26.3 C
Bengaluru
Tuesday, December 5, 2023
Home Tags Free

Tag: free

ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ: ಎಲ್ಲೆಂದರಲ್ಲಿ ತ್ಯಾಜ್ಯ ಬೀಸಾಡಿದ್ರೆ ದಂಡ.

0
ಮೈಸೂರು,ಆಗಸ್ಟ್,17,2023(www.justkannada.in):  ಮೈಸೂರಿನ  ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಇನ್ಮುಂದೆ ಎಲ್ಲೆಂದರಲ್ಲಿ ತ್ಯಾಜ್ಯ ಬೀಸಾಡಿದ್ರೆ ದಂಡ ಬೀಳಲಿದೆ. ಹೌದು ಚಾಮುಂಡಿ ಬೆಟ್ಟದಲ್ಲಿ  ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ ವಿಧಿಸಲಾಗುತ್ತದೆ....

ಇನ್ಮುಂದೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ.

0
ಬೆಂಗಳೂರು,ಜೂನ್,12,2023(www.justkannada.in):  ನಿನ್ನೆ ರಾಜ್ಯಾದ್ಯಂತ ಶಕ್ತಿಯೋಜನೆಗೆ ಚಾಲನೆ ಸಿಕ್ಕಿದ್ದು ಈ ಮೂಲಕ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು ಒರಿಜಿನಲ್  ಐಡಿ ಕಾರ್ಡ್ ಹೊಂದಿರಬೇಕು ಎಂಬ...

ಹೊಸ ಮನೆ ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್- ಇಂಧನ ಸಚಿವ ಕೆ.ಜೆ...

0
ಬೆಂಗಳೂರು,ಜೂನ್,10,2023(www.justkannada.in): ಹೊಸ ಮನೆಗಳು ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು  ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಇಂದು ಮಾತನಾಡಿದ ಸಚಿವ ಕೆ.ಜೆ ಜಾರ್ಜ್, ಆರ್.ಆರ್ ನಂಬರ್ ಗೆ ವೋಟರ್...

ಬಾಡಿಗೆದಾರರಿಗೂ ಗೃಹಜ್ಯೋತಿ ಭಾಗ್ಯ ವಿಚಾರ: ಸ್ಪಷ್ಟನೆ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್.

0
ಬೆಂಗಳೂರು,ಜೂನ್,6,2023(www.justkannada.in): ಬಾಡಿಗೆದಾರರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸಿಗಲಿದೆಯಾ ಎಂಬುದಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಜೆ ಜಾರ್ಜ್, ಬಾಡಿಗೆದಾರರಿಗೂ ಖಂಡಿತ ಗೃಹಜ್ಯೋತಿ ಭಾಗ್ಯ ಸಿಗಲಿದೆ....

ಮತದಾನ ಮಾಡಿದವರಿಗೆ ಉಚಿತ, ರಿಯಾಯಿತಿ ದರದಲ್ಲಿ ತಿಂಡಿ: ಹೋಟೆಲ್ ಮಾಲೀಕರಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

0
ಬೆಂಗಳೂರು, ಮೇ 10, 2023 (www.justkannada.in): ಮತದಾನ ಜಾಗೃತಿ ಹಾಗೂ ಮತ ಚಲಾಯಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಹೋಟೆಲ್​ನವರು ಮತದಾರರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ತಿಂಡಿ ನೀಡಲು ಮುಂದಾಗಿರುವ ಕ್ರಮಕ್ಕೆ ಹೈಕೋರ್ಟ್ ಗ್ರೀನ್...

ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಗಿಫ್ಟ್: ಗೃಹಿಣಿಯರಿಗೆ ಸಹಾಯ ಧನ, ವಿದ್ಯಾರ್ಥಿನಿಯರಿಗೆ ಫ್ರಿ...

0
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಲಾಗಿದ್ದು,  ಗೃಹಿಣಿಯರಿಗೆ ಸಹಾಯ ಧನ, ವಿದ್ಯಾರ್ಥಿನಿಯರಿಗೆ ಫ್ರಿ ಬಸ್ ಪಾಸ್ ಘೋಷಣೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಇಂದು ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಾ ಮಾತನಾಡಿದ...

ಕಾರ್ಬನ್ ಮುಕ್ತ ಪರಿಸರಕ್ಕೆ 35,000 ಸಾವಿರ ಕೋಟಿ ರೂ. ಮೀಸಲು: ಹೊಸ ಸರ್ಕಾರಿ ವಾಹನಗಳ...

0
ನವದೆಹಲಿ,ಫೆಬ್ರವರಿ,1,2023(www.justkannada.in): 2070ಕ್ಕೆ ಕಾರ್ಬನ್ ಮುಕ್ತ ಭಾರತ ನಿರ್ಮಾಣದ ಗುರಿ ಹೊಂದಲಾಗಿದ್ದು, ಕಾರ್ಬನ್ ಮುಕ್ತ ಪರಿಸರಕ್ಕೆ 35,000 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇಂದು 2023-24ನೇ...

ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ  ಸಚಿವ ಗೋವಿಂದ ಕಾರಜೋಳ ಟೀಕೆ.

0
ಬೆಂಗಳೂರು,ಜನವರಿ,12,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಡಿ.ಕೆ ಶಿವಕುಮಾರ್ ಮಾಡಿದ್ಧ ಘೋಷಣೆ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ...

ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.

0
ಮೈಸೂರು,ಜನವರಿ,11,2023(www.justkannada.in): ಸ್ವಚ್ಛ ಭಾರತ್ ಅಭಿಯಾನದ ಸಂದರ್ಭದಲ್ಲಿ ಸ್ವಚ್ಛವಾಗಿ ಕಾಣಿಸಿಕೊಂಡರೂ ನಂತರದಲ್ಲಿ ಕಸಮಯವಾಗಿ ಸಾರ್ವಜನಿಕರು ಮೂಗುಮುಚ್ಚಿ ಓಡಾಡುತ್ತಿದ್ದ ಮೈಸೂರು ನಗರದ 65  ಸ್ಥಳಗಳು ಈಗ ಸಂಪೂರ್ಣ ಕಸಮುಕ್ತ ಪ್ರದೇಶವಾಗಿವೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್...

ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ನವೆಂಬರ್,23,2022(www.justkannada.in): ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ, ಬಿಜೆಪಿಯವರು...
- Advertisement -

HOT NEWS

3,059 Followers
Follow