31.7 C
Bengaluru
Wednesday, March 29, 2023
Home Tags Former CM

Tag: Former CM

ಚುನಾವಣೆ ವೇಳೆ ಯಾರೇ ಅಕ್ರಮ ನಡೆಸಿದ್ರೂ ಕ್ರಮ ತೆಗದುಕೊಳ್ಳಬೇಕು- ಮಾಜಿ ಸಿಎಂ ಸಿದ‍್ಧರಾಮಯ್ಯ.

0
ಮೈಸೂರು,ಮಾರ್ಚ್,29,2023(www.justkannada.in):  ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ಎಲೆಕ್ಷನ್ ವೇಳೆ ನಡೆಯುವ ಅಕ್ರಮಗಳನ್ನ ತಡೆಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಇಂಧು ರಾಜ್ಯ ವಿಧಾನಸಭಾ...

ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ 70 ಸ್ಥಾನ ದಾಟುವುದಿಲ್ಲ- ಮಾಜಿ ಸಿಎಂ ಹೆಚ್.ಡಿಕೆ...

0
ಬೆಂಗಳೂರು,ಮಾರ್ಚ್,28,2023(www.justkannada.in):  ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ 70 ಸ್ಥಾನ ದಾಟುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್...

ಮನೆ ಮೇಲೆ ಕಲ್ಲು ತೂರಾಟ:  ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ- ಮಾಜಿ ಸಿಎಂ...

0
ಬೆಂಗಳೂರು,ಮಾರ್ಚ್,27,2023(www.justkannada.in):  ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ತಮ್ಮ ಮನೆ ಮೇಲೆ ನಡೆದ ಕಲ್ಲು ತೂರಾಟ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ. ಸಮುದಾಯದ...

ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ-...

0
ಚಿಕ್ಕಬಳ್ಳಾಪುರ,ಮಾರ್ಚ್,27,2023(www.justkannada.in):  ಒಳಮೀಸಲಾತಿ ಜಾರಿಗೆ  ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ನಡೆದ  ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ...

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ: ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ- ಮಾಜಿ...

0
ಬೆಂಗಳೂರು,ಮಾರ್ಚ್,24,2023(www.justkannada.in): ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ...

ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ‍್ಧರಾಮಯ್ಯ: ಮತ್ತೊಂದು ಕ್ಷೇತ್ರದ ಮೇಲೂ...

0
ಚಿತ್ರದುರ್ಗ,ಮಾರ್ಚ್,24,2023(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತ್ತೊಂದು ಕ್ಷೇತ್ರದಲ್ಲೂ ನಿಲ್ಲುವ ಕುರಿತು ಮಾತನಾಡಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ  ಸಿದ್ದರಾಮಯ್ಯ, ನಮ್ಮ...

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್, ಎಲೆಕ್ಷನ್ ಬಳಿಕ ಬಿಜೆಪಿಯಿಂದ ಅಪರೇಷನ್- ಮಾಜಿ ಸಿಎಂ ಹೆಚ್.ಡಿಕೆ ಟೀಕೆ.

0
ಯಾದಗಿರಿ,ಮಾರ್ಚ್,24,2023(www.justkannada.in): ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನವರು ಅಪರೇಷನ್ ಹಸ್ತ ಮಾಡಿದರೇ ಚುನಾವಣೆ ಬಳಿಕ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದರು. ಯಾದಗಿರಿ ಗುರುಮಠಕಲ್ ನಲ್ಲಿ ಮಾತನಾಡಿದ ಹೆಚ್.ಡಿ...

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ:...

0
ಬೆಂಗಳೂರು,ಮಾರ್ಚ್,24,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪದೇ ಪದೇ ಆಗಮಿಸಿ ವಿವಿಧ ಕಾರ್ಯಕ್ರಮ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಕುಮಾರಕೃಪಾ...

ನಾನು ಮತ್ತೆ ಸಿಎಂ ಆಗುತ್ತೇನೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಯಲ್ಲಿ ತಪ್ಪಿಲ್ಲ-ಮಾಜಿ ಸಿಎಂ ಬಿಎಸ್...

0
ಬೆಂಗಳೂರು,ಮಾರ್ಚ್,23,2023(www.justkannada.in):  ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾನು ಮತ್ತೆ ಸಿಎಂ...

20ಕ್ಕೂ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನವಿದೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ-ಮಾಜಿ ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ಮಾರ್ಚ್,21,2023(www.justkannada.in): ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಾರಿ ವಿಧಾನಸಭಾ ಚುನಾವಣೆಗೆ ಎಲ್ಲಿಂದ ಸ್ಪರ್ಧಿಸಲಿದ್ದಾರೆಂಬ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದ್ದು, ನಾಳೆ ಈ ಬಗ್ಗೆ ಸ್ಪಷ್ಟ ನಿಲುವು ಹೊರ ಬೀಳುವ...
- Advertisement -

HOT NEWS

3,059 Followers
Follow