Tag: Flood
ಯಾದಗಿರಿಗೆ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆಹಾನಿ ಪ್ರದೇಶಗಳ ಪರಿಶೀಲನೆ.
ಯಾದಗಿರಿ,ಸೆಪ್ಟಂಬರ್,9,2022(www.justkannada.in): ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಅಧ್ಯಯನ ತಂಡ ನೆರೆಹಾನಿ ವೀಕ್ಷಣೆ ಮಾಡುತ್ತಿದೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮೂರು ತಂಡಗಳಾಗಿ...
ಪ್ರವಾಹದಲ್ಲಿ ಸಿಲುಕಿದ್ಧ ಜನರನ್ನ ರಕ್ಷಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಬೋಟ್ ಪಲ್ಟಿ.
ಬಳ್ಳಾರಿ, ಸೆಪ್ಟಂಬರ್,8,2022(www.justkannada.in): ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯ ಬೋಟ್ ಪಲ್ಟಿಯಾದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ.
ಮುದೇನೂರು ಗ್ರಾಮದ ಶನೀಶ್ವರ ದೇವಸ್ಥಾನ ಮುಳುಗಡೆ...
ಬೆಂಗಳೂರು ಮಳೆ ಪ್ರವಾಹ ಪರಿಸ್ಥಿತಿಗೆ ಹೈಕೋರ್ಟ್ ಕಳವಳ.
ಬೆಂಗಳೂರು,ಸೆಪ್ಟಂಬರ್,7,2022(www.justkannada.in): ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಮಳೆ ನೀರು ತ್ಯಾಜ್ಯದಿಂದ ಚರಂಡಿಗಳು ತುಂಬಿ ಹೋಗಿವೆ. ಅವನ್ನು ಸರಿಪಡಿಸಲು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿಗೆ ಹೈಕೋರ್ಟ್...
ಇಂದಿನಿಂದ ಸೆ.9ರವರೆಗೆ ರಾಜ್ಯದಲ್ಲಿ ಕೇಂದ್ರ ತಂಡದಿಂದ ನೆರೆಹಾನಿ ವೀಕ್ಷಣೆ.
ಬೆಂಗಳೂರು,ಸೆಪ್ಟಂಬರ್,7,2022(www.justkannada.in): ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು ಈ ಹಿನ್ನೆಲೆಯಲ್ಲಿ ಇಂದಿನಿಂದ ಸೆಪ್ಟಂಬರ್ 9ರವರೆಗೆ ಕೇಂದ್ರ ತಂಡ ನೆರೆ ಹಾನಿ ವೀಕ್ಷಣೆ ಮಾಡಿಲಿದೆ.
ಮೂರು ತಂಡಗಳಾಗಿ ಕೇಂದ್ರ ತಂಡ ನೆರೆಹಾನಿ ಪರಿಶೀಲನೆ...
ಮಳೆಯ ಅವಾಂತರ: ಎದೆ ಮಟ್ಟದ ನೀರಿನಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು.
ಶ್ರೀರಂಗಪಟ್ಟಣ,ಆಗಸ್ಟ್,8,2022(www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡು ವ್ಯಾಪಕ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗಿ ನದಿಗಳು ತುಂಬಿಹರಿಯುತ್ತಿದ್ದು ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮಳೆಯ ಅವಾಂತರದಿಂದ ಎದೆ ಮಟ್ಟದ ನೀರಿನಲ್ಲಿ ಗ್ರಾಮಸ್ಥರು ಶವ ಹೊತ್ತು ಸಾಗಿದ...
ಸಿದ್ಧರಾಮೋತ್ಸವಕ್ಕೆ ಹಣ ವೆಚ್ಚ ಮಾಡುವ ಬದಲು ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು- ಮಾಜಿ ಸಚಿವ...
ಶಿವಮೊಗ್ಗ ,ಜುಲೈ,19,2022(www.justkannada.in): ಸಿದ್ದರಾಮಯ್ಯ ಅವರ ಜನ್ಮ ದಿನಕ್ಕೆ 75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇಷ್ಟು ವೆಚ್ಚ ಮಾಡುವ ಬದಲಿಗೆ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬಹುದು. ಇಷ್ಟೊಂದು ಆಡಂಬರ ಸಿದ್ದರಾಮಯ್ಯರಿಗೆ ಅಗತ್ಯವಿಲ್ಲ ಎಂದು...
ಪ್ರವಾಹ ಬರಲಿದೆ ಎಂದು ಗೊತ್ತಿದ್ರೂ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ- ಮಾಜಿ ಸಿಎಂ...
ಕಲ್ಬುರ್ಗಿ,ಜುಲೈ,14,2022(www.justkannada.in): ಪ್ರವಾಹ ಬರಲಿದೆ ಎಂದು ಗೊತ್ತಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ‍್ಧರಾಮಯ್ಯ ಟೀಕಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರವಾಹ ಪರಿಸ್ಥಿತಿ ಎದುರಿಸಲು...
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.
ಮೈಸೂರು,ಜುಲೈ,7,2022(www.justkannada.in): ಈ ಬಾರಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ...
ಬೆಂಗಳೂರು ನಗರದ ನೆರೆ ನಿಯಂತ್ರಣಕ್ಕೆ ಬಿಬಿಎಂಪಿ ಪರಿಹಾರ..
ಬೆಂಗಳೂರು, ನವೆಂಬರ್ 25, 2021(www.justkannada.in): ಬೆಂಗಳೂರು ನಗರದಲ್ಲಿ ೮೮.೫೩ ಕಿಮೀಗಳಷ್ಟು ರಾಜಕಾಲುವೆಗಳಿಗೆ ಸಿಮೆಂಟ್ ಗೋಡೆಗಳನ್ನು ನಿರ್ಮಾಣ ಮಾಡುವ ಬಿಬಿಎಂಪಿಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಅಸ್ತು ಅಂದಿದ್ದಾರೆ.
ಈ ಯೋಜನೆಯು, ಬೆಂಗಳೂರು ಮಹಾನಗರ...
ಎಲ್ಲಾ ನೆರೆ ಸಂತ್ರಸ್ತರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಿ- ಸಿಎಂಗೆ ಪತ್ರ...
ಬೆಂಗಳೂರು,ಆಗಸ್ಟ್,11,2021(www.justkannada.in): ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಎಲ್ಲಾ ಸಂತ್ರಸ್ಥರಿಗೆ, ಮನೆ-ಬೆಳೆ-ಜಾನವಾರು ಕಳೆದುಕೊಂಡವರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ...