Tag: forest department
ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ -ಕುರುಬೂರು ಶಾಂತಕುಮಾರ್ ಕಿಡಿ.
ಮೈಸೂರು,ಜನವರಿ,23,2023(www.justkannada.in): ಕಾಡು ಪ್ರಾಣಿಗಳ ಹಾವಳಿ, ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ, ನಿತ್ಯ ಗ್ರಾಮೀಣ ಭಾಗದ ಜನರ ಪ್ರಾಣಬಲಿಗೆ ಕಾರಣವಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.
ಇಂದು ಸುದ್ದಿಗೋಷ್ಠಿ...
ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ.
ಮೈಸೂರು,ನವೆಂಬರ್,26,2022(www.justkannada.in): ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ...
DNA PROFILING ಮೂಲಕ ರಣಹದ್ದು ಸಂರಕ್ಷಣೆ : ಅರಣ್ಯ ಇಲಾಖೆ ಜತೆ ಮೈಸೂರು ವಿವಿ...
ಮೈಸೂರು, ಮೇ 12, 2022 : ಮೈಸೂರು ವಿಶ್ವವಿದ್ಯಾನಿಲಯದ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ಅಧ್ಯಯನ ವಿಭಾಗವು ಕರ್ನಾಟಕ ಅರಣ್ಯ ಇಲಾಖೆಯೊಂದಿಗೆ ‘ಡಿಎನ್‌ಎ ಪ್ರೊಫೈಲಿಂಗ್’ ತಂತ್ರಗಳನ್ನು ಬಳಸಿಕೊಂಡು ರಾಮದೇವರ ಬೆಟ್ಟ ರಾಮನಗರದಲ್ಲಿ ರಣಹದ್ದು ಸಂರಕ್ಷಣಾ...
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಮರಿಗಳು.
ಮೈಸೂರು,ಡಿಸೆಂಬರ್,5,2021(www.justkannada.in): ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಚಿರತೆ ಮರಿಗಳು ಸೆರೆಯಾಗಿವೆ.
ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಮರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿವೆ. ಚಿರತೆ ಮರಿಗಳ ಸೆರೆಯಿಂದ ಬೀಚನಹಳ್ಳಿ...
ಹಾಡಿ ವಾಸಿ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಟ್ವಿಸ್ಟ್.
ಮೈಸೂರು,ಡಿಸೆಂಬರ್,3,2021(www.justkannada.in): ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ರಾಣಿ ಗೇಟು ಜೇನು ಕುರುಬರ ಹಾಡಿ ಸಮೀಪ ನಡೆದಿದ್ದ ಹಾಡಿ ವಾಸಿ ಮೇಲೆ ಅರಣ್ಯ ಸಿಬ್ಬಂದಿಗಳಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಗಂಧದ ಮರ ಕಳವು...
B.R.HILLS ಚೆಕ್ ಪೋಸ್ಟ್ ; ಮಾಹಿತಿ ನೆಪದಲ್ಲಿ ಪ್ರವಾಸಿಗರಿಂದ ಅಕ್ರಮ ಹಣ ಸುಲಿಗೆ
ಮೈಸೂರು, ನ.05,2021 : (www.justkannada.in) ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾಗಿ ಜನಮನ್ನಣೆ ಪಡೆದಿರುವ ಬಿಳಿಗಿರಿರಂಗ ಬೆಟ್ಟದಲ್ಲಿ ಅರಣ್ಯ ಇಲಾಖೆ ಕೆಲ ಸಿಬ್ಬಂದಿಗಳು ಪ್ರವಾಸಿಗರಿಂದ ಅನಧಿಕೃತ ಹಣ ವಸೂಲಿಗೆ ಮುಂದಾಗಿದ್ದಾರೆ.
ಜಿಲ್ಲೆಯ...
ಕರ್ನಾಟಕ: ಹುಲಿ ಗಣತಿ ಆರಂಭಿಸಲು ಅರಣ್ಯ ಇಲಾಖೆ ಸಿದ್ಧತೆ.
ಬೆಂಗಳೂರು, ಅಕ್ಟೋಬರ್ 20, 2021 (www.justkannada.in): ಕರ್ನಾಟಕದ ಅರಣ್ಯ ಇಲಾಖೆಯ ಒಂದು ವಿಭಾಗವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಭಾಗಗಳು ಅಕ್ಟೋಬರ್ ತಿಂಗಳ ಕೊನೆಯ ವಾರದಿಂದ ರಾಜ್ಯದಲ್ಲಿ ಹುಲಿ ಗಣತಿಯನ್ನು ಆರಂಭಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಮಲೈಮಹದೇಶ್ವರ...
ಶ್ರೀಗಂಧ ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸಿದ್ದ ಆರೋಪಿ ಅಂದರ್…
ಚಾಮರಾಜನಗರ,ಸೆಪ್ಟಂಬರ್,17,2020(www.justkannada.in): ಶ್ರೀಗಂಧ ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸಿದ್ದ ಆರೋಪಿಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಶ್ರೀಗಂಧ ಕಳ್ಳತನ ಮಾಡಿ...
ತಮ್ಮ ಲೋಪ ಸರಿಪಡಿಸಿಕೊಳ್ಳಿ: ಅರಣ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಾಕೀತು…
ಬೆಂಗಳೂರು,ಆ,6,2020(www.justkannada.in): ರೈತ ಸಮುದಾಯ ಆರ್ಥಿಕವಾಗಿ ಸಬಲರಾಗುವಲ್ಲಿ ಪ್ರಮುಖಪಾತ್ರ ನಿರ್ವಹಿಸಬೇಕಾದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮವು ಜನಸ್ನೇಹಿಯಾಗಿ ಕೆಲಸ ನಿರ್ವಸದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...
ಉಪಟಳ ನೀಡಿದ್ದ ಚಿರತೆ ಬೋನಿಗೆ: ನಿಟ್ಟುಸಿರು ಬಿಟ್ಟ ಸ್ಥಳೀಯರು…
ಮೈಸೂರು,ಜೂ,20,2020(www.justkannada.in): ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಸೆರೆಯಾಗಿದೆ.
ಮೈಸೂರಿನ ಜಂತಕಳ್ಳಿಯ ಡಾ.ಮಧುಸುದನ್ ಎಂಬುವರರ ತೋಟ ಮನೆಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಹಲವು ದಿನಗಳಿಂದ...