Tag: former CM -BS Yeddyurappa- Granddaughter – suicide.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು.
ಬೆಂಗಳೂರು ,ಜನವರಿ,28,2022(www.justkannada.in): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತನಗರದ...