food-kit Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ನಿರ್ಧಾರ
ಬೆಂಗಳೂರು,ಅಕ್ಟೊಬರ್,9,2025 (www.justkannada.in): ರಾಜ್ಯದ ಪಡಿತರ ಚೀಟಿದಾರರಿಗೆ  ವಿತರಿಸಲಾಗುತ್ತಿರುವ 10 ಕೆಜಿ ಅಕ್ಕಿಯಲ್ಲಿ  ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಸಚಿವ ಎಚ್ ಕೆ ಮುನಿಯಪ್ಪ,  ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು  ನಿರ್ಧರಿಸಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ,  ಅಡುಗೆ ಎಣ್ಣೆ, ಗೋಧಿ ಇರಲಿದೆ  ಎಂದರು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಹಾಗೂ ದುರುಪಯೋಗ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 10 ಕೆಜಿ ಅಕ್ಕಿ ನೀಡಲು ಮುಂದಾಗಿದ್ದವು ಆದರೆ ಕೇಂದ್ರ ಸರ್ಕಾರ ಆಗ ಅಕ್ಕಿ ನೀಡಲಿಲ್ಲ ಎಂದರು.

Key words: government, decision , ‘food kit,  rice

The post 5 ಕೆ.ಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವದ್ವಯರ ಉಪಸ್ಥಿತಿಯಲ್ಲಿ ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಣೆ.
ಮೈಸೂರು, ಜೂನ್ 16,2021(www.justkannada.in):  ಚಲನಚಿತ್ರ ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.

ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 520 ಆಹಾರ ಕಿಟ್‌ ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಫಣೀಶ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದ ಬಸವಲಿಂಗಯ್ಯ, ಮಂಡ್ಯ ರಮೇಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Key words: mysore- Distribution – Food Kit –Artists-ministers-ST Somashekar-BC Patil

The post ಸಚಿವದ್ವಯರ ಉಪಸ್ಥಿತಿಯಲ್ಲಿ ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಣೆ.   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಪತ್ರಕರ್ತರಿಗೆ ಫುಡ್ ಕಿಟ್ ವಿತರಣೆ.
ಮೈಸೂರು,ಜೂನ್,15,2021(www.justkannada.in):  ಕೋವಿಡ್ ಸಂದರ್ಭದಲ್ಲಿ ತೊಂದರೆಗೆ ಒಳಗಾಗಿರುವ ಮಾಧ್ಯಮದವರಿಗೆ ನೆರವಾಗುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರು ಕೊಡ ಮಾಡಿರುವ ದಿನಸಿ ಪದಾರ್ಥಗಳನ್ನು ಒಳಗೊಂಡ ಫುಡ್ ಕಿಟ್ ಅನ್ನು ಸಂಘದ ಸದಸ್ಯರಿಗೆ ವಿತರಿಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಿಗೆ ಫುಡ್ ಕಿಟ್ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಕೊರೊನಾ ಎರಡನೇ ಅಲೆಯ ದುಷ್ಪರಿಣಾಮ ಮಾಧ್ಯಮದವರ ಮೇಲೂ ಬೀರಿದ ಸಂದರ್ಭ ಹಲವಾರು ಸಹೃದಯರು ಮುಂದೆ ಬಂದು ಪತ್ರಕರ್ತರಿಗೆ ಆರೋಗ್ಯ ಪರಿಕರಗಳನ್ನು ನೀಡಿದ್ದಾರೆ ಎಂದರು.

ಮಾಧ್ಯಮ ಗೆಳೆಯರು ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದ್ದ ವೇಳೆಯೂ ಜೀವದ ಹಂಗು ತೊರೆದು   ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಪತ್ರಕರ್ತರು ಎಚ್ಚರಿಕೆಯಿಂದ ಇರುವ ಮೂಲಕ ಈ ಸಂಕಷ್ಟದಿಂದ ಹೊರಬರಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರೇ ಮುಂದೆ ಬಂದು ದಿನಸಿ ಪದಾರ್ಥಗಳ ಕಿಟ್ ಕೊಡ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ನೆರವಾಗುವ ಭರವಸೆಯನ್ನು ಅವರು ನೀಡಿದ್ದಾರೆ. ಕಷ್ಟಕಾಲದಲ್ಲಿ ನೆರವಾದ ಎಲ್ಲರಿಗೂ ಸಂಘದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ  ಎಂ.ಎಸ್. ಬಸವಣ್ಣ, ಖಜಾಂಚಿ ನಾಗೇಶ್ ಪಾಣತ್ತಲೆ, ನಗರ ಕಾರ್ಯದರ್ಶಿ ಪಿ ರಂಗಸ್ವಾಮಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಮಾಚಮ್ಮ ಮಲ್ಲಿಗೆ, ಬೀರೆಶ್, ಸುರೇಶ್ ಹಾಜರಿದ್ದರು.

Key words: Distribution -Food Kit – Journalists -Mysore.

The post ಮೈಸೂರಿನಲ್ಲಿ ಪತ್ರಕರ್ತರಿಗೆ ಫುಡ್ ಕಿಟ್ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಾ ಸೇವಾಯಜ್ಞದಲ್ಲಿ ‘ವೀ ಕೇರ್ ಫಾರ್ ಯು ಮೈಸೂರು’ ದಾಪುಗಾಲು
ಮೈಸೂರು  ಜೂನ್,15,2021(www.justkannada.in): ಸ್ವಾಮಿ ವಿವೇಕಾನಂದರ ಪ್ರೇರೇಪಿತ ವೀ ಕೇರ್ ಫಾರ್ ಯೂ ಮೈಸೂರು ತಂಡವು  ಇಂದು ನಗರದಲ್ಲಿ ದಿನಸಿ ಕಿಟ್ ಗಳನ್ನು ವಿತರಣೆ ಕಾರ್ಯಕ್ರಮವನ್ನ ಹಮ್ಮಿಕೊಂಡಿತ್ತು.

ಮೈಸೂರಿನ ಕೆ.ಆರ್. ಎಸ್ ರಸ್ತೆಯ ಬದಿಯಲ್ಲಿ ಇರುವ ಮಂಜುನಾಥಪುರ ಎಂಬ ಕೊಳಗೇರಿ ಪ್ರದೇಶದಲ್ಲಿನ  ಅಗತ್ಯವಿರುವ ಕುಟುಂಬಗಳಿಗೆ  ತುಂತುರು ಮಳೆಯ ನಡುವೆಯೂ ದಿನಸಿ ಕಿಟ್ ಗಳ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು.

ಮೈಸೂರು ನಗರದ ಸವಿತಾ ಸಮಾಜದ ಕ್ಷೌರಿಕರಿಗೆ ಹಾಗೂ ಮದುವೆ ಸಮಾರಂಭಗಳಲ್ಲಿ ಮಂಗಳ  ವಾದ್ಯ ವಾದಕರಿಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವೀ ಕೇರ್ ಫಾರ್ ಯು ಮೈಸೂರು ತಂಡವು ನೀಡಿತು. ದಾನಿಗಳ ನೆರವಿನಿಂದ ಹಾಗೂ ಹಿತೈಷಿಗಳ ಸಹಕಾರದಿಂದ ವೀ ಕೇರ್ ಫಾರ್ ಯು ಮೈಸೂರು ತಂಡದ ಸರ್ವ ಸ್ವಯಂಸೇವಕರು ಸೇರಿಕೊಂಡು ನೆರವೇರಿಸಿದ ಈ ಮಹಾ ಸೇವಾಯಜ್ಞವು ನಿಜಕ್ಕೂ ಪ್ರೇರಣಾದಾಯಕವಾಗಿದೆ. ಅಲ್ಲದೆ ಪ್ರತಿನಿತ್ಯ ಎಂದಿನಂತೆ ಮಧ್ಯಾಹ್ನದ ಊಟವೂ ನೂರಾರು ಹಸಿದ ಹೊಟ್ಟೆಗೆ ತಲುಪುತ್ತಿರುವುದು ಸಮಾಜದ ಹಿತಾಸಕ್ತಿಯುಳ್ಳವರ ಸಹಕಾರದೊಂದಿಗೆ ಸಾಧ್ಯವಾಗುತ್ತಿದೆ.

ಅಲ್ಲದೆ ವೀ ಕೇರ್ ಫಾರ್ ಯು ಮೈಸೂರು ತಂಡದ ಶಕ್ತಿ ಕೇಂದ್ರವಾದ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದಜೀ ಮಹರಾಜ್ ಹಾಗೂ ವೀ ಕೇರ್ ಫಾರ್ ಯೂ ಮೈಸೂರು ತಂಡದ ಮಾರ್ಗದರ್ಶಕರಾಗಿ ನಿಂತಿರುವ ಸ್ವಾಮಿ ಶಾಂತಿವ್ರತಾನಂದ ಜೀ ಮಹಾರಾಜ್ ಮತ್ತು  ಯತಿವರ್ಯರೆಲ್ಲರ ಆಶೀರ್ವಾದದೊಂದಿಗೆ ಮತ್ತಷ್ಟು ಸೇವಾ ಯಜ್ಞವನ್ನು ಮುಂದುವರೆಸಿಕೊಂಡು ಈ ಕೊರೊನ ಮಹಾಮಾರಿಯ  ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರಿಗೆ ಸಾಧ್ಯವಾಗುವಷ್ಟು ನೆರವಿನ ಹಸ್ತ ಚಾಚುವ ಸಂಕಲ್ಪವನ್ನು ಹೀಗೆ ಹೊಂದಿದೆ ಎಂದು ವೀ ಕೇರ್ ಫಾರ್ ಮೈಸೂರು ತಂಡದ ಸದಸ್ಯರೆಲ್ಲರ ನುಡಿಗಳಾಗಿದೆ.

ಮಂಗಳಮುಖಿಯರಿಗೆ ವಿಶೇಷಚೇತನರಿಗೆ ಹಾಗೂ ನಿರಾಶ್ರಿತರಿಗೆ ನಿರ್ಲಕ್ಷ್ಯಕ್ಕೆ ಒಳಗಾದ ಕುಟುಂಬಗಳಿಗೆ ಹೀಗೆ ಸುಮಾರು ಸಾವಿರದ ಹತ್ತಿರ ದಿನಸಿ ಕಿಟ್ಗಳನ್ನು ವಿತರಣೆ ಮಾಡುವುದರ ಜೊತೆಗೆ ಇಲ್ಲಿಯವರೆಗೆ 3500 ಕ್ಕೂ ಹೆಚ್ಚು ಹಸಿದ ನಿರಾಶ್ರಿತರಿಗೆ ಮಧ್ಯಾಹ್ನದ ಊಟದ ಪೊಟ್ಟಣಗಳ ವ್ಯವಸ್ಥೆ ಕಲ್ಪಿಸುತ್ತ ಬಂದಿದೆ ವೀ ಕೇರ್ ಫಾರ್ ಯು ಮೈಸೂರು ತಂಡ.

ಮತ್ತಷ್ಟು ಸಹಾಯ ಸಹಕಾರ ಮಾಡಲಿಚ್ಛಿಸುವ ಮನಸ್ಸುಗಳಿಗೆ ವೀ ಕೇರ್ ಫಾರ್ ಯೂ ಮೈಸೂರು ತಂಡವು ಮುಕ್ತ ಮನಸ್ಸಿನೊಂದಿಗೆ ಸ್ವಾಗತ ಬಯಸುತ್ತದೆ ಎಂದು ವೀ ಕೇರ್ ಫಾರ್ ಯೂ ಮೈಸೂರು ತಂಡದ ಶಿಬು ಆಂಡಿಯ ಮತ್ತು ವೈಶಾಖ್ ಅವರು ಹಂಚಿಕೊಂಡಿದ್ದಾರೆ.

ತಮ್ಮ ಯಾವುದೇ ರೀತಿಯ ಸಹಕಾರ ಮಾಡಲು ಇಚ್ಛಿಸುವವರು ಇದಕ್ಕೆ ಸಂಪರ್ಕಿಸಿ +919945897401ವೀ ಕೇರ್ ಫಾರ್ ಯು ಮೈಸೂರು ತಂಡವನ್ನು ಪ್ರೋತ್ಸಾಹಿಸಿ ಎಂದು ಸುದ್ದಿಗೋಷ್ಠಿಯಲ್ಲಿ ತಂಡದ ಸದಸ್ಯರಾದ ಪುರುಷೋತ್ತಮ್ ಅಗ್ನಿ  ತಿಳಿಸಿದರು.

Key words: We Care for You Mysore-food kit- delivery-mysore

The post ಮಹಾ ಸೇವಾಯಜ್ಞದಲ್ಲಿ ‘ವೀ ಕೇರ್ ಫಾರ್ ಯು ಮೈಸೂರು’ ದಾಪುಗಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಕಷ್ಟಕ್ಕೆ ಸಿಲುಕಿದ ವಕೀಲರಿಗೆ ಮೈಸೂರಿನ ‘ಲಾ ಗೈಡ್ ಪತ್ರಿಕಾ ಬಳಗ’ದಿಂದ ಸಹಾಯ ಹಸ್ತ.
ಮೈಸೂರು,ಮೇ,31,2021(www.justkannada.in): ಕೊರೊನಾ ಹಾವಳಿಯಿಂದಾಗಿ  ಹಿನ್ನೆಲೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದ್ದು,  ಈ ನಡುವೆ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಮೈಸೂರಿನ ಲಾ ಗೈಡ್ ಪತ್ರಿಕಾ ಬಳಗದ ವತಿಯಿಂದ ದಿನಸಿ ಕಿಟ್ ವಿತರಣೆ ಮಾಡಲಾಯಿತು.

ಮೈಸೂರಿನ ಏರ್‌ಲೈನ್ಸ್ ಹೋಟೆಲ್‌ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾ ಗೈಡ್ ಕಾನೂನು ಪತ್ರಿಕೆ ಸಂಪಾದಕ,‌ ವಕೀಲರು ಆದ ಹೆಚ್ ಎನ್ ವೆಂಕಟೇಶ್‌ ಅವರ ನೇತೃತ್ವದಲ್ಲಿ 500 ಜನ ವಕೀಲರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಅಕ್ಕಿ, ಗೋಧಿ, ರವೆ, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ದಿನ ನಿತ್ಯದ ಅಗತ್ಯ ವಸ್ತುಗಳನ್ನು ಒಳಗೊಂಡ ದಿನಸಿ‌ ಕಿಟ್ ನೀಡಲಾಯಿತು.

ಕಾರ್ಯಕ್ರಮದಲ್ಲಿ  ಸಂಸದ ಪ್ರತಾಪ್ ಸಿಂಹ, ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್, ವಕೀಲರಾದ ಹರೀಶ್ ಹೆಗ್ಡೆ, ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಜಿ ವಿ ರಾಮಮೂರ್ತಿ ಹಿರಿಯ ವಕೀಲರಾದ ಎಸ್ ಲೋಕೇಶ್ ಗಿರಿಜೇಶ್ ಹೊಯ್ಸಳ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಲಾ ಗೈಡ್ ಕಾನೂನು ಮಾಸಪತ್ರಿಕೆಯ ಬಳಗದ ಕಾರ್ಯವನ್ನು ಶ್ಲಾಘಿಸಿದರು. ಎಲ್ಲಾ ವಕೀಲರು ಸ್ಥಿತಿವಂತರಾಗಿರುವುದಿಲ್ಲ. ಲಾಕ್‌ ಡೌನ್‌ನಿಂದ ಎಲ್ಲರೂ ಸಮಸ್ಯೆಗೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸಿರುವುದು ಅತ್ಯಂತ ಮಾನವೀಕ ಕಳಕಳಿಯ ವಿಚಾರವೆಂದು ತಿಳಿಸಿದರು.

ತಮ್ಮ ಸಹದ್ಯೋಗಿಗಳ ನೆರವಿಗೆ ಧಾವಿಸಿದ ಲಾಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರು ವಕೀಲರು ಆದ ಹೆಚ್ ಎನ್ ವೆಂಕಟೇಶ್ ಅವರಿಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಹಾಗೂ ನೊಂದವರಿಗೆ ಸಹಾಯ ಮಾಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾತನಾಡಿ,  ನನ್ನ ಕೆರಿಯರ್‌ನಲ್ಲೇ ಇದೊಂದು ಮರೆಯಲಾಗದ ಕಾರ್ಯಕ್ರಮ. ಇನ್ನು 25 ರಿಂದ 30 ವರ್ಷ ನಾನು ಸೇವೆಯಲ್ಲಿರುತ್ತೇನೆ. ಆದರೆ ಈ ಕಾರ್ಯಕ್ರಮ ಸದಾ ನನ್ನ ನೆನಪಿನಲ್ಲಿರುತ್ತದೆ ಎಂದು ತಿಳಿಸಿದರು.

ನನ್ನ ಸೇವಾ ಅವಧಿಯಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಇಂತಹ ಸಂದರ್ಭದಲ್ಲಿ ಕೈಗಾರಿಕೋದ್ಯಮಿಗಳು ಹಣವಿರುವವರು ಸಹಾಯ ಮಾಡುತ್ತಾರೆ. ಆದರೆ ಮೈಸೂರಿನಲ್ಲಿ ಎಲ್ಲರೂ ಪರಸ್ಪರ ಸಹಾಯಕ್ಕೆ ಧಾವಿಸುತ್ತಾರೆ. ಇಂತಹ ಮೈಸೂರಿನಲ್ಲಿ ನನಗೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಎಂದು ಮೈಸೂರು ಹಾಗೂ ಇಲ್ಲಿನ ಜನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಿಸಿಪಿ ಡಾ ಎ ಎನ್ ಪ್ರಕಾಶ್ ಗೌಡ ಮಾತನಾಡಿ, ಲಾಗೈಡ್ ವೆಂಕಟೇಶ್ ಅವರು ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅವರು ವಕೀಲ ಸಮುದಾಯದ ಬಗ್ಗೆ ವಿಶೇಷ ಕಾಳಜಿ ಪ್ರೀತಿ ಹೊಂದಿದ್ದರೆ. ವಕೀಲರಿಗಾಗಿಯೇ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಕಾನೂನು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಸಹಾ ಅವರು ಸಾಕಷ್ಟು ಜನರಿಗೆ ನೆರವಾಗಿದ್ದಾರೆ. ನಾನು ಹಿಂದೆ ಸಹಾ ಅವರ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇ ನಿಜಕ್ಕೂ ಅವರ ಕಾರ್ಯ ಶ್ಲಾಘನೀಯ ಎಂದು ಪ್ರಶಂಸಿದರು.

Key words: Mysore’s Law Guide – help – lawyers – food kit-distribute

The post ಸಂಕಷ್ಟಕ್ಕೆ ಸಿಲುಕಿದ ವಕೀಲರಿಗೆ ಮೈಸೂರಿನ ‘ಲಾ ಗೈಡ್ ಪತ್ರಿಕಾ ಬಳಗ’ದಿಂದ ಸಹಾಯ ಹಸ್ತ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಪ್ರತಿಷ್ಠಾನದಿಂದ ನೆರವು…
ಬೆಂಗಳೂರು ಡಿಸೆಂಬರ್‌ 14,2020(www.justkannada.in):  ಕರೋನಾ ಸೊಂಕಿನಿಂದ ನಲುಗಿಹೋಗಿರುವ ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರಿಗೆ ಇನ್ಪೋಸಿಸ್‌ ಪ್ರತಿಷ್ಟಾನ ಆಹಾರ ಕಿಟ್‌ಗಳ ವಿತರಣೆ ಮಾಡುವ ಮೂಲಕ ಕಲಾವಿದರ ನೆರವಿಗೆ ಧಾವಿಸಿದೆ.  ಇನ್ಪೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರು ಕಷ್ಟದಲ್ಲಿರುವವರಿಗೆ ಮನಮಿಡಿಯುವ ರೀತಿ ಹಾಗೂ ಬಡವರ ಬಗ್ಗೆ ಅವರಿಗಿರುವ ಕಾಳಜಿ ಅನುಕರಣೀಯ ಎಂದು ನಟಿ ಪ್ರೇಮ ಹೇಳಿದರು.

ನಗರದ ಸುಚಿತ್ರಾ ಫಿಲಂ ಸೊಸೈಟಿಯ ಆವರಣದಲ್ಲಿ ಚಲನಚಿತ್ರ ಪೋಷಕ ಕಲಾವಿದರು ಮತ್ತು ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಷ್ಟಕ್ಕೆ ಮನಮಿಡಿಯುವ ಹಾಗೂ ಅಗತ್ಯವಿರವವರಿಗೆ ವಿಶೇಷ ಕಾಳಜಿ ತೋರಿಸುವ ಸುಧಾಮೂರ್ತಿ ಅಮ್ಮನವರ ಸಂಸ್ಥೆಯಿಂದ ಕೊಡಲಾಗುತ್ತಿರುವ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹಳ ಹೆಮ್ಮೆಯ ವಿಷಯವಾಗಿದೆ. ಸಿನಿಮಾ ಕಾರ್ಮಿಕರು ಚಿತ್ರೀಕರಣ ನಿಲುಗಡೆಯಾದ ಪರಿಣಾಮ ಬಹಳಷ್ಟು ತೊಂದರೆಗೀಡಾಗಿದ್ದರು. ಇವರಿಗೆ ದಿನನಿತ್ಯದ ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ವಿತರಿಸಲಾಗುತ್ತಿದ್ದು, ಅವರ ಕುಟುಂಬ ಪೋಷಣೆಗೆ ಇದು ಅಗತ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್‌ ಮಾತನಾಡಿ, ನನಗೆ ಅಮ್ಮ ಸುಧಾಮೂರ್ತಿ ಅವರ ಸಂಪರ್ಕ ಇರಲಿಲ್ಲ. ಎರಡನೇ ಬಾರಿ ನಾನು ಮಾಡಿದ ಎಸ್‌ ಎಂ ಎಸ್‌ ನೋಡಿ ಸುಧಾಮೂರ್ತಿ ಅವರೇ ಫೋನ್‌ ಮಾಡಿದ್ದರು. ಎಷ್ಟು ಜನರು ಸಂಕಷ್ಟದಲ್ಲಿದ್ದಾರೆ ಹಾಗೂ ಎಷ್ಟು ಕಿಟ್‌ ಗಳ ಅವಶ್ಯಕತೆ ಇದೆ ಎನ್ನುವುದನ್ನ ಸ್ವತಃ ಅವರೇ ವಿಚಾರಿಸಿಕೊಂಡರು.

ಲಾಕ್‌ಡೌನ್‌ ಸಂಧರ್ಬದಲ್ಲಿ 2 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ, ಕಾರ್ಮಿಕರಿಗೆ ಪ್ರತಿಷ್ಠಾನದ ವತಿಯಿಂದ ಕಿಟ್‌ ವಿತರಿಸಲಾಗಿತ್ತು. ಆ ವೇಳೆ ಅರ್ಹ ಕಲಾವಿದರಿಗೆ ಸಿಕ್ಕಿಲ್ಲ ಎನ್ನುವ ಮನವಿಯ ಹಿನ್ನಲೆಯಲ್ಲಿ ಇಂದು ಮತ್ತೆ ಒಂದು ಸಾವಿರ ಮಂದಿಗೆ ನೆರವು ನೀಡಲಾಗಿದೆ. ಚಲನಚಿತ್ರ ಕಾರ್ಮಿಕರು ಮತ್ತು ಕಲಾವಿದರು 17 ಸಂಘಟನೆಯ ಸದಸ್ಯರಿಗೆ ನೆರವು ನೀಡುವ ಮೂಲಕ ಕರೋನಾದಿಂದ ಕೆಲಸ ಸಿಗದೆ ಕಂಗಾಲಾಗಿರುವ ಕಲಾವಿದರಿಗೆ ಕಿಟ್‌ ವಿತರಿಸಲಾಗಿದೆ. ಲಾಕ್‌ ಡೌನ್‌ ಬಳಿಕ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿದ್ದರೂ ಕೆಲವೇ ಕೆಲವು ಕಲಾವಿದರನ್ನು ಚಿತ್ರೀಕರಣದಲ್ಲಿ ಬಳಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಕಲಾವಿದರು. ಕಾರ್ಮಿಕರು ಕೆಲಸವಿಲ್ಲದೆ ದೈನಂದಿನ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಇಂತವರನ್ನು ಗುರುತಿಸಿ ನೆರವು ನೀಡಲು ಇನ್ಪೋಸಿಸ್‌ ಪ್ರತಿಷ್ಠಾನ ಮುಂದಾಗಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.

ನಿರ್ಮಾಪಕ ರಮೇಶ್‌ ರೆಡ್ಡಿ, ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್‌ ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಪೋಷಕ ಕಲಾವಿದರ ಭಾಗವಹಿಸಿದ್ದರು.

Key words: Supported -Infosys Foundation – film supporting -artists – workers- Food Kit

The post ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಪ್ರತಿಷ್ಠಾನದಿಂದ ನೆರವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು’ ಕಾರ್ಯಕ್ರಮಕ್ಕೆ ಚಾಲನೆ: ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ…
ಮೈಸೂರು,ಸೆಪ್ಟಂಬರ್,27,2020(www.justkannada.in): ಶ್ರೀರಾಮಕೃಷ್ಣ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು ಕಾರ್ಯಕ್ರಮಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಇದೇ ವೇಳೆ ಕೊರೋನಾ ವಾರಿಯರ್ಸ್ ಆಗಿ ದುಡಿದ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು.

ಶ್ರೀ ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜಿ ಮಹಾರಾಜ್ ಮಾತನಾಡಿ, ಪ್ರಕೃತಿಯಿಂದಾದ ಸಮಸ್ಯೆಗಳನ್ನು ಪ್ರಕೃತಿ ಸರಿಮಾಡಿಕೊಳ್ಳುತ್ತದೆ. ಆದರೆ, ಮಾನವ ಮಾಡುವ ತಪ್ಪುಗಳನ್ನು ಆತನೇ ಸರಿಪಡಿಸಿಕೊಳ್ಳಬೇಕು. ಹೀಗಾಗಿ ಮೈಸೂರನ್ನು ಹಸಿರೀಕರಣ ಮಾಡಿ ಪ್ರತಿಮನೆಗೆ ಸ್ವಚ್ಛ ಉಸಿರನ್ನು ಕೊಡುವ ಕೆಲಸವನ್ನು ಆಶ್ರಮದ ಮೂಲಕ ಮಾಡುತ್ತಿದ್ದೇವೆ ಎಂದು ಹೇಳಿದರು.

ಔಷಧೀಯ ಸಸ್ಯಗಳು ಸೇರಿದಂತೆ ಅತ್ಯವಶ್ಯಕ ಸಸಿಗಳನ್ನು ಕೊಡುವ ನಿಟ್ಟಿನಲ್ಲಿ ಆಶ್ರಮ ಮುಂದಾಗಿದ್ದು, ಒಟ್ಟು 8 ಸಸ್ಯಗಳನ್ನು ಪ್ರತಿ ಮನೆಗೆ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಜವಾಬ್ದಾರಿ ಬೆಳೆಸುವ ಕಾರ್ಯಕ್ಕೆ ಮುಂದಾಗಲಾಗಿದೆ. ಅಲ್ಲದೆ ಶಿಕ್ಷಣದ ಮೂಲಕ ವಿವೇಕವನ್ನು ಮೂಡಿಸುವ ಕೆಲಸವೂ ಆಗುತ್ತಿದೆ ಎಂದು ತಿಳಿಸಿದರು.

ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಸಚಿವರಾದ ಸೋಮಶೇಖರ್ ಅವರು ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಾಗ ಕೊರೋನಾ ಉಚ್ಛ್ರಾಯ ಪರಿಸ್ಥಿತಿಯಲ್ಲಿತ್ತು. ಆಗ ಕೊರೋನಾ ಮುಕ್ತ ಮಾಡುವಲ್ಲಿ ಶ್ರಮಿಸುವ ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಇದರ ಪರಿಣಾಮವಾಗಿ ಹಸಿರು ಮೈಸೂರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದ್ದರು. ಇದಕ್ಕೆ ಪೂರಕವಾಗಿ ರಾಮಕೃಷ್ಣ ಆಶ್ರಮದವರು ಕೈಜೋಡಿಸಿ ಹಚ್ಚಹಸಿರ ಮೈಸೂರು ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಆಶ್ರಮದ ವತಿಯಿಂದ ವಿತರಣೆ ಮಾಡಲಾಯಿತು. ಶಾಸಕರಾದ ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: mysore-ramakrishna ashram-minister- ST somashekar-innugrate- Food kit – Asha worker

The post ‘ಹಚ್ಚಹಸಿರು ಮೈಸೂರು, ವಿವೇಕಪ್ರಭೆಯ ಮೈಸೂರು’ ಕಾರ್ಯಕ್ರಮಕ್ಕೆ ಚಾಲನೆ: ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ…
ಮೈಸೂರು,ಜೂ,26,2020(www.justkannada.in):   ಮಾರಣಾಂತಿಕ ಕೊರೋನಾ ಹರಡುವಿಕೆಯನ್ನ ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಕೊರೋನಾ ಸಂಕಷ್ಟದಲ್ಲಿರುವವರಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ನೆರವಿನ ಕಾರ್ಯ ಮುಂದುವರೆದಿದ್ದು ದೇವರಾಜ್ ಮೂಲಚಂದ್ ನಾಹರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದಿನಸಿ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು. ಸುತ್ತೂರು ಶ್ರೀಗಳು ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಸಂಕಷ್ಟಕ್ಕೆ ಒಳಗಾಗಿರುವ ಬಡ ಜನರಿಗೆ ದಿನಸಿ ಪದಾರ್ಥಗಳ ಕಿಟ್ ಅನ್ನ ಡಾ.ಸಿ.ಎನ್ ಮೃತ್ಯುಂಜಯಪ್ಪನವರ ಕುಟುಂಬದವರಿಂದ ವಿತರಣೆ ಮಾಡಲಾಯಿತು.  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತ್ತರು ಭಾಗಿಯಾಗಿದ್ದರು.

Key words: Mysore-Delivery -food kit – affected -corona distress

The post ಮೈಸೂರು: ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಆಹಾರ ಕಿಟ್ ವಿತರಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ‌ ಮೇಯರ್ ಎಂ.ಜೆ.ರವಿಕುಮಾರ್ ನೇತೃತ್ವದಲ್ಲಿ ಮೈಸೂರಿನ 41ನೇ ವಾರ್ಡಿನಲ್ಲಿ ದಿನಸಿ ಕಿಟ್ ವಿತರಣೆ.
ಮೈಸೂರು, ಮೇ 09, 2020 : (www.justkannada.in news ) ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳ ವತಿಯಿಂದ ನಗರಪಾಲಿಕೆಯ ೪೧ನೇ ವಾರ್ಡಿನಲ್ಲಿ ಶನಿವಾರ ದಿನನಿತ್ಯದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ನಗರದ ಆಯುರ್ವೇದ ಸರ್ಕಲ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ನಗರಪಾಲಿಕೆ ಸದಸ್ಯ ನಾಗರಾಜು ಅವರು ಈ ದಿನಸಿ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರವಿಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಚಾಮರಾಜ ಕ್ಷೇತ್ರದ ಪ್ರತಿಯೊಂದು ಮನೆಗೆ ಪಡಿತರ ಕಿಟ್ ಗಳನ್ನು ವಿತರಣೆ ಮಾಡಲಾಗುತ್ತದೆ. ಇಂದು ನಲವತ್ತೊಂದನೆ ವಾರ್ಡ್ ವ್ಯಾಪ್ತಿಯ ಎಲ್ಲಾ ಮನೆಗೆ ಕೊಡಲಾಗುವುದು. ಮಾಜಿ ಸಿಎಂ ಕುಮಾರಸ್ವಾಮಿ ಅವರು, ಹಸಿವಿದವರಿಗೆ ನೆರವಾಗಬೇಕು ಎಂದು ಹೇಳಿದ್ದಾರೆ. ಅದರಂತೆ ನಾವು ಬಡವರ ಹಸಿವು ನೀಗಿಸಲಿದ್ದೇವೆ ಎಂದರು.

ಪಾಲಿಕೆ ಸದಸ್ಯ ನಾಗರಾಜು ಮಾತನಾಡಿ,ತಮ್ಮ ವಾರ್ಡ್ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗೆ ನಿತ್ಯ ಬಳಕೆಯ ದಿನಸಿ ಕಿಟ್ ವಿತರಿಸುತ್ತೇವೆ. ಪ್ರತಿಮನೆಗೆ ಟೋಕನ್ ಕೊಡಲಾಗಿದೆ, ಅವರವರ ಮನೆಗೆ ತೆರಳಿ ಟೋಕನ್ ಪಡೆದುಕೊಂಡು ಕಿಟ್ ನೀಡಲಾಗುತ್ತದೆ. ಇದಕ್ಕಾಗಿ ಹತ್ತು ತಂಡಗಳನ್ನು ಮಾಡಿದ್ದು ಇವರು ಏಕಕಾಲದಲ್ಲಿ ವಾರ್ಡ್ ನ ಜನತೆಗೆ ಕಿಟ್ ವಿತರಿಸುವರು ಎಂದರು.

key words : mysore-jds-covid-food-kit-mayor-ravikumar

The post ಮಾಜಿ‌ ಮೇಯರ್ ಎಂ.ಜೆ.ರವಿಕುಮಾರ್ ನೇತೃತ್ವದಲ್ಲಿ ಮೈಸೂರಿನ 41ನೇ ವಾರ್ಡಿನಲ್ಲಿ ದಿನಸಿ ಕಿಟ್ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.