Floods Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉತ್ತರ ಕರ್ನಾಟಕದಲ್ಲಿ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್
ವಿಜಯಪುರ, ಅಕ್ಟೋಬರ್,8,2025 (www.justkannada.in): ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನೆರೆ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಶಾಸಕ ಯತ್ನಾಳ್, ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ ಸಂಕಷ್ಟ ಎದುರಾಗಿದೆ.  ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಪ್ರವಾಹವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿಲ್ಲ. ರಾಜ್ಯ ಸರ್ಕಾರ ಪ್ರವಾಹದ ಬಗ್ಗೆ  ಸೂಕ್ತ ಪರಿಹಾರ ಕ್ರಮ ಕೈಗೊಂಡಿಲ್ಲ.

ಹೀಗಾಗಿ  ಕೇಂದ್ರದಿಂ ತುರ್ತುಪರಿಹಾರ ನೀಡಬೇಕು.  ಪ್ರವಾಹ ಅಧ್ಯಯನಕ್ಕೆ ಕೇಂದ್ರ ತಂಡವನ್ನ ಕಳುಹಿಸಬೇಕು ಎಂದು ಪತ್ರದಲ್ಲಿ ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.

Key words: Floods, North Karnataka, MLA Yatnal, letter, PM, Modi

The post ಉತ್ತರ ಕರ್ನಾಟಕದಲ್ಲಿ ಪ್ರವಾಹ: ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆಯಿಂದ ಬೆಳೆ ಹಾನಿ: ನಾನೇ ಕಲ್ಬುರ್ಗಿಗೆ ಹೋಗಿ ವಾಸ್ತವಾಂಶ ತಿಳಿಯುತ್ತೇನೆ- ಮಾಜಿ ಪ್ರಧಾನಿ ಹೆಚ್ ಡಿಡಿ
ಬೆಂಗಳೂರು,ಅಕ್ಟೋಬರ್,3,2025 (www.justkannada.in):  ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆಯಿಂದ ಬೆಳೆ ಹಾನಿ ಹಿನ್ನೆಲೆಯಲ್ಲಿ ನಾನೇ ಕಲ್ಬುರ್ಗಿಗೆ ಹೋಗಿ ವಾಸ್ತವಾಂಶ ತಿಳಿಯುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ ಮಳೆಯಿಂದ ಬೆಳೆಹಾನಿಯಾಗಿದ್ದು ಗೊತ್ತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಡಳಿತ ಕೆಲಸ ಮಾಡಬೇಕು ಸ್ಥಳಕ್ಕೆ ಹೋಗಿ ಸಮಸ್ಯೆ ಆಲಿಸಿ ಸ್ಪಂದಿಸುವ ಕೆಲಸ ಮಾಡಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ ಎಂದು ಭಾವಿಸುತ್ತೇನೆ 48 ಗಂಟೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರು ಏನ್ ಮಾಡಿದ್ದಾರೆ ಪರಿಹಾರ ಕೊಟ್ಟಿದ್ದಾರೆಯೇ  ಎಲ್ಲವನ್ನೂ ತಿಳಿದು ಮಾತನಾಡಬೇಕು ಮೂರ್ನಾಲ್ಕು ದಿನದ ಬಳಿಕ ನಾನೇ ಕಲಬುರಗಿಗೆ ಹೋಗುತ್ತೇನೆ  ಹೋಗಿ ನಾನೇ ವಾಸ್ತವಂಶ ತಿಳಿಯುತ್ತೇನೆ. ಸರ್ಕಾರ ಏನು ಮಾಡಿದೆ?  ಏನು ಮಾಡಿಲ್ಲ ಅ ಮೇಲೆ ಹೇಳುತ್ತೇನೆ ಎಂದರು.

ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ.  ಮೈತ್ರಿ ಬಗ್ಗೆ ಯಾವುದೇ ಆತಂಕವಿಲ್ಲ.  ಸ್ಥಳೀಯ ಸಂಸ್ಥೆ ಚುನಾವಣ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಆತಂಕವಿಲ್ಲ. ಪ್ರಧಾನಿ ಮೋದಿ ನನ್ನ ನಡುವೆ ಸಂಬಂಧ ಚೆನ್ನಾಗಿದೆ.  ನಮ್ಮ ಸಂಬಂಧ ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ನಮ್ಮದು 10 ವರ್ಷದಿಂದ ಇರುವ ಸಂಬಂಧ ಎಂದು ಹೆಚ್ .ಡಿ ದೇವೇಗೌಡರು ನುಡಿದರು.

Key words: floods, Kalburgi, Former PM, HDD

The post ನೆರೆಯಿಂದ ಬೆಳೆ ಹಾನಿ:  ನಾನೇ ಕಲ್ಬುರ್ಗಿಗೆ ಹೋಗಿ ವಾಸ್ತವಾಂಶ ತಿಳಿಯುತ್ತೇನೆ- ಮಾಜಿ ಪ್ರಧಾನಿ ಹೆಚ್ ಡಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿ- ಸಚಿವ ಎಂ.ಬಿ ಪಾಟೀಲ್
ವಿಜಯಪುರ,ಸೆಪ್ಟಂಬರ್,30,2025 (www.justkannada.in): ಸೀನಾ ಕಣಿವೆಯಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದಿಂದ ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಸೀನಾ ಕಣಿವೆಯಲ್ಲಿ ಪ್ರವಾಹ ಉಂಟಾಗಿದೆ. ಸೀನಾ ಜಲಾಶಯದ ಸಾಮರ್ಥ್ಯ ಕಡಿಮೆಯಿದೆ.  ಹೀಗಾಗಿ ಭೀಮಾನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದೆ.  ಭೀಮಾನದಿಗೆ ನೀರು ಬಿಟ್ಟಿದ್ದರಿಂದ ಹಳ್ಳಿಗಳು ಮುಳುಗಡೆಯಾಗಿದೆ.

ವಿಜಯಪುರ ಜಿಲ್ಲೆಯ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲೇ ಅತಿಹೆಚ್ಚು ಮಳೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ  ಜತೆ ಈ ಭಾಗದ ಸಚಿವರು ಚರ್ಚೆ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Floods, rain, crops, damaged, Vijayapura district, Minister M.B. Patil

The post ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಹದಿಂದ ಜನ ತತ್ತರ: ಪರಿಹಾರ ನೀಡದೆ ಸರ್ಕಾರ ನಿದ್ರೆಯಲ್ಲಿದೆ- ಬಿವೈ ವಿಜಯೇಂದ್ರ ಕಿಡಿ
ಕಲಬುರ್ಗಿ,ಸೆಪ್ಟಂಬರ್,30,2025 (www.justkannada.in):  ಕಲ್ಯಾಣ ಕರ್ನಾಟಕದ ಜನ ಪ್ರವಾಹದಿಂದ ತತ್ತರಿಸಿದ್ದಾರೆ. ಆದರೆ ಸರ್ಕಾರ ಪರಿಹಾರ ನೀಡದೆ ನಿದ್ರಾವಸ್ಥೆಯಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಮಳೆಯಿಂದಾಗಿ ಕಲ್ಬುರ್ಗಿಯಲ್ಲಿ ಶೇ 70 ರಷ್ಟು ಬೆಳೆ ಹಾನಿಯಾಗಿದೆ. ಅತಿವೃಷ್ಠಿಯು ರೈತರಿಗೆ ಬರೆ ಎಳೆದಿದೆ ಸಂಕಷ್ಟದಲ್ಲಿರುವ  ರೈತರ  ನೆರವಿಗೆ ಬನ್ನಿ. ಸಿಎಂ ಸಿದ್ದರಾಮಯ್ಯರಿಂದ ವೈಮಾನಿಕ ಸಮೀಕ್ಷೆ ಸ್ವಾಗತಿಸುತ್ತೇನೆ.   ಕಲಬುರುಗಿಗೆ ಬರುವ ಮುನ್ನ ಸಿಎಂ ಪರಿಹಾರ ಘೋಷಿಸಲಿ ಎಂದು ಆಗ್ರಹಿಸಿದರು.

ಇದೇ ವೇಳೆ ಜಾತಿಗಣತಿ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,  ಜಾತಿಗಣತಿ ಮೂಲಕ ಸರ್ಕಾರ ಪಗಡೆಯಾಟ ಆಡುತ್ತಿದೆ. 180 ಕೋಟಿ ರೂ. ವೆಚ್ಚದಲ್ಲಿ ಕಾಂತರಾಜು ವರದಿ ಮಾಡಿದ್ರಿ  ಆದರೆ ಯಾಕೆ ಜಾರಿ ಮಾಡಲಿಲ್ಲ. ಹಿಂದೂ ಸಮಾಜವನ್ನ ಒಡೆಯುವ ಯತ್ನ ಮಾಡುತ್ತಿದ್ದೀರಿ.  ಜನಗಣತಿಗೆ ನಮ್ಮ ವಿರೋಧವಿಲ್ಲ. ಆದರೆ ಸಿದ್ದರಾಮಯ್ಯ ನಿಲುವಿಗೆ ವಿರೋಧವಿದೆ ಎಂದರು.

Key words: People, floods,  Government, relief, BY Vijayendra

The post ಪ್ರವಾಹದಿಂದ ಜನ ತತ್ತರ: ಪರಿಹಾರ ನೀಡದೆ ಸರ್ಕಾರ ನಿದ್ರೆಯಲ್ಲಿದೆ- ಬಿವೈ ವಿಜಯೇಂದ್ರ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಳೆ ಆರ್ಭಟ, ಜಲಪ್ರವಾಹ ಭೂಕುಸಿತ ಆತಂಕ :ಕೊಡಗಿನಲ್ಲಿ ಬೀಡುಬಿಟ್ಟ NDRF ತಂಡ
ಕೊಡಗು,ಮೇ,29,2025 (www.justkannada.in):  ರಾಜ್ಯದಲ್ಲಿ ಬಿರುಗಾಳಿ ಸಹಿತ ಪೂರ್ವ ಮುಂಗಾರು ಅಬ್ಬರಿಸುತ್ತಿದ್ದು, ಕೊಡಗಿನಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ.  ಈ ಹಿನ್ನೆಲೆಯಲ್ಲಿ ಜನರಲ್ಲಿ ಜಲಪ್ರವಾಹ ಭೂಕುಸಿತ ಆತಂಕ ಎದುರಾಗಿದೆ.

ಪೂರ್ವ ಮುಂಗಾರು ಜೋರಾಗಿರುವ ಹಿನ್ನೆಲೆಯಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಿದ್ದು ಕೊಡಗಿನಲ್ಲಿ 2018ರ ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಜಲಪ್ರವಾಹ ಭೂಕುಸಿತ ಆತಂಕ ಎದುರಾಗಿದೆ. ನದಿಯಲ್ಲಿ‌ ನೀರಿನ ಮಟ್ಟ ಹೆಚ್ಚಾಗಿದ್ದು ಜಲ  ಪ್ರವಾಹ, ಭೂ ಕುಸಿತ, ಇನ್ನಿತರ ಅನಾಹುತ ಆತಂಕ ಉಂಟಾಗಿದ್ದು ಹೀಗಾಗಿ ರಕ್ಷಣಾ ಕಾರ್ಯಾಚರಣೆಗಾಗಿ  ಜಿಲ್ಲೆಯಲ್ಲಿ  ಎನ್ ಡಿಆರ್ ಎಫ್ ತಂಡ ಬೀಡು ಬಿಟ್ಟಿದೆ.

80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು ಈ ಮೂಲಕ ಕೊಡಗು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ವಹಿಸಿದೆ.  ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆ ಜಿಲ್ಲೆಗೆ ಆಗಮಿಸಿದೆ.  ಜಿಲ್ಲೆಯಲ್ಲಿ 25 ಇಂಚಿಗೂ ಅಧಿಕ ಮಳೆಯಾಗಿದ್ದು,  ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿಯಾಗಿದೆ.

2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಪ್ರವಾಹದ ಅನಾಹುತಗಳ ಸಂಭವಿಸಿತ್ತು. ಇದೀಗ ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದಲ್ಲಿ ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಎನ್ ಡಿಆರ್ ಎಫ್ ಯೋಧರು ಬೀಡು ಬಿಟ್ಟಿದ್ದಾರೆ.

Key words: Heavy rain, floods, NDRF team, Kodagu

The post ಮಳೆ ಆರ್ಭಟ, ಜಲಪ್ರವಾಹ ಭೂಕುಸಿತ ಆತಂಕ :ಕೊಡಗಿನಲ್ಲಿ ಬೀಡುಬಿಟ್ಟ NDRF ತಂಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

14 ಜಿಲ್ಲೆಗಳು ಅತಿವೃಷ್ಠಿ, ಪ್ರವಾಹಪೀಡಿತ: ಈವರೆಗೆ 73 ಮಂದಿ ಸಾವು: ಮಳೆಹಾನಿ ಬಗ್ಗೆ ಸಚಿವ ಆರ್.ಅಶೋಕ್ ಮಾಹಿತಿ.
ಬೆಂಗಳೂರು,ಆಗಸ್ಟ್,8,2022(www.justkannada.in):  ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ರಾಜ್ಯದ 14 ಜಿಲ್ಲೆಗಳು ಅತಿವೃಷ್ಟಿ ಪ್ರವಾಹಪೀಡಿತವಾಗಿದ್ದು, ಮಳೆಯಿಂದಾಗಿ 73 ಮಂದಿ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.

ಮಳೆಹಾನಿ ಕುರಿತು ಮಾತನಾಡಿದ ಸಚಿವ ಆರ್.ಅಶೋಕ್,  ಈಗಾಗಲೇ ಸಿಎಂ ಜಿಲ್ಲಾವಾರು ನಾಲ್ಕು  ಸಭೆ ನಡೆಸಿದ್ದಾರೆ. 161 ಗ್ರಾಮಗಳು ಪ್ರವಾಹ ಪೀಡಿತವಾಗಿವೆ.  21, 727 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಅತಿವೃಷ್ಠಿಯಿಂದ ಈವರೆಗೆ 73 ಜನರು ಸಾವನ್ನಪ್ಪಿದ್ದಾರೆ.  ಸಿಡಿಲು ಬಡಿದು 15 ಜನ, ಮರಬಿದ್ದು ಐವರು,  ಮನೆ ಕುಸಿದು 19 ಪ್ರವಾಹಕ್ಕೆ ಸಿಲುಕಿ 24 ಜನರು ಸಾವನ್ನಪ್ಪಿದರೆ ಭೂಕುಸಿತದಿಂದ 9, ವಿದ್ಯುತ್ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಪ್ರವಾಹದಿಂದ 609 ಜಾನುವಾರುಗಳು ಸಾವನ್ನಪ್ಪಿದೆ ಎಂದರು.

ಕಾಳಜಿ ಕೇಂದ್ರದಿಂದ ಮನೆಗ ಹೋಗುವವರಿಗೆ ಕಾಳಜಿ ಕಿಟ್ ನೀಡಲಾಗುತ್ತದೆ. ಸಂಬಂಧಿಕರ ಮನೆಯಲ್ಲಿದ್ದರೂ ಕಾಳಜಿ ಕಿಟ್ ನೀಡುತ್ತೇವೆ.  ಕಾಳಜಿ ಕಿಟ್ ನಲ್ಲಿ 10 ಕೆಜಿ ಅಕ್ಕಿ, ಒಂದು ಕೆಜಿ ತೊಗರಿ, ಒಂದು ಕೆಜಿ ಉಪ್ಪು, ಸಕ್ಕರೆ, ಒಂದು ಲೀಟರ್ ಎಣ್ಣೆ ಒಟ್ಟು 11 ಪದಾರ್ಥಗಳಿರುವ ಕಾಳಜಿ ಕಿಟ್ ವಿತರಿಸುತ್ತೇವೆ ಎಂದರು.

ಮಳೆಯಿಂದ  ಮನೆ ಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರೂ. ಭಾಗಶಃ ಮನೆಹಾನಿಯಾಗಿದ್ದರೇ 50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು  ಸಚಿವ ಆರ್.ಅಶೋಕ್ ತಿಳಿಸಿದರು.

Key words: 14 districts – heavy- rains- floods-Minister- R. Ashok

ENGLISH SUMMARY..

Heavy downpour in 14 districts: 73 people dead – Revenue Minister R. Ashoka provides information of rain havoc

Bengaluru, August 8, 2022 (www.justkannada.in): “The State has incurred huge loss due heavy down pour in the last few days. 14 districts have witnessed heavy rains and 17 people have died,” informed Revenue Minister R. Ashoka.

In a meeting held in Bengaluru today, the Minister R. Ashoka informed, “the CM has already conducted four meetings. 16 villages have been flooded, displacing 21,727 people. Till now 73 people have lost their lives. While 15 of them died due to lightening, five have died in tree accident, and 19 lost their lives in house collapses and 24 due to floods. Nine of them lost their lives in landslides and one person lost his life in electricity accident. 609 livestock have lost their lives.”

“Kaalaji kits (kits with essential goods) are being distributed to the needy. The kit comprises 11 essential goods including 10 kg rice, 1 kg toor dal, 1 kg salt, 1 kg sugar, 1 ltr edible oil. A sum of Rs. 5 lakh will be provided to those whose houses have been completely damaged and Rs.50,000 for those whose houses are partially damaged,” he informed.

Keywords: Revenue Minister R. Ashoka/ rain havoc/ information

The post 14 ಜಿಲ್ಲೆಗಳು ಅತಿವೃಷ್ಠಿ, ಪ್ರವಾಹಪೀಡಿತ: ಈವರೆಗೆ 73 ಮಂದಿ ಸಾವು: ಮಳೆಹಾನಿ ಬಗ್ಗೆ ಸಚಿವ ಆರ್.ಅಶೋಕ್ ಮಾಹಿತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಳೆ ಹಾನಿ ಕುರಿತು ಜಿಲ್ಲಾ ಮಟ್ಟದ ಸಭೆ: ಕ್ಷೇತ್ರಗಳಲ್ಲೇ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಆ,14,2020(www.justkannada.in):  ಮೈಸೂರು ಜಿಲ್ಲೆಯ ಕ್ಷೇತ್ರವಾರು ಕ್ಷೇತ್ರವಾರು ಪ್ರತ್ಯೇಕ ಸಭೆಗಳನ್ನು ಮಾಡಿ, ಅಯಾ ಶಾಸಕರನ್ನೊಳಗೊಂಡು ಸಭೆ ನಡೆಸಿ ಅಲ್ಲಿನ ಸಮಸ್ಯೆಗಳಿಗೆ ತಕ್ಷಣವೇ ಪರಿವಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಿ ಎಂದು  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ಹಾಗೂ ಪ್ರವಾಹದಿಂದಾಗಿ ಉಂಟಾಗಿರುವ ಹಾನಿ, ಕೈಗೊಂಡಿರುವ ಕ್ರಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆದ ಸಭೆಯಲ್ಲಿ  ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ಸಂಗ್ರಹಿಸಿದರು. ಜಲಾಶಯಗಳ ನೀರಿನ ಮಟ್ಟ, ಒಳಹರಿವು, ಹೊರಹರಿವಿನ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರವಾಹ ಪರಿಹಾರ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ  ಎಂ.ಎಲ್ಸಿ ವಿಶ್ವನಾಥ್, ಶಾಸಕರಾದ ಜಿಟಿ ದೇವೇಗೌಡ, ಹೆಚ್.ಪಿ ಮಂಜುನಾಥ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು ಉಪಸ್ಥಿತಿ ಉಪಸ್ಥಿತರಿದ್ದರು.

ಮಳೆ, ಪ್ರವಾಹ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಉಂಟಾಗುವ ಬೆಳೆಹಾನಿ ಬಗ್ಗೆ ರೈತರೇ ಸ್ವತಃ ಸಮೀಕ್ಷೆ ವರದಿ ಸಲ್ಲಿಸುವ ಆ್ಯಪ್ ಮಾಹಿತಿಯುಳ್ಳ ಕೈಪಿಡಿಯನ್ನು ಸಚಿವರಾದ ಸೋಮಶೇಖರ್ ಬಿಡುಗಡೆಗೊಳಿಸಿದರು.

ಇನ್ನು ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಕಳೆದ ವರ್ಷ ಹಾಗೂ ಈ ಬಾರಿ ಎಲ್ಲೆಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮುಂದಿನ ವಾರ ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಶಾಶ್ವತ ಪರಿಹಾರಕ್ಕಾಗಿ ಆಗ್ರಹಗಳು ಕೇಳಿಬರುತ್ತಿದ್ದು, ಆಯಾ ಕ್ಷೇತ್ರದಲ್ಲಿಯೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಹಾನಿ ಬಗ್ಗೆ ಸಂಪೂರ್ಣ ಲೆಕ್ಕಾಚಾರ ಆಗಿಲ್ಲ. ಈ ಬಗ್ಗೆ ಪರಿಶೀಲನೆ ಆಗುತ್ತಿದೆ. ಕಳೆದ ಬಾರಿ ಹಾನಿಗೊಳಗಾಗಿ ಪರಿಹಾರ ಸಿಗದವರ ಬಗ್ಗೆ ಮಾಹಿತಿ ಬಂದಿದೆ. ಅವರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಲೂ ಸೂಚಿಸಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಪ್ರವಾಹಪೀಡಿತ ಪ್ರದೇಶಗಳ ಸಂತ್ರಸ್ತ ರೈತರನ್ನು ಶಾಶ್ವತವಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುವ ಬಗ್ಗೆ ಜಿಲ್ಲಾಡಳಿತ ಸಿದ್ಧವಿದ್ದು, ಜನ ಒಪ್ಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಜನಪ್ರತಿನಿಧಿಗಳ ಸಹಕಾರವೂ ಅಷ್ಟೇ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಭೆ ಕರೆದ ವೇಳೆ ಕ್ರಮ ವಹಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಜಿಲ್ಲೆಯ ಜಲಾಶಯಗಳ ಸ್ಥಿತಿಗತಿಗಳು, ಜಲಾಶಯಗಳ ತೀರದ ಪ್ರದೇಶಗಳ ಸಮಸ್ಯೆ, ಜೀವಹಾನಿ, ಮನೆ ಹಾನಿ, ಬೆಳೆ ಹಾನಿ, ಪ್ರಾಣಿ ಹಾನಿ, ಮಳೆ-ಗಾಳಿಗೆ ವಿದ್ಯುತ್ ಪರಿಕರಗಳ ಹಾನಿಯ ವಿವರ, ಪ್ರವಾಹಕ್ಕೊಳಗಾಗಿ ತೊಂದರೆಗೀಡಾದ ಗ್ರಾಮಗಳು ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸತರ ಮೂರು ವರ್ಷಗಳಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಪ್ರಶ್ನೆ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳಾದ ಅಭಿರಾಂ ಜಿ. ಶಂಕರ್, ಮಳೆಗಾಲದಲ್ಲಿ ನೀರು ನುಗ್ಗುವ ಭಾಗಗಳಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ. ಈ ಪ್ರದೇಶದವರನ್ನು ಸ್ಥಳಾಂತರ ಮಾಡಲು ಜಾಗ ನೀಡಲು ಜಿಲ್ಲಾಡಳಿತ ಸಿದ್ಧವಿದ್ದರೂ ಸಹ ಸಾರ್ವಜನಿಕರು ಒಪ್ಪುತ್ತಿಲ್ಲ. ಜನ ಒಪ್ಪಿದರೆ ನಾವು ಜಾಗ ಕೊಡುತ್ತೇವೆ ಎಂದು ಹೇಳಿದರು. ನಂಜನಗೂಡು ಕ್ಷೇತ್ರದಲ್ಲಿ ಪ್ರವಾಹದ ನೀರು ನುಗ್ಗುವ ಸಮಸ್ಯೆ ಬಹಳವೇ ಇದ್ದು, ನಗರದ ಹೊರ ವಲಯದಲ್ಲಿ ಜಾಗ ಕೊಟ್ಟರೆ ಒಪ್ಪುತ್ತಿಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ನಂಜನಗೂಡು ಶಾಸಕರಾದ ಹರ್ಷವರ್ಧನ್ ಅವರು, ಪ್ರತಿ ಬಾರಿಯೂ ಮಳೆ ಸಂದರ್ಭದಲ್ಲಿ ಕಬಿನಿ ಜಲಾಶಯದಿಂದ ಬರುವ ನೀರಿನಿಂದ ಬಹಳವೇ ತೊಂದರೆಯಾಗುತ್ತಿದ್ದು, ಪ್ರವಾಹ ಭಾಗದಲ್ಲಿ ಶಾಶ್ವತ ತಡೆಗೋಡೆ ನಿರ್ಮಿಸಲು ಅನುದಾನ ಕೇಳುತ್ತಿದ್ದು, ಬಿಡುಗಡೆಯಾಗಿಲ್ಲ. ಆದಷ್ಟು ಶೀಘ್ರವಾಗಿ ಹಣ ಬಿಡುಗಡೆಯಾಗಬೇಕು. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ಪರಿಹಾರ ನೀಡಬೇಕು ಎಂದು ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿದರು.

ಹುಣಸೂರು ಶಾಸಕರಾದ ಎಚ್.ಪಿ. ಮಂಜುನಾಥ್ ಮಾತನಾಡಿ, ಕಳೆದ ಬಾರಿ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಾದವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.ಇದಕ್ಕೆ ಇರುವ ತಾಂತ್ರಿಕ ಕಾರಣಗಳು ಏನು ಎಂಬುದರ ಬಗ್ಗೆ ಗಮನಹರಿಸಬೇಕು. ಮನೆ ಹಾನಿಗೆ ಸಂಬಂಧಪಟ್ಟಂತೆ ಈಗಲೇ ವರದಿ ಕೊಡುವ ಕೆಲಸ ಆಗಬಾರದು. ಮಳೆ ಇನ್ನೂ ಇರುವುದರಿಂದ ನೆನೆದು ಭಾಗಶಃ ಹಾನಿಗೊಳಗಾದ  ಮನೆಗಳು ಮತ್ತೆ ಸಂಪೂರ್ಣವಾಗಿ ಬೀಳುವ ಸಾಧ್ಯತೆ ಇರುತ್ತದೆ. ಒಮ್ಮೆ ಇವರಿಗೆ ಭಾಗಶಃ ಹಾನಿಯ ಪರಿಹಾರ ಸಿಕ್ಕರೆ, ಬಳಿಕ ಮನೆ ಸಂಪೂರ್ಣವಾಗಿ ಹಾನಿಯಾದರೆ ಪರಿಹಾರ ಸಿಗುವುದಿಲ್ಲ. ಈ ಬಗ್ಗೆಯೂ ಗಮನಹರಿಸಿ ಎಂದು ಮನವಿ ಮಾಡಿದರು.

30 ಕೋಟಿ ರೂಪಾಯಿ ಅನುದಾನ ಬಂದಿದ್ದು, ಅದರಲ್ಲಿ 14 ಕೋಟಿ 14 ಲಕ್ಷ ರೂಪಾಯಿಯನ್ನು ನಿಗಮಕ್ಕೆ ಬಿಡುಗಡೆ ಮಾಡಿದ್ದು, ಇನ್ನೂ 16 ಕೋಟಿ ರುಪಾಯಿ ಜಿಲ್ಲಾಡಳಿತ ಬಳಿ ಇದೆ. ಅಗತ್ಯ ಇರುವ ಕಡೆ ಅನುದಾನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

Key words: mysore-District level -meeting -rain – floods-Minister -ST Somashekhar.

The post ಮಳೆ ಹಾನಿ ಕುರಿತು ಜಿಲ್ಲಾ ಮಟ್ಟದ ಸಭೆ: ಕ್ಷೇತ್ರಗಳಲ್ಲೇ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ- ಸಚಿವ ಎಸ್.ಟಿ ಸೋಮಶೇಖರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಬಿನಿ ಡ್ಯಾಂನಿಂದ 50,600 ಕ್ಯೂಸೆಕ್ ನೀರು ಬಿಡುಗಡೆ: ಮೈಸೂರು ಜಿಲ್ಲೆಯ ಹಲವು ಕಡೆ ಪ್ರವಾಹ ಭೀತಿ….
ಮೈಸೂರು,ಆ,7,2020(www.justkannada.in):  ಕೇರಳದ ವೈನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಹೆಚ್ಚಾದ ಹಿನ್ನಲೆ, ಕಬಿನಿ ಡ್ಯಾಂನಿಂದ 50,600  ಕ್ಯೂಸೆಕ್ ನೀರನ್ನ ಹೊರಕ್ಕೆ ಬಿಡಲಾಗಿದ್ದು, ಈ ಹಿನ್ನೆಲೆ ಮೈಸೂರು ಜಿಲ್ಲೆಯ  ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಕಬಿನಿ ಡ್ಯಾಂ ನಿಂದ ನೀರು ಹೊರಕ್ಕೆ ಬಿಟ್ಟ ಹಿನ್ನೆಲೆ ಕಬಿನಿ ನದಿ ಪಾತ್ರದಲ್ಲಿ, ನಂಜನಗೂಡು, ಸುತ್ತುರು, ನರಸೀಪುರ ಸೇರಿದಂತೆ ಮೈಸೂರು ಜಿಲ್ಲೆಯ  ಹಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ಕಬಿನಿ ಜಲಾಶಯಕ್ಕೆ 45,612 ಕ್ಯೂಸೆಕ್ ನೀರು ಒಳಹರಿವು ಇದ್ದು 50,600 ಕ್ಯೂಸೆಕ್ ನೀರನ್ನ ಹೊರ ಬಿಡಲಾಗಿದೆ.

ಹೆಚ್. ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಈ ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2278.08 ಅಡಿ ಇದೆ, ಒಟ್ಟು 19.52 ಟಿ. ಎಂ. ಸಿ. ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಇಂದು 15.96 ಟಿ. ಎಂ. ಸಿ. ನೀರು ಸಂಗ್ರಹವಾಗಿದೆ.

Key words: 50600 cusec -water -released – Kabini Dam- Mysore district- floods

The post ಕಬಿನಿ ಡ್ಯಾಂನಿಂದ 50,600  ಕ್ಯೂಸೆಕ್ ನೀರು  ಬಿಡುಗಡೆ: ಮೈಸೂರು ಜಿಲ್ಲೆಯ  ಹಲವು ಕಡೆ ಪ್ರವಾಹ ಭೀತಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ಯಡಿಯೂರಪ್ಪ……
ದಕ್ಷಿಣ ಕನ್ನಡ,ಆ,12,2019(www.justkannada.in): ಪ್ರವಾಹದಲ್ಲಿ ಮನೆ  ಕಳೆದುಕೊಂಡ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು  5 ಲಕ್ಷ ರೂ, ಹಾಗೂ ಭಾಗಶಃ ನಾಶವಾಗಿರುವ  ಮನೆಯ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ನೆರೆ ಸಂತ್ರಸ್ತರ ನೋವಿಗೆ ಸಾಂತ್ವನ ಹೇಳಿದರು. ಈ ವೇಳೆ ಪ್ರವಾಹ ಸಂದರ್ಭದಲ್ಲಿ ಭೂಮಿ,  ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು  ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದರು.

Key words: victims -floods –house-CM BS Yeddyurappa –announced- 5 lakh -Relief Fund

The post ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ಯಡಿಯೂರಪ್ಪ…… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಹ, ಮಹಾಮಳೆಗೆ ನಲುಗಿದ ಜನರು: ಎಚ್.ಡಿ ಕೋಟೆ ತಾಲ್ಲೂಕಿನ ಬಹುತೇಕ ಸೇತುವೆಗಳು ಮುಳುಗಡೆ..
ಮೈಸೂರು,ಆ,9,2019(www.justkannada.in):  ಕಳೆದ ಮೂರ್ನಾಲ್ಕು ದಿನಗಳಿಂದಲೂ ಮೈಸೂರು ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು,  ಹೆಚ್.ಡಿ ಕೋಟೆ ತಾಲ್ಲೂಕಿನ ಬಹುತೇಕ ಸೇತುವೆಗಳು ಮುಳುಗಡೆಯಾಗಿವೆ.

ಒಂದಡೆ ಕಬಿನಿ ನದಿ ಭೋರ್ಗರೆದು ಹರಿಯುತ್ತಿದ್ದು, ಮತ್ತೊಂದೆಡೆ ತಾರಕ ಜಲಾಶಯದಿಂದ 15ಸಾವಿರ ಕ್ಯೂಸೆಕ್  ನೀರು ಬಿಡುಗಡೆ ಮಾಡಿರುವುದರಿಂದ ಎಚ್ ಡಿ ಕೋಟೆ ಬನಾಗದಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಮತ್ತೊಂದು ಕಡೆ ನುಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು ಇದರಿಂದಾಗಿ ಬೀರ್ವಾಳು , ಮುಳ್ಳುರು ಭಾಗದಲ್ಲಿ  ಜನರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

ಭಾರಿ ಮಳೆಯಿಂದಾಗಿ ಎಚ್ ಡಿ  ಕೋಡೆ ತಾಲ್ಲೂಕಿನ ಬಹುತೇಕ ಸೇತುವೆಗಳು ಮುಳುಗಡೆಯಾಗಿದ್ದು, ಇಡೀ ತಾಲ್ಲೂಕಿನಾದ್ಯಂತ ಮಹಾ ಮಳೆಗೆ ಜನತೆ ನಲುಗಿದ್ದಾರೆ. ಎಚ್ ಡಿ ಕೋಟೆ  ರಸ್ತೆಯ ಹೈರಿಗೆ ಬಳಿ ಸೇತುವೆ ಜಲಾವೃತ ಎಚ್ ಡಿ ಕೋಟೆ- ಹೈರಿಗೆ ರಸ್ತೆ ಸಂಪರ್ಕ  ಕಡಿತವಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗು ನದಿ ಹಿನ್ನೋರಿನ ಪ್ರದೇಶ ಜಲಾವೃತವಾಗಿದ್ದು , ಮುತ್ತಿಗೆಹುಂಡಿ ಹಾಗೂ ಕುರ್ಣೇಗಾಲ ಸಂಪರ್ಕ ಸೇತುವೆ  ಮೇಲೂ ನೀರು ಉಕ್ಕಿ ಹರಿಯುತ್ತಿದೆ. ಭೀಕರ ಮಳೆಯನ್ನ ಕಂಡು ಗ್ರಾಮಸ್ಥರು ಕಂಗಾಲಾಗುದ್ದು ನೀರಿನ ರಭಸಕ್ಕೆ ರೈತರ ಬೆಳೆಗಳು ಕೊಚ್ಚಿಹೋಗಿದೆ.

ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ  ಮಚ್ಚೂರು ಗ್ರಾಮದ್ವೀಪದಂತೆ ಆಗಿದ್ದು ಜನರ ರಕ್ಷಣೆಗೆ ಅರಣ್ಯ ಸಿಬ್ಬಂದಿ ಮುಂದಾಗಿದ್ದಾರೆ. ಹೆಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ.ಆನೆಮಾಳ.ಮಚ್ಚೂರು ಬಾವಲಿ.ಮುಂತಾದ ಹತ್ತಾರು ಗ್ರಾಮಗಳು ನೀರಿನಲ್ಲಿ ಮುಗಿರುವುದು ನೋಡಬಹುದಾಗಿದೆ. ಮಚ್ಚೂರು ಗ್ರಾಮ ಭಾಗಸಹ ನೀರಿನಿಂದ ತುಂಬಿಕೊಂಡಿದೆ.

ನದೀ ಪಾತ್ರದ ಗ್ರಾಮಗಳಾದ ಕುರ್ಣೇಗಾಲ, ಕೊಡಗಿ, ಹೊಸಕೊಟೆ ಕಂದಲಿಕೆ ಮುತ್ತಿಗೆ ಚಿಕ್ಕತಳಲು , ಶಿವಪುರ ಗ್ರಾಮಗಳಲ್ಲಿ ಬೆಳೆ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಹತ್ತಿ ತಂಬಾಕು ಬೆಳೆ ನಾಶವಾಗಿದೆ.

ಕೊಡಗು ಜಿಲ್ಲೆಯೂ ಸಹ  ಮಳೆರಾಯನ ಅಬ್ಬರ ಹೆಚ್ಚಾಗಿದ್ದು ಗುಹ್ಯ ಕಕ್ಕಟ್ಟುಕಾಡು ನದಿಯಲ್ಲಿ ಪ್ರವಾಹ ಉಂಟಾಗಿದೆ. ಇದರಿಂದಾಗಿ 6 ಮನೆಗಳು ನೆಲಸಮವಾಗಿದ್ದು ಹತ್ತಾರು ಮನೆಗಳು ಜಲಾವೃತವಾಗಿ ಕಕ್ಕಟ್ಟುಕಾಡು ದ್ವೀಪದಂತಾಗಿದೆ.

Key words: Floods- people-  Most – bridges – sunk- HD kote- Taluk

The post ಪ್ರವಾಹ, ಮಹಾಮಳೆಗೆ ನಲುಗಿದ ಜನರು: ಎಚ್.ಡಿ ಕೋಟೆ ತಾಲ್ಲೂಕಿನ ಬಹುತೇಕ ಸೇತುವೆಗಳು ಮುಳುಗಡೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.