Tag: former CM Siddaramaiah.
ಉತ್ತರ ಪ್ರದೇಶ ಮಾದರಿ ಬಗ್ಗೆ ಟೀಕಿಸಿ ಯೋಗಿ ಆದಿತ್ಯನಾಥ್ ಅವರಿಗೆ ಹತ್ತು ಸವಾಲುಗಳನ್ನಾಕಿದ ಮಾಜಿ...
ಬೆಂಗಳೂರು,ಏಪ್ರಿಲ್,27,2023(www.justkannada.in): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದು, ನಿನ್ನೆ ರಾಜ್ಯದ ಮಂಡ್ಯ ಮುಂತಾದ ಕಡೆ ಪ್ರಚಾರದಲ್ಲಿ ಪಾಲ್ಗೊಂಡು ಉತ್ತರ ಪ್ರದೇಶದ ಮಾದರಿಯ...
ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ- ಹೆಚ್.ಡಿಕೆ ವಿರುದ್ದ ಸಿದ್ಧರಾಮಯ್ಯ ಮತ್ತೆ...
ಬಾಗಲಕೋಟೆ,ಫೆಬ್ರವರಿ,27,2023(www.justkannada.in): ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಅವರು ತಾಜ್ ವೆಸ್ಟ್ಎಂಡ್ನಲ್ಲಿ ಅಧಿಕಾರ ಮಾಡುತ್ತಿದ್ದರು. ಅವರು ಹೋಟೆಲ್ನಿಂದ ಅಧಿಕಾರ ನಡೆಸುತ್ತಿದ್ದಕ್ಕೆ ಸರ್ಕಾರ ಪತನವಾಯಿತು. ಆದರೆ ಸಿದ್ದರಾಮಯ್ಯರಿಂದ ಸರ್ಕಾರ ಪತನ ಆಯ್ತು ಅಂತಾ ಆರೋಪಿಸುತ್ತಾರೆ. ಕೊಟ್ಟ...
ಮೋದಿ ಮುಂದೆ ನಾಯಿಮರಿ ತರ ಇರ್ತೀರಿ: ತಾಕತ್ತಿದ್ದರೇ ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ- ಮಾಜಿ...
ವಿಜಯನಗರ,ಜನವರಿ,4,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮೋದಿ ಮುಂದೆ ನೀವು ನಾಯಿಮರಿ ತರ ಇರುತ್ತೀರಿ. ಧಮ್ ಇದ್ದರೇ ತಾಕತ್ ಇದ್ದರೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ತೆಗೆದುಕೊಂಡು ಬನ್ನಿ ಎಂದು ವಿಪಕ್ಷ ನಾಯಕ...
ಬಸ್ ಯಾತ್ರೆಗೆ ಎರಡು ಟೀಮ್: ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲೇ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ...
ಬಾಗಲಕೋಟೆ,ಡಿಸೆಂಬರ್,14,2022(www.justkannada.in): ಒಂದೇ ಟೀಮ್ ಆದರೇ ಇಡೀ ರಾಜ್ಯವನ್ನ ಸಂಚರಿಸಲು ಆಗಲ್ಲ. ಹೀಗಾಗಿ ಬಸ್ ಯಾತ್ರೆಗೆ ಎರಡು ಟೀಮ್ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ...
ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ: ಆಪ್ತಸಹಾಯಕರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ...
ಬೆಂಗಳೂರು,ನವೆಂಬರ್,21,2022(www.justkannada.in): ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು. ಈ ಮಧ್ಯೆ ವಿಪಕ್ಷ ನಾಯಕ ಸಿದ‍್ಧರಾಮಯ್ಯ ತಮ್ಮ ಆಪ್ತ ಸಹಾಯಕರ...
ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯ…
ಮೈಸೂರು,ಅಕ್ಟೋಬರ್,28,2022(www.justkannada.in): ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಬೆಂಬಲಿಗರು ಒತ್ತಾಯ ಮಾಡಿದ್ದಾರೆ.
ಕೋಲಾರದಿಂದ ಕಾರ್ಯಕರ್ತರು ಮೈಸೂರಿಗೆ ಆಗಮಿಸಿ ಸಿದ್ಧರಾಮಯ್ಯ ಅವರನ್ನ ಭೇಟಿ ಮಾಡಿ ಒತ್ತಾಯ ಮಾಡಿದ್ದಾರೆ. ಮೈಸೂರಿನ ಆಂದೋಲನ...
ಪಿಎಫ್ ಐ ಕಾಂಗ್ರೆಸ್ ನ ಪಾಪದ ಕೂಸು ಎಂದ ಬಿಎಸ್ ವೈಗೆ ತಿರುಗೇಟು ನೀಡಿದ...
ಮೈಸೂರು,ಸೆಪ್ಟಂಬರ್,29,2022(www.justkannada.in): ಪಿಎಫ್ ಐ ಕಾಂಗ್ರೆಸ್ ನ ಪಾಪದ ಕೂಸು ಎಂದು ಟೀಕಿಸಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪಿಎಫ್ ಐ...
ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ ಎಂದು ಬರೆದ ಮಾಧ್ಯಮಗಳ ವಿರುದ್ಧ ಮಾಜಿ...
ಬೆಂಗಳೂರು,ಸೆಪ್ಟಂಬರ್,28,2022(www.justkannada.in): ರಾಜ್ಯದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣ ಕುರಿತು ಮಾಧ್ಯಮಗಳ ನಡೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು, ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದಕ್ಕೆ...
ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್.
ಬೆಂಗಳೂರು,ಸೆಪ್ಟಂಬರ್,14,2022(www.justkannada.in): ಕೇಂದ್ರ ಸರ್ಕಾರ ಆಚರಿಸುತ್ತಿರುವ ಹಿಂದಿ ದಿವಸ್ ವಿರೋಧಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ...
ಸಿದ್ಧರಾಮಯ್ಯ ಅವಧಿಯ ಹಗರಣಗಳ ತನಿಖೆಗೆ ಸಿದ್ಧ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
ಮೈಸೂರು,ಸೆಪ್ಟಂಬರ್,12,2022(www.justkannada.in): ಸಿದ್ಧರಾಮಯ್ಯ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆಗೆ ಸಿದ್ಧರಿದ್ದೇವೆ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನ ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ...