fulfill Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿದ್ದರಾಮಯ್ಯ ನುಡುದಂತೆ ನಡೆದವರು, ಕೊಟ್ಟ ಮಾತು ಈಡೇರಿಸಲಿ-ಕಾಂಗ್ರೆಸ್ ಶಾಸಕ
ಬೆಂಗಳೂರು,ಜನವರಿ,10,2026 (www.justkannada.in):  ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿಯಾದ ಬಳಿಕ ಮಾತನಾಡುತ್ತೇನೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದವರು. ಅವರು ಕೊಟ್ಟ ಭರವಸೆ ಈಡೇರಿಸಲಿ ಎಂದು ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜ ಶಿವಗಂಗಾ, ಜನವರಿ 16ರ  ಬಳಿಕ ನಾನು ಮಾತನಾಡುತ್ತೇನೆ. ರಾಯರೆಡ್ಡಿ, ಕೆಎನ್ ರಾಜಣ್ಣ, ನಾನು ಯಾರೂ ಹೈಕಮಾಂಡ್ ಅಲ್ಲ. ಹೈಕಮಾಂಡ್ ಹೇಳುವ ಮಾತಿಗೆ ನಾವೆಲ್ಲರೂ ಬದ್ದ  ಎಂದರು.

ಕೆಎನ್ ರಾಜಣ್ಣ ನಿನ್ನೆ ನುಡದಂತೆ ನಡೆಯಬೇಕು ಅಂತಾ ಹೇಳಿದ್ದಾರೆ. ಹೈಕಮಾಂಡ್ ಮುಂದ ಏನಾದ್ರೂ ಒಪ್ಪಂದ ಆಗಿದ್ರೆ ಮಾತನಾಡಲಿ . ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ಲ ಸಿದ್ದರಾಮಯ್ಯ ನುಡುದಂತೆ ನಡೆದವರು ಕೊಟ್ಟ ಭವರಸೆ ಈಡೇರಿಸಲಿ. ಏನಾದರೂ ಒಪ್ಪಂದ ಬದಲಾವಣೆ ಇದ್ದರೇ ಹೈಕಮಾಂಡ್ ಕರೆಯಬೇಕು. ಹೈಕಮಾಂಡ್ ಮಾತಿಗೆ ಬದ್ದ ಎಂದರು.

ಇನ್ನು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಅಸ್ಸಾಂ ಚುನಾವಣೆಗೆ ಡಿಕೆ ಶಿವಕುಮಾರ್ ರನ್ನು ನೇಮಿಸಿದ್ದಾರೆ ಎಂದು ಬಸವರಾಜ ಶಿವಗಂಗಾ ಹೇಳಿದರು.

Key words: CM, Siddaramaiah, fulfill, promises, Congress, MLA

The post ಸಿದ್ದರಾಮಯ್ಯ ನುಡುದಂತೆ ನಡೆದವರು,  ಕೊಟ್ಟ ಮಾತು ಈಡೇರಿಸಲಿ-ಕಾಂಗ್ರೆಸ್ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಮುದಾಯ ಆರೋಗ್ಯ ಅಧಿಕಾರಿಗಳ ನ್ಯಾಯಯುತ ಬೇಡಿಕೆ ಈಡೇರಿಸುವ ಪ್ರಯತ್ನ- ಸಿಎಂ ಸಿದ್ದರಾಮಯ್ಯ ಭರವಸೆ
ಮೈಸೂರಿ,ಫೆಬ್ರವರಿ,1,2025 (www.justkannada.in): ಸಮುದಾಯ ಆರೋಗ್ಯ ಅಧಿಕಾರಿಗಳು ಇಟ್ಟಿರುವ ನ್ಯಾಯಯುತವಾದ ಬೇಡಿಕೆಗಳನ್ನ ಈಡೇರಿಸುವ ಪ್ರಯತ್ನ ಮಾಡುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಮೈಸೂರಿನ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ  ಅಖಿಲ ಕರ್ನಾಟಕ ರಾಜ್ಯ ಸಮುದಾಯ ಗುತ್ತಿಗೆದಾರರ ಸಂಘ ಬೆಂಗಳೂರು ಇವರ ವತಿಯಿಂದ ರಾಜ್ಯ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶ ನಡೆಯಿತು. ‌ ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಇದೇ ವೇಳೆ ಸಮುದಾಯ ಆರೋಗ್ಯ ಅಧಿಕಾರಿಗಳು ತಮ್ಮ ಹಲವು ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಮುಂದಿಟ್ಟರು.  ಎನ್ ಆರ್.ಎಚ್.ಎಂ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಖಾಯಂ, ವೇತನ ಹೆಚ್ಚಳ, ಖಾಯಂ, ಆರೋಗ್ಯ ವಿಮೆ ಸೇರಿದಂತೆ ಹಲವು ಸೌಲಭ್ಯಗಳ ನಮಗೂ ವಿಸ್ತರಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿಗಳು ಒತ್ತಾಯಿಸಿದರು.

ರಾಜ್ಯದ 31 ಜಿಲ್ಲೆಗಳಲ್ಲಿ ಸುಮಾರು 7 ಸಾವಿರಕ್ಕೂ ಹೆಚ್ಚು ಮಂದಿ ಸಮುದಾಯ ಆರೋಗ್ಯ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಆಯುಷ್ಮಾನ್ ಆರೋಗ್ಯ ಮಂದಿರದ ಮೂಲಕ ಗ್ರಾಮೀಣ ಪ್ರದೇಶಶಗಳ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಬಿಪಿ, ಶುಗರ್, ಕ್ಯಾನ್ಸರ್, ಅಪೌಷ್ಟಿಕತೆ, ಸ್ವಚ್ಛತೆ ಸೇರಿದಂತೆ ಇತರೆ ವಿಚಾರಗಳ ಕುರಿತು ಆರೋಗ್ಯ ಸಮುದಾಯ ಅಧಿಕಾರಿಗಳು ಜಾಗೃತಿ ಮತ್ತು ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಮಾಡಿದರು.

ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ 7 ಕೋಟಿ ಜನರಿದ್ದೀವಿ ಎನ್ನುವಷ್ಟು ಆರೋಗ್ಯವನ್ನ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಇಲಾಖೆ ಅಧಿಕಾರಿಗಳ, ಸಿಬ್ಬಂದಿಯ ಜವಾಬ್ದಾರಿ. ಸಮುದಾಯ ಅಧಿಕಾರಿಗಳಾಗಿ ನೀವು ಚೆನ್ನಾಗಿ ಕೆಲಸ ಮಾಡಬೇಕು. ತಪಾಸಣೆ ಮಾಡಿ ಏನು ರೋಗ ಇದೆ ಎನ್ನುವುದನ್ನ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೀರಿ. ಆರೋಗ್ಯದ ಬಗ್ಗೆ ಗಮನ ಕೊಡುವ ಜಾಗೃತಿ ಮೂಡಿಸುವ ಕೆಲಸ ನೀವು ಮಾಡಬೇಕು. ನಮ್ಮ ಸಮಾಜದಲ್ಲಿ ಬಡತನ ಇದೆ. ಬಡವರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ. ಅವರು ಸರ್ಕಾರಿ ಆಸ್ಪತ್ರೆಯ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡುವುದು ನಮ್ಮ ಜವಾಬ್ದಾರಿ. ಖಾಸಗಿ ಆಸ್ಪತ್ರೆಗೆ ಹೋಗಿ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಬಡ ಜನರಿಗೆ ಆಗಲ್ಲ. ಅದಕ್ಕಾಗಿ ನೀವು ಬಹಳ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಿವೆನ್ಸನ್ ಈಸ್ ಬೆಟರ್ ದೆನ್ ಕ್ಯೂರ್ ಎನ್ನುವಾಗೆ ಕಾಯಿಲೆ ಬರುವುದಕ್ಕೂ ಮುಂಚೆ ತಡೆಗಟ್ಟಬೇಕು. ಹಿಂದೆ ಇದ್ದ ನಮ್ಮ ಪೂರ್ವಜರು ಹೆಚ್ಚು ಆಸ್ಪತ್ರೆಗೆ ಹೋಗುತ್ತಿರಲಿಲ್ಲ. ಇತ್ತೀಚೆಗೆ ಆಹಾರ ಪದ್ದತಿಯಿಂದ ಜನರಿಗೆ ಹಲವು ಕಾಯಿಲೆಗಳು ಬರುತ್ತಿವೆ. ಈ ಸಮಸ್ಯೆಗಳ ಎದುರಿಸಿ ನಿಲ್ಲುವಂತ ಕೆಲಸವನ್ನ ಸಿಬ್ಬಂದಿ ಮಾಡಿದರೆ ಸಮುದಾಯ ಆರೋಗ್ಯ ಮಾಡಲು ಸಾಧ್ಯ. ನೀವು ಕೂಡ ಹಲವು ಬೇಡಿಕೆಗಳ ಪಟ್ಟಿಯನ್ನೇ ಇಟ್ಟಿದ್ದೀರಿ. ಸುಮಾರು 6 ಬೇಡಿಕೆಗಳನ್ನು ಇಟ್ಟಿದ್ದೀರಿ. ಇದನ್ನ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಈ ಸರ್ಕಾರ ನಿಮ್ಮ ಜೊತೆ ಇರುತ್ತೆ ಎಲ್ಲರೂ ಕೂಡ ಆರೋಗ್ಯ ರಕ್ಷಣೆ ಮಾಡುವವರು. ನೀವು ಕೊಟ್ಟಿರುವ ನ್ಯಾಯಯುತ ಬೇಡಿಕೆಗಳ ಈಡೇರಿಸುವ ಪ್ರಯತ್ನ ಮಾಡುತ್ತೇವೆ ಎಂದು  ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ,  ಶಾಸಕ ಕೆ.ಹರೀಶ್ ಗೌಡ, ಎಂಎಲ್ ಸಿ, ಡಾ.ತಿಮ್ಮಯ್ಯ, ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್ ಎಚ್ ಎಂ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಅಮಿತ್ ಗಾಯಕ್ವಾಡ್ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಆರೋಗ್ಯ ಅಧಿಕಾರಿಗಳು ಮತ್ತು ಸಾವಿರಾರು  ಆರೋಗ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿದ್ದರು.

Key words: fulfill, demands,community, health officers , CM Siddaramaiah, mysore

The post ಸಮುದಾಯ ಆರೋಗ್ಯ ಅಧಿಕಾರಿಗಳ ನ್ಯಾಯಯುತ ಬೇಡಿಕೆ ಈಡೇರಿಸುವ ಪ್ರಯತ್ನ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾತೆಗಿಂತ ಕೆಲಸ ಮಾಡುವುದು ಮುಖ್ಯ: ಜನರಿಗೆ ಕೊಟ್ಟ ಭರವಸೆ ಪೂರೈಸುತ್ತೇವೆ-ಸಚಿವ ಕೆ.ಎಚ್ ಮುನಿಯಪ್ಪ.
ಬೆಂಗಳೂರು,ಮೇ,29,2023(www.justkannada.in): ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೆ  ಕೆಲವರಿಗೆ ಅಸಮಾಧಾನವಿರುವ ಮಾತು ಕೇಳಿ ಬಂದಿತ್ತು. ಆದರೆ ಈ ಮಾತನ್ನ ಸಚಿವ ಕೆಎಚ್ ಮುನಿಯಪ್ಪ ತಳ್ಳಿ ಹಾಕಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯಾವುದೇ ಖಾತೆಯಾದರೂ ನಿಭಾಯಿಸುತ್ತೇವೆ. ಯಾವುದೇ ಖಾತೆ ಮುಖ್ಯ ಅಲ್ಲ. ಕೆಲಸ ಮಾಡುವುದು ಮುಖ್ಯ ರಾಜ್ಯದ ಜನರ ಆಶೋತ್ತರ ಈಡೇರಿಸುವುದು ಮುಖ್ಯ ಎಂದರು.

ಜನರಿಗೆ ಕೊಟ್ಟಿರುವ ಗ್ಯಾರಂಟಿಗಳನ್ನ ಪೂರೈಸುತ್ತೇವೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡೋದು ಖಚಿತ.   ಅನ್ನಭಾಗ್ಯ ಯಾವ ರೀತಿ ಹಂಚಿಕೆ ಮಾಡಬೇಕೆಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.  ಮುಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದರು.

Key words: We- will- fulfill -our promises – people-Minister -KH Muniappa.

The post ಖಾತೆಗಿಂತ ಕೆಲಸ ಮಾಡುವುದು ಮುಖ್ಯ: ಜನರಿಗೆ ಕೊಟ್ಟ ಭರವಸೆ ಪೂರೈಸುತ್ತೇವೆ-ಸಚಿವ ಕೆ.ಎಚ್ ಮುನಿಯಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು: ಕೊಟ್ಟ ಮಾತು ಈಡೇರಿಸುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್.
ಬೆಂಗಳೂರು,ಮೇ,29,2023(www.justkannada.in): ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು. ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಹೇಳಿದರು.

ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ  ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಗ್ಯಾರಂಟಿಗಳ ಬ್ಲೂಪ್ರಿಂಟ್​​ ಸಿದ್ಧತೆ ಬಗ್ಗೆ ಚರ್ಚೆಯಾಗಲಿದೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಕುರಿತು ಸಭೆ ನಡೆಯುತ್ತದೆ. ಗ್ಯಾರಂಟಿ ಯೋಜನೆಯ ಬ್ಲೂಪ್ರಿಂಟ್ ರೆಡಿಯಾಗುತ್ತಿದೆ. ಸಂಪುಟ ಸಭೆಗೆ ಬೇಕಾದ ಮಾಹಿತಿ ನೀಡುತ್ತೇವೆ. ಗ್ಯಾರಂಟಿ ಜಾರಿಗೆ ಸಮಯ ಬೇಕು.  ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

Key words: Guarantee scheme – implement-fulfill- our promise-DCM DK Shivakumar.

The post ಗ್ಯಾರಂಟಿ ಯೋಜನೆ ಜಾರಿಗೆ ಸಮಯ ಬೇಕು: ಕೊಟ್ಟ ಮಾತು ಈಡೇರಿಸುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಹೋರಾಟ ಹಿಂಪಡೆಯುವ ಬಗ್ಗೆ ನಾಳೆ ನಿರ್ಧಾರ ಸಾಧ್ಯತೆ.
ನವದೆಹಲಿ,ಡಿಸೆಂಬರ್,7,2021(www.justkannada.in) ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಬಳಿಕವೂ ರೈತರು ನಡೆಸುತ್ತಿದ್ದ ಹೋರಾಟವನ್ನ ನಾಳೆ ಅಂತ್ಯಗೊಳಿಸುವ ಸಾಧ್ಯತೆ ಇದೆ. ಹೌದು,  ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಪ್ರತಿಭಟನಾ ನಿರತ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಲಿಖಿತವಾಗಿ ಒಪ್ಪಿಗೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹೋರಾಟ ಅಂತ್ಯವಾಗುವ ಸಾಧ್ಯತೆ ಇದೆ.

ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ರೈತರ ಮೇಲಿನ ಪ್ರಕರಣಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಒಪ್ಪಿದೆ ಎನ್ನಲಾಗಿದೆ. ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ.

ನಾಳೆ 2 ಗಂಟೆಗೆ ರೈತಮುಖಂಡರು ಸಭೆ ನಡೆಸಲಿದ್ದು ಹೋರಾಟ ಹಿಂಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾದ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರೈತಮುಖಂಡ ರಾಕೇಶ್ ಟಿಕಾಯತ್,  ರೈತರ ಮೇಲಿನ ಕೇಸ್ ವಾಪಸ್ ಪಡೆಯಿರಿ. ಲಿಖಿತ ಭರವಸೆಯನ್ನ ನೀಡಿದರೇ ಒಪ್ಪುವುದಿಲ್ಲ. ಮೊದಲು ರೈತರ ಬೇಡಿಕೆಗಳನ್ನ ಈಡೇರಿಸಿ ಎಂದಿದ್ದಾರೆ.

Key words: central government – agreed – fulfill – demand – farmers-Decision – withdrawal – fight

The post ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಹೋರಾಟ ಹಿಂಪಡೆಯುವ ಬಗ್ಗೆ ನಾಳೆ ನಿರ್ಧಾರ ಸಾಧ್ಯತೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ ಪ್ರತಿಭಟನೆ
ಮೈಸೂರು,ಏಪ್ರಿಲ್,01,2021(www.justkannada.in) : ಕೆಎಸ್ ಆರ್ ಟಿ ಸಿ ನೌಕರನ್ನು ಸರ್ಕಾರಿ ನೌಕರರಂತೆ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಪ್ರತಿಭಟನೆ ನಡೆಸಿದರು.

ಸರ್ಕಾರ ಈ ಹಿಂದೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು, ಸಾಕೇತಿಕ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದರು.

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.  ಮೈಸೂರು ವಿಭಾಗದ ನೌಕರಿಂದಲೂ ಸಾಂಕೇತಿಕ ಪ್ರತಿಭಟನೆಗೆ ಬೆಂಬಲ ನೀಡಲಾಗಿದೆ.

key words : various-demands-fulfill-Insist-blacklist-KSRTC-employees-Protest

The post ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಅಭಿಮಾನಿಯ ಆಸೆ ಈಡೇರಿಸಲು ಮುಂದಾದ ಮಾಜಿ ಸಿಎಂ ಸಿದ್ಧರಾಮಯ್ಯ…
ಮಂಡ್ಯ.ಫೆಬ್ರವರಿ,18,2021(www.justkannada.in): ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು ಡೆತ್ ನೋಟ್ ನಲ್ಲಿ  ‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಬರೆದಿದ್ದಾನೆ.

ರಾಮಕೃಷ್ಣ ಎಂಬಾತನೇ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆಗೆ ಶರಣಾಗಿರುವ ಕೋಡಿದೊಡ್ಡಿ ಗ್ರಾಮದ ಯುವಕ. ಇನ್ನು ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ ಮಾಡಿದ್ದಾನೆ.

ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೀನಿ. ನಾನು ಎಲ್ಲರಿಗೂ ನೋವು ಕೊಟ್ಟಿದ್ದೇನೆ. ಅಮ್ಮನಿಗೆ ಒಳ್ಳೆಯ ಮಗನಾಗಲಿಲ್ಲ. ಅಣ್ಣನಿಗೆ ತಮ್ಮನಾಗಲಿಲ್ಲ. ಸ್ನೇಹಿತರಿಗೆ ಒಳ್ಳೆಯ ಗೆಳೆಯನಾಗಲಿಲ್ಲ. ನನ್ನ ಹುಡುಗಿಗೆ ಒಳ್ಳೆಯ ಸಂಗಾತಿ ಆಗಲಿಲ್ಲ. ಆದ್ದರಿಂದ ನಿಮ್ಮನ್ನು ಬಿಟ್ಟು ದೂರ ಹೋಗುತ್ತಿದ್ದೇನೆ ಎಲ್ಲರೂ ಕ್ಷಮಿಸಿ ಎಂದು  ಡೆತ್ ನೋಟ್ ನಲ್ಲಿ ಬರೆದಿದ್ದಾನೆ.

ಹಾಗೆಯೇ ನನ್ನ ಅಂತ್ಯಕ್ರಿಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕು ಎಂದು ಮನವಿ ಮಾಡಿದ್ದು ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಯ ಆಸೆ ಈಡೇರಿಸಲು ಮಾಜಿ ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.

siddaramaih#profile..

ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಇಂದು ಮಧ್ಯಾಹ್ನ 12.30ಕ್ಕೆ ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

Key words: Youth- suicide -writing – Death Note-Former CM -Siddaramaiah -fulfill –his fan

The post ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಅಭಿಮಾನಿಯ ಆಸೆ ಈಡೇರಿಸಲು ಮುಂದಾದ ಮಾಜಿ ಸಿಎಂ ಸಿದ್ಧರಾಮಯ್ಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ
ಬೆಂಗಳೂರು,ಜನವರಿ,02,2021(www.justkannada.in) : ಈಗಾಗಲೇ ಸಾರಿಗೆ ನೌಕರರ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ. ನಾಳೆ ಮತ್ತೆ ಸಭೆ ನಡೆಸಿ ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಮೂಲಕ ನಾಲ್ಕೈದು ಸಭೆಗಳನ್ನು ನಡೆಸಲಾಗಿದೆ.  ನೌಕರರ ತರಬೇತಿ ಅವಧಿ ಎರಡು ವರ್ಷದ ಬದಲಿಗೆ ಒಂದು ವರ್ಷಕ್ಕೆ ಇಳಿಸಲಾಗಿದೆ. ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ಸಮಿತಿ ವರದಿ ಕೊಟ್ಟಿದೆ. ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು

ಒಂದೂವರೆ ತಿಂಗಳ ಸಂಬಳ ನೀಡದ ವಿಚಾರವಾಗಿ ಮಾತನಾಡಿದ ಅವರು, ನೌಕರರಿಗೆ ನಮ್ಮ ಮೇಲೆ ನಂಬಿಕೆ ಇದೆ. ಹೀಗಿರುವಾಗ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು. ನಾವೆಲ್ಲಾ ಒಂದು ಕುಟಂಬದಂತೆ ಇದ್ದೇವೆ. ಅಪರಾಧ ಮಾಡಿರುವವರು ಅಮಾನತು ಆಗಿದ್ದಾರೆ ಎಂದು ಹೇಳಿದ್ದಾರೆ.

ಈಗ ಹಣಕಾಸು ಇಲಾಖೆಯಿಂದ ಹಣ ಬಂದಿಲ್ಲ. ಹೀಗಾಗಿ, ಡಿಸೆಂಬರ್ ತಿಂಗಳ ಅರ್ಧ ಸಂಬಳ ಮಾತ್ರ ಕೊಟ್ಟಿದ್ದೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಹಣಕಾಸು ಇಲಾಖೆಯಿಂದ ಹಣ ಬರಲಿದೆ. ನಂತರದಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳುವುದಿಲ್ಲ. ಸಂಬಳ ಕಡಿತವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

key words : Fifteen-days-transport-employees-all orders-fulfill-Action-Minister-Laxman Savadi

The post “ಹದಿನೈದು ದಿನಗಳಲ್ಲಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ” : ಸಚಿವ ಲಕ್ಷ್ಮಣ್ ಸವದಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಷ್ಕರ ನಿರತ ವೈದ್ಯರ ಜೊತೆಗಿನ ಸಭೆ ಅಂತ್ಯ: ವೈದ್ಯರ ಬೇಡಿಕೆ ಈಡೇರಿಕೆಗೆ ನಿರ್ಧಾರ…
ಬೆಂಗಳೂರು,ಸೆಪ್ಟಂಬರ್,15,2020(www.justkannada.in):  ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವೈದ್ಯರು ಮುಷ್ಕರ ಹೂಡಿದ ಹಿನ್ನೆಲೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ  ಮುಷ್ಕರ ನಿರತ ವೈದ್ಯರ ಜೊತೆ ಸಭೆ ನಡೆಯಿತು.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ನೇತ್ರತ್ವದಲ್ಲಿ  ಮುಷ್ಕರ ನಿರತ ವೈದ್ಯರ ಜೊತೆ ಇಂದು ನಡೆದ ಸಭೆ ಸುಖಾಂತ್ಯವಾಗಿದೆ. ವೈದ್ಯರ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವೈದ್ಯರ ಸಂಘವು ತಮ್ಮ ಇತರೆ ಸದಸ್ಯರ ಜೊತೆ ಸಭೆ ನಡೆಸಿ ಇದೇ 18 ರಂದು ಅಂತಿಮ ನಿರ್ಣಯ ಪ್ರಕಟಿಸಲಿದೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವೈದ್ಯಕೀಯ ಸಚಿವರಾದ ಸುಧಾಕರ್, ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ACS ಜಾವೇದ್ ಅಖ್ತರ್, ವೈದ್ಯರ ಸಂಘದ ಪ್ರಮುಖರು ಉಪಸ್ಥಿತರಿದ್ದರು.

Key words: meeting –doctors-Decision – fulfill –doctor – demand.

The post ಮುಷ್ಕರ ನಿರತ ವೈದ್ಯರ ಜೊತೆಗಿನ ಸಭೆ ಅಂತ್ಯ: ವೈದ್ಯರ ಬೇಡಿಕೆ ಈಡೇರಿಕೆಗೆ ನಿರ್ಧಾರ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.