Former Minister- HD Revanna Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವಂತೆ ಸಚಿವರಿಗೆ ಮನವಿ ಮಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ….
ಬೆಂಗಳೂರು,ಆ,10,2020(www.justkannada.in):   ವಿಕಾಸಸೌಧದಲ್ಲಿ ಇಂದು ಕಾವೇರಿ ನೀರಾವರಿ ನಿಗಮ ನಿಯಮಿತ, ಹೇಮಾವತಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವಂತೆ ಸಚಿವರಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮನವಿ ಸಲ್ಲಿಸಿದರು.

ಕಾನೂನು ಸಚಿವ ಮಾಧುಸ್ವಾಮಿ, ಆಹಾರ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ  ವಿಕಾಸಸೌಧದಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತ, ಹೇಮಾವತಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ  ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಹಾಗೂ ತುಮಕೂರು ಸಂಸದ ಬಸವರಾಜ್, ಡಿ ಕೆ ಸುರೇಶ್ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ,  ಸಿ.ಎಸ್ ಪುಟ್ಟರಾಜು ಶಾಸಕರಾದ ಎ ಟಿ ರಾಮಸ್ವಾಮಿ, ಹೆಚ್ ಡಿ ರೇವಣ್ಣ, ರಂಗನಾಥ್ , ಮಂಡ್ಯ, ಹಾಸನ, ತುಮಕೂರು ಜನಪ್ರತಿನಿಧಿಗಳು ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆಯಲ್ಲಿ ಬೆಂಬಲ ಬೆಲೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವುದಕ್ಕಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಸಚಿವರಲ್ಲಿ ಮನವಿ ಮಾಡಿದರು.

Key words: Former Minister- HD Revanna- appeals – minister -water -crop twice

The post ಕಬ್ಬಿನ ಬೆಳೆಗೆ ಎರಡು ಬಾರಿ ನೀರು ಹರಿಸುವಂತೆ ಸಚಿವರಿಗೆ ಮನವಿ ಮಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಧಿವೇಶನಕ್ಕೆ ಮಾಧ್ಯಮ ಕ್ಯಾಮರಾಗಳನ್ನ ನಿರ್ಬಂಧಿಸಿರುವುದಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಕ್ರೋಶ…
ಬೆಂಗಳೂರು,ಫೆ,14,2020(www.justkannada.in): ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಮಾಧ್ಯಮ ಕ್ಯಾಮರಾಗಳನ್ನ ನಿರ್ಬಂಧಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಧಾರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಹೆಚ್.ಡಿ ರೇವಣ್ಣ,  ಅಧಿವೇಶನಕ್ಕೆ ಮಾಧ್ಯಮಗಳನ್ನ ಏಕೆ ನಿರ್ಬಂಧಿಸಲಾಗಿದೆ. ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾಗೆ ಕಡಿವಾಣ ಹಾಕ್ತೇವೆ ಅಂದ್ರೆ ಅದು ಸರಿಯಲ್ಲ. ಟೀಕೆ ಟಿಪ್ಪಣಿ ಇರುತ್ತದೆ. ಹೀಗಾಗಿ ಮಾಧ್ಯಮಗಳಿಗೆ ನಿರ್ಬಂಧ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾರ ಮಾತು ಕೇಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೀಗೆ ಮಾಡಿದ್ರೋ ಗೊತ್ತಿಲ್ಲ. ಬಿಎಸಿ ಸಭೆಯಲ್ಲಿ ಇದನ್ನ ಪ್ರಸ್ತಾಪಿಸಯತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ  ಹೇಳಿದರು. ಇಂದು ಬೆಳಿಗ್ಗೆ ಮಾಧ್ಯಮಗಳ ನಿರ್ಬಂಧ ಕುರಿತು ಮಾತನಾಡಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಬಾರಿಯೂ ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾಗಳಿಗೆ ನಿಷೇಧ ಹೇರಲಾಗಿದೆ. ಮಾಧ್ಯಮಗಳ ಕ್ಯಾಮರಾಗಳಿಗೆ ಅನುಮತಿ ಇಲ್ಲ. ಈ ಹಿಂದೆ ಪ್ರಾಯೋಗಿಕವಾಗಿ ನಿಷೇಧ ಹೇರಿದ್ದವು. ಈಗ ಸಂಪೂರ್ಣವಾಗಿ ಅನುಸ್ಪಾನ ತರಲಾಗುತ್ತದೆ. ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯ ವ್ಯವಸ್ಥೆ ಇಲ್ಲೂ ಪಾಲಿಸಲಾಗುತ್ತದೆ ಎಂದು ತಿಳಿಸಿದ್ದರು.

Key words: Former minister -HD Revanna- outrage – Restriction- media camera -session

The post ಅಧಿವೇಶನಕ್ಕೆ ಮಾಧ್ಯಮ ಕ್ಯಾಮರಾಗಳನ್ನ ನಿರ್ಬಂಧಿಸಿರುವುದಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಕ್ರೋಶ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಎಂಎಫ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ಏನು ಗೊತ್ತೆ…?
ಹಾಸನ,ಆ,31,2019(www.justkannada.in): ಕೆಎಂಎಫ್ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.

ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಈ ಕುರಿತು ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ. ಕೆಎಂಎಫ್ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ. ಜಾರಕಿಹೋಳಿ ನಮ್ಮ ಪಕ್ಷದಲ್ಲಿ ಇದ್ದವರು. ನನ್ನ ಜತೆ ಮಾತುಕತೆ ಮಾಡಿ ಬೆಂಬಲ ಕೋರಿದ್ದರು. ಅದಕ್ಕೆ ನಾನು ಒಪ್ಪಿಕೊಂಡಿದ್ದೇನೆ. ರೈತರಿಗೆ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ ನಮಗೆ ಯಾವ ಅಧಿಕಾರ ಬೇಡ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಪದೇ ಪದೇ ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ. ಎಲ್ಲದಕ್ಕೂ ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇನೆ ಎಂದು ಹೆಚ್.ಡಿ ರೇವಣ್ಣ ಟಾಂಗ್ ನೀಡಿದರು.

Key words: Former Minister- HD Revanna- react-KMF-president-election

The post ಕೆಎಂಎಫ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ಏನು ಗೊತ್ತೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.