Five lakhs Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿಶ್ವಕಪ್ ಗೆದ್ದ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿಗೆ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದಆಟಗಾರನಿಗೆ ತಲಾ ಐದು ಲಕ್ಷ ಬಹುಮಾನ
ಬೆಂಗಳೂರು ನವೆಂಬರ್, 27,2025 (www.justkannada.in): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ  ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದಿಸಿ ಸನ್ಮಾನ ಮಾಡಿ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.‌

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕ ರವೀಂದ್ರ,  ಕಾರ್ಯದರ್ಶಿ ರಾಜೇಶ್  ಮತ್ತು ತರಬೇತುದಾರ ಬಿ.ಎನ್.ಸುಧಾಕರ್ ಉಪಸ್ಥಿತರಿದ್ದು ಸಂಸ್ಥೆಗೆ ನಿವೇಶನ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Key words: players, prize, five lakhs, CM Siddaramaiah,

The post ವಿಶ್ವಕಪ್ ಗೆದ್ದ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿಗೆ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದಆಟಗಾರನಿಗೆ ತಲಾ ಐದು ಲಕ್ಷ ಬಹುಮಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ
ಬೆಂಗಳೂರು,ಫೆಬ್ರವರಿ,23,2021(www.justkannada.in) :  ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಣವನ್ನು ಸಿಐಡಿಯಿಂದ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಅಧಿಕಾರಿಗಳ ತರಾಟೆ ತೆಗೆದುಕೊಂಡ ಗೃಹಸಚಿವ

ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಲತಾ, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಿಥುನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಸ್ಪೋಟಕಗಳು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಇರಲಿಲ್ಲವೇ? ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಜರುಗುತ್ತಿರುವ ಮಾಹಿತಿಯೂ ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ನಿಮ್ಮ ನಿರ್ಲಕ್ಷ್ಯದಿಂದಲೇ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಯಾವುದೇ ಕಾರಣಕ್ಕೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಜಾಗರೂಕರಾಗಿಬೇಕೆಂದು ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ.

key words : Chikballapur-gelatin-explosion-Dead-families-Five lakhs-solution

The post ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.