರತೀಯ ವಿವಿಧ ಭಾಷೆಗಳ ಚಿತ್ರಗಳು ನಗರದ ಪ್ರಮುಖ ಚಿತ್ರ ಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿವೆ.

ಇನ್ನು ಕಳೆದ ವರ್ಷನಿಧನರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾಗಳಿಗಾಗಿ ಒಂದು ದಿನ ಮೀಸಲಿಡಲಾಗಿದೆ. ಚಲನಚಿತ್ರೋತ್ಸವದ ಮೊದಲ ದಿನ ನಟ ಪುನೀತ್ ರಾಜ್‍ಕುಮಾರ್  ಅವರ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಬೆಟ್ಟದ ಹೂವು, ಯುವರತ್ನ, ಆಂಜನೀಪುತ್ರ, ರಾಜಕುಮಾರ ಸಿನಿಮಾಗಳು ಪ್ರದರ್ಶನವಾಗಲಿವೆ.

Key words: Mysore dasara- Film festival – September 27.

The post ಮೈಸೂರು ದಸರಾ: ಸೆ.27 ರಿಂದ ಚಲನಚಿತ್ರೋತ್ಸವ: ನಟ ಅಪ್ಪು ಸಿನಿಮಾಗಳಿಗಾಗಿ ಒಂದು ದಿನ ಮೀಸಲು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆಯಿಂದ ಮೈಸೂರು ವಿವಿಯಲ್ಲಿ ಅಂತಾರಾಷ್ಟ್ರೀಯ ಸಾಕ್ಷ್ಯಚಿತ್ರೋತ್ಸವ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಚಾಲನೆ.
ಮೈಸೂರು, ನ.23, 2021 : (www.justkannada.in news) ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಾಳೆಯಿಂದ (ನ.24ರಿಂದ) ನ. 27ರ ವರೆಗೆ ಶೈಕ್ಷಣಿಕ ವಿಡಿಯೊ ಸ್ಪರ್ಧೆ ವಿಜೇತ ಚಿತ್ರಗಳ ಪ್ರದರ್ಶನ, ಪ್ರಕೃತಿ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರೋತ್ಸವ ಆಯೋಜಿಸಲಾಗಿದೆ.

ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗ (ಯುಜಿಸಿ) ಮತ್ತು ಶೈಕ್ಷಣಿಕ ಸಂವಹನ ಒಕ್ಕೂಟ (ಸಿಇಸಿ) ಜಂಟಿಯಾಗಿ ಆಯೋಜಿಸಿರುವ ಈ ಸಾಕ್ಷ್ಯಚಿತ್ರೋತ್ಸವವನ್ನು ಬುಧವಾರ ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿಯ ಕ್ರಾರ್ಡ್ ಭವನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಉದ್ಘಾಟಿಸುವರು.

ಮೈಸೂರು ವಿವಿ ಕುಲಪತಿ ಪ್ರೊ.ಜೆ.ಹೇಮಂತ್ ಕುಮಾರ್ ಹಾಗೂ ಸಿಇಸಿ ನಿರ್ದೇಶಕ ಪ್ರೊ.ಜಗತ್ ಭೂಷಣ್ ನಡ್ಡ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ನೀಡಿದ ಮಾಹಿತಿ ಹೀಗಿದೆ…

ನ.24, 25ರಂದು ಶೈಕ್ಷಣಿಕ ವಿಡಿಯೊ ಸ್ಪರ್ಧೆ ವಿಜೇತ 12 ಚಿತ್ರ ಪ್ರದರ್ಶನ ನಡೆಯಲಿದೆ. ನ.26, 27ರಂದು 17 ಸಾಕ್ಷ್ಯಚಿತ್ರಗಳ ಪ್ರದರ್ಶನ ನಡೆಯಲಿದೆ.

ಶೈಕ್ಷಣಿಕ ವಿಡಿಯೊ ಸ್ಪರ್ಧೆಯಲ್ಲಿ 137 ಹಾಗೂ ಸಾಕ್ಷ್ಯಚಿತ್ರಕ್ಕೆ 97 ಚಿತ್ರಗಳು ಸ್ಪರ್ಧಿಸಿದ್ದವು. ಇವುಗಳಲ್ಲಿ ಕ್ರಮವಾಗಿ 7 ಮತ್ತು 4 ಚಿತ್ರಗಳನ್ನು ಪ್ರಶಸ್ತಿಗೆ ತೀರ್ಪುಗಾರರ ಮಂಡಳಿ ಆಯ್ಕೆ ಮಾಡಿದೆ .

ವಿಡಿಯೋ ಸ್ಪರ್ಧೆಗೆ 25 ಸಾವಿರದಿಂದ 1 ಲಕ್ಷದವರೆಗೂ ಬಹುಮಾನ ವಿತರಿಸಲಾಗುತ್ತದೆ. ವಿಜೇತ ಸಾಕ್ಷ್ಯ ಚಿತ್ರಗಳಿಗೆ ವಿಶೇಷ ಪ್ರದರ್ಶನ, ಪ್ರಮಾಣಪತ್ರ ಹಾಗೂ ಟ್ರೋಫಿ ಜೊತೆಗೆ 50 ಸಾವಿರ ಬಹುಮಾನ ವಿತರಿಸಲಾಗುವುದು.

ವಿವಿಧ ಸಾಮಾಜಿಕ ಆಧರಿತ, ವಿವಿಧ ವಸ್ತುಗಳ ಬಗ್ಗೆ ಚಿತ್ರ ತಯಾರಿಕೆಗೆ ಸಿಇಸಿ ಉತ್ತೇಜನ ನೀಡುತ್ತಾ ಬರುತ್ತಿದೆ. ಕಲಿಯುವವರು ಸಮಗ್ರವಾದ ರೀತಿಯನ್ನು ತಮ್ಮದಾಗಿಸಿಕೊಂಡು ವಿವಿಧ ವಿಷಯಗಳನ್ನು ಅರಿತು ಚಿತ್ರ ತಯಾರಿಸುವುದನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಉದ್ದೇಶ.

ಸಾಕ್ಷ್ಯಚಿತ್ರೋತ್ಸವ ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ.‌ ಮಕ್ಕಳ‌ ಪ್ರತಿಭಾ ಪ್ರದರ್ಶನಕ್ಕೆ ಇದೊಂದು ಉತ್ತಮ ವೇದಿಕೆ.

ಮಾನಸಗಂಗೋತ್ರಿಯ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರ (ಇಎಂಆರ್‌ಸಿ) ನಿರ್ದೇಶಕ ಪ್ರೊ.ಎಚ್.ರಾಜಶೇಖರ್, ಚಿತ್ರೋತ್ಸವ ಸಂಯೋಜಕ ಡಾ.ಸುನಿಲ್ ಮೆಹ್ರು ಹಾಜರಿದ್ದರು.

key words : Mysore-university-film-festival-Kerala-governor-inauguration

The post ನಾಳೆಯಿಂದ ಮೈಸೂರು ವಿವಿಯಲ್ಲಿ ಅಂತಾರಾಷ್ಟ್ರೀಯ ಸಾಕ್ಷ್ಯಚಿತ್ರೋತ್ಸವ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಚಾಲನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ಅಗತ್ಯ – ಸಚಿವ ವಿ. ಸೋಮಣ್ಣ ಹೇಳಿಕೆ…
ಮೈಸೂರು, ಸೆ.20,2019(www.justkannada.in): ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಅಭಿಪ್ರಾಯಪಟ್ಟರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿ  ಸಚಿವ ವಿ.ಸೋಮಣ್ಣ ಮಾತನಾಡಿದರು.

ಸಿನಿಮಾ ಜಗತ್ತು ವಿದ್ಯಾವಂತರೂ ಸೇರಿದಂತೆ ಓದು ಬರಹ ಬಾರದವರಿಗೆ ಪರಿಣಾಮಕಾರಿಯಾಗಿ ತಲುಪುವ ಒಂದು ಪ್ರಭಾವಿ ಮಾಧ್ಯಮ.  ಸಮಾಜವನ್ನು ಅಭ್ಯುದಯದೆಡೆಗೆ ಕೊಂಡೊಯ್ಯುವ ಆಲೋಚನೆಗಳಿಗೆ ಈ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ನಾಡಿನ ಮೂಲೆ ಮೂಲೆಗಳಲ್ಲಿ ನಡೆಯುವ ವಿದ್ಯಮಾನಗಳನ್ನು ಸಮರ್ಥವಾಗಿ ತೆರೆಯ ಮೇಲೆ ಬಿಂಬಿಸುವ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿ, ವ್ಯವಸ್ಥೆಯನ್ನು ಬದಲಾಯಿಸಬಲ್ಲ ಶಕ್ತಿ ಈ  ಸಿನಿಮಾ ರಂಗಕ್ಕಿದೆ. ಈ ನಿಟ್ಟಿನಲ್ಲಿ ಸಮಾಜವನ್ನು ಸುಧಾರಿಸುವ ಸಂದೇಶ ಸಾರುವ ಗುಣಮಟ್ಟದ ಚಿತ್ರಗಳ ನಿರ್ಮಾಣ ಸಂಖ್ಯೆ ಹೆಚ್ಚಲಿ ಎಂದು ಆಶಿಸಿದರು.

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಪ್ರಾಸ್ತವಿಕವಾಗಿ ಮಾತನಾಡಿ, ಚಲನಚಿತ್ರವೊಂದು ಉತ್ತಮ ಸಿನಿಮಾ ಎನಿಸಿಕೊಳ್ಳಲು ಅದರ ಕಥೆ ಪ್ರಮುಖ ಪಾತ್ರ ವಹಿಸುತ್ತದೆ. ಸಿನಿಮಾವೊಂದರ ಕಥೆ ಚೆನ್ನಾಗಿದ್ದರೆ, ಅದರ ಗುಣಮಟ್ಟ ಸಹಜವಾಗಿ ಹೆಚ್ಚುತ್ತದೆ. ಈ ದಿಸೆಯಲ್ಲಿ ಉತ್ತಮ ಚಿತ್ರಕಥೆಗಳನ್ನು ಆಧರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾಗಳು ತಯಾರಾಗುವಂತಾಗಲಿ ಎಂಬ ಉದ್ದೇಶದಿಂದ ದಸರಾ ಸಂದರ್ಭದಲ್ಲಿ  ಇದೇ ಮೊದಲ ಬಾರಿಗೆ ಈ ಚಿತ್ರಕಥಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದಸರಾ ಚಲನಚಿತ್ರೋತ್ಸವವನ್ನು ಕೇವಲ ರಾಜ್ಯ, ರಾಷ್ಟ್ರಕ್ಕೆ ಸೀಮಿತಗೊಳಿಸದೆ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ವಿ.ಸೋಮಣ್ಣಗೆ ಮನವಿ ಮಾಡಿದರು.

ಶಾಸಕ ಕೆ.ಟಿ. ಶ್ರೀಕಂಠೇಗೌಡ, ಮೇಯರ್ ಪುಷ್ಪಲತ ಜಗನ್ನಾಥ್, ಉಪ ಮೇಯರ್ ಷಫಿ ಅಹ್ಮದ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷ ಜಯಪ್ರಕಾಶ್, ದಸರಾ ಉಪವಿಶೇಷಾಧಿಕಾರಿ ಬಿ.ಎನ್. ಗಿರೀಶ್, ಕಾರ್ಯಾಧ್ಯಕ್ಷ ಬಿ.ಜಿ. ಗೋವಿಂದರಾಜು, ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಬಿ.ಎಸ್. ಲಿಂಗದೇವರು ಮೊದಲಾದವರು ವೇದಿಕೆಯಲ್ಲಿದ್ದರು.

Key words: Dasara -Film Festival- needs -more priority-Minister -V. Somanna

The post ದಸರಾ ಚಲನಚಿತ್ರೋತ್ಸವಕ್ಕೆ ಹೆಚ್ಚಿನ ಆದ್ಯತೆ ಅಗತ್ಯ – ಸಚಿವ ವಿ. ಸೋಮಣ್ಣ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.