Tag: four days
ರಾಜ್ಯದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಡಿಸೆಂಬರ್,6,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆ, ರಾಜ್ಯದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ. ಬೆಂಗಳೂರಿನಲ್ಲಿ...
ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಬಗ್ಗೆ ನಾಲ್ಕೈದು ದಿನಗಳಲ್ಲಿ ಅಂತಿಮ ತೀರ್ಮಾನ…
ಬೆಂಗಳೂರು ಮೇ 19,2021(www.justkannada.in): ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಪರಿಷ್ಕರಣೆ ಕುರಿತಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರವಾಸೋದ್ಯಮ,...
ನಾಲ್ಕು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ…
ಚಾಮರಾಜನಗರ,ಮಾರ್ಚ್,10,2021(www.justkannada.in): ನಾಳೆ ಶಿವರಾತ್ರಿ ಹಬ್ಬ, ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 4 ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ...
ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆ- ರಾಜ್ಯ ಹವಾಮಾನ ಇಲಾಖೆ ಮಾಹಿತಿ…
ಬೆಂಗಳೂರು,ಜನವರಿ,7,2021(www.justkannada.in): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಜತೆಗೆ ಅರಬ್ಬಿ ಸಮುದ್ರದಲ್ಲಿ ಪೂರ್ವದಿಂದ ಬೀಸುವ ಅಲೆಗಳ ಹಿನ್ನೆಲೆ, ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಅಕಾಲಿಕ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ...
ನಾಲ್ಕೈದು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿಂದ ತೀರ್ಮಾನ- ಡಿಸಿಎಂ ಲಕ್ಷ್ಮಣ್...
ಕಲಬುರುಗಿ,ನವೆಂಬರ್,20,2020(www.justkannada.in): ಸಚಿವ ಸಂಪುಟ ವಿಸ್ತರಣೆ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ನಾಲ್ಕೈದು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ...
ಆ.19 ರಿಂದ ನಾಲ್ಕು ದಿನಗಳ ಕಾಲ ಮೈಸೂರಿನಲ್ಲಿ ಹೂವಿನ ಮಾರುಕಟ್ಟೆ ಸ್ಥಳಾಂತರ…
ಮೈಸೂರು,ಆ,17,2020(www.justkannada.in): ಗೌರಿ ಗಣೇಶ ಹಬ್ಬ ಹಿನ್ನೆಲೆ, ಆಗಸ್ಟ್ 19ರಿಂದ ನಾಲ್ಕು ದಿನಗಳ ಕಾಲ ಮೈಸೂರಿನ ದೇವರಾಜ ಹೂವಿನ ಮಾರುಕಟ್ಟೆಯನ್ನ ಸ್ಥಳಾಂತರ ಮಾಡಲಾಗಿದೆ.
ರೈಲ್ವೆ ನಿಲ್ದಾಣದ ಬಳಿಯ ಜೆ.ಕೆ ಮೈದಾನದಲ್ಲಿ ಹೂ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ....
ಮಾ.12ರಿಂದ ಮೈಸೂರಿನಲ್ಲಿ ನಾಲ್ಕು ದಿನಗಳ ಕಾಲ ರಾಷ್ಟ್ರೀಯ ರಂಗ ಉತ್ಸವ….
ಮೈಸೂರು,ಮಾ,9,2020(www.justkannada.in): ಅಭಿಯಂತರರು ಸಂಸ್ಥೆ ವತಿಯಿಂದ ಮಾರ್ಚ್ 12ರಿಂದ ಮೈಸೂರಿನಲ್ಲಿ ರಾಷ್ಟ್ರೀಯ ರಂಗ ಉತ್ಸವವನ್ನ ಆಯೋಜಿಸಲಾಗಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅಭಿಯಂತರರು ಸಂಸ್ಥೆ ಅಧ್ಯಕ್ಷ ಸುರೇಶ್ ಬಾಬು,...
ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ..
ಬೆಂಗಳೂರು, ಅ,17,2019(www.justkannada.in): ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಬಾರಿ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಅಧಿಕಾರಿ ರಾಜು ರಮೇಶ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಇಂದು ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ ಎಂದು...
ನಾಲ್ಕು ದಿನಗಳ ಕಾಲ ಸಿಎಂ ಬಿ.ಎಸ್ ಯಡಿಯೂರಪ್ಪರಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ..
ಬೆಂಗಳೂರು,ಅ,3,2019(www.justkannada.in): ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.
ನೆರೆ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿಯ ಹಲವು ನೆರೆ...