22.8 C
Bengaluru
Saturday, December 2, 2023
Home Tags Friday

Tag: Friday

3ನೇ ಆಷಾಢ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರ: ನಾಡಿನ ಅಧಿದೇವತೆಗೆ ವಿಶೇಷ ಪೂಜಾ ಕೈಂಕರ್ಯ.

0
ಮೈಸೂರು,ಜುಲೈ,15,2022(www.justkannada.in): ಆಷಾಢಮಾಸದ ಮೂರನೇ ಶುಕ್ರವಾರ ಹಿನ್ನೆಲೆ, ಅಪಾರ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತಿದ್ದಾರೆ. ನಾಡಿನ ಅಧಿದೇವತೆಗೆ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರುತ್ತಿದ್ದು, ತಾಯಿ ಚಾಮುಂಡೇಶ್ವರಿ ದೇವಿಗೆ...

ಆಷಾಢ ಶುಕ್ರವಾರದ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ: ಅದ್ದೂರಿ ಆಚರಣೆಗೆ ಸಜ್ಜಾದ ಜಿಲ್ಲಾಡಳಿತ.

0
ಮೈಸೂರು,ಜೂನ್,30,2022(www.justkannada.in): ಕೊರೊನಾ ಕಪಿಮುಷ್ಠಿಗೆ ಸಿಲುಕಿ ಎರಡು ವರ್ಷ ಸರಳ ಹಾಗೂ ಸಂಪ್ರದಾಯ ಆಚರಣೆಗೆ ಮಾತ್ರ ಸೀಮಿತವಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಆಷಾಢ ಪೂಜೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ನಾಳೆ  ಮೊದಲ ಆಷಾಢ ಶುಕ್ರವಾರವಾಗಿದ್ದು,...

ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ಮುಂದಿನ ನಿರ್ಧಾರ- ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಜನವರಿ,19,2022(www.justkannada.in):  ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದ್ದು ಈ ಮಧ್ಯೆ ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ಪಾಸಿಟಿವಿಟಿ ರೇಟ್ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ...

ರಾಜ್ಯದಲ್ಲಿ ಲಾಕ್ ಡೌನ್ ಚಿಂತನೆ ಇಲ್ಲ: ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ- ಸಚಿವ...

0
ಬೆಂಗಳೂರು,ಜನವರಿ,17,2022(www.justkannada.in):  ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕೊರೋನಾ ಸಂಬಂಧ ಇಂದು  ಸಿಎಂ...

ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ  ಅಲಂಕಾರ.

0
ಮೈಸೂರು,ಆಗಸ್ಟ್,6,2021(www.justkannada.in):  ಇಂದು ಆಷಾಢ ಮಾಸದ ಕಡೆಯ ಶುಕ್ರವಾರ ಹಿನ್ನೆಲೆ ಮೈಸೂರು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಚಾಮುಂಡಿ  ತಾಯಿಗೆ ನೋಟುಗಳಿಂದ ವಿಶೇಷ ಲಕ್ಷ್ಮೀ ಅಲಂಕಾರ ಮಾಡುವ ಮೂಲಕ ಭಕ್ತರ ವೀಕ್ಷಣೆಗೆ...

ಕೊನೆಯ ಆಷಾಢ ಶುಕ್ರವಾರ: ಭಕ್ತರಿಲ್ಲದೇ ಭಣಗುಟ್ಟಿದ ಮೈಸೂರಿನ ಚಾಮುಂಡಿ ಬೆಟ್ಟ.

0
ಮೈಸೂರು,ಆಗಸ್ಟ್,6,2021(www.justkannada.in):  ಪ್ರತಿ ವರ್ಷ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಅಪಾರ ಸಂಖ್ಯೆಯ  ಭಕ್ತರ ದಂಡು ಲಗ್ಗೆ ಇಟ್ಟು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆಯಲು ನಾ ಮುಂದು ತಾ ಮುಂದು ಎಂದು...

ಜಿಲ್ಲಾಧಿಕಾರಿಗಳ ಆದೇಶಕ್ಕೂ ಡೋಂಟ್ ಕೇರ್: ಚಾಮುಂಡಿ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತ ಸಮೂಹ.

0
ಮೈಸೂರು,ಜುಲೈ,30,2021(www.justkannada.in): ಕೊರೋನಾ ಹಿನ್ನೆಲೆ ಅಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದ್ದು ಈ ನಡುವೆಯೂ ಚಾಮುಂಡಿ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತ ಸಮೂಹವೇ ಬಂದಿದೆ. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆ, ನಿರ್ಬಂಧದ ನಡುವೆಯೂ...

ನಾಳಿನ(ಶುಕ್ರವಾರ)ಭವಿಷ್ಯ ಇಂದೇ: ಲಕ್ಷ್ಮೀ ದೇವರ ಕೃಪೆಯಿಂದ ಈ ರಾಶಿಗಳ ದಿನ ಭವಿಷ್ಯ ಹೇಗಿದೆ ಎಂದು...

0
ಬೆಂಗಳೂರು,ಮಾ,12,2020(www.justkannada.in): ಲಕ್ಷ್ಮೀ ದೇವರ ಕೃಪೆಯಿಂದ ಈ ರಾಶಿಗಳ ದಿನ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ... ಮೇಷ-ನೀವು ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮ ಕೊಡುಗೆಯನ್ನು ಪಡೆಯಬಹುದು. ಸುಲಭವಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು...

ಕೊನೆ ಆಷಾಢ ಶುಕ್ರವಾರ ಹಿನ್ನೆಲೆ: ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ : ದುರ್ಗಾಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ...

0
ಮೈಸೂರು,ಜು,26,2019(www.justkannada.in):  ಇಂದು ಕೊನೆಯ ಅಷಾಢ ಶುಕ್ರವಾರ ಹಿನ್ನಲೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು ಭಕ್ತಸಾಗರ ಹರಿದು ಬರುತ್ತಿದೆ. ಈ ನಡುಗೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಚಾಮುಂಡೇಶ್ವರಿಗೆ ವಿಶೇಷ ಅಲಕಾಂರ...
- Advertisement -

HOT NEWS

3,059 Followers
Follow