GDP Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK
ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜಿಡಿಪಿ ಮೇಲೆ ರಾಜ್ಯದ ಅಭಿವೃದ್ದಿ ಲೆಕ್ಕ ಹಾಕಲು ಆಗಲ್ಲ. ಕೇಂದ್ರದ ಜಿಡಿಪಿಗಿಂತ  ರಾಜ್ಯದ ಜಿಡಿಪಿ ಉತ್ತಮ ಎಂದಿದ್ದಾರೆ.  ಕೆಲವು ವಾಸ್ತವ ಅಂಶ, ನಿಜಾಂಶ ಇದೆ. ಅದನ್ನ ನೋಡಬೇಕು ಎಂದರು.

ನಾನು ಎರಡು ಸಲ ಸಿಎಂ ಆಗಿದ್ದವನು ನಾನು ಸತ್ಯ ಹೇಳಲು ಹೊರಟರೆ ವಿಲನ್ ಆಗಿಬಿಡುತ್ತೇನೆ. ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವ ವ್ಯವಸ್ಥೆ ಬರಬೇಕು. ಅದರ ಬಗ್ಗೆ ಪಕ್ಷದ ಕಾರ್ಯಕರ್ತರು ಗಮನ ಕೊಡಬೇಕು ಯಾರು ಸಿಎಂ ಆಗಬೇಕು ಅನ್ನೋದು ನಂತರ ನೋಡೋಣ ಎಂದು ಹೆಚ್ ಡಿಕೆ ತಿಳಿಸಿದರು.

Key words: Union Minister, HDK, CM, state, GDP, better

The post ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

GDP ಯಲ್ಲಿ ಇಡೀ ದೇಶದಲ್ಲೇ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ
ಮಂಡ್ಯ,ಡಿಸೆಂಬರ್, 4,2024 (www.justkannada.in): GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್.  ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ.  ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ.  ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.  ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ  ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ತಾನೇ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ

ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ 58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

Key words: number one, country, GDP, CM Siddaramaiah

The post GDP ಯಲ್ಲಿ ಇಡೀ ದೇಶದಲ್ಲೇ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ- ಸಿಎಂ ಸಿದ್ಧರಾಮಯ್ಯ
ತುಮಕೂರು ಡಿಸೆಂಬರ್, 2,2024 (www.justkannada.in):  ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ ಸಾಧ್ಯ ಎಂದು  ಸಿಎಂ ಸಿದ್ಧರಾಮಯ್ಯ ನುಡಿದರು.

ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದರು.

ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. scp/tsp ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ. ಆದ್ದರಿಂದ ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ.

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ GDP ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ ಎಂದರು‌.

ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Key words:  country, GDP, all religions, economically, CM Siddaramaiah

The post ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ- ಸಿಎಂ ಸಿದ್ಧರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಅಂಕಿ ಅಂಶಗಳ ಸಮೇತ ವಿವರಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಫೆಬ್ರುವರಿ 29,2024(www.justkannada.in): ಗ್ಯಾರಂಟಿ ಯೋಜನೆಗಳ ಹೊರತಾದ ಅಭಿವೃದ್ಧಿಯ ವಿವರಗಳನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಟ್ಟು ಬಿಜೆಪಿಗೆ ತಿರುಗೇಟು ಕೊಟ್ಟ  ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಹಿಂದಿನ ಬಿಜೆಪಿ  ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರು 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ.

ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರದ ಇತರೆ ಅಂಶಗಳು ಈ ಕೆಳಕಂಡಂತಿವೆ.

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ ಎಂದರು.

2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್‌ ಗಾತ್ರ 3,71,343 ಕೋಟಿ ರೂ. ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚ ಕೋಟಿ ರೂ.ಗಳಾಗಿದ್ದು, ನಾವು ಅಭಿವೃದ್ಧಿಗೂ ಆದ್ಯತೆ ನೀಡಿರುವುದಕ್ಕೆ ಇದು ಸಾಕ್ಷಿ. ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000  ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಮತದಾರರು ಬಿಜೆಪಿಯವರನ್ನು ತಿರಸ್ಕಾರ ಮಾಡಿದರು. ನಮಗೆ 136 ಸೀಟು ಕೊಟ್ಟರು ಹಾಗೂ 43% ಮತ ನೀಡಿದರು. ಇವರು ಭ್ರಷ್ಟಾಚಾರ ಮಾಡಿದ್ದರಿಂದ ಕೇವಲ 66 ಜನ ಗೆಲ್ಲಲು ಸಾಧ್ಯವಾಯಿತು. ಇವರು ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಅಧಿಕಾರ ಮಾಡಲಿಲ್ಲ. ಇವರು ಆಪರೇಷನ್‌ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಇದಕ್ಕೆ ಕಾರಣ ಮಿ. ಯಡಿಯೂರಪ್ಪ ಮತ್ತು ಇತರರು.  ಇವರು ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ  ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆಯುವ ಯೋಗ್ಯತೆ ಇಲ್ಲ. ಇವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಹಿಂಬಾಗಿಲಿನಿಂದ ಅಧಿಕಾರ ಅನುಭವಿಸಲು ಬಂದವರು ಇವರು.

ಆರ್. ಎಸ್.‌ ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಅನಂತಕುಮಾರ್‌ ಹೆಗಡೆ ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಂದ್ರದ ವಿರುದ್ದ ಗುಡುಗಿದರು.

Key words: possible – increase- GDP – budget–without- development- CM Siddaramaiah

The post ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಅಂಕಿ ಅಂಶಗಳ ಸಮೇತ ವಿವರಿಸಿದ ಸಿಎಂ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಸಿಎಂ ಸಿದ್ದರಾಮಯ್ಯ ವಿಶ್ವಾಸ.
ಬೆಳಗಾವಿ, ಆಗಸ್ಟ್.11,2023(www.justkannada.in): ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ‌ ಆದಾಯ ಕೂಡ ಹೆಚ್ಚಾಗಲಿದೆ. ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ.‌ ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.

ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ‌ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ.‌ ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದರು.

ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ.

ಅಥಣಿ ಮತಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ.ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆ ಹಂತ ಹಂತವಾಗಿ ಈಡೇರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಅಥಣಿ ಶಾಸಕರ ನೀರಾವರಿ ಯೋಜನೆಗಳ ಕನಸು ದೊಡ್ಡದಾಗಿವೆ. ಇಡೀ ಕ್ಷೇತ್ರದ ಜನರ ಬದುಕು ಹಸನಾಗಿಸಲು ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅವರು ‌ಬಯಸಿದ್ದಾರೆ.  ಈ ಭಾಗದ ಜನರು ಮಾತ್ರವಲ್ಲ. ಜಾನುವಾರುಗಳ ಅನುಕೂಲಕ್ಕಾಗಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಶಾಸಕ ಲಕ್ಷ್ಮಣ ಸವದಿ ಸ್ಥಾಪಿಸುವ ಮೂಲಕ ತಮ್ಮ ಕಳಕಳಿಯನ್ನು ಪ್ರದರ್ಶಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸರಕಾರ ನುಡಿದಂತೆ ನಡೆಯುತ್ತಿದ್ದು, ಐದೂ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಲೋಕಾರ್ಪಣೆಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯವು ಮುಂಬರುವ ದಿನಗಳಲ್ಲಿ ರೈತ ಸಮುದಾಯ, ವಿದ್ಯಾರ್ಥಿಗಳು ಹಾಗೂ ಈ ಭಾಗದ ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದರು.

ಮಹಾವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗುವುದು. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಸರಕಾರ ನೀಡಲಿದೆ. ಮುಖ್ಯಮಂತ್ರಿ ‌ಸಿದ್ದರಾಮಯ್ಯನವರ ಹಿಂದಿನ ಆಡಳಿತ ಅವಧಿಯಲ್ಲಿನ ಅಭಿವೃದ್ಧಿ ಪಥದಲ್ಲಿ ಹೊಸ ಸರಕಾರ ಸಾಗಲಿದೆ ಎಂದು ಹೇಳಿದರು.

ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಒಪ್ಪಂದಕ್ಕೆ ಜಾರಕಿಹೊಳಿ ಮನವಿ.

ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ.‌ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರಕಾರ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು‌ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಮತ್ತು ಜಾನುವಾರುಗಳನ್ನು ಸಾಕಿಕೊಂಡಿರುವ ರೈತ ಸಮುದಾಯಕ್ಕೆ ಪಶು ವೈದ್ಯಕೀಯ ಮಹಾವಿದ್ಯಾಲಯವು ಅನುಕೂಲವಾಗಲಿದೆ ಎಂದು ಹೇಳಿದರು. ವೈದ್ಯರು, ಔಷಧಿಗಳ ಕೊರತೆಯ ಮಧ್ಯೆಯೂ ಪಶುಸಂಗೋಪನೆ ಇಲಾಖೆಯ ಉತ್ತಮ ಸೇವೆ ಒದಗಿಸುತ್ತಿದೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.

ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನುವಾರುಗಳು ಇರುವ ಬೆಳಗಾವಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಇದನ್ನು ಪರಿಗಣಿಸಿ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಬದ್ಧವಿರುವುದಾಗಿ ಅವರು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಥಣಿ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದು ಶಾಸಕ ಲಕ್ಷ್ಮಣ ಸವದಿ ಅವರ ಏಕೈಕ ಬೇಡಿಕೆಯಾಗಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಇದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ಹೆಬ್ಬಾಳಕರ್ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

70 ಸಾವಿರ ಎಕರೆ ನೀರಾವರಿ ಸೌಲಭ್ಯಕ್ಕೆ ಮನವಿ:

ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು.

70 ಸಾವಿರ ಎಕರೆ ಜಮೀನು ಇನ್ನೂ ನೀರಾವರಿಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ  ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕಾಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ವಿನಂತಿಸಿದರು.

ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲ್ಲೂಕಿಗೆ ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲ  ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಕಾಗವಾಡ ತಾಲ್ಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಏತ‌ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು; 2015 ವರೆಗಿನ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕು; ಸೌಲಭ್ಯಗಳಿಂದ ವಂಚಿತಗೊಂಡಿರುವ ಗಡಿಭಾಗದ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭರಮಗೌಡ ಕಾಗೆ ಅವರು ಕ್ಷೇತ್ರದ ಜನರ ಪರವಾಗಿ ವಿನಂತಿಸಿದರು.

ಅಥಣಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ:

ಇದಕ್ಕೂ ಮುಂಚೆ ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸರಕಾರದ ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ‌ ಪಟ್ಟಣ, ಶಾಸಕರಾದ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂಜಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಬೀದರ್ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.

ಕೊಕಟನೂರ‌ ಗ್ರಾಮ ಸೇರಿದಂತೆ ಅಥಣಿ ಮತಕ್ಷೇತ್ರದ ಸಾವಿರಾರು ಜನರು ಸಮಾರಂಭದಲ್ಲಿ ‌ಪಾಲ್ಗೊಂಡಿದ್ದರು.

Key words: Veterinary- College – GDP of – implementation –guarantee- CM Siddaramaiah

The post ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಸಿಎಂ ಸಿದ್ದರಾಮಯ್ಯ ವಿಶ್ವಾಸ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟ- ಪ್ರಧಾನಿ ಮೋದಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ…
ಮೈಸೂರು,ಸೆಪ್ಟಂಬರ್,6,2020(www.justkannada.in): ದೇಶದ ಜಿಡಿಪಿ ಮೈನಸ್ 23.9 ಕ್ಕೆ ತಲುಪಿದೆ. ಜಿಡಿಪಿ ಈ ಹಂತಕ್ಕೆ ತಲುಪಿರುವುದು ಆತಂಕಕಾರಿ ಬೆಳವಣಿಗೆ. ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

ದೇಶದ ಆರ್ಥಿಕ ವ್ಯವಸ್ಥೆ, ಜಿಎಸ್ಟಿ ಕುರಿತು ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ದೇಶದ ಜಿಡಿಪಿ ಮೈನಸ್ 23.9 ಕ್ಕೆ ತಲುಪಿದೆ. ಮನಮೋಹನ್ ಸಿಂಗ್ ಅವರು ಅಧಿಕಾರ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಡಿಪಿ 7.3 ಇತ್ತು. ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟವಾಗಿದೆ. ನೋಟ್ ಬ್ಯಾನ್, ಅವೈಜ್ಞಾನಿಕ ಜಿಎಸ್ಟಿ, ಅವೈಜ್ಞಾನಿಕವಾದ ಲಾಕ್ ಡೌನ್, ಸರ್ಕಾರದ ಸಂಸ್ಥೆಗಳ ಖಾಸಗೀಕರಣದಿಂದ ದೇಶದ ಅರ್ಥ ವ್ಯವಸ್ಥೆಗೆ ಕೊಡಲಿ ಪೆಟ್ಟು ಬಿದ್ದಿದೆ. ಇಂದಿನ ಆರ್ಥಿಕತೆಯ ದುಃಸ್ಥಿತಿಗೆ ನರೇಂದ್ರ ಮೋದಿಯರ ಸರ್ಕಾರವೇ ಕಾರಣ ಎಂದು ಕಿಡಿಕಾರಿದರು.

ಡ್ರಗ್ಸ್ ನಂಟಿನ ಹಿನ್ನೆಲೆಯಲ್ಲಿ ನಟಿ ರಾಗಿಣಿ ಬಂಧನ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರಾಜ್ಯದಲ್ಲಿ ಡ್ರಗ್ಸ್  ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದೆ. ನಟಿ ರಾಗಿಣಿಗೆ ಬಿಜೆಪಿಯವರಿಗೆ ಒಡನಾಟವಿದೆ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಿಜಯೇಂದ್ರ ಜೊತೆ ನಟಿ ಭಾಗಿಯಾಗಿದ್ದರು. ಆದರೆ ಬಿಜೆಪಿಯವರು ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುತ್ತಿದ್ದಾರೆ. ತನಿಖೆ ನಡೆದರೆ ಇದರಲ್ಲಿ ಶಾಮೀಲಾಗಿರುವವರ ಪ್ರಭಾವಿಗಳ ಮುಖವಾಡ ಬಯಲಾಗಲಿದೆ. ಆದ್ದರಿಂದ ತನಿಖೆ ಪಾರದರ್ಶಕವಾಗಿ ನಡೆಸಬೇಕು ಎಂದು ಆಗ್ರಹಿಸಿದರು.

ರಾಜ್ಯಕ್ಕೆ ನೀಡಬೇಕಾದ ಜಿಎಸ್ಟಿ ಹಣವನ್ನು ಇನ್ನೂ ನೀಡಿಲ್ಲ- ಮಂಜುಳಾ ಮಾನಸ…

ಇದೇ ವೇಳೆ ಮಾತನಾಡಿದ ಮಂಜುಳಾ ಮಾನಸ ಅವರು, ರಾಜ್ಯಕ್ಕೆ ನೀಡಬೇಕಾದ ಜಿಎಸ್ಟಿ ಹಣವನ್ನು ಇನ್ನೂ ನೀಡಿಲ್ಲ. ರಾಜ್ಯಕ್ಕೆ 4 ತಿಂಗಳಿಂದ ಬರಬೇಕಾದ ಜಿಎಸ್ಟಿ 13,764 ಕೋಟಿ ರೂ. ಹಣವನ್ನು ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ಯಡಿಯೂರಪ್ಪನವರು ಅಧಿಕಾರ ವಹಿಸಿಕೊಂಡಾಗಿನಿಂದ ಸುಮಾರು 43 ಸಾವಿರ ಕೋಟಿ ಹಣವನ್ನು ಆರ್ ಬಿಐನಿಂದ ಸಾಲ ಮಾಡಿದ್ದಾರೆ ಎಂದು ಆರೋಪಿಸಿದರು.

ದೇಶದಲ್ಲಿ ಅವೈಜ್ಞಾನಿಕ ನೀತಿ ನಿಯಮಗಳಿಂದ ದೇಶದಲ್ಲಿ 4.5 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ 35 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಜನರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದು ಮಂಜುಳಮಾನಸ ಹರಿಹಾಯ್ದರು.

Key words: loss – country- economy- – GDP- collapse-KPCC- spokesperson –M. Laxman

The post ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟ- ಪ್ರಧಾನಿ ಮೋದಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.