Tag: Former CM-Siddaramaiah-car
ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ –ಪರಿಷತ್ ಸದಸ್ಯ ಹೆಚ್.ವಿಶ್ವನಾಥ್.
ಮೈಸೂರು,ಆಗಸ್ಟ್,20,2022(www.justkannada.in): ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ ಎಂದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಿಧಾನ...