Tag: Gauri-Ganesha festival is celebrated all over the country
ದೇಶಾದ್ಯಂತ ಗೌರಿ- ಗಣೇಶ ಹಬ್ಬದ ಸಂಭ್ರಮ: ವಿಘ್ನ ನಿವಾರಕನಿಗೆ ವಿಶೇಷ ಪೂಜೆ
ಇಂದು ದೇಶಾದ್ಯಂತ ಗೌರಿ- ಗಣೇಶ ಹಬ್ಬದ ಸಂಭ್ರಮ ಮನೆಮಾಡಿದೆ.
ಸೆಪ್ಟೆಂಬರ್‌ನಿಂದ ಭಾದ್ರಪದ ಮಾಸ ಆರಂಭವಾಗಿದೆ. ಭಾದ್ರಪದ ಮಾಸದ ಶುಕ್ಲಪಕ್ಷದ ನಾಲ್ಕನೇ ದಿನದಂದು ವಿನಾಯಕ ಚತುರ್ದಶಿ ಹಬ್ಬವನ್ನು ಆಚರಿಸಲಾಗುತ್ತದೆ.
ವಿನಾಯಕ ಚತುರ್ಥಿಯಂದು ಗರಿಕೆ ಹುಲ್ಲಿನಿಂದ ಪೂಜೆ ಮಾಡಿದರೆ...