following Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉಗ್ರರ ನೆಲೆಗಳ ಮೇಲೆ ದಾಳಿ : ಕೇಂದ್ರದ ಎಲ್ಲಾ ಸೂಚನೆ ಪಾಲಿಸುತ್ತಿದ್ದೇವೆ- ಸಿಎಂ ಸಿದ್ದರಾಮಯ್ಯ
ಮಂಡ್ಯ, ಮೇ 8,2025 (www.justkannada.in):  ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ  ದಾಳಿಮಾಡಿರುವ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ  ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ದೇವಾಲಯಗಳಲ್ಲಿ ಪೂಜೆ

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಬಹುತೇಕ ಗಡಿಪಾರಾಗಿದ್ದಾರೆ

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

Key words: We , following, all instructions, Central Government, CM Siddaramaiah

The post ಉಗ್ರರ ನೆಲೆಗಳ ಮೇಲೆ ದಾಳಿ : ಕೇಂದ್ರದ ಎಲ್ಲಾ ಸೂಚನೆ ಪಾಲಿಸುತ್ತಿದ್ದೇವೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು-ಹೆಚ್.ಡಿ ಕುಮಾರಸ್ವಾಮಿ ಟ್ವೀಟ್…
ಬೆಂಗಳೂರು,ಜನವರಿ,9,2021(www.justkannada.in): ನಾನು ಸಿಎಂ ಆಗಿದ್ದಾಗ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ ಹಣ ನೀಡಿದ್ದೆ, ಈ ಯೋಜನೆಗೆ ಇಂದು ಸಿಎಂ ಯಡಿಯೂರಪ್ಪ ಅವರು ಮರುಚಾಲನೆ ನೀಡುತ್ತಿದ್ದಾರೆ, ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ,  500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು.

7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಗೆಯೇ ಮತ್ತೊಂದು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದಿದ್ಧಾರೆ.

Key words: Congratulations –CM BS  Yeddyurappa -following -my plan-H.D. Kumaraswamy- tweeted.

The post ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು-ಹೆಚ್.ಡಿ ಕುಮಾರಸ್ವಾಮಿ ಟ್ವೀಟ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.