former CM Siddaramaiah. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉತ್ತರ ಪ್ರದೇಶ ಮಾದರಿ ಬಗ್ಗೆ ಟೀಕಿಸಿ ಯೋಗಿ ಆದಿತ್ಯನಾಥ್ ಅವರಿಗೆ ಹತ್ತು ಸವಾಲುಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಏಪ್ರಿಲ್,27,2023(www.justkannada.in): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದು,  ನಿನ್ನೆ ರಾಜ್ಯದ ಮಂಡ್ಯ ಮುಂತಾದ ಕಡೆ ಪ್ರಚಾರದಲ್ಲಿ ಪಾಲ್ಗೊಂಡು ಉತ್ತರ ಪ್ರದೇಶದ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಮಾದರಿ ಎಂದರೆ ಏನು ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ.  ಆದರೂ ಅದರ ಬಗ್ಗೆ ಕರ್ನಾಟಕದಲ್ಲೂ ಪ್ರಸ್ತಾಪಿಸುವುದು ಹಾಸ್ಯಾಸ್ಪದವಾದ ಸಂಗತಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕುಟುಕಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ  ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಕೆಳಕಂಡ 10  ಅಂಶಗಳನ್ನ ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ.

ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ 6 ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ ಶೇ. 66.4 ರಷ್ಟಿದೆ. ಇದು 2016 ರಲ್ಲಿ ಶೇ.63.2 ರಷ್ಟಿತ್ತು. ಶೇ.3.2 ರಷ್ಟು ಅಪೌಷ್ಟಿಕತೆಯನ್ನು ಹೆಚ್ಚಿಸಿ ಮಕ್ಕಳನ್ನು ರೋಗಗ್ರಸ್ತ ಮಾಡಿದ್ದು ಯೋಗಿ ಆದಿತ್ಯ ನಾಥ್ ಅವರ ಸಾಧನೆ.

2016ರಲ್ಲಿ ಉತ್ತರ ಪ್ರದೇಶದ ಮಹಿಳೆಯರ ಸರಾಸರಿ ಜೀವಿತಾವಧಿ 68.5 ರಷ್ಟಿತ್ತು. 2019 ರಲ್ಲಿ ಅದು ಶೇ.66.2 ಕ್ಕೆ ಕುಸಿದಿದೆ. ಎಲ್ಲ ರಾಜ್ಯಗಳ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರ ಪ್ರದೇಶದಲ್ಲಿ ಕುಸಿಯುತ್ತಿದೆ. ಇದೇ ಅಲ್ಲವೆ ಆದಿತ್ಯನಾಥ್ ಮಾದರಿ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ.

ತಲಾವಾರು ವಿದ್ಯುತ್ ಲಭ್ಯತೆಯು ಕರ್ನಾಟಕದಲ್ಲಿ 1184 ಕಿಲೋವ್ಯಾಟ್‍ಗಳಷ್ಟಿದ್ದರೆ, ಉತ್ತರ ಪ್ರದೇಶದಲ್ಲಿ ಕೇವಲ 642 ಕಿಲೋವ್ಯಾಟ್‍ ಗಳಷ್ಟಿದೆ. ಆದಿತ್ಯನಾಥರು ಮುಖ್ಯಮಂತ್ರಿಗಳಾದ ಮೇಲೆ ಗಮನಾರ್ಹ ಬದಲಾವಣೆಯೇನೂ ಸಂಭವಿಸಿಲ್ಲ. ಅಭಿವೃದ್ಧಿಗೂ ವಿದ್ಯುತ್ ಬಳಕೆಗೂ ಸಂಬಂಧವಿದೆ.

2021 ರ ದಾಖಲೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 3012 ತಜ್ಞ ವೈದ್ಯರುಗಳ ಹುದ್ದೆಗಳು ಮಂಜೂರಾಗಿದ್ದರೆ, ಕೆಲಸ ಮಾಡುತ್ತಿರುವವರು ಕೇವಲ 872 ಜನ ಮಾತ್ರ. 2030 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಬೇಕಾದ ವೈದ್ಯರುಗಳ 1355 ಹುದ್ದೆಗಳು ಖಾಲಿ ಇವೆ. ಜನರ ಆರೋಗ್ಯ ಸುಧಾರಿಸದೆ ರಾಜ್ಯವನ್ನು ಅಭಿವೃದ್ಧಿ ಮಾಡುವುದು ಹೇಗೆ?

ಉತ್ತರ ಪ್ರದೇಶದಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆ ಮತ್ತು ರೈತರು ಮುಂತಾದ ದಮನಿತ ವರ್ಗಗಳು ಬದುಕಲಾಗದಷ್ಟು ಪರಿಸ್ಥಿತಿ ಹಾಳಾಗಿದೆಯೆಂಬ ಮಾಹಿತಿ ಇದೆ. ಶತಮಾನಗಳಿಂದ ದಮನಿಸಲ್ಪಟ್ಟ ಜನರನ್ನು ಬಾಬಾಸಾಹೇಬರ ಆಶಯಗಳು, ಮಚ್ಚೇಂದ್ರನಾಥ್, ಗೋರಖ್‍ನಾಥರ, ಕಬೀರರ ಆಶಯಗಳಿಗೆ ವಿರುದ್ಧವಾಗಿ ದಮನಿಸಿ ನಾಶ ಮಾಡುವುದೆ ಉತ್ತರ ಪ್ರದೇಶ ಮಾದರಿಯೆಂಬುದನ್ನು ಆದಿತ್ಯನಾಥರು ಸಾಬೀತು ಮಾಡಿದ್ದಾರೆ. ಇದನ್ನು ಉತ್ತರ ಪ್ರದೇಶದ ಮಾದರಿ ಎನ್ನುವುದಕ್ಕಿಂತ ಆದಿತ್ಯನಾಥ್ ಮಾದರಿ ಎನ್ನಬೇಕಾಗುತ್ತದೆ. ಇಂಥ ಮಾದರಿಯನ್ನು ಕರ್ನಾಟಕದಲ್ಲಿ ಬಿತ್ತಲು ರಾಜ್ಯದ ಜನರು ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ಇಲ್ಲಿ ಬಸವಣ್ಣನವರು, ಕನಕದಾಸರು, ಶ್ರೀ ನಾರಾಯಣ ಗುರುಗಳು, ಮಹಾಕವಿ ಕುವೆಂಪು ಅವರು, ಬಾಬಾಸಾಹೇಬರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮತ್ತು ದೇವರಾಜ ಅರಸು ಅವರಂಥ ಧೀಮಂತರ ಮಹಾನ್ ಮಾದರಿಗಳು ಕರ್ನಾಟಕದಲ್ಲಿದೆ. ಅವುಗಳನ್ನು ಬೇಕಿದ್ದರೆ ಆದಿತ್ಯನಾಥರು ಕಲಿತುಕೊಂಡು ಹೋಗಿ ಅಲ್ಲಿ ಅಳವಡಿಸಿಕೊಳ್ಳಲಿ. ಆಗಲಾದರೂ ಅಲ್ಲಿನ ದಮನಿತರಾದ ನನ್ನ ಸೋದರ ಜಾತಿ-ಜನಾಂಗಗಳ ಜನರು ತುಸು ನೆಮ್ಮದಿಯಾಗಿ ಊಟ ಮಾಡಿ, ದುಡಿಮೆ ಮಾಡಿ ಜೀವಿಸಲಿ.

ಯೋಗಿ ಆದಿತ್ಯನಾಥರೆ ನೀವು ಯಾವ ಮುಖ ಹೊತ್ತು ರಾಜ್ಯದಲ್ಲಿ ಮತ ಕೇಳುತ್ತೀರಿ ಹೇಳಿ? ನಿಮ್ಮ ಅಂದಾದುಂದಿ ಆಡಳಿತ ನಡೆಸುವುದಕ್ಕಾಗಿ ದಕ್ಷಿಣದ ರಾಜ್ಯಗಳ ಜನರ ಜೀವ ಹಿಂಡಿ ಮೋದಿ ಸರ್ಕಾರ ನಿಮಗೆ ಅನುದಾನಗಳನ್ನು ಕೊಡುತ್ತಿದೆ. ನಿಮ್ಮ ರಾಜ್ಯದ ಬಜೆಟ್‍ ನ ಶೇ.50 ರಷ್ಟು ಅನುದಾನವನ್ನು ಮೋದಿ ಸರ್ಕಾರ ಕೊಡುತ್ತಿದೆ. ಆದರೆ ಕರ್ನಾಟಕಕ್ಕೆ ಕೇವಲ ಶೇ. 16.25 ರಷ್ಟನ್ನು ಮಾತ್ರ ಕೊಡುತ್ತಿದೆ.

ಉತ್ತರ ಪ್ರದೇಶದ 2023-24ರ ಬಜೆಟ್ ಗಾತ್ರ 6.9 ಲಕ್ಷ ಕೋಟಿ ರೂ. ಅದರಲ್ಲಿ ತೆರಿಗೆ ಪಾಲು 183238 ಕೋಟಿ ರೂಪಾಯಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗೆ 114213 ಕೋಟಿ ರೂಪಾಯಿಗಳು ಎರಡೂ ಸೇರಿ 2,97,451 ಕೋಟಿ ರೂಪಾಯಿಗಳನ್ನು ಉತ್ತರ ಪ್ರದೇಶವು ಕೇಂದ್ರದಿಂದ ಪಡೆಯುತ್ತಿದೆ. ಇದರಲ್ಲಿ ಹಣಕಾಸು ಆಯೋಗದ ನೇರ ಅನುದಾನಗಳು ಸೇರಿಲ್ಲ. ಸೇರಿದರೆ ಶೇ.50 ಅನ್ನೂ ಮೀರುತ್ತದೆ. ಉತ್ತರ ಪ್ರದೇಶದಲ್ಲಿ ಈ ವರ್ಷ ಜಿಎಸ್‍ಟಿ ಮತ್ತು ಆದಾಯ ತೆರಿಗೆಗಳಿಂದ ಸಂಗ್ರಹವಾಗುವ ಅಂದಾಜು ಮೊತ್ತ 1.34 ಲಕ್ಷ ಕೋಟಿ ರೂಪಾಯಿಗಳು.

ಕರ್ನಾಟಕದ ಜನರಿಂದ ಮೋದಿ ಸರ್ಕಾರ ಜಿಎಸ್‍ಟಿ ಮತ್ತು ನೇರ ತೆರಿಗೆಗಳಿಂದ ಈ ವರ್ಷ 3.72 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಆದಾಯ ಸಂಗ್ರಹಿಸುತ್ತದೆ. ಆದರೆ ನಮ್ಮ ರಾಜ್ಯಕ್ಕೆ ಸಿಗುವ ತೆರಿಗೆ ಪಾಲು 37 ಸಾವಿರ ಕೋಟಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಿಗುವ ಪಾಲು 13 ಸಾವಿರ ಕೋಟಿ ರೂ. ಎರಡೂ ಸೇರಿದರೆ 50 ಸಾವಿರ ಕೋಟಿ ಆಗುತ್ತದೆ ಎಂದು ಅಂದಾಜಿಸಲಾಗಿದೆ. ಈ ಹಣವೂ ಪೂರ್ಣ ಪ್ರಮಾಣದಲ್ಲಿ ಬರುವುದು ಅನುಮಾನ. 1.34 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿ 3 ಲಕ್ಷ ಕೋಟಿಗೂ ಹೆಚ್ಚು ಅನುದಾನ ಪಡೆಯುವ ಉತ್ತರ ಪ್ರದೇಶವೆಲ್ಲಿ? 3.72 ಲಕ್ಷ ಕೋಟಿ ತೆರಿಗೆ ಪಾವತಿಸಿ 50 ಸಾವಿರ ಕೋಟಿ ರೂ ಪಾಲು ಪಡೆಯುವ ಕರ್ನಾಟಕವೆಲ್ಲಿ?

ಕೇಂದ್ರದಿಂದ ಇನ್ನೂ ಹೆಚ್ಚು ಅನುದಾನ ತೆಗೆದುಕೊಳ್ಳಿ ಅಡ್ಡಿಯಿಲ್ಲ. ತೆಗೆದುಕೊಂಡು ದಮನಿತ ಜಾತಿ ಸಮುದಾಯಗಳನ್ನು ಅಭಿವೃದ್ಧಿ ಮಾಡಿ ನಾನು ಸಂತೋಷ ಪಡುತ್ತೇನೆ. ಆದರೆ ಕೇಂದ್ರ ಉಳಿಸಿಕೊಳ್ಳುವ ಯಥೇಚ್ಛ ಸಂಪನ್ಮೂಲಗಳಲ್ಲಿ ನಮಗೆ ವಿಶೇಷ ಅನುದಾನಗಳನ್ನು ಕೊಡಿ, ಕರ್ನಾಟಕ ಮುಂತಾದ ದಕ್ಷಿಣದ ರಾಜ್ಯಗಳ ಕಾಮಧೇನುವಿನಂಥ ಕೆಚ್ಚಲು ಕೊಯ್ದು ನಮಗೆ ಪಾಲು ಕೊಡುವುದು ಬೇಡ ಎಂದು ನರೇಂದ್ರಮೋದಿಯವರಿಗೆ ನೀವು ಪತ್ರ ಬರೆದೊ ಇಲ್ಲ ಮನವಿ ಮಾಡಿಯೊ ಒತ್ತಾಯಿಸಿದ್ದರೆ, ನಿಮಗೆ ಕರ್ನಾಟಕಕ್ಕೆ ಬಂದು ಮತ ಕೇಳುವ ನೈತಿಕತೆ ಇರುತ್ತಿತ್ತು. ಈಗ ನಿಮ್ಮಲ್ಲಿ ಆ ನೈತಿಕತೆ ಉಳಿದಿಲ್ಲ. ಹಾಗಿದ್ದರೂ ಯಾವ ಮುಖ ಹೊತ್ತು ಮತ ಕೇಳುತ್ತೀರಿ?

ನೀವು ರಾಜ್ಯದಲ್ಲಿ ಹಲವು ಸುಳ್ಳು ಹೇಳಿದ್ದೀರಿ. ಸುಳ್ಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನೀವು ಹೇಳಿದ ಸುಳ್ಳುಗಳಲ್ಲಿ ಪಿಎಫ್‍ ಐ ವಿಚಾರವೂ ಸೇರಿದೆ. ಕರ್ನಾಟಕದಲ್ಲಿ ಪಿಎಫ್‍ ಐ ಮತ್ತು ಎಸ್‍ಡಿಪಿಐ ಸಂಘಟನೆಗಳ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಬಿಜೆಪಿ ಸರ್ಕಾರವೇ ಹಿಂಪಡೆದಿದೆ ಎಂದು ಬೊಮ್ಮಾಯಿ ಸರ್ಕಾರವೆ ನನಗೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹೊನ್ನಾವರದಲ್ಲಿ ದಾಖಲಾಗಿದ್ದ ಸಿಸಿ.ನಂ.483/2019 ಕ್ಕೆ ಸಂಬಂಧಿಸಿದ ಪ್ರಕರಣವನ್ನು ದಿನಾಂಕ 13-10-2020 ರಂದು ರಾಜ್ಯ ಬಿಜೆಪಿ ಸರ್ಕಾರ ಹಿಂದಕ್ಕೆ ಪಡೆದಿದೆ. ಇದಕ್ಕೆ ಏನು ಹೇಳುತ್ತೀರಿ ಯೋಗಿ ಆದಿತ್ಯನಾಥ್ ಅವರೆ? ನೀವು ಸುಳ್ಳು ಹೇಳುತ್ತಾ ಹೋಗಿ. ನಾವು ಸತ್ಯವೇನೆಂದು ನಿಮ್ಮ ಮುಖದ ಮುಂದೆ ಇಡುತ್ತೇವೆ. ಯಾರು ಸರಿ ಎಂದು ಜನರೆ ತೀರ್ಮಾನಿಸಲಿ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Key words: Former CM -Siddaramaiah – ten challenges – Yogi Adityanath -Uttar Pradesh –model

The post ಉತ್ತರ ಪ್ರದೇಶ ಮಾದರಿ ಬಗ್ಗೆ ಟೀಕಿಸಿ ಯೋಗಿ ಆದಿತ್ಯನಾಥ್ ಅವರಿಗೆ ಹತ್ತು ಸವಾಲುಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ- ಹೆಚ್.ಡಿಕೆ ವಿರುದ್ದ ಸಿದ್ಧರಾಮಯ್ಯ ಮತ್ತೆ ಕಿಡಿ.
ಬಾಗಲಕೋಟೆ,ಫೆಬ್ರವರಿ,27,2023(www.justkannada.in): ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಅವರು ತಾಜ್ ​ವೆಸ್ಟ್​ಎಂಡ್​ನಲ್ಲಿ ಅಧಿಕಾರ ಮಾಡುತ್ತಿದ್ದರು. ಅವರು ಹೋಟೆಲ್​ನಿಂದ ಅಧಿಕಾರ ನಡೆಸುತ್ತಿದ್ದಕ್ಕೆ ಸರ್ಕಾರ ಪತನವಾಯಿತು. ಆದರೆ ಸಿದ್ದರಾಮಯ್ಯರಿಂದ ಸರ್ಕಾರ ಪತನ ಆಯ್ತು ಅಂತಾ ಆರೋಪಿಸುತ್ತಾರೆ. ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ ಎಂದು ಮತ್ತೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ  ಮಾತನಾಡಿದ ಸಿದ್ಧರಾಮಯ್ಯ, ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಬಿಜೆಪಿಯವರು ಕಾಯುತ್ತಿದ್ದರು,ಬಿಎಸ್ ವೈ  ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿ ಅನೈತಿಕವಾಗಿ ಸರ್ಕಾರ ರಚಿಸಿದರು ಎಂದು  ಟೀಕಿಸಿದರು.

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ಬಹಳ ನಿಸ್ಸೀಮರು. ಸುಳ್ಳೇ ಇವರ ಮನೆ ದೇವರು ಅಂತ ನಾನು ಆಗಾಗ ಹೇಳುತ್ತೇನೆ. ಹೇಗಾದರೂ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಅಮಿತ್​ ಶಾ ಮತ್ತು ಮೋದಿಯನ್ನು ಕರೆತರುತ್ತಿದ್ದಾರೆ. ಕಪ್ಪುಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡುವುದಾಗಿ ಹೇಳಿದ್ದರು. ಪ್ರಧಾನಿ ಮೋದಿ 15 ಪೈಸೆಯಾದರೂ ಕೊಟ್ಟಿದ್ದಾರಾ? ಉದ್ಯೋಗ ಕೊಡುತ್ತೇವೆ ಅಂತ ಹೇಳಿದರು, ಅದರಂತೆ ಉದ್ಯೋಗ ಕೊಡಿ ಅಂದರೆ ಮೋದಿಯವರು ಪಕೋಡಾ ಮಾರಿ ಅಂತಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಅಂದರು, ಆದರೆ ಆಗಿದೆಯಾ? ರೈತರ ಸಾಲ ಮಾತ್ರ ದುಪ್ಪಟ್ಟಾಗಿದೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

Key words: Former CM-Siddaramaiah-outrage-against-HD kumaraswamy

The post ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ- ಹೆಚ್.ಡಿಕೆ ವಿರುದ್ದ ಸಿದ್ಧರಾಮಯ್ಯ ಮತ್ತೆ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೋದಿ ಮುಂದೆ ನಾಯಿಮರಿ ತರ ಇರ್ತೀರಿ: ತಾಕತ್ತಿದ್ದರೇ ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ- ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲು.
ವಿಜಯನಗರ,ಜನವರಿ,4,2023(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮೋದಿ ಮುಂದೆ ನೀವು ನಾಯಿಮರಿ ತರ ಇರುತ್ತೀರಿ. ಧಮ್ ಇದ್ದರೇ ತಾಕತ್ ಇದ್ದರೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ತೆಗೆದುಕೊಂಡು ಬನ್ನಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಬಿಜೆಪಿ ಅಧಿಕಾರಕ್ಕೆ ಬಂದು 3ವರೆ ವರ್ಷ ಆಗಿದೆ. ಒಂದಾದರೂ ಭರವಸೆ ಈಡೇರಿಸಿದೆಯಾ. ಬಿಜೆಪಿಯವರು  ಧಮ್ ಬಗ್ಗೆ  ಪ್ರಶ್ನೆ ಮಾಡುತ್ತಾರೆ. ಅಪರಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ತಾಕತ್ತಿದ್ದರೇ  ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿ. ಧಮ್ಮಿದ್ರೆ ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ. ಕೇಂದ್ರ ಸಚಿವರ ಮುಂದೆ ನಿಮ್ಮ ತಾಕತ್ತು ತೋರಿಸಿ ಎಂದು ಗುಡುಗಿದರು.

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಅಧಿಕಾರಕ್ಕೆ ಬಂದರೇ ಎಲ್ಲಾ ಕೆರೆಗಳನ್ನ ತುಂಬಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದರು.

Key words: Former CM-Siddaramaiah-challenge-CM-Basavaraj bommai

The post ಮೋದಿ ಮುಂದೆ ನಾಯಿಮರಿ ತರ ಇರ್ತೀರಿ: ತಾಕತ್ತಿದ್ದರೇ ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ- ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಸ್ ಯಾತ್ರೆಗೆ ಎರಡು ಟೀಮ್: ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲೇ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.
ಬಾಗಲಕೋಟೆ,ಡಿಸೆಂಬರ್,14,2022(www.justkannada.in):  ಒಂದೇ ಟೀಮ್ ಆದರೇ ಇಡೀ ರಾಜ್ಯವನ್ನ ಸಂಚರಿಸಲು ಆಗಲ್ಲ. ಹೀಗಾಗಿ ಬಸ್ ಯಾತ್ರೆಗೆ ಎರಡು ಟೀಮ್ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಒಂದು ಟೀಮ್ ನಲ್ಲಿ ನಾನು ಹಿರಿಯ ನಾಯಕರು.  ಮತ್ತೊಂದು ಟೀಮ್ ನಲ್ಲಿ ಡಿಕೆ ಶಿವಕುಮಾರ್ ಇರುತ್ತಾರೆ. ನಾನು ಹೈದರಾಬಾದ್ ಕರ್ನಾಟಕ ಪ್ರವಾಸದ ನಂತರ 2ನೇ ಕ್ಯಾಂಪೇನ್ ನಲ್ಲಿ ಹಳೇ ಮೈಸೂರು ಭಾಗದಲ್ಲಿ ಪ್ರವಾಸ ಮಾಡುತ್ತೇನೆ. ಆಗ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಾರೆ.  ಜಿಲ್ಲಾ ಕೇಂದ್ರಗಳಿಗೆ ಜಂಟಿಯಾಗಿ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ತಮ್ಮ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿದ ಸಿದ್ಧರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ.  ಬಾದಾಮಿ, ವರುಣ ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಒತ್ತಾಯ ಮಾಡಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುವೆ ಎಂದರು.

ರಾಜಕ್ಕೀಯಕ್ಕಾಗಿ ಗಡಿ ವಿವಾದ ಹುಟ್ಟು ಹಾಕುತ್ತಿದ್ದಾರೆ. ಕೇಂದ್ರ, ಕರ್ನಾಟಕ, ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಯಾಕೆ ಗಡಿ ವಿವಾದ ಸರಿಪಡಿಸಬಾರದು. ಬೊಮ್ಮಾಯಿ ರಾಜ್ಯದಲ್ಲಿ ವೀಕ್ ಮುಖ್ಯಮಂತ್ರಿಯಾಗಿದ್ದಾರೆ,. ಇವರ ಸರ್ಕಾರಗಳಿದ್ದರೂ ಗಡಿ ವಿವಾದ ಸರಿಪಡಿಸುತ್ತಿಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

Key words: Compet- Constituency- High Command- Former CM -Siddaramaiah

The post ಬಸ್ ಯಾತ್ರೆಗೆ ಎರಡು ಟೀಮ್: ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲೇ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ: ಆಪ್ತಸಹಾಯಕರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ.
ಬೆಂಗಳೂರು,ನವೆಂಬರ್,21,2022(www.justkannada.in):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಲು  ಇಂದು ಕೊನೆಯ ದಿನವಾಗಿತ್ತು. ಈ ಮಧ್ಯೆ ವಿಪಕ್ಷ ನಾಯಕ ಸಿದ‍್ಧರಾಮಯ್ಯ ತಮ್ಮ ಆಪ್ತ ಸಹಾಯಕರ ಮೂಲಕ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಸಿದ್ಧರಾಮಯ್ಯ ಪರವಾಗಿ ಆಪ್ತಸಹಾಯಕರಾದ ಪ್ರಭಾಕರ್ ಮತ್ತು  ವೆಂಕಟೇಶ್ ಅವರು ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಗೆ ಅರ್ಜಿ ಸಲ್ಲಿಕೆ ಮಾಡಿದರು. ಆದರೆ ಸಿದ್ಧರಾಮಯ್ಯ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.

ಸಲ್ಲಿಸಿರುವ ಅರ್ಜಿಯಲ್ಲಿ ಕ್ಷೇತ್ರದ ಹೆಸರು ಉಲ್ಲೇಖಿಸದೇ,   ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಆಯ್ಕೆ ಎಂದು ಉಲ್ಲೇಖ ಮಾಡಿದ್ದಾರೆ.   ಇನ್ನು ಸಿದ್ಧರಾಮಯ್ಯ ಅವರು ಕೋಲಾರ, ವರುಣಾ ಅಥವಾ ಬಾದಮಿಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಚರ್ಚೆಯಾಗುತ್ತಿದೆ.

Key words: Former CM-Siddaramaiah -Application –congress- ticket

The post ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ: ಆಪ್ತಸಹಾಯಕರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯ…
ಮೈಸೂರು,ಅಕ್ಟೋಬರ್,28,2022(www.justkannada.in):  ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಬೆಂಬಲಿಗರು ಒತ್ತಾಯ ಮಾಡಿದ್ದಾರೆ.

ಕೋಲಾರದಿಂದ ಕಾರ್ಯಕರ್ತರು ಮೈಸೂರಿಗೆ ಆಗಮಿಸಿ ಸಿದ್ಧರಾಮಯ್ಯ ಅವರನ್ನ ಭೇಟಿ ಮಾಡಿ ಒತ್ತಾಯ ಮಾಡಿದ್ದಾರೆ.  ಮೈಸೂರಿನ ಆಂದೋಲನ ವೃತ್ತದ ಬಳಿ ಪಾರ್ಕ್ ನಲ್ಲಿ ಸಿದ್ಧರಾಮಯ್ಯ ವಾಕಿಂಗ್ ಮಾಡುವ ವೇಳೆ ಕೋಲಾರದಿಂದ ಬಂದಿದ್ಧ 30ಕ್ಕೂ ಹೆಚ್ಚು ಕಾರ್ಯಕರ್ತರು ಭೇಟಿ ಮಾಡಿದರು.

ಈ ವೇಳೆ  ಬೆಂಬಲಿಗರು ಮುಂದಿನ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವಂತೆ ಸಿದ್ಧರಾಮಯ್ಯಗೆ ಒತ್ತಾಯ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ ಒಂದು ದಿನ ಅಲ್ಲಿಗೆ ಬಂದು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Key words: Former CM-Siddaramaiah- urged – contest – Kolar

The post ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಒತ್ತಾಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಎಫ್ ಐ ಕಾಂಗ್ರೆಸ್‌ ನ ಪಾಪದ ಕೂಸು ಎಂದ ಬಿಎಸ್ ವೈಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ.
ಮೈಸೂರು,ಸೆಪ್ಟಂಬರ್,29,2022(www.justkannada.in): ಪಿಎಫ್ ಐ  ಕಾಂಗ್ರೆಸ್‌ ನ ಪಾಪದ ಕೂಸು ಎಂದು ಟೀಕಿಸಿದ್ದ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪಗೆ  ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ‌, ಪಿಎಫ್ ಐ ಕಾಂಗ್ರೆಸ್ ನ ಪಾಪದ ಕೂಸಾದರೆ ಆರ್ ಎಸ್ ಎಸ್ ಏನು? ಆರ್ ಎಸ್ ಎಸ್ ಬಿಜೆಪಿಯ ಪಾಪದ ಕೂಸು ಎಂದು ಕುಟುಕಿದ‌ರು.

ಭಾರತ್ ಜೋಡೋ ಯಾತ್ರೆಗೆ . ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ರಾಹುಲ್ ಗಾಂಧಿ ವಾಸ್ತವ್ಯಕ್ಕೆ ಎಲ್ಲ ತಯಾರಿ ನಡೆದಿದೆ ಮೈಸೂರಿನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲ್ಲ. ರಾಹುಲ್ ಗಾಂಧಿ ಕಾರ್ಯಕ್ರಮ ಮಾತ್ರ ಇರಲಿದೆ ಎಂದರು.

ಎಸ್ ಡಿಪಿಐ, ಪಿಎಫ್‌ ಐ ಎರಡೂ‌ ಬಿಜೆಪಿಯ ಬಿ ಟೀಂ- ಶಾಸಕ‌ ಯತೀಂದ್ರ ಸಿದ್ದರಾಮಯ್ಯ‌

ಹಾಗೆಯೇ ಶಾಸಕ ಶಾಸಕ‌ ಯತೀಂದ್ರ ಸಿದ್ದರಾಮಯ್ಯ‌  ಮಾತನಾಡಿ, ಎಸ್ ಡಿಪಿಐ, ಪಿಎಫ್‌ಐ ಎರಡೂ‌ ಬಿಜೆಪಿಯ ಬಿ ಟೀಂ. ಅವರಿಂದಲೇ ಇವರ ಕೋಮುವಾದಿ ಬೇಳೆ ಬೇಯುತ್ತಿದೆ. ನಿಜವಾಗಲೂ ಅವರಿಗೆ ಬದ್ಧತೆ ಇದ್ದಿದ್ದರೆ ಸರ್ಕಾರ ಬಂದಾಗಲೇ ಬ್ಯಾನ್ ಮಾಡಬೇಕಿತ್ತು. ಚುನಾವಣೆ ಹತ್ತಿರ ಬರ್ತಿದೆ ಅಂತ ಗಿಮಿಕ್. ನಾವು ಗಟ್ಟಿಯಾಗಿದ್ದೇವೆ ಎಂದು ತೋರಿಸಿಕೊಳ್ಳಲು ಈ ರೀತಿ ಬ್ಯಾನ್ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಗುಂಡ್ಲುಪೇಟೆಯಲ್ಲಿ ಪ್ಲೆಕ್ಸ್ ಹರಿದಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ಧರಾಮಯ್ಯ, ಭಾರತ್ ಜೋಡೋ‌ಯಾತ್ರೆ ತಡೆಯಲು ಬಿಜೆಪಿ ಯತ್ನಿಸುತ್ತಿದೆ.  ಅದಕ್ಕಾಗಿ ಬ್ಯಾನರ್ ಹರಿಯುವ ಕೆಲಸ ಮಾಡಿದ್ದಾರೆ. ಜನ ಬೆಂಬಲ ನೋಡಿ ಬಿಜೆಪಿಯವರಿಗೆ  ಹೊಟ್ಟೆಉರಿ ಎಂದು ಕಿಡಿಕಾರಿದರು.

ನಾಡಹಬ್ಬ ದಸರೆಯಲ್ಲೂ ಕಮೀಷನ್ ವಿಚಾರ ಇದೆ ಎಂಬ ವಿಚಾರ ನನಗೂ ಕೇಳಿಬಂದಿದೆ. ನಾಡಹಬ್ಬ ದಸರೆಯಲ್ಲಿ ಅವ್ಯವಸ್ಥೆಗೆ ಬೇಸರವಿದೆ. ಇದರಿಂದ ಮೈಸೂರಿನ ಮಾನ ಹೋಗಿದೆ. ಈ ಬಾರಿ ಸರ್ಕಾರ ದಸರೆ ಯಶಸ್ವಿ ನಡೆಸಲು ವಿಫಲವಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆ. ಈ‌ ಅವ್ಯವಸ್ಥೆಯನ್ನ ಅವರೇ ಹೊರಬೇಕು ಎಂದು ವಾಗ್ದಾಳಿ ನಡೆಸಿದರು.

Key words: Former CM -Siddaramaiah – BS Yeddyurappa- PFI-Congress.

The post ಪಿಎಫ್ ಐ  ಕಾಂಗ್ರೆಸ್‌ ನ ಪಾಪದ ಕೂಸು ಎಂದ ಬಿಎಸ್ ವೈಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ ಎಂದು ಬರೆದ ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಅಸಮಾಧಾನ.
ಬೆಂಗಳೂರು,ಸೆಪ್ಟಂಬರ್,28,2022(www.justkannada.in):  ರಾಜ್ಯದಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣ ಕುರಿತು ಮಾಧ್ಯಮಗಳ ನಡೆಗೆ  ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕರಣೆ ಹೊರಡಿಸಿರುವ ಅವರು, ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮಗಳು ಅಕ್ರಮವಾಗಿ ನೇಮಕಗೊಂಡ ಶಿಕ್ಷಕರ ಬಗ್ಗೆ ಬರೆಯುವಾಗ “ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ” ಎಂದು ಬರೆಯುತ್ತಿದ್ದಾರೆ.  ನಾನು ದಿನಾಂಕ 23-9-2022 ರಂದು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯಾವ್ಯಾವ ಆರೋಪಿತರು ಯಾವ್ಯಾವ ಕಾಲದಲ್ಲಿ ನೇಮಕಗೊಂಡಿದ್ದಾರೆ ಎಂಬ ಹೆಸರು, ಅಕ್ರಮವಾಗಿ ಆದೇಶ ಪಡೆದ ದಿನಾಂಕ ಇತ್ಯಾದಿ ವಿವರಗಳನ್ನು ದಾಖಲೆ ಸಮೇತ ವಿವರಿಸಿದರೂ ಸಹ ಕೆಲವು ಮಾಧ್ಯಮಗಳು ಮತ್ತೆ ಮತ್ತೆ ಕಾಂಗ್ರೆಸ್ ಸರ್ಕಾರದ ಕಾಲದ, ಸಿದ್ದರಾಮಯ್ಯ ಅವಧಿಯ ನೇಮಕಾತಿ ಹಗರಣ ಎಂದೆಲ್ಲ ಬರೆಯುತ್ತಿದ್ದಾರೆ.

ನನಗೆ ಲಭಿಸಿರುವ ದಾಖಲೆಗಳಂತೆ ಈ ಶಿಕ್ಷಕರುಗಳು ಯಾವ್ಯಾವ ಅವಧಿಯಲ್ಲಿ ನೇಮಕಗೊಂಡಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಗೆ ಮತ್ತೊಮ್ಮೆ ತಿಳಿಸುತ್ತೇನೆ.  ದಸ್ತಗಿರಿಯಾಗಿರುವ 12 ಜನ ಶಿಕ್ಷಕರಲ್ಲಿ 7 ಜನರು 2019 ರಲ್ಲಿ ಯಡಿಯೂರಪ್ಪನವರು  ಮುಖ್ಯಮಂತ್ರಿಯಾಗಿದ್ದಾಗ, ಸುರೇಶ್ ಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿದ್ದಾಗ ನೇಮಕಗೊಂಡಿದ್ದಾರೆ. ಉಳಿದ 5 ಜನರಲ್ಲಿ ಇಬ್ಬರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದಾರೆ. ಉಳಿದವರಲ್ಲಿ ಒಬ್ಬನಿಗೆ 2018 ರಲ್ಲಿ ಒಬ್ಬ 2015 ರಲ್ಲಿ, ಮತ್ತೊಬ್ಬ 2017 ರಲ್ಲಿ, ಇನ್ನೊಬ್ಬ 2018 ರಲ್ಲಿ ನೇಮಕಾತಿ ಆದೇಶ ಪಡೆದಿದ್ದಾನೆಂದು ದಾಖಲೆಗಳು ಹೇಳುತ್ತವೆ ಎಂದು ವಿವರಿಸಿದರು.

ಹಾಗೆಯೇ 2012-13 ರಲ್ಲಿ ಕರೆದಿದ್ದ ಶಿಕ್ಷಕರ ಹುದ್ದೆಗಳ ಬ್ಯಾಚಿನಲ್ಲೂ ಒಬ್ಬಾತ ಸೇರಿಕೊಂಡಿದ್ದಾನೆಂಬ ಮಾಹಿತಿ ಇದೆ. ಅದರ ನಂತರ 2015 ರಲ್ಲಿ ಮತ್ತೊಮ್ಮೆ ಹುದ್ದೆಗಳನ್ನು ತುಂಬಿಕೊಳ್ಳಲು ಪ್ರಕ್ರಿಯೆ ನಡೆದಿತ್ತು. ಈ ಅವಧಿಗಳಲ್ಲಿ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಮತ್ತು ಕಿಮ್ಮನೆ ರತ್ನಾಕರ ಅವರು ಶಿಕ್ಷಣ ಸಚಿವರುಗಳಾಗಿ ಕೆಲಸ ಮಾಡಿದ್ದರು.  ಈಗಾಗಲೆ ಶಿಕ್ಷಣ ಸಚಿವರು ಮಾಧ್ಯಮಗಳಿಗೆ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆಂದು ವಿವರಿಸಿದ್ದಾರೆ. ಒಮ್ಮೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ನೇಮಕಾತಿ ಪ್ರಕ್ರಿಯೆಯು ನೇಮಕಾತಿ ಪ್ರಾಧಿಕಾರದಿಂದ ನಡೆಯುತ್ತದೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

ನೇಮಕಾತಿ ಪಟ್ಟಿಯು ಡಿಡಿಪಿಐ ಮತ್ತು ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಳ್ಳುತ್ತದೆ. ನೇರ ನೇಮಕಾತಿಗಳಾದ್ದರಿಂದ ಬೇರಿನ್ನಾರದೆ ಹಸ್ತಕ್ಷೇಪಗಳು ಇರುವುದಿಲ್ಲವೆಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಏನೇ ಆದರೂ, ಯಾರದೇ ಅವಧಿಯಲ್ಲಿ ನಡೆದಿದ್ದರೂ ಸಹ ಈ ರೀತಿಯ  ದ್ರೋಹ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಜರುಗಿಸಲೇಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಉಲ್ಭಣಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ನಿವಾರಿಸುವ ಕಡೆಗೆ ಸರ್ಕಾರ ಗಂಭೀರ ಪ್ರಯತ್ನಗಳನ್ನು ಮಾಡಬೇಕು. ಜೊತೆಗೆ ಮಾಧ್ಯಮಗಳಿಗೆ ಸರ್ಕಾರವೇ / ಸಚಿವರುಗಳ ಕಛೇರಿಗಳೇ ತಪ್ಪು ಮಾಹಿತಿ ಕೊಡುವುದನ್ನು ನಿಲ್ಲಿಸಬೇಕು. ಅಥವಾ ತನಿಖೆ ನಡೆಸುತ್ತಿರುವ ಸಂಸ್ಥೆಯಾದರೂ ಈ ಕುರಿತು ಕಾಲ ಕಾಲಕ್ಕೆ ಮಾಧ್ಯಮಗಳಿಗೆ ವಿವರಿಸಬೇಕು. ಒಟ್ಟಾರೆಯಾಗಿ ಪಾರದರ್ಶಕವಾಗಿ ನಡೆದುಕೊಳ್ಳಬೇಕು ಹಾಗೂ ನ್ಯಾಯನಿಷ್ಠರಾಗಿರಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

ಇದೆಲ್ಲದರ ಜೊತೆಯಲ್ಲಿ ನಿರುದ್ಯೋಗವು ರಾಜ್ಯದಲ್ಲಿ ಅಸಹನೀಯ ಮಟ್ಟಕ್ಕೆ ಮುಟ್ಟಿದೆ. ರಾಜ್ಯದಲ್ಲಿ ಪದವೀಧರ ಹೆಣ್ಣುಮಕ್ಕಳ ನಿರುದ್ಯೋಗದ ಪ್ರಮಾಣ ಶೇ.39-40 ರಷ್ಟಿದೆ. ಪದವೀಧರ ಯುವಕರ ನಿರುದ್ಯೋಗವು ಶೇ.35 ರವರೆಗೆ ಇದೆ. ಇರುವ ಒಂದೊಂದು ಹುದ್ದೆಗೆ 2-3 ಸಾವಿರ ಜನರು ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಕುರಿತು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Key words: Former CM- Siddaramaiah- displeasure- against -media

The post ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣ ಎಂದು ಬರೆದ ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಅಸಮಾಧಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್.
ಬೆಂಗಳೂರು,ಸೆಪ್ಟಂಬರ್,14,2022(www.justkannada.in):  ಕೇಂದ್ರ ಸರ್ಕಾರ ಆಚರಿಸುತ್ತಿರುವ ಹಿಂದಿ ದಿವಸ್ ವಿರೋಧಿಸಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ.

ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ್ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Key words: Former CM –Siddaramaiah- tweeted- against -Hindi Divas.

The post ಹಿಂದಿ ದಿವಸ್ ವಿರೋಧಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ಧರಾಮಯ್ಯ ಅವಧಿಯ ಹಗರಣಗಳ ತನಿಖೆಗೆ ಸಿದ್ಧ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
ಮೈಸೂರು,ಸೆಪ್ಟಂಬರ್,12,2022(www.justkannada.in):  ಸಿದ್ಧರಾಮಯ್ಯ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆಗೆ ಸಿದ್ಧರಿದ್ದೇವೆ. ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನ ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮ ಕುರಿತು ತನಿಖೆ ನಡೆಸಲಾಗುವುದು.  ಅರ್ಕಾವತಿ ರಿಡೊ,  ಹಾಸಿಗೆ ಹಗರಣ ಇಂಧನ ಇಲಾಖೆ ಹಗರಣ, ಎಲ್ಲಾ ಹಗರಣ ಮುಚ್ಚಿಡುವ ಕೆಲಸವನ್ನ ಸಿದ್ಧರಾಮಯ್ಯ ಮಾಡುತ್ತಿದ್ದಾರೆ.  ಎಲ್ಲಾ ಹಗರಣ ಹೊರ ತೆಗೆಯುವ ಕೆಲಸ ನಾವು ಮಾಡುತ್ತೇವೆ.  ವಿಪಕ್ಷದಲ್ಲಿದ್ದಾಗ ಹಗರಣದ ವಿರುದ್ಧ ನಾವು ಧ್ವನಿ ಎತ್ತಿದವು. ಆದರೆ ಸಿದ್ದರಾಮಯ್ಯ ತನಿಖೆ ಮಾಡಿಸದೇ ಎಲ್ಲವನ್ನೂ ಮುಚ್ಚಿಟ್ಟರು ಎಂದು ಆರೋಪಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ ಐ ನೇಮಕಾತಿ ಅಕ್ರಮ ಹೊರಬಂತು. ಕೂಡಲೇ ನಾವು ತನಿಖೆಗೆ ಆದೇಶಿಸಿದೆವು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಗೆ ಒಳಗಾಗದೆ ಕ್ರಮಕ್ಕೆ ಮುಂದಾಗಿದ್ದೇವೆ. ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಏಕೆ ನೈತಿಕತೆ ಪ್ರದರ್ಶನ ಮಾಡಲಿಲ್ಲ. ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಇವರು ಏನು ಮಾಡಿದರು? ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳನ್ನ ಬಚ್ಚಿಟ್ಟಿದ್ದಾರೆ.ಅದನ್ನ ಬಿಚ್ಚಿಡುವ ಕೆಲಸವನ್ನ ನಾವು ಮಾಡುತ್ತಿದ್ದೇವೆ ಎಂದರು.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ನಳಿನ್ ಕುಮಾರ್ ಕಟೀಲ್, ನಿಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಏಕೆ ಬೇಲ್ ಮೇಲೆ ಇದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ‌ ಏಕೆ ಬೇಲ್‌ ಮೇಲೆ ಇದ್ದಾರೆ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರು ಏಕೆ ಬೇಲ್ ಮೇಲೆ ಇದ್ದಾರೆಂದು ಪ್ರಶ್ನಿಸಿದರು.

40% ಕಮೀಷನ್ ಆರೋಪ ವಿಚಾರ ಕುರಿತು ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ನಳಿನ್ ಕುಮಾರ್ ಕಟಿಲ್, ಈ ಬಗ್ಗೆ ಸಿದ್ದರಾಮಯ್ಯ ಬಳಿ ದಾಖಲಾತಿಗಳಿದ್ದರೆ ಬಿಡುಗಡೆ ಮಾಡಲಿ. ಆದರೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ. ರಫೆಲ್ ಹಗರಣದಲ್ಲಿ ಕಾಂಗ್ರೆಸ್ ಏನು ಹೇಳುತ್ತಿತ್ತು. ಆದರೆ, ತನಿಖೆ ಬಳಿಕ ಏನಾಯ್ತು. ಸಿದ್ದರಾಮಯ್ಯ ಬಳಿ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

Key words: former CM-Siddaramaiah- scandals- BJP -State -President -Naleen Kumar Kateel.

The post ಸಿದ್ಧರಾಮಯ್ಯ ಅವಧಿಯ ಹಗರಣಗಳ ತನಿಖೆಗೆ ಸಿದ್ಧ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.