Former CM- HD Kumaraswamy -outrage Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಟಿಕೆಟ್ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದ ನಿನ್ನಿಂದ ನಾನು ಪಾಠ ಕಲಿಯಬೇಕಿಲ್ಲ- ಸಚಿವ ನಾರಾಯಣಗೌಡಗೆ ಹೆಚ್.ಡಿಕೆ ತಿರುಗೇಟು.
ಬೆಂಗಳೂರು,ಏಪ್ರಿಲ್,1,2023(www.justkannada.in):   ಹೆಚ್.ಡಿ ದೇವೇಗೌಡರ ಕುಟುಂಬ ಯಾರನ್ನೂ ಬೆಳೆಯಲು ಬಿಟ್ಟಿಲ್ಲ. ಜೆಡಿಎಸ್ ನಲ್ಲಿ ಒಬ್ಬರನ್ನ ಬೆಳೆಸಲು ಇನ್ನೊಬ್ಬರನ್ನು ತುಳಿಯುತ್ತಾರೆ  ಎಂದು ಟೀಕಿಸಿದ್ದ ಸಚಿವ ನಾರಾಯಣಗೌಡರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟಿಕೆಟ್​​ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದವನು ನೀನು. ನಿನ್ನಿಂದ ಪಾಠ ಕಲಿಯುವ ಅಗತ್ಯ ನನಗಿಲ್ಲ ಎಂದು ಸಚಿವ ಕೆಸಿ ನಾರಾಯಣಗೌಡ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ  ಕಿಡಿಕಾರಿದರು.

ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳುಮಾಡಿಕೊಳ್ಳಬೇಕಾ? ಇವರೇನು ಮಹಾನ್​​ ಕೆಲಸ ಮಾಡಿದ್ದಾರಾ..? ಅಂದು ಕೃಷ್ಣ ವಿರುದ್ಧ ಅಭ್ಯರ್ಥಿ ಆಗಬೇಕು ಅಂತಾ ಬಂದಾಗ ಪರಿಜ್ಞಾನ ಇರಲಿಲ್ವಾ ಎಂದು ಪ್ರಶ್ನಿಸಿದರು.

ನಿನ್ನ ನಡವಳಿಕೆ ನೋಡಿ ಟಿಕೆಟ್ ನೀಡಲಿಲ್ಲ. ಎರಡನೇ ಬಾರಿಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ನಿನ್ನ ನಡವಳಿಕೆ ನೋಡಿ ಟಿಕೆಟ್ ಬೇಡ ಅಂತ ಇದ್ದೆವು. ಆದರೆ ಟಿಕೆಟ್ ಕೊಟ್ಟವರು ಯಾರು? ಟಿಕೆಟ್ ಕೊಡಿಸಿದವನು ನಾನು, ಕುತ್ತಿಗೆ ಕುಯ್ದು ಹೋದವನು ನೀನು. ನಿನ್ನಿಂದ ಪಾಠ‌ ಕಲಿಬೇಕಿಲ್ಲ ನಿನ್ನ ಕಾಲ ಮುಗಿದಿದೆ. ಈ ಬಾರಿಯ ಚುನಾವಣೆಯಲ್ಲಿ ಕೆ ಆರ್ ಪೇಟೆ ಜನ ಪಾಠ ಕಲಿಸುತ್ತಾರೆ  ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಕಾರ್ಯಕರ್ತರಿಗೆ ಅಧಿಕಾರಿಗಳಿಂದ ಕಿರುಕುಳ ಆರೋಪ  ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನಮ್ಮ ಕಾರ್ಯಕರ್ತರಿಗೆ ಧಮ್ಕಿ, ಕಿರುಕುಳ ನೀಡುವುದು ನಡೆಯುತ್ತಿದೆ. ಬೇರೆ ಪಕ್ಷದಿಂದ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಬರುವವರಿಗೆ ಬೆದರಿಕೆ ಹಾಕಲಾಗುತ್ತಿದೆ. ಕೆಲವೊಂದು ಕಡೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ಹೆದರಿಸುತ್ತಿದ್ದಾರೆ. ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದೇನೆ, 1 ತಿಂಗಳಷ್ಟೇ ನಿಮ್ಮ ಸಮಯ. ಸರ್ಕಾರಿ ಅಧಿಕಾರಿಗಳು ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕು. ಶಾಸಕರಿಗೆ ಅಡಿಯಾಳಾಗಿ ಕೆಲಸ ಮಾಡಿದರೆ ಪ್ರಾಯಶ್ಚಿತ್ತವಾಗುತ್ತದೆ. ಜೂನ್ ಬಳಿಕ ಅಧಿಕಾರಿಗಳಿಗೆ ಪ್ರಾಯಶ್ಚಿತ್ತವಾಗಲಿದೆ ಎಂದು ಎಚ್ಚರಿಕೆ ನೀಡಿದರು.

Key words:  Former CM-HD kumaraswamy- outrage-Minister- Narayanagowda.

The post ಟಿಕೆಟ್ ಕೊಡಿಸಿದ್ದು ನಾನು, ಕುತ್ತಿಗೆ ಕೊಯ್ದು ಹೋದ ನಿನ್ನಿಂದ ನಾನು ಪಾಠ ಕಲಿಯಬೇಕಿಲ್ಲ- ಸಚಿವ ನಾರಾಯಣಗೌಡಗೆ ಹೆಚ್.ಡಿಕೆ ತಿರುಗೇಟು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ- ಎನ್ ಇಟಿ ಪರೀಕ್ಷೆಯಲ್ಲಿ ಹಿಂದಿ ಬಳಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.
ಬೆಂಗಳೂರು,ಡಿಸೆಂಬರ್,27,2021(www.justkannada.in): ನಿನ್ನೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿನ್ನೆ ನಡೆಸಿದ ಯುಜಿಸಿ- ಎನ್‌ಇಟಿ ಕನ್ನಡ ಐಚ್ಛಿಕ ಭಾಷೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕನ್ನಡ ಭಾಷೆಗಿಂತ ಹೆಚ್ಚು ಹಿಂದಿ ಭಾಷೆಯಿಂದ ಕೂಡಿತ್ತು. ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ  ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ, ಪರೀಕ್ಷೆಯನ್ನು ಬಹಿಷ್ಕರಿಸಿದ್ದಲ್ಲದೇ ಪ್ರತಿಭಟನೆ  ನಡೆಸಿದ್ದರು. ಈ ಕುರತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ ಕುಮಾರಸ್ವಾಮಿ, ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ  ಎಂದು ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ. ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಮರು ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Key words: Former CM- HD Kumaraswamy -outrage – Hindi -use – NET test

The post ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ- ಎನ್ ಇಟಿ ಪರೀಕ್ಷೆಯಲ್ಲಿ ಹಿಂದಿ ಬಳಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.