18.8 C
Bengaluru
Saturday, December 10, 2022
Home Tags GN Mohan Quarantine Meluku

Tag: GN Mohan Quarantine Meluku

28ರಂದು ಹಿರಿಯ ಪತ್ರಕರ್ತ ಹರೀಶ ಬಂದಗದ್ದೆ ಅವರಿಗೆ ಬೀಳ್ಕೊಡುಗೆ ಸಮಾರಂಭ

0
ಮೈಸೂರು, ಜೂನ್ 20, 2020 (www.justkannada.in): ನಾಲ್ಕು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿರುವ ವಿಜಯ ವಾಣಿ ಪತ್ರಿಕೆ ಹಿರಿಯ ಉಪ ಸಂಪಾದಕ ಹರೀಶ್ ಬಂದಗದ್ದೆ ಅವರಿಗೆ ಬೀಳ್ಕೊಡುಗೆ ಸಮಾರಂಭ ಜೂನ್ 28ರಂದು ಆಯೋಜಿಸಲಾಗಿದೆ. ಆಂದೋಲನ,...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಒಗಟೊಂದು ಹೇಳತೀವಿ ಕೇಳಿರಣ್ಣಾ, ಕುಂತ ಮಂದಿ ಮನವಿಟ್ಟು ಹೇಳೀರಣ್ಣಾ..

0
ಒಗಟೊಂದು ಹೇಳತೀವಿ ಕೇಳಿರಣ್ಣಾ, ಕುಂತ ಮಂದಿ ಮನವಿಟ್ಟು ಹೇಳೀರಣ್ಣಾ.. ‘A.K.47 ಅಂದ್ರೇನು?’ ಅಂದೆ. ನನ್ನ ಎದುರು ಐದು ವಿಶ್ವವಿದ್ಯಾಲಯಗಳ ಸುಮಾರು 20 ಮಂದಿ ಕುಳಿತಿದ್ದರು. ಕಣ್ಣು ರೆಪ್ಪೆಮಿಟುಕಿಸುವುದರೊಳಗೆ ‘ಶಸ್ತ್ರಾಸ್ತ್ರ ಸಾರ್’ ಅಂತ ಒಕ್ಕೊರಲಿನಿಂದ ಗುಂಡೇಟು...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಬ್ಯಾನ್ ಆದ ಪುಸ್ತಕಗಳಿಗೂಒಂದು ಹಬ್ಬ..

0
ಬ್ಯಾನ್ ಆದ ಪುಸ್ತಕಗಳಿಗೂ ಒಂದು ಹಬ್ಬ.. ----- ಜಿ ರಾಮಕೃಷ್ಣ ಅವರು ಮನೆಗೆ ಬಂದಿದ್ದರು. ಪುಸ್ತಕಗಳ ಕಪಾಟಿನ ನಡುವೆ ಕೈಯಾಡಿಸುತ್ತಾ ಇದ್ದ ಅವರು ಆಗ ತಾನೇ ನಾಲ್ಕನೇ ತರಗತಿಗೆ ಹೆಜ್ಜೆಯಿಡುತ್ತಿದ್ದ ನನ್ನ ಮಗಳನ್ನು ಕಂಡವರೇ ನೀನು 'ಹಕಲ್ ಬರಿ...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ನಾಗೇಶ್ ಹೆಗಡೆಸಾಧನೆಯಲ್ಲಾ ‘ಮಣ್ಣು’

0
ನಾಗೇಶ್ ಹೆಗಡೆ ಸಾಧನೆಯಲ್ಲಾ 'ಮಣ್ಣು' ----- ‘ಪಾ’ ಸಿನೆಮಾ ನೋಡಲು ಅಮಿತಾಬ್ ಬಚ್ಚನ್ ಫೋರಂ ಮಾಲ್ ಗೆ ಬಂದಿಳಿದದ್ದೇ ತಡ ‘ಬಿಗ್ ಬಿ’ಯ ಆಟೋಗ್ರಾಫ್ ಗಾಗಿ ಮುಗಿಬಿದ್ದದ್ದು ಅವರ ಫ್ಯಾನ್ ಗಳು ಮಾತ್ರವಲ್ಲ. ಪತ್ರಕರ್ತರ ದೊಡ್ಡ ದಂಡೂ...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ದೇವನೂರು ಎಂಬ ‘ಜೋತಮ್ಮ’

0
ದೇವನೂರು ಎಂಬ 'ಜೋತಮ್ಮ' ------ ಅವರು ದಿಡೀರನೆ ರಂಗಕ್ಕೆ ನುಗ್ಗುತ್ತಾರೆ. ಖಾಕಿ ಧಿರಿಸು, ಹುರಿ ಮೀಸೆ, ಕೈಯಲ್ಲಿ ಲಾಟಿ. ಬೆಳಕು ಕಾಣದ ಆ ತಡಿಕೆಯ ಗುಡಿಸಲಿಗೆ ನುಗ್ಗಿದ ಅವರು ಪತ್ತೆ ಮಾಡಲು ಬಂದಿರುವುದು ಕದ್ದ...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಕಣ್ಣೀರಾದರು ನಾ ಡಿಸೋಜಾ 

0
ಕಣ್ಣೀರಾದರು ನಾ ಡಿಸೋಜಾ ------ 'ಸಾರ್ ಹೀಗೆ ಬನ್ನಿ…’ ಅಂತ ನಾನು ಆಸರೆಯ ಕೈ ಚಾಚಿದೆ. ಹಾಗೆ ನಾನು ಕೈ ಚಾಚಿದ್ದು ಇನ್ಯಾರಿಗೂ ಅಲ್ಲ. ಕನ್ನಡದ ಮನಸ್ಸಿಗೆ ಸಮಾಜದ ಸಂಕಟಗಳನ್ನು ಮೊಗೆದುಕೊಟ್ಟ ನಾ ಡಿಸೋಜ ಅವರಿಗೆ. ಹಾಗೆ ನಾನು ಅವರ...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ‘ವಿ ಶಲ್ ಓವರ್ ಕಮ್’

0
'ವಿ ಶಲ್ ಓವರ್ ಕಮ್’ ---- ‘ಇಲ್ಲ ಅದು ನನಗೆ ಸಿಗುವವರೆಗೆ ನಾನಿಲ್ಲಿಂದ ಕದಲುವುದೇ ಇಲ್ಲ’ ಎಂದು ರಚ್ಚೆಹಿಡಿದು ಕೂತುಬಿಟ್ಟಿದ್ದೆ. ಸದಾ ನಿದ್ರೆಯ ಸ್ಥಿತಿಯಲ್ಲಿರುವ ಅಟ್ಲಾಂಟಾದಿಂದ ಮಾರು ದೂರದಲ್ಲಿರುವ, ನೂರಾರು ಎಕರೆ ವಿಸ್ತಾರದಲ್ಲಿ ಹರಡಿಕೊಂಡಿದ್ದ ಬೃಹತ್ ಮಾಲ್...

ಜಿ.ಎನ್. ಮೋಹನ್ ಕ್ವಾರಂಟೈನ್ ಮೆಲುಕು: ಕಾಫಿ ಕಪ್ಪಿನೊಳಗೆ ಕೊಲಂಬಸ್..

0
ಕಾಫಿ ಕಪ್ಪಿನೊಳಗೆ ಕೊಲಂಬಸ್.. ಆ ಹಡಗು ಸಮುದ್ರದ ಮಧ್ಯೆ ದಾರಿ ಮಾಡಿಕೊಳ್ಳುತ್ತಾ ಹೊರಟದ್ದೇ ತಡ ಜಗತ್ತು ಎಂದಿನ ಜಗತ್ತಾಗಿ ಉಳಿಯಲಿಲ್ಲ. ಆ ಹಡಗು ಸೂರ್ಯನ ಗುರುತನ್ನು ಆಧಾರವಾಗಿಟ್ಟುಕೊಂಡು ತನ್ನ ಪಯಣ ಆರಂಭಿಸಿದ್ದೆ ತಡ ಸಾವು ತನ್ನ...

ಜಿ.ಎನ್. ಮೋಹನ್ ಕ್ವಾರಂಟೈನ್ ಮೆಲುಕು: ನನ್ನ ಬೊಗಸೆ ಖಾಲಿಯಾಗಿಯೇ ಉಳಿಯಿತು..

0
ನನ್ನ ಬೊಗಸೆ ಖಾಲಿಯಾಗಿಯೇ ಉಳಿಯಿತು.. ಸಿಕ್ಕಾಪಟ್ಟೆ ಕುಡಿದಿದ್ದೆ ನಿಲ್ಲಲಾಗುತ್ತಿರಲಿಲ್ಲ.. ತೂರಾಡುತ್ತಿದ್ದೆ.. ಮನೆಗೆ ಬಂದವನೇ ಕೈಗೆ ಸಿಕ್ಕಿದ್ದು ತೆಗೆದುಕೊಂಡು ಅವಳಿಗೆ ಬಡಿಯಲು ಶುರು ಮಾಡಿದೆ. ಅವಳು ನನ್ನ ಮೇಲೆ ಖಂಡಿತಾ ಕೈಯೆತ್ತಲಿಲ್ಲ ಚೀರಲಿಲ್ಲ, ನೆರೆಯವರಿಗೆ ಕೇಳಿಸಲೂ ಬಾರದು ಎನ್ನುವಂತೆ ಬಿಕ್ಕಿದಳು.. ನನಗೆ ಅದರ...

ಜಿ.ಎನ್.ಮೋಹನ್ ಕ್ವಾರಂಟೈನ್ ಮೆಲುಕು: ಅವರು ತಮ್ಮನ್ನೇಉತ್ತುಕೊಂಡರು…

0
ಅವರು ತಮ್ಮನ್ನೇ ಉತ್ತುಕೊಂಡರು.. ------ ಹಂದಿ.. ನಾಯಿ.. ಕೋತಿ.. ಎಮ್ಮೆ.. ಕೋಣ.. ರಾಕ್ಷಸಿ.. ರಾಕ್ಷಸ… ನಾನು ಕೇಳುತ್ತಲೇ ಇದ್ದೆ. ಒಂದಾದರೊಂದರ ಮೇಲೆ ಬೈಗುಳದ ಬಾಣಗಳು ಆ ಕಡೆಯಿಂದ ಈ ಕಡೆಗೆ, ಈಕಡೆಯಿಂದ ಆ ಕಡೆಗೆ ಚಿಮ್ಮುತ್ತಿದ್ದವು. ಯಾರಿಗೆ ಯಾರೂ ಕಡಿಮೆ ಇಲ್ಲ ಎನ್ನುವಂತೆ ಒಂದು ಅಸ್ತ್ರಕ್ಕೆ ಇನ್ನೊಂದು ಪ್ರತ್ಯಾಸ್ತ್ರ. ನಾನೂ...
- Advertisement -

HOT NEWS

3,059 Followers
Follow