Home Tags Funeral

Tag: funeral

ಅರ್ಜುನ ಆನೆ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದವರ ವಿರುದ್ದ ಪ್ರಕರಣ ದಾಖಲು.

0
ಹಾಸನ,ಡಿಸೆಂಬರ್,6,2023(www.justkannada.in):  ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಯಿಂದ ಮೃತಪಟ್ಟ ಅರ್ಜುನ ಆನೆಯ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದ್ದವರ ವಿರುದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

ನಾಳೆ ಹುಟ್ಟೂರು ಹೆಗ್ಗವಾಡಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅಂತ್ಯಕ್ರಿಯೆ.

0
ಮೈಸೂರು,11,2023(www.justkannada.in):  ಹೃದಯಾಘಾತದಿಂದ ಇಂದು ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ ಅಂತ್ಯಕ್ರಿಯೆ ನಾಳೆ ಅವರ ಹುಟ್ಟೂರು ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ. ನಾಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಧೃವನಾರಾಯಣ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು...

ತಾಯಿ ಹೀರಾಬೆನ್ ಅಂತ್ಯಕ್ರಿಯೆ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ ಮೋದಿ

0
ಗಾಂಧಿನಗರ,ಡಿಸೆಂಬರ್,30,2022(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾ ಬೆನ್ ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾದರು ಬಳಿಕ ಅಂತ್ಯಕ್ರಿಯೆಯೂ ನೆರವೇರಿತು. ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ...

ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ: ಸಚಿವ ಈಶ್ವರಪ್ಪ ಸೇರಿ ನೂರಾರು ಕಾರ್ಯಕರ್ತರು ಭಾಗಿ.

0
ಶಿವಮೊಗ್ಗ,ಫೆಬ್ರವರಿ,21,2022(www.justkannada.in):  ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಇಂದು ಮರಾಠ ಸಂಪ್ರದಾಯದಂತೆ ನೆರವೇರಿತು. ಶಿವಮೊಗ್ಗ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ  ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ಹರ್ಷ ಅಂತ್ಯಕ್ರಿಯೆ ನೆರವೇರಿತು. ಹರ್ಷನ ಚಿತೆಗೆ...

ಮಣ್ಣಲ್ಲಿ ಮಣ್ಣಾದ ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ.

0
ದೇವನಹಳ್ಳಿ,ಡಿಸೆಂಬರ್,18,2021(www.justkannada.in):  ಅನಾರೋಗ್ಯದಿಂದ  ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ  ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಾಲೇಜು ಆವರಣದಲ್ಲಿ ಈಡಿಗರ ಸಂಪ್ರದಾಯದಂತೆ...

ಪಂಚಭೂತಗಳಲ್ಲಿ ಲೀನರಾದ ಸಿಡಿಎಸ್ ಬಿಪಿನ್ ರಾವತ್.

0
ನವದೆಹಲಿ,ಡಿಸೆಂಬರ್,10,2021(www.justkannada.in):  ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಸಕಲ ಸೇನಾ ಗೌರವದೊಂದಿಗೆ ಇಂದು ನೆರವೇರಿತು. ನವದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿನ ಬ್ರಾರ್ ಸ್ಕ್ವೇರ್ ನಲ್ಲಿ...

ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ.

0
ಬೆಂಗಳೂರು,ಡಿಸೆಂಬರ್,5,2021(www.justkannada.in):   ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ಕನ್ನಡ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಪೊಲೀಸ್ ಗೌರವದೊಂದಿಗೆ ನೆರವೇರಿತು. ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನೆರವೇರಿತು....

ಪೊಲೀಸ್ ಗೌರವದೊಂದಿಗೆ ನಾಳೆ ಹಿರಿಯ ನಟ ಶಿವರಾಂ ಅಂತ್ಯಕ್ರಿಯೆಗೆ ನಿರ್ಧಾರ.

0
ಬೆಂಗಳೂರು,ಡಿಸೆಂಬರ್,4,2021(www.justkannada.in): ನಾಳೆ ಪೊಲೀಸ್ ಗೌರವದೊಂದಿಗೆ  ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ತ್ಯಾಗರಾಜನಗರದಲ್ಲಿ ಇಂದು ನಟ ಶಿವರಾಂ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಲ್ಲಿಗೆ ಭೇಟಿ ನೀಡಿ ಶಿವರಾಂ...

ನಾಳೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ: ಇಂದು ಇಡೀ ದಿನ ಅಂತಿಮ ದರ್ಶನಕ್ಕೆ...

0
ಬೆಂಗಳೂರು,ಅಕ್ಟೋಬರ್,30,2021(www.justkannada.in):  ಹೃದಯಾಘಾತದಿಂದ ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆಯೇ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಅಂತ್ಯಕ್ರಿಯೆಯನ್ನ ನಾಳೆ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಮಾತನಾಡಿದ ಸಿಎಂ...

ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಸಿದ್ಧತೆ; ಶಾಂತಿಯುತ ನಡವಳಿಕೆಗೆ ಸಿಎಂ ಬೊಮ್ಮಾಯಿ ಮನವಿ

0
ಬೆಂಗಳೂರು, ಅಕ್ಟೋಬರ್,30,2021(www.justkannada.in): ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪುನೀತ್ ರಾಜ್ ಕುಮಾರ್...
- Advertisement -

HOT NEWS