former prime minister HD Deve Gowda Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ- ಸುಮಲತಾ ಅಂಬರೀಶ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಟಾಂಗ್.
ಬೆಂಗಳೂರು,ಏಪ್ರಿಲ್ ,27,2023(www.justkannada.in):  ಜೆಡಿಎಸ್ ನಾಯಕರ ವಿರುದ್ಧ ಟೀಕಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟಾಂಗ್ ನೀಡಿದ್ದಾರೆ.

ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ. ಯಾರು ಏನು ಹೇಳಿದರು ಎಂಬುದು ನನಗೆ ಸಂಬಂಧವಿಲ್ಲ. ಅಭಿವ್ಯಕ್ತಿ ಸ್ವಾತಂತ್ರವಿದೆ  ಮಾತನಾಡಲಿ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ,  ನಾಳೆಯಿಂದ ಮೇ 8ರವರೆಗೆ‌ 62 ಕಡೆ ತಾತ್ಕಾಲಿಕ ಕಾರ್ಯಕ್ರಮ ನಿಗದಿಯಾಗಿದೆ. ವಾರದಲ್ಲಿ‌ ಒಂದು ದಿನ ಆರೋಗ್ಯದ ಕಾರಣ ವಿಶ್ರಾಂತಿಗೆ ಸೂಚಿಸಿದ್ದಾರೆ. ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟು ಇದೆ. ದಾಬಸ್​ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ. 7 ಗ್ರಾ.ಪಂ​​ ಜನರಿಗೆ ಕುಡಿಯುವ ನೀರು, ಸರಿಯಾದ ರಸ್ತೆ‌ ಇರಲಿಲ್ಲ. ಬಿಬಿಎಂಪಿಗೆ ಸೇರಿಸಿ‌ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

Key words: Former Prime Minister -HD Deve Gowda -Tong – Sumalata Ambarish.

The post ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ- ಸುಮಲತಾ ಅಂಬರೀಶ್ ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಟಾಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಠ್ಯಪುಸ್ತಕ ಪರಿಷ್ಕರಣೆ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.
ಬೆಂಗಳೂರು,ಜೂನ್,20,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಹಿನ್ನೆಲೆ ಪರಿಷ್ಕರಣೆಗೊಂಡ ಪುಸ್ತಕಗಳನ್ನ ಹಿಂಪಡೆದು ಬರಗೂರು ರಾಮಚಂದ್ರ ಅವರ ಪಠ್ಯಪುಸ್ತಕವನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಹೆಚ್.ಡಿ ದೇವೇಗೌಡರು, ಶಾಲಾ ಪಠ್ಯ ಪುಸ್ತಕ ಮರು ಪರಿಷ್ಕರಣೆಗೆ ನೇಮಿಸಿದ ಅಧ್ಯಕ್ಷರು ನಾಡಗೀತೆಗೆ ಅಪಮಾನ ಮಾಡಿದ್ದಾರೆ. ಇದು ರಾಷ್ಟ್ರಕವಿ ಕುವೆಂಪು ಅವರಿಗೆ ಮಾಡಿದ ಅವಮಾನ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂತಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ. ಕುವೆಂಪು ಭಾವಚಿತ್ರ ಮತ್ತು ಬಸವಣ್ಣನವರ ಆಶಯವುಳ್ಳ ಭಾಗವನ್ನು ಕೈ ಬಿಡಲಾಗಿದೆ.

ಹೀಗಾಗಿ ಕೂಡಲೇ ಪಠ್ಯಪುಸ್ತಕ ಪರಿಷ್ಕರಣೆ ಹಿಂಪಡೆದು ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತ. ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ’ ಎಂದು ಪತ್ರದ ಮೂಲಕ ಸಿಎಂ ಬೊಮ್ಮಾಯಿಗೆ ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.

Key words: Former Prime Minister-HD Deve Gowda -CM Bommai – withdraw – textbook revision.

The post ಪಠ್ಯಪುಸ್ತಕ ಪರಿಷ್ಕರಣೆ ಹಿಂಪಡೆಯುವಂತೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಎಂ ನರೇಂದ್ರ ಮೋದಿಯ ಈ ನಿರ್ಧಾರ ಸ್ವಾಗತಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.
ನವದೆಹಲಿ,ಆಗಸ್ಟ್,12,2021(www.justkannada.in): ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್ಸಿ,12 ಎಸ್ಟಿ ಸಮುದಾಯದ ನಾಯಕರಿಗೆ ಮಂತ್ರಿ ಸ್ಥಾನ ನೀಡಿದ್ದಾರೆ. ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ. ಆದರೆ ಅದು ಏನೇ ಇದ್ದರೂ ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ಹಾಗೆಯೇ ನಾನು ಪ್ರಧಾನಿಯಾಗಿದ್ದಾಗಲು ಇಂತಹದ್ದೇ ಅವಕಾಶ ಸೃಷ್ಟಿಸಿದ್ದೆ ಎಂದಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಈ ಬಾರಿ ಅಧಿವೇಶದಲ್ಲಿ ನಾನು ಒಂದು ದಿನವೂ ಗೈರು ಆಗಿಲ್ಲ ಎಲ್ಲಾ ದಿನದ ಕಲಾಪಗಳಲ್ಲಿ ಭಾಗಿಯಾಗಿದ್ದೇನೆ. ಶನಿವಾರ ರಜೆ ದಿನದಲ್ಲಿ ನಾನು ವಾರಣಾಸಿಗೆ ಹೋಗಿ ಬಂದೆ. ಕಲಾಪದಲ್ಲಿ ಯಾವುದೇ ವಿಷಯಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ. ಎಲ್ಲಾ ಪಕ್ಷಗಳ ನಾಯಕರು ಒಟ್ಟಿಗೆ ಸೇರಿ ಚರ್ಚೆ ನಡೆಸಬೇಕು. ಮುಂದಿನ ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ಸಿಕ್ಕಿಲ್ಲ.  ಮುಂದಿನ ದಿನಗಳಲ್ಲಿ ಸಮಯ ಸಿಗಬಹದು ಎಂದುಕೊಂಡಿದ್ದೇನೆ ಅವಕಾಶ ಸಿಕ್ಕರೆ  ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಸಿಎಂ ಬೊಮ್ಮಾಯಿ ಅವರು ಭೇಟಿಯಾದ ನಂತರ ಪ್ರೀತಮ್ ಗೌಡ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು, ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಮತ್ತೆ ಮತ್ತೆ ಪ್ರಶ್ನೆ ಮಾಡಬೇಡಿ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಲ್ಲ ಯಡಿಯೂರಪ್ಪ ಮಾರ್ಗದರ್ಶನದಿಂದ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಕೊಂಡಿದ್ದೇನೆ ಸಿನೀಯರ್ ಬೊಮ್ಮಾಯಿ ನಾನು ಉತ್ತಮ  ಗೆಳೆಯರು. ಸಿಎಂ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರಕಾರಕ್ಕೆ ಏನೂ ತೊಂದರೆ ಆಗಲ್ಲ ಎಂದಿದ್ದೇನೆ.  ಅಷ್ಟೇ ನೆಲ ಜಲ ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲದಕ್ಕೂ ಸಿದ್ದ ಎಂದು ಹೆಚ್,ಡಿಡಿ ಹೇಳಿದರು.

Key words: Former Prime Minister- HD Deve Gowda –welcomed- PM Narendra Modi’s -decision.

The post ಪಿಎಂ ನರೇಂದ್ರ ಮೋದಿಯ ಈ ನಿರ್ಧಾರ ಸ್ವಾಗತಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು: ಕಾರಣವೇನು ಗೊತ್ತೆ..?
ಬೆಂಗಳೂರು, ಮೇ, 25,2021(www.justkannada.in):  ಕೊರೋನಾ 2ನೇ ಅಲೆ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದು ಹೀಗಾಗಿ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.

ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಹೆಚ್.ಡಿ ದೇವೇಗೌಡರು, ಕೊರೋನಾ ಲಾಕ್ ಡೌನ್ ಹಿನ್ನೆಲೆ ಹೂವು,ಹಣ್ಣು ತರಕಾರಿ ಖರೀದಿಸುವವರಿಲ್ಲದೇ ಹಾಳಾಗುತ್ತಿವೆ. ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ.ಸಣ್ಣ ಮತ್ತು ಮಧ್ಯಮ ಪ್ರಮಾಣದ ತೋಟಗಾರಿಕಾ ಬೆಳೆಗಾರರಿಗೆ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಟಮೊಟೊ, ಹೂವು, ತರಕಾರಿ ಹಾಗೂ ಹಣ್ಣು ಸೇರಿದಂತೆ ವಿವಿಧ ತೋಟಗಾರಿಕೆ ಉತ್ಪನಗಳ ಬೆಲೆ ಕುಸಿತವಾಗಿದೆ. ಯೋಗ್ಯ ಬೆಲೆ ಸಿಗದೆ ಕಂಗೆಟ್ಟ ರೈತರು ಹಣ್ಣು ತರಕಾರಿ ಸುರಿದು ನಾಶಪಡಿಸಿರುವ ವರದಿಗಳು ಪ್ರಕಟವಾಗಿವೆ. ಹೀಗಾಗಿ ತೋಟಗಾರಿಕೆ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡಿ ರೈತರ ನೆರವಿಗೆ ಬನ್ನಿ ಎಂದು ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.

Key words: Former Prime Minister -HD Deve Gowda –letter-Prime Minister -Narendra Modi-farmer

The post ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು: ಕಾರಣವೇನು ಗೊತ್ತೆ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ಜನರ ಮುಂದೆ ಅವರ ದರ್ಪ ನಡೆಯಲ್ಲ: ಸಚಿವ ನಾರಾಯಣಗೌಡ ವಿರುದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗುಡುಗು…
ಮಂಡ್ಯ,ಫೆ,29,2020(www.justkannnada.in): ಸಚಿವ ಕೆ.ಸಿ ನಾರಯಣಗೌಡರು ಮಹಾರಾಷ್ಟ್ರದಿಂದಲೇ  ಬಂದಿದ್ದಾರೆ. ಅವರಿಗೆ ದರ್ಪವಿದೆ. ಆದ್ರೆ ನನ್ನ ಜನರ ಮುಂದೆ ಅವರ ದರ್ಪ ನಡೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗುಡುಗಿದರು.

ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಹರಳಹಳ್ಳೀಯ ಬಳಿಯ ಕ್ರಷರ್ ಗೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು  ಪರಿಶೀಲಿಸಿದರು. ಈ ವೇಳೆ  ಜೆಡಿಎಸ್ ಕಾರ್ಯಕರ್ತರ ಸಮಸ್ಯೆಯನ್ನ ಹೆಚ್.ಡಿ ದೇವೇಗೌಡರು ಆಲಿಸಿದರು.  ಈ ವೇಳೆ ಕೋರ್ಟ್ ಆದೇಶವಿದ್ದರೂ ಕ್ರಷರ್ ಗೆ ಬೀಗ ಹಾಕಿಸಿದ್ದಾರೆ. ಈ ಮೂಲಕ ಸಚಿವ ಕೆ.ಸಿ ನಾರಾಯಣಗೌಡ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ದೂರು ಹೆಚ್.ಡಿ ದೇವೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದರು.

ನಂತರ ಮಾತನಾಡಿದ ಹೆಚ್.ಡಿ ದೇವೇಗೌಡರು, ಸಿಎಂ ಬಿಎಸ್ ಯಡಿಯೂರಪ್ಪಗೆ 3 ವರ್ಷ ಸರ್ಕಾರ ಮಾಡಿ ಎಂದಿದ್ದೆ. ಆದರೆ ನಮ್ಮ ಕಾರ್ಯಕರ್ತರಿಗೆ ತೊಂದರೆಯಾದ್ರೆ ಸುಮ್ಮನಿರಲ್ಲ ಎಂದಿದ್ದೆ.  ಈಗ ಎಲ್ಲವನ್ನೂ ಬಿಎಸ್ ವೈಗೆ ಹೇಳಿದ್ದೇನೆ. ಸಿಎಂ ಕಾನೂನಿನ ಅಡಿ ನಡೆದುಕೊಳ್ಳಲಿ ಎಂದರು.

ನಮ್ಮ ಒಬ್ಬ ಕಾರ್ಯಕರ್ತನಿಗೆ ಏಟು ಬಿದ್ದರೂ ಹೋರಾಟ  ಕಾರ್ಯಕರ್ತರಿದ್ದರಷ್ಟೇ ನಾಯಕರು ಇರ್ತಾರೆ. ಕ್ರಷರ್ ವಿಚಾರದಲ್ಲಿ ನನ್ನ ಹೋರಾಟ ಬಿಡುವುದಿಲ್ಲ. ಈ ವಯಸ್ಸಿನಲ್ಲಿ ನನಗೆ ಕಾರ್ಯಕರ್ತರೇ ಮುಖ್ಯ. ನಾರಾಯಣಗೌಡ ಪಕ್ಷ ಬಿಟ್ಟು ಹೋದರು. ಆದರೆ ಕಾರ್ಯಕರ್ತರು ಹೋಗಲಿಲ್ಲ. ಹೀಗಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಚಿವ ನಾರಾಯಣಗೌಡ ಹೇಳಿದಂತೆ ಡಿಸಿ ಕೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Former Prime Minister -HD Deve Gowda- against -Minister -Narayana Gowda-mandya

The post ನನ್ನ ಜನರ ಮುಂದೆ ಅವರ ದರ್ಪ ನಡೆಯಲ್ಲ: ಸಚಿವ ನಾರಾಯಣಗೌಡ ವಿರುದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಗುಡುಗು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಬಿಎಸ್ ವೈಗೆ ಅಭಿನಂದನೆ: ಅವರಿಬ್ಬರೂ ನಮಗೇನು ಆಜನ್ಮ ಶತ್ರುಗಳಲ್ಲ ಎಂದ್ರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…
ಬೆಂಗಳೂರು,ನ,6,2019(www.justkannada.in):  ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ. ಮಿತ್ರರೂ ಅಲ್ಲ. ಸಿಎಂ ಬಿಎಸ್ ವೈ ಮತ್ತು ಸಿದ್ಧರಾಮಯ್ಯ ನಮಗೇನು ಆ ಜನ್ಮದ ಶತ್ರುಗಳಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.

ತಮ್ಮ ಮತ್ತು ಸಿಎಂ ಬಿಎಸ್ ವೈ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆ ಕುರಿತು  ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯಿಸಿದ ಹೆಚ್.ಡಿ ದೇವಗೌಡರು, ಯಡಿಯೂರಪ್ಪ ಏನು ನಮಗೆ ಶತ್ರು ಅಲ್ಲ. ಯಾವ ಸಂಧರ್ಭದಲ್ಲಿ ಏನು ಬೇಕಾದರೂ ಆಗಬಹುದು. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ, ಸಿದ್ದರಾಮಯ್ಯ ನಮಗೇನು ಆ ಜನ್ಮ ಶತ್ರುಗಳು ಅಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯವಾಗಿ ಮಾತಾಡಿರುತ್ತೇವೆ ಅಷ್ಟೆ. ಸಿದ್ಧರಾಮಯ್ಯ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಒಂದೇ ವೇದಿಕೆಯಲ್ಲಿ ಕುಳಿತಿದ್ದೇವೆ. ಎಲ್ಲರೂ ದೇವರಾಜ್ ಅರಸು ಅಷ್ಟು ಎತ್ತರಕ್ಕೆ ಬೆಳೆಯಬೇಕು,” ಎಂದರು.

ಯಾದಗಿರಿ ಪಿಎಸ್ ಐ ಎತ್ತಂಗಡಿ- ಸಿಎಂ ಬಿಎಸ್ ವೈಗೆ ಮಾಜಿ ಪ್ರಧಾನಿ ಹೆಚ್.ಡಿ ಡಿ ಅಭಿನಂದನೆ…

ಇನ್ನು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್.ಡಿ ದೇವೇಗೌಡರು ಪ್ರತಿಭಟನೆ ಎಚ್ಚರಿಕೆ ನೀಡಿದ ಬೆನ್ನಲ್ಲೆ ಯಾದಗಿರಿ ಪಿಎಸ್ ಐ ಬಾಪುಗೌಡ ವರ್ಗಾವಣೆ ಆದೇಶ ಹೊರಡಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಿದರು.

ಸಿಎಂ ಬಿಎಸ್ ಯಡಿಯೂರಪ್ಪ ವಿಷಯ ತಿಳಿದ ಕೂಡಲೇ ಪಿಎಸ್ ಐ ವಿರುದ್ದ ಕ್ರಮ ತೆಗೆದುಕೊಂಡಿದ್ದಾರೆ.  ಇಂತಹ ಘಟನೆಗಳು ಯಾವತ್ತು ಮರುಕಳಿಸಬಾರದು. ತಕ್ಷಣ ಕ್ರಮ ಕೈಗೊಂಡಿದ್ದಕ್ಕೆ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಬಿಎಸ್ ವೈರನ್ನ ಹೆದರಿಸಲು ಪ್ರತಿಭಟನೆ ಎಚ್ಚರಿಕೆ ನೀಡಿರಲಿಲ್ಲ.  ಘಟನೆ ಬಗ್ಗೆ ಗಮನ ಸೆಳೆಯಲು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ದೌರ್ಜನ್ಯ ಆಗದಂತೆ ನೋಡಿಕೊಳ್ಳಬೇಕು. ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು ನಿಜ. ಅತಿವೃಷ್ಟಿಯಿಂದಾಗಿ ಹತ್ತು ಹಲವು ಸಮಸ್ಯೆಗಳಿಂದಾಗಿ, ರಾಜಕೀಯ ಹೋರಾಟ ಇತ್ತು. ಇನ್ನು ಬಿಎಸ್ ವೈ ಗೆ ಫೋನ್ ಮಾಡಿದ್ದು ನಿಜ. ಆದರೆ ರಾಜಕೀಯ ವಿಚಾರ ಮಾತನಾಡಿಲ್ಲ. ಕಡತ ವಿಲೇವಾರಿ ಕುರಿತು ಮಾತನಾಡಿದ್ದೇನೆ ಅಷ್ಟೆ ಎಂದು ಹೆಚ್. ಡಿ ದೇವೇಗೌಡ ಸ್ಪಷ್ಟನೆ ನೀಡಿದರು.

Key words: Former Prime Minister -HD Deve Gowda – both – not – enemies- cm bs yeddyurappa

The post ಸಿಎಂ ಬಿಎಸ್ ವೈಗೆ ಅಭಿನಂದನೆ: ಅವರಿಬ್ಬರೂ ನಮಗೇನು ಆಜನ್ಮ ಶತ್ರುಗಳಲ್ಲ ಎಂದ್ರು  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ರಾಜ್ಯ ಕಾಂಗ್ರೆಸ್ ನವರೇ ಕಾರಣ- ಕಾಂಗ್ರೆಸ್ ವಿರುದ್ದ ಹೆಚ್.ಡಿ ದೇವೇಗೌಡರಿಂದ ಮತ್ತೆ ವಾಗ್ದಾಳಿ…
ಬೆಂಗಳೂರು,ಆ,23,2019(www.justkannada.in):  ಹೆಚ್.ಡಿ ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜ್ಯ ಕಾಂಗ್ರೆಸ್ ನವರೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ದೇವೇಗೌಡರು,  ಹೆಚ್.ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ನವರು ಕೊಟ್ಟ ಕಾಟ ಎಷ್ಟು ಅಂತಾ ನನಗೆ ಗೊತ್ತು. ನನ್ನ ಮುಂದೆ ಕಣ್ಣೀರು ಹಾಕಿ ರಾಜೀನಾಮೆ ಕೊಡ್ತೀನಿ ಅಂದಿದ್ರು. ಆಗ ನಾನು ರಾಜೀನಾಮೆ ಬೇಡ ಎಂದು ಹೇಳಿದ್ದೆ. ಅಂದು ನಾನು ರಾಜೀನಾಮೆ ಕೊಡಿಸಿದ್ರೆ ಇಂದು ನನ್ನ ಮೇಲೆ ಸರ್ಕಾರ ಬೀಳಿಸಿದ ಅಪವಾದ ಬರುತ್ತಿತ್ತು ಎಂದು ಹೇಳಿದರು.

ಕಾಂಗ್ರೆಸ್ ನವರು ಕೊಡ್ತಿದ್ದ ಕಾಟ ಹಿಂಸೆಯನ್ನ ತಡೆದುಕೊಂಡು ನಾನು ಊಟ ಮಾಡ್ತಿದ್ದೆ.   ಕಾಂಗ್ರೆಸ್ ಕೊಟ್ಟ ಕಾಟ ಹಿಂಸೆ ತಡೆದುಕೊಂಡಿದ್ದೇವೆ. ಸರ್ಕಾರ ಬಿದ್ದು ಹೋದ ಮೇಲೆ ಇದನ್ನ ಹೇಳುತ್ತಿದ್ದೇವೆ. ಕಾಂಗ್ರೆಸ್ ಕುತಂತ್ರದ ಬಗ್ಗೆ ಅವತ್ತೇ ಹೇಳೋಕೆ ಆಗುತ್ತಿತ್ತಾ…? ಎಂದು ಪ್ರಶ್ನಿಸಿದರು.

ನನ್ನ ಮೊಮ್ಮಗನ ಸೋಲಿಗೆ ಸಿದ್ಧರಾಮಯ್ಯ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆರೋಪ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.

Key words: resignation – HD Kumaraswamy -reason – Congress-former prime minister HD Deve Gowda.

The post ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ರಾಜ್ಯ ಕಾಂಗ್ರೆಸ್ ನವರೇ ಕಾರಣ- ಕಾಂಗ್ರೆಸ್ ವಿರುದ್ದ ಹೆಚ್.ಡಿ ದೇವೇಗೌಡರಿಂದ ಮತ್ತೆ ವಾಗ್ದಾಳಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಟೆಲಿಫೋನ್ ಕದ್ದಾಲಿಕೆ ಪ್ರಕರಣ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಆ,19,2019(www.justkannada.in): ಫೋನ್ ಕದ್ದಾಲಿಕೆ ವಿಚಾರದಲ್ಲಿ ಕುಮಾರಸ್ವಾಮಿಯವ್ರು ಸಿಕ್ಕಾಕಿಕೊಂಡಿದ್ದಾರೆ ಅಂತೆಲ್ಲಾ ಹೇಳ್ತಿದ್ದಾರೆ ಇದನೆಲ್ಲ ಮಾಧ್ಯಮಗಳಲ್ಲಿ ವಿಜೃಂಭಿಸುವ ಅಗತ್ಯ ಇಲ್ಲ ಎಂಬುದು ನನ್ನ ಭಾವನೆ. ಇನ್ನು ಪ್ರಕರಣ ಸಿಬಿಐಗೆ ವಹಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಎಂಬುದನ್ನ ಅಲ್ಲಗಳೆಯುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಹೇಳಿದರು.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿ ಆಗಿದೆ ಅಂತ ಬಿಂಬಿಸುತ್ತಿದ್ದಾರೆ.  ಇಂತಹ ಪರಿಸ್ಥಿತಿಯಲ್ಲಿ ನಾನು ಇಂತಹ ವಿಚಾರಗಳಿಗೆ ಒತ್ತು ಕೊಡಲ್ಲ. ಹೆಚ್,ಡಿ ಕುಮಾರಸ್ವಾಮಿಯವರು ಸಿಕ್ಕಾಕಿಕೊಂಡಿದ್ದಾರೆ ಅಂತೆಲ್ಲಾ ಹೇಳ್ತಿದ್ದಾರೆ.  ಇದನೆಲ್ಲ ಮಾಧ್ಯಮಗಳಲ್ಲಿ ವಿಜೃಂಭಿಸುವ ಅಗತ್ಯ ಇಲ್ಲ ಎಂಬುದು ನನ್ನ ಭಾವನೆ. ಸುಪ್ರೀಂ ಕೋರ್ಟ್ ಕೂಡ ಒಂದು ಪ್ರಕರಣದಲ್ಲಿ ಟೆಲಿಫೋನ್ ಕದ್ದಾಲಿಕೆ ತಪ್ಪಲ್ಲ ಅಂತ ಹೇಳಿದೆ. ಕೆಲವು ವಿಚಾರಗಳಲ್ಲಿ ಮಾಡಬಹುದು. ಯಾವ್ಯಾವ ಸರ್ಕಾರದಲ್ಲಿ ಎಷ್ಟು ಫೋನ್ ಟ್ಯಾಪಿಂಗ್ ಆಗಿದೆ ಅನ್ನೋದನ್ನ ಟಿವಿಗಳಲ್ಲಿ ನೋಡಿದ್ದೇನೆ ಎಂದರು.

ಆವತ್ತು ನೇರವಾಗಿ ಹೆಗಡೆ ಮೇಲೆ ಯಾರೂ ಹೇಳಲಿಲ್ಲ. ಇವತ್ತು ಕಾಂಗ್ರೆಸ್ ಮುಖಂಡರು ಒತ್ತಾಯ ಮಾಡಿರೋದನ್ನೂ ಗಮನಿಸಿದ್ದೇನೆ. ಸಿದ್ದರಾಮಯ್ಯ ಅವ್ರು ತನಿಖೆಗೆ ನಾನು ಸಿದ್ದ ಅಂತ ಹೇಳಿದ್ದಾರೆ. ಆಪರೇಷನ್ ಕಮಲ ಬಗ್ಗೆಯೂ ತನಿಖೆಯಾಗಲಿ ಅಂತಾನೂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಬಿಐಗೆ ಕೊಡಲು ಸಾಧ್ಯವೇ ಇಲ್ಲ ಅಂತ ಹೇಳಿದ್ದನ್ನೂ ನಾನು ನೋಡಿದ್ದೇನೆ. ಅವ್ರ ಆಳೋವಾಗ, ಇವ್ರು ಆಳೋ ಕಾಲದಲ್ಲಿ ಏನಾನಗಿದೆ ಅನ್ನೋದರ ಬಗ್ಗೆ ಈಗ ಚರ್ಚೆ ಮಾಡುವುದು ಬೇಡ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಆಪರೇಷನ್ ಕಮಲದ ಆಡಿಯೋದಲ್ಲಿ ವಾಯ್ಸ್ ನಂದೇ ಅಂತ ಬಿಎಸ್ ವೈ ಒಪ್ಪಿಕೊಂಡಿದ್ರು. ಆಮೇಲೆ ಅದು ನಂದಲ್ಲ ಅಂತ ಅಲ್ಲಗಳೆದುದನ್ನೂ ನೋಡಿದ್ದೇನೆ. ರಾಜ್ಯದಲ್ಲಿ ಹಲವಾರು ಸಮಸ್ಯಗಳಿವೆ ಅದನ್ನು ಬಗೆಹರಿಸುತ್ತಿಲ್ಲ. ಯಡಿಯೂರಪ್ಪ ಸ್ಟಿಂಗ್ ಆಪರೇಶನ್ ನ್ನೂ ರೆಫರ್ ಮಾಡ್ಬೇಕಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಫೋನ್ ಟ್ಯಾಪಿಂಗ್ ಕೇಸ್ ಸಿಬಿಐಗೆ: ಶಾ,ಮೋದಿ ಮಧ್ಯಪ್ರವೇಶವಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ ವಿಚಾರದಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಆದರೆ ಫೋನ್ ಕದ್ದಾಲಿಕೆ ವಿಚಾರದಲ್ಲಿ ಅವರು ಮಧ್ಯ ಪ್ರವೇಶಿಸಿಲ್ಲ. ಅವರ ಸೂಚನೆ ಮೇರೆಗೆ ಸಿಬಿಐಗೆ ವಹಿಸಲಾಗಿದೆ ಎಂಬುದನ್ನು ಅಲ್ಲಗಳೆಯುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಮೋದಿಯವರೇ ಟ್ಯಾಪಿಂಗ್ ಮಾಡಿಸ್ತಿದ್ದಾರೆ ಅಂತ ಹೇಳೋದನ್ನ ನೋಡಿದ್ದೇನೆ. ಅವ್ರು ಆ ವಿಚಾರಕ್ಕೆ ಗಮನ ಕೊಡ್ಲಿಲ್ಲ. ಇಲ್ಲಿಯ ರಾಜಕೀಯ ಒತ್ತಡಗಳಿಂದ ತನಿಖೆಗೆ ಹೇಳಿರಬಹುದು. ಆದ್ರೆ ಕೇಂದ್ರ ಸೂಚನೆ ಕೊಟ್ಟಿದೆ ಅನ್ನೋದು ಸುಳ್ಳು ಅಂತ ಹೇಳ್ತಿದ್ದೇನೆ ಎಂದರು.

ರಾಜ್ಯದ ಜನಶಕ್ತಿ, ಆದಾಯ ಎಲ್ಲವನ್ನೂ ಪರಿಗಣಿಸಿ ಕೇಂದ್ರ ಪರಿಹಾರ ಘೋಷಣೆ ಮಾಡುತ್ತದೆ. ನನಗೆ ಸಂಬಳ ಬರಲ್ಲ, ನಾನೂ ಕಿರುಕಾಣಿಕೆ ಕೊಟ್ಟಿದ್ದೇನೆ.  ನಮ್ಮ ಶಾಸಕರ ಒಂದು ತಿಂಗಳ ಸಂಬಳ ನೀಡಲು ಹೇಳಿದ್ದೆ. ಪಕ್ಷದಿಂದಲೂ ಅಕ್ಕಿ, ಜಮಖಾನ, ಬಟ್ಟೆ ಎಲ್ಲಾ ಕಲೆಕ್ಟ್ ಮಾಡಿ ಕಳುಹಿಸಿಕೊಟ್ಟಿದ್ದೇವೆ. ನಿಖಿಲ್ ಎಲ್ಲಾ ಕಡೆ ಇದ್ದು ಹಂಚಿದ್ದಾರೆ. ನಿರಾಶ್ರಿತರಿಗೆ ಶಾಶ್ವತವಾಗಿ ರಿಲೀಫ್ ಮಾಡಬೇಕು ಎಂದು ಮನವಿ ಮಾಡಿದರು.

ಉತ್ತರ ಭಾರತ ಹಿಂದೂಸ್ತಾನದಲ್ಲಿ ಆಗಬಾರದ ಅನಾಹುತ ಆಗುತ್ತಿದೆ.  ನಿರುದ್ಯೋಗ ಹೆಚ್ಚಾಗ್ತಿದೆ, ಆರ್ಥಿಕ ಪರಿಸ್ಥಿತಿ ಏನಾಗಿದೆ. ನಾವು ಕೇಳಿದಷ್ಟು ಪರಿಹಾರ ಯಾವ ಸರ್ಕಾರವೂ ಕೊಟ್ಟಿಲ್ಲ. ಕೆಸರೆರಚಾಟ ನಿಲ್ಲಿಸಿ, ನೆರೆ ಕಡೆ ಗಮನ ಹರಿಸಿ. ಸುಮ್ಮನೆ ಊಹಾಪೋಹ ಮಾಡೋದು ಬೇಡ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.

ಪ್ರಧಾನಿಗಳ ಬಗ್ಗೆ ನಾನು ಲಘುವಾಗಿ ಮಾತನಾಡಿಲ್ಲ. ನಾನು ಯಾರ ಪರವೂ ಇಲ್ಲ, ವಿರೋಧವೂ ಇಲ್ಲ. ಬಿಎಸ್ ವೈ ಅಧಿಕಾರ ಸ್ಬೀಕರಿಸಿ ಸಂಪುಟ ಸಭೆ ಮಾಡಿದರು.  ಆದರೆ ಒಬ್ಬ ವ್ಯಕ್ತಿಯಿಂದ ಸಚಿವ ಸಂಪುಟ ಆಗಲ್ಲ . ನಾನು ಯಾವುದೇ ಕ್ರಿಯಾ ಲೋಪ ಎತ್ತುತ್ತಿಲ್ಲ. ಫೈನಾನ್ಸ್ ಬಿಲ್ ಪಾಸ್ ಮಾಡೋದಕ್ಕೆ ಬಿಎಸ್ ವೈಗೆ ಸ್ಪೀಕರ್ ಗೆ ಅವಕಾಶ ಕೊಟ್ಟಿದ್ದಾರೆ. ಪುಂಖಾನುಪುಂಕವಾಗಿ ಒಬ್ಬಬ್ಬರಿಗೇ ಒಂದೊಂದೇ ವಿಮಾನ ಮಾಡಿ ಕರೆದುಕೊಂಡು ಹೋದ್ರು. ಅದರ ಬಗ್ಗೆಯೂ ನಾನು ಮಾತನಾಡಿಲ್ಲ. ಸುಪ್ರೀಂ ಕೋರ್ಟ್ ಗೆ ಹೋಗಿದ್ದರ ಬಗ್ಗೆ, ವಿಪ್ ಕೊಟ್ಟ ಬಗ್ಗೆಯೂ ಮಾತನಾಡಿಲ್ಲ ಮಾಧ್ಯಮಗಳಿಗೆ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಬಿಎಸ್ ವೈ ಹಣಕಾಸಿನ ಮಸೂದೆ ಪಾಸಾಗಲು ಎಲ್ಲರೂ ಸಹಕಾರ ನೀಡಿದ್ದಾರೆ ಎಂದರು.

ಸ್ಪೀಕರ್ ಅವ್ರು ಪಕ್ಷಪಾತ ಆರೋಪ ಬಂದಿದ್ದು ನಿಜ, ಅದೆಲ್ಲಾ ನೋಡಿದ್ದೇನೆ. ಸ್ಪೀಕರ್ ಅವರ ಅಧಿಕಾರದಲ್ಲಿ ಅವ್ರು ಕ್ರಮ ತೆಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ ಎಂದು ಮಾಜಿ ಪ್ರಧಾನಿ ಹೆಚ್.ಡಿಡಿ ಅಭಿಪ್ರಾಯ ಪಟ್ಟರು.

ಇನ್ನು ಮಹಾಲಕ್ಷ್ಮೀ ಲೇಔಟ್ ನ ಒಂದು ವಾರ್ಡ್ ನಲ್ಲಿ ಕಾರ್ಯಕರ್ತರ ಸಭೆ ಮಾಡಿದೆ. ಕುಪೇಂದ್ರ ರೆಡ್ಡಿ, ಶರವಣ, ದತ್ತಾ ಸೇರಿ ಪಕ್ಷದ ಮುಖಂಡರು ಇದ್ರು. ಬೇರೆ ಕಾರ್ಯ ನಿಮಿತ್ತ ಅರ್ಜೆಂಟಾಗಿ ಮನೆಗೆ ಹೋದೆ. ಆದ್ರೆ ಫೋನ್ ಕದ್ದಾಲಿಕೆ ಬಗ್ಗೆ ಮಾತನಾಡದೇ ಹೋಗಿದ್ದಾರೆ ಅಂತ ಮಾಧ್ಯಮದವರು ಹೇಳಿದ್ದಾರೆ. ಜೀವನದಲ್ಲಿ ನಿರ್ಭಯವಾಗಿ ಹೋರಾಟ ಮಾಡಿದ್ದೇನೆ. ಯಾರ ಒತ್ತಡದಿಂದಲೂ ಹೋರಾಟ ಮಾಡಲ್ಲ.ವ್ಯಕ್ತಿಗತವಾಗಿ ನನ್ನ ಸ್ವಭಾವವನ್ನ ಅರ್ಥ ಮಾಡಿಕೊಂಡಿದ್ದೀರಿ ಅಂತ ಭಾವಿಸಿದ್ದೇನೆ ಎಂದರು.

Key words: Former Prime Minister -HD Deve Gowda-reaction- about-phone tapping.

The post ಟೆಲಿಫೋನ್ ಕದ್ದಾಲಿಕೆ ಪ್ರಕರಣ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಹೀಗೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಶಾಸಕ ರಾಮಲಿಂಗರೆಡ್ಡಿ ಭೇಟಿ, ಚರ್ಚೆ…
ಬೆಂಗಳೂರು,ಜು,20,2019(www.justkannada.in):  ರಾಜ್ಯಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಪಕ್ಷದ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದು, ಈ ನಡುವೆ ಕಾಂಗ್ರೆಸ್ ಶಾಸಕ ರಾಮಲಿಂಗರೆಡ್ಡಿ ಅವರು ಮಾಜಿ ಪ್ರಧಾನಿ ಅವರನ್ನ ಭೇಟಿಯಾಗಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಶಾಸಕರ ರಾಮಲಿಂಗರೆಡ್ಡಿ ಭೇಟಿ ನೀಡಿದ್ದಾರೆ. ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಆಗಮಿಸುವಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಾಸಕ ರಾಮಲಿಂಗರೆಡ್ಡಿ ಅವರಿಗೆ ಆಹ್ವಾನಿಸಿದ್ದರು. ಹೀಗಾಗಿ ರಾಮಲಿಂಗರೆಡ್ಡಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದಾರೆ ಎನ್ನಲಾಗಿದೆ.

ಇನ್ನು ಉಭಯ ನಾಯಕರು ಕಳೆದ 1 ಗಂಟೆಗಳಿಂದ ಚರ್ಚೆ ನಡೆಸುತ್ತಿದ್ದಾರೆ. ಸೋಮವಾರ ವಿಶ್ವಾಸಮತಯಾಚನೆ ಸುಲಭವಲ್ಲವೆಂದು ಸಿಎಂಗೆ ಮನವರಿಕೆಯಾಗಿದ್ದು ಈ ಹಿನ್ನೆಲೆ ಅತೃಪ್ತ ಶಾಸಕರ ಮನವೊಲಿಸುತ್ತಾರಾ ಅಥವಾ ಬೇರೆ ಮಾರ್ಗ ಅನುಸರಿಸುತ್ತಾರೆಯೇ ಕಾದು ನೋಡಬೇಕು.

Key words: MLA Ramalingareddy –visits- former prime minister HD Deve Gowda- residence

The post ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಶಾಸಕ ರಾಮಲಿಂಗರೆಡ್ಡಿ ಭೇಟಿ, ಚರ್ಚೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.