Home Tags Former MP

Tag: Former MP

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ಕೈಬಿಡಲಿ- ಮಾಜಿ ಸಂಸದ ಧೃವನಾರಾಯಣ್ ...

0
ಮೈಸೂರು,ಜೂ,15,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರವನ್ನ ಸರ್ಕಾರ ಕೈಬಿಡಬೇಕು ಎಂದು ಮಾಜಿ ಸಂಸದ ಧೃವನಾರಾಯಣ್ ಆಗ್ರಹಿಸಿದರು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಜಲದರ್ಶಿನಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಿದ್ರೂ ಒಟ್ಟಾಗಿ ಕೆಲಸ – ಮಾಜಿ ಸಂಸದ ಕೆ.ಹೆಚ್...

0
ಬೆಂಗಳೂರು,ಜ,16,2020(www.justkannada.in):  ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ  ನಿಭಾಯಿಸಬಲ್ಲೆ. ನನ್ನನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಿ ಎಂದು ಹೇಳಿದ್ದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ಕೊಟ್ಟರೂ ಒಟ್ಟಾಗಿ...

ಬಿಜೆಪಿಗರ ಹೃದಯದಲ್ಲಿ ವಿಷ ಇದೆ: ಹಿಂದೂ ಧರ್ಮ ಬಿಟ್ಟು ಬೇರೇನು ಇರಬಾರದೆಂಬ ಭಾವನೆ ಅವರದ್ದು...

0
ಮೈಸೂರು,ಡಿ,28,2019(www.justkannada.in): ಮಾಜಿ ಸಚಿವ ಡಿಕೆ ಶಿವಕುಮಾರ್ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿರುವ ಕುರಿತು ಟೀಕೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ...

ಹೊಸಪೇಟೆ ಉಪಚುನಾವಣೆಯಲ್ಲಿ  ಸೋಲು: ಪರಾಮರ್ಶೆ ಸಭೆಯಲ್ಲಿ ಮಾಜಿ ಸಂಸದ ವಿ.ಎಸ್  ಉಗ್ರಪ್ಪ ವಿರುದ್ದ ‘ಕೈ’...

0
ಬಳ್ಳಾರಿ,ಡಿ,13,2019(www.justkannada.in):  ಹೊಸಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾದ ಹಿನ್ನೆಲೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದ ಘಟನೆ ನಡೆದಿದೆ. ಹೊಸಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪರಾಮರ್ಶೆ ಮಾಡಲು...

ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪ ಕಿತ್ತೊಗೆಯಿರಿ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಒತ್ತಾಯ…

0
ಬೆಂಗಳೂರು,ಡಿ,7,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಠಿಸುವ ಕುರಿತು ಕೇಳಿದ ಪ್ರಶ್ನೆಗೆ ವಯಸ್ಸಿಗೆ ಬಂದವರು ಐಶ್ವರ್ಯ ರೈ ಬೇಕಾಂತಾರೆ. ಆದರೆ ಅವರು ಇರೋದು ಒಬ್ಬರೇ ಎಂದು ಹೇಳಿಕೆ ನೀಡಿ ಟೀಕೆಗೆ...

ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿ…

0
ಬೆಂಗಳೂರು,ನ,15,2019(www.justkannada.in):  ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅಲ್ಲದೆ ಅವರಿಗೆ ಕೊಟ್ಟ ಭರವಸೆ ಈಡೇರಿಸುತ್ತಾರಂತೆ. ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ವಾಗ್ದಾಳಿನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ವಿ.ಎಸ್ ಉಗ್ರಪ್ಪ,...

ಯಡಿಯೂರಪ್ಪನವರೇ ನಿಮಗೆ ಧಮ್ ಇದ್ರೆ ರಿಸೈನ್ ಮಾಡಿ ಚುನಾವಣೆಗೆ ಬನ್ನಿ- ಮಾಜಿ ಸಂಸದ ವಿ,ಎಸ್...

0
ಬೆಂಗಳೂರು,ನ,4,2019(www.justkannada.in):  ಯಡಿಯೂರಪ್ಪನವರೇ ನಿಮಗೆ ಧಮ್ ಇದ್ಯಾ? ಧಮ್ ಇದ್ರೆ ರಿಸೈನ್ ಮಾಡಿ ಚುನಾವಣೆಗೆ ಬನ್ನಿ. ಸಿದ್ದರಾಮಯ್ಯಗೆ ಯಾಕೆ ಹೇಳ್ತೀರ. ನೀವು ರಾಜೀನಾಮೆ ಕೊಟ್ಟು ಚುನಾವಣೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ...

ಟಿಪ್ಪು ಇತಿಹಾಸ ತೆಗೆಯುವ ವಿಚಾರ: ರಾಷ್ಟ್ರಪತಿ ಭಾಷಣದ ಹೇಳಿಕೆ ಉಲ್ಲೇಖಿಸಿ ಬಿಜೆಪಿಗೆ ಟಾಂಗ್ ಕೊಟ್ಟ...

0
ಕೊಪ್ಪಳ,ಅ,30,2019(www.justkannada.in):  ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಇತಿಹಾಸ ತೆಗೆದು ಹಾಕಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ರಾಷ್ಟ್ರಪತಿ ಅವರ ಭಾಷಣ ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ. ರಾಷ್ಟ್ರಪತಿ ರಮನಾಥ್  ಕೋವಿಂದ್...

ಅಧಿವೇಶನಕ್ಕೆ ಮಾಧ್ಯಮಗಳ ನಿರ್ಬಂಧಕ್ಕೆ ಖಂಡನೆ: ಐಟಿ ದಾಳಿ ಕುರಿತು ಬಿಜೆಪಿ ವಿರುದ್ದ ಮಾಜಿ...

0
ಮೈಸೂರು,ಅ,11,2019(www.justkannada.in):  ದೇಶದ, ಪ್ರಬಲ ನಾಯಕರನ್ನ ಸದೆಬಡಿಯುವುದೇ ಮೋದಿ, ಆಮಿಷ ಶಾ ಪ್ಲಾನ್ ಆಗಿದೆ. ಹೀಗಾಗಿ ಕಾಂಗ್ರೆಸ್ ನಾಯಕರನ್ನ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಇದು ಬಿಜೆಪಿಯ ರಾಜಕೀಯ ಪ್ರೇರಿತ ದಾಳಿ ಎಂದು ಮಾಜಿ ಸಂಸದ...

ಕಳೆದ 5 ವರ್ಷದಲ್ಲಿ ಬಿಜೆಪಿ ಮಾಡಿದ್ದು ಯಾವುದು ಯಶಸ್ವಿಯಾಗಿಲ್ಲ: ಪ್ರಧಾನಿ ಮೋದಿ ವಿರುದ್ದ ಗುಡುಗಿದ...

0
ಮೈಸೂರು,ಸೆ,28,2019(www.justkannada.in):  ನರೇಂದ್ರ ಮೋದಿ ಜನರಿಗೆ ಮಂಕುಬೂದಿ ಬಳಿಯುತ್ತಾರೆ. ಕಳೆದ 5 ವರ್ಷದಲ್ಲಿ ಬಿಜೆಪಿ ಮಾಡಿದ್ದು ಯಾವುದು ಯಶಸ್ವಿಯಾಗಿಲ್ಲ ಎಂದು ಪ್ರಧಾನಿ ಮೋದಿ ವಿರುದ್ದ ಮಾಜಿ ಸಂಸದ ಆರ್.ದೃವನಾರಾಯಣ್ ಕಿಡಿಕಾರಿದರು. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ...
- Advertisement -

HOT NEWS