Girmit Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಟ ದರ್ಶನ್​, ಯಶ್​ ಜೊತೆ ಗಿರ್ಮಿಟ್​ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ ಮಕ್ಕಳು: ರವಿ ಬಸ್ರೂರು ಸಾಹಸಕ್ಕೆ ಶಹಬ್ಬಾಷ್​ ಎಂದ ಶಿವಣ್ಣ…..
ಬೆಂಗಳೂರು,ನ,11,2019(www.justkannada.in):  ಗಿರ್ಮಿಟ್​ ಮಕ್ಕಳ ಹೊಸ ಆಸೆ, ನಟ ದರ್ಶನ್​, ಯಶ್​ ಜೊತೆ ಗಿರ್ಮಿಟ್​ ಚಿತ್ರ ನೋಡುವ ಬಯಕೆ, ರವಿ ಬಸ್ರೂರು ಪ್ರಯತ್ನಕ್ಕೆ ಶಿವರಾಜ್​ ಕುಮಾರ್​ ಮೆಚ್ಚುಗೆ ನಿರ್ದೇಶಕ, ಸಂಗೀತ ನಿದೇಶಕ ಬಸ್ರೂರು ಹೊಸ ಪ್ರಯತ್ನಕ್ಕೆ ಪ್ರೇಕ್ಷಕ ವಾಹ್​ ಎಂದಿದ್ದಾನೆ.

ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾದ ಮಕ್ಕಳ ಮೊದಲ ಕಮರ್ಷಿಯಲ್​ ಚಿತ್ರ ಗಿರ್ಮಿಟ್​ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಚಿತ್ರದಲ್ಲಿ ಮಕ್ಕಳು ದೊಡ್ಡವರ ದಿರಿಸಿನಲ್ಲಿ ಮನೋಜ್ಞವಾಗಿ ಅಭಿನಿಯಿಸಿದ್ದಾರೆ. ಇವರಿಗೆ ಸ್ಟಾರ್​ ನಟರು ಹಿನ್ನಲೆ ದನಿ ನೀಡಿರುವುದು ಚಿತ್ರಕ್ಕೆ ಅಂದವಾದ ಚೌಕಟ್ಟು ಒದಗಿಸಿದೆ.

ಚಿತ್ರದ ಪ್ರಧಾನ ಪಾತ್ರಗಳಲ್ಲಿ ನಾಯಕ, ನಾಯಕಿಯಾಗಿ ಅಭಿನಯಿಸಿರುವ ಮಕ್ಕಳಿಗೆ ರಾಕಿಂಗ್​ ಸ್ಟಾರ್​ ಯಶ್​ ಮತ್ತು ನಟಿ ರಾಧಿಕಾ ಪಂಡಿತ್​ ದನಿ ನೀಡಿದ್ದಾರೆ. ಉಳಿದಂತೆ ಹಿರಿಯ ನಟಿ ತಾರಾ, ಅಚ್ಯುತ್ ಕುಮಾರ್​, ರಂಗಾಯಣ ರಘು, ಸಾಧು ಕೋಕಿಲಾ ಮೊದಲಾದ ಹಿರಿಯ ಕಲಾವಿದರು ತಮ್ಮ ಕಂಠ ನೀಡಿದ್ದಾರೆ.

ಈಗ ಹೊಸ ವಿಷುವೇನೆಂದರೆ ಚಿತ್ರದಲ್ಲಿ ಅಭಿನಯಿಸಿರುವ ಮಕ್ಕಳು ಹೊಸ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಪಾತ್ರಗಳಿಗೆ ದನಿ ನೀಡಿರುವ ನಟ ಯಶ್​ ಮತ್ತು ರಾಧಿಕಾ ಜೊತೆ ಚಿತ್ರ ವೀಕ್ಷಿಸಬೇಕು ಎಂಬ ಅಭಿಲಾಷೆ ಹೊರಹಾಕಿದ್ದಾರೆ. ಟಿವಿ ವಾಹಿನಿಗಳ ಸಂದರ್ಶನಗಳಲ್ಲೂ ತಮ್ಮ ಆಸೆ ಹೇಳಿಕೊಂಡಿದ್ದಾರೆ. ಆದರೆ ಚಿತ್ರಕ್ಕೆ ಡಬ್​ ಮಾಡಿರುವ ಯಶ್​ ಮಕ್ಕಳ ಆಸೆ ಈಡೇರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಅಲ್ಲದೆ ಬಾಲ ನಟರು ಮತ್ತೊಂದು ಆಸೆಯನ್ನು ಹೊರ ಹಾಕಿದ್ದಾರೆ. ಅದು ಏನೆಂದರೆ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕುಂದಾಪುರದ ಮಕ್ಕಳು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಮಾನಿಗಳಾಗಿದ್ದಾರೆ. ತಮ್ಮ ನೆಚ್ಚಿನ ನಟ ಡಿ ಬಾಸ್​ ಜೊತೆಯೂ ಚಿತ್ರ ನೋಡಬೇಕು ಎಂಬ ತಮ್ಮ ಬಯಕೆ ಹೊರಹಾಕಿದ್ದಾರೆ. ನಟ ದರ್ಶನ್​ ತಮ್ಮ ಬಿಡುವಿಲ್ಲದ ಶೂಟಿಂಗ್​ ಸಮಯದ ಮಧ್ಯೆ ಮಕ್ಕಳ ಆಸೆಯನ್ನು ಹೇಗೆ ಈಡೇರಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ.

‘ನಾನೂ ಡಬ್​ ಮಾಡುತ್ತಿದ್ದೆ’

ಈ ಮಧ್ಯೆ ಚಿತ್ರಕ್ಕೆ ಮತ್ತೊಂದು ಅಚ್ಚರಿ ಸಂಗತಿ ಎದುರಾಗಿದೆ. ಚಿತ್ರದ ಟ್ರೈಲರ್​ ನೋಡಿ ಮೆಚ್ಚಿಕೊಂಡಿದ್ದ ಹ್ಯಾಟ್ರಿಕ್​ ಹೀರೊ ಶಿವರಾಜ್​ ಕುಮಾರ್​ ಚಿತ್ರ ತಂಡದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

“ತೆಲುಗು, ತಮಿಳು ಚಿತ್ರರಂಗಗಳಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿರುತ್ತವೆ. ಕನ್ನಡದ ಈ ಪ್ರಯತ್ನ ಮೆಚ್ಚುವಂತಹದ್ದು, ಇಂತಹ ಪ್ರಯತ್ನಗಳು ಹೆಚ್ಚಾಗಲಿ. ಚಿತ್ರಕ್ಕೆ ಡಬ್​ ಮಾಡುವಂತೆ ನನಗೆ ಕೇಳಿದ್ದರೆ ಖಂಡಿತ ಮಾಡುತ್ತಿದ್ದೆ”, ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.

ತಮ್ಮ ಜೊತೆ ಸಿನಿಮಾ ನೋಡಬೇಕು ಎಂದು ಆಸೆ ಪಟ್ಟಿರುವ ಮಕ್ಕಳನ್ನು ರಾಕಿಸ್ಟಾರ್​ ಯಶ್​ ಮತ್ತು ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಈಡೇರಿಸುತ್ತಾರಾ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅರ್ಪಿಸುವ ಈ ಚಿತ್ರವು ಓಂಕಾರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿಯು ಸಹ ನಿರ್ಮಾಪಕರಾಗಿದ್ದಾರೆ.

ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಅವರ ತಂಡ ಭಿನ್ನ ಪ್ರಯತ್ನದ ಮೂಲಕ ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ್ನು ತಯಾರಿಸಿದ್ದಾರೆ. ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಲಾದಲ್ಲಿ ನವೆಂಬರ್​ 8 ರಂದು ವಿಶ್ವದಾದ್ಯಂತ ಚಿತ್ರ ಬಿಡುಗಡೆಯಾಗಿದೆ.

key words: Children – expressed – desire – watch- Girmit – actor Darshan- Yash.

The post ನಟ ದರ್ಶನ್​, ಯಶ್​ ಜೊತೆ ಗಿರ್ಮಿಟ್​ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ ಮಕ್ಕಳು: ರವಿ ಬಸ್ರೂರು ಸಾಹಸಕ್ಕೆ ಶಹಬ್ಬಾಷ್​ ಎಂದ ಶಿವಣ್ಣ….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾಲತಾಣದಲ್ಲಿ ಕ್ರೇಜ್ ಸೃಷ್ಟಿಸಿದ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್ ‘
ಬೆಂಗಳೂರು,ಅ,30,2019(www.justkannada.in): ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮಕ್ಕಳೇ ಪ್ರಧಾನವಾಗಿರುವ ಮಕ್ಕಳ ವಾಣಿಜ್ಯ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಕಮಾಲ್ ಮಾಡಿದೆ. ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಗಿರ್ಮಿಟ್ ಮೊದಲ ಮಕ್ಕಳ ಕಮರ್ಷಿಯಲ್ ಚಿತ್ರವಾಗಿದ್ದು ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ. ಶನಿವಾರ, ಅ.26 ರಂದು ಬಿಡುಗಡೆಯಾದ ಗಿರ್ಮಿಟ್ ಟ್ರೈಲರ್ ಗೆ ಪ್ರೇಕ್ಷಕ ವಾಹ್ ಎಂದಿದ್ದಾನೆ. ಇದು ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ತಂಡದ ಪ್ರಯತ್ನದ ಫಲವಾಗಿದ್ದು ಬಸ್ರೂರು ಅವರ ಶ್ರಮದ ನಾಲ್ಕನೇ ಚಿತ್ರವಾಗಿದೆ.ಟ್ರೈಲರ್ ಮೂಲಕ ಕುತೂಹಲ ಹುಟ್ಟಿಸಿರುವ ಚಿತ್ರ ಮುಂದಿನ ತಿಂಗಳು ನವೆಂಬರ್ 8 ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ.

ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾದಾಗಿನಿಂದ ಇದುವರೆಗೂ ಮೂರುವರೆ ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಅಲ್ಲದೆ ಪಕ್ಕಾ ಮಾಸ್ ಸಿನಿಮಾದಂತೆ ಕಂಡು ಬಂದಿರುವ ಚಿತ್ರದ ಟ್ರೈಲರ್ ಗೆ ಪ್ರೇಕ್ಷಕ ಮೆಚ್ಚುಗೆ ವ್ಯಕ್ತಪಡಿಸಿದ್ದಾನೆ.

“ಭಾರತೀಯ ಸಿನಿಮಾ ರಂಗದಲ್ಲಿ ಇದು ಹೊಸ ಪ್ರಯತ್ನ, ನಿಮಗೆ ಶುಭವಾಗಲಿ”, ಎಂದು ಶಿವಶಂಕರ್ ಶೆಟ್ಟಿ ಎಂಬುವವರು ಚಿತ್ರಕ್ಕೆ ಶುಭ ಕೋರಿದ್ದಾರೆ.

“ಬಸ್ರೂರು ಅವರಿಗೆ ಶುಭವಾಗಲಿ, ಜೈ ಭುವನೇಶ್ವರಿ”, ಎಂದು ಕ್ರಾಂತಿಕಾರಿ ಕನ್ನಡಿಗ ಎಂಬುವವರು ಬರೆದಿದ್ದಾರೆ.  ಟ್ರೈಲರ್ ನೋಡಿದ ಪ್ರತಿಯೊಬ್ಬರೂ ಚಿತ್ರದ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

ಚಿತ್ರದ ಟ್ರೈಲರ್ ನಲ್ಲಿ ನಾಯಕ, ನಾಯಕಿಯಾಗಿರುವ ಮಕ್ಕಳು ಗಮನ ಸೆಳೆದಿದ್ದಾರೆ. ಚಿತ್ರದಲ್ಲಿ ರಾಕಿಸ್ಟಾರ್ ಯಶ್, ರಾಧಿಕಾ ಪಂಡಿತ್ ಸೇರಿದಂತೆ ಹಿರಿಯ ಕಲಾವಿದರು ಮಕ್ಕಳ ಪ್ರಧಾನ ಪಾತ್ರಗಳಿಗೆ ಹಿನ್ನಲೆ ದನಿ ನೀಡಿರುವುದು ಚಿತ್ರದ ಪ್ರಮುಖ ಅಂಶಗಳಲ್ಲಿ ಒಂದು. ಕಮರ್ಷಿಯಲ್ ಚಿತ್ರದ ಸೂತ್ರದ ಅಡಿಯಲ್ಲಿ ತಯಾರಾಗಿರುವ ಚಿತ್ರ ಟ್ರೈಲರ್ ಮೂಲಕ ಗಮನ ಸೆಳೆದಿದೆ. ಯಶ್ ರಾಜ್ ಎಂಬ ಪಾತ್ರ ಮತ್ತು ನಟಿ ರಾಧಿಕಾ ರಶ್ಮಿ ಎಂಬ ಎಂಬ ಮಕ್ಕಳ ಪ್ರಧಾನ ಪಾತ್ರಗಳಿಗೆ ದನಿಯಾಗಿದ್ದಾರೆ.

ಬಸ್ರೂರು ತಮ್ಮ ತಂಡದೊಂದಿಗೆ ಚಿತ್ರವನ್ನು ತಯಾರಿಸಿದ್ದಾರೆ. ಅಲ್ಲದೆ ಸಂಗೀತದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಚಿತ್ರದ ‘ಆರಂಭವೇ ಆನಂದವೇ’ ಎಂಬ ಲಿರಿಕಲ್ ವಿಡಿಯೋ ಗೀತೆ ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್ ಸಾಹಿತ್ಯ ಇದ್ದು ಸಂತೋಷ್ ವೆಂಕಿ ಗೀತೆಗೆ ಧ್ವನಿಯಾಗಿದ್ದಾರೆ.

ಚಿತ್ರದಲ್ಲಿ ಮಕ್ಕಳೇ ನಾಯಕ, ನಾಯಕಿ, ತಂದೆ, ತಾಯಿ, ಅಜ್ಜಿ, ಸ್ನೇಹಿತರು ಹೀಗೆ ಎಲ್ಲ ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯತ್ನವಾದ ಈ ಚಿತ್ರವನ್ನು ಮಕ್ಕಳ ಮೂಲಕವೇ ಚಿತ್ರಿಸಿ ತೆರೆಗೆ ತರಲಾಗುತ್ತಿದೆ. ಒಂದು ಕಮರ್ಷಿಯಲ್ ಚಿತ್ರದಲ್ಲಿ ಇರುವ ಅಂಶಗಳೆಲ್ಲವೂ ಇದರಲ್ಲಿದೆ. ನಾಯಕ, ನಾಯಕಿಯ ವಾಗ್ಯುದ್ಧಗಳು, ನಾಯಕನ ಖಡಕ್ ಡೈಲಾಗ್ ಗಳು, ನಾಯಕ, ನಾಯಕಿಯ ಪ್ರೇಮ ಸಲ್ಲಾಪಗಳು ಎಲ್ಲವೂ ಚಿತ್ರದಲ್ಲಿದೆ. ದೊಡ್ಡವರ ಪೋಷಾಕಿನಲ್ಲಿ ಕಾಣಿಸಿಕೊಂಡಿರುವ ಮಕ್ಕಳ ಪೋಸ್ಟರ್ ಮತ್ತು ಟೀಸರ್ ಗಮನ ಸೆಳೆದಿತ್ತು.

ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸ್ಟಾರ್ ನಟರು ಪ್ರಧಾನ ಪಾತ್ರಗಳಿಗೆ ಕಂಠದಾನ ನೀಡಿದ ಗಿರ್ಮಿಟ್ ಡಬ್ಬಿಂಗ್ ಟ್ರೈಲರ್ ಕಳೆದ ಶನಿವಾರ, ಅ.19 ರಂದು ರಿಲೀಸ್ ಆಗಿತ್ತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅರ್ಪಿಸುವ ಈ ಚಿತ್ರವು ಓಂಕಾರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿಯು ಸಹ ನಿರ್ಮಾಪಕರಾಗಿದ್ದಾರೆ.

ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಅವರ ತಂಡ ಭಿನ್ನ ಪ್ರಯತ್ನದ ಮೂಲಕ ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ್ನು ತಯಾರಿಸಿದ್ದಾರೆ. ಗಿರ್ಮಿಟ್ ಟ್ರೈಲರ್ ನಲ್ಲಿ ನಾಯಕ, ನಾಯಕಿಯಾಗಿ ಮಕ್ಕಳ ಪಾತ್ರವು ಗಮನ ಸೆಳೆದಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಲಾದಲ್ಲಿ ನವೆಂಬರ್ 8 ರಂದು ವಿಶ್ವದಾದ್ಯಂತ ಬೆಳ್ಳಿ ಪರದೆಗೆ ಅಪ್ಪಳಿಸಲಿದೆ.

Key words: Craze -created – Children’s -Commercial film-girmit

The post ಜಾಲತಾಣದಲ್ಲಿ ಕ್ರೇಜ್ ಸೃಷ್ಟಿಸಿದ ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್ ‘ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್’​ ಟ್ರೈಲರ್​ ರಿಲೀಸ್…..
ಬೆಂಗಳೂರು,ಅ,26,2019(www.justkannada.in): ವಾಣಿಜ್ಯ ದೃಷ್ಟಿಕೋನವನ್ನಿರಿಸಿಕೊಂಡ ಮಕ್ಕಳ ಚಿತ್ರವೊಂದು ಪ್ರೇಕ್ಷಕರಿಗೆ ಮನರಂಜನೆಯ ರಸದೂಟವನ್ನು ಉಣಬಡಿಸಲು ತೆರೆಗೆ ಬರಲು ಸಿದ್ಧವಾಗಿದೆ.   ಅದರ ಮೊದಲ ಪ್ರಯತ್ನವಾಗಿ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾದ ಮಕ್ಕಳೇ ಪ್ರಧಾನ ಪಾತ್ರವಾಗಿರುವ ಮಕ್ಕಳ ಕಮರ್ಷಿಯಲ್​ ಚಿತ್ರ ಗಿರ್ಮಿಟ್​ ಟ್ರೈಲರ್​ ಶನಿವಾರ, ಅ.26 ರಂದು ಬಿಡುಗಡೆಯಾಗಿದೆ.

ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿರುವ ಗಿರ್ಮಿಟ್​ ಮುಂದಿನ ತಿಂಗಳು ನವೆಂಬರ್​ 8 ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ.

ಏನು ಹೇಳುತ್ತದೆ ಟ್ರೈಲರ್…​?

ಚಿತ್ರದ ಟ್ರೈಲರ್​ ನಲ್ಲಿ ನಾಯಕ, ನಾಯಕಿಯಾಗಿರುವ ಮಕ್ಕಳು ಗಮನ ಸೆಳೆದಿದ್ದಾರೆ. ಎದುರಾಳಿಗಳ ಮುಂದೆ ಹೊಡೆದಾಡಲು ನಾಯಕ ಹೇಳುವ ಸಂಭಾಷಣೆಗಳು, ಪ್ರೇಮ ಸನ್ನಿವೇಶಗಳು, ಅದರಲ್ಲಿ ಬರುವ ವಿಭಿನ್ನ ಪಾತ್ರಗಳು, ಕೌಟುಂಬಿಕ ಕಲಹ, ನಾಯಕ, ನಾಯಕಿಯ ಮಾಸ್​ ಗೀತೆ ಹೀಗೆ ಒಂದು ಕಮರ್ಷಿಯಲ್​ ಚಿತ್ರದಲ್ಲಿರಬೇಕಾದ ಎಲ್ಲ ಅಂಶಗಳೂ ಟ್ರೈಲರ್​ ನಲ್ಲಿ ಕಾಣಸಿಗುತ್ತವೆ. ಚಿತ್ರದಲ್ಲಿ ಯಶ್​, ರಾಧಿಕಾ ಸೇರಿದಂತೆ ಹಿರಿಯ ಕಲಾವಿದರು ಮಕ್ಕಳ ಪ್ರಧಾನ ಪಾತ್ರಗಳಿಗೆ ಹಿನ್ನಲೆ ದನಿ ನೀಡಿದ್ದಾರೆ. ಇದು ಚಿತ್ರದ ಪ್ರಮುಖ ಅಂಶಗಳಲ್ಲಿ ಒಂದು. ಕಮರ್ಷಿಯಲ್​ ಚಿತ್ರದ ಸೂತ್ರದ ಅಡಿಯಲ್ಲಿ ತಯಾರಾಗಿರುವ ಚಿತ್ರ ಟ್ರೈಲರ್​ ಮೂಲಕ ಗಮನ ಸೆಳೆದಿದೆ.

ರವಿ ಬಸ್ರೂರು ತಮ್ಮ ತಂಡದೊಂದಿಗೆ  ಚಿತ್ರವನ್ನು ತಯಾರಿಸಿದ್ದಾರೆ.  ಅಲ್ಲದೆ  ಸಂಗೀತದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.  ಚಿತ್ರದ ‘ಆರಂಭವೇ ಆನಂದವೇ’ಎಂಬ ಲಿರಿಕಲ್ ವಿಡಿಯೋ ಗೀತೆ ಸೋಮವಾರ, ಅ.21 ರ ಸಂಜೆ 7 ಕ್ಕೆ ಬಿಡುಗಡೆಯಾಗಿತ್ತು. ಕಿನ್ನಾಳ ರಾಜ್  ಸಾಹಿತ್ಯ ಇದ್ದು  ಸಂತೋಷ್ ವೆಂಕಿ ಗೀತೆಗೆ ಧ್ವನಿಯಾಗಿದ್ದಾರೆ.

ಚಿತ್ರದಲ್ಲಿ ಮಕ್ಕಳೇ  ನಾಯಕ, ನಾಯಕಿ, ತಂದೆ, ತಾಯಿ, ಅಜ್ಜಿ, ಸ್ನೇಹಿತರು ಹೀಗೆ ಎಲ್ಲ ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲೇ ಒಂದು ವಿಶಿಷ್ಟ ಪ್ರಯತ್ನವಾದ ಈ ಚಿತ್ರವನ್ನು  ಮಕ್ಕಳ ಮೂಲಕವೇ ಚಿತ್ರಿಸಿ ತೆರೆಗೆ ತರಲಾಗುತ್ತಿದೆ. ಒಂದು ಕಮರ್ಷಿಯಲ್ ಚಿತ್ರದಲ್ಲಿ ಇರುವ ಅಂಶಗಳೆಲ್ಲವೂ ಇದರಲ್ಲಿದೆ. ನಾಯಕ, ನಾಯಕಿಯ ವಾಗ್ಯುದ್ಧಗಳು, ನಾಯಕನ ಖಡಕ್ ಡೈಲಾಗ್ ಗಳು, ನಾಯಕ, ನಾಯಕಿಯ ಪ್ರೇಮ ಸಲ್ಲಾಪಗಳು ಎಲ್ಲವೂ ಚಿತ್ರದಲ್ಲಿದೆ. ದೊಡ್ಡವರ ಪೋಷಾಕಿನಲ್ಲಿ ಕಾಣಿಸಿಕೊಂಡಿರುವ ಮಕ್ಕಳ ಪೋಸ್ಟರ್ ಮತ್ತು ಟೀಸರ್ ಗಮನ ಸೆಳೆದಿತ್ತು.

ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸ್ಟಾರ್ ನಟರು ಪ್ರಧಾನ ಪಾತ್ರಗಳಿಗೆ ಕಂಠದಾನ ನೀಡಿದ  ಗಿರ್ಮಿಟ್ ಡಬ್ಬಿಂಗ್​ ಟ್ರೈಲರ್ ಕಳೆದ  ಶನಿವಾರ, ಅ.19 ರಂದು ರಿಲೀಸ್ ಆಗಿತ್ತು.  ರಾಕಿಂಗ್ ಸ್ಟಾರ್ ಯಶ್ ರಾಜ್  ಮತ್ತು ನಟಿ ರಾಧಿಕಾ ಪಂಡಿತ್ ರಶ್ಮಿ ಎಂಬ ಮಕ್ಕಳ ಪ್ರಧಾನ ಪಾತ್ರಗಳಿಗೆ ದನಿಯಾಗಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅರ್ಪಿಸುವ ಈ ಚಿತ್ರವು ಓಂಕಾರ್ ಮೂವೀಸ್ ಬ್ಯಾನರ್ ನಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎನ್ ಎಸ್ ರಾಜ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸೂರಜ್ ಚೌಧರಿ ಮತ್ತು ನರೇನ್ ಚಂದ್ರ ಚೌಧರಿಯು ಸಹ ನಿರ್ಮಾಪಕರಾಗಿದ್ದಾರೆ.

ಪ್ರಮೋದ್ ಮರವಂತೆ, ಕಿನ್ನಲ್ ರಾಜ್, ಸಂದೀಪ್ ಶಿರಸಿ, ಸುಚನ್ ಶೆಟ್ಟಿ ಮತ್ತು ಮಂಜುನಾಥ್ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಅಶ್ಲೇಷ್ ರಾಜ್, ಶ್ಲಾಘಾ ಸಾಲಿಗ್ರಾಮಾ, ಆರಾಧ್ಯ ಶೆಟ್ಟಿ, ತನಿಶಾ ಕೋನಿ, ಜಯೇಂದ್ರ, ನಾಗರಾಜ್ ಜಪ್ತಿ, ಆದಿತ್ಯ ಕುಂದಾಪುರ ಮತ್ತು ಸಿಂಚನಾ ಕೋಟೇಶ್ವರ ಮೊದಲಾದ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಮತ್ತು ಅವರ ತಂಡ ಭಿನ್ನ ಪ್ರಯತ್ನದ ಮೂಲಕ   ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ್ನು ತಯಾರಿಸಿದ್ದಾರೆ. ಗಿರ್ಮಿಟ್​ ಟ್ರೈಲರ್​ ನಲ್ಲಿ ನಾಯಕ, ನಾಯಕಿಯಾಗಿ ಮಕ್ಕಳ ಪಾತ್ರವು ಗಮನ ಸೆಳೆದಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಚಿತ್ರವು ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏಕಕಲಾದಲ್ಲಿ ನವೆಂಬರ್​ 8 ರಂದು ವಿಶ್ವದಾದ್ಯಂತ  ಬೆಳ್ಳಿ ಪರದೆಗೆ ಲಗ್ಗೆ ಇಡಲಿದೆ.

Key words: Children’s -commercial movie- Girmit –Trailer- Release.

The post ಮಕ್ಕಳ ಕಮರ್ಷಿಯಲ್​ ಚಿತ್ರ ‘ಗಿರ್ಮಿಟ್’​ ಟ್ರೈಲರ್​ ರಿಲೀಸ್….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.