gone Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೋವಿಡ್ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ: ಎಚ್ಚರಿಕೆಯಿಂದಿರುವಂತೆ ಜನರಿಗೆ ಸಚಿವ ಸುಧಾಕರ್ ಮನವಿ.
ಬೆಂಗಳೂರು,ಜುಲೈ,13,2021(www.justkannada.in): ಕೋವಿಡ್ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಜನರು ಎಚ್ಚರಿಕೆಯಿಂದ ಇರಬೇಕು. ಲಸಿಕೆ ತೆಗೆದುಕೊಂಡಿದ್ದರೂ ಮೂರ್ನಾಲ್ಕು ತಿಂಗಳು ಎಚ್ಚರಿಕೆಯಿಂದಿರಿ ಎಂದು ಜನರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಸುಧಾಕರ್,  ದೇವಸ್ಥಾನಗಳಲ್ಲಿ, ಮಾರ್ಕೇಟ್ ಗಳಲ್ಲಿ ಜನದಟ್ಟಣೆ ನೋಡಿದರೇ ಭಯವಾಗುತ್ತೆ. ಜನರು ಎಚ್ಚೆತ್ತುಕೊಂಡು ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ 3ನೇ ಅಲೆಗೆ ನಾವೇ ಆಹ್ವಾನ ನೀಡಿದಂತಾಗುತ್ತದೆ  ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಜನರು ಕೂಡಲೇ ಗುಂಪುಗೂಡುವುದು, ಮಾಸ್ಕ್ ಧರಿಸುವುದನ್ನು ನಿಲ್ಲಿಸಬಾರದು. ಮಾರುಕಟ್ಟೆ, ಧಾರ್ಮಿಕ ಕೇಂದ್ರಗಳು, ಮಾಲುಗಳು, ಪ್ರವಾಸಿ ತಾಣಗಳು ಮತ್ತಿತರ ಕಡೆ ಗುಂಪುಗೂಡುವುದು, ಸಾಮಾಜಿಕ ಅಂತರ ಇಲ್ಲದಿರುವುದು ಕಂಡುಬಂದಿದೆ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ ಎಂಬುದನ್ನು ಮರೆಯಬೇಡಿ ಎಂದು ಸಲಹೆ ಮಾಡಿದರು.

ಇನ್ನು ಇಂದು ಸಿಎಂ ನೇತೃತ್ವದಲ್ಲಿ ಸಭೆ ಇದೆ.  ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.  ನೈಟ್ ಕರ್ಫ್ಯೂ ಮುಂದುವರಿಸಬೇಕೋ ಬೇಡವೋ ಎಂಬುದನ್ನ ತೀರ್ಮಾನಿಸಲಾಗುತ್ತದೆ ಎಂದು ಸುಧಾಕರ್ ತಿಳಿಸಿದರು.

Key words:  covid 2nd -Wave -not completely –gone-Minister- Sudhakar

The post ಕೋವಿಡ್ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ: ಎಚ್ಚರಿಕೆಯಿಂದಿರುವಂತೆ ಜನರಿಗೆ ಸಚಿವ ಸುಧಾಕರ್ ಮನವಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ : ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಮಾರ್ಚ್,06,2021(www.justkannada.in) : ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

key words : Precautionary-Respectively-law-More-gone-Agriculture-Minister-B.C.Patil

The post ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ : ಕೃಷಿ ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಪದ ಹಣ ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು,ಅಕ್ಟೋಬರ್,19,2020(www.justkannada.in)  : ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರಲ್ಲ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಿಎಂ ಪುತ್ರ ವಿಜಯೇಂದ್ರ ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಹೇಳಿರುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅಕ್ರೋಶವ್ಯಕ್ತಪಡಿಸಿದ್ದಾರೆ.

ಶಿರಾದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ಉತ್ತರ ಕರ್ನಾಟಕ ಭಾಗಕ್ಕೆ ಅವರ ಕಷ್ಟ ಸುಖ ಕೇಳಲು ಕನಿಷ್ಠ ಸೌಜನ್ಯಕ್ಕಾದ್ರು ಹೋಗಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ನನಗೆ ಇಷ್ಟೆಲ್ಲಾ ನೋವು ಇದ್ರು, ಉತ್ತರ ಕರ್ನಾಟಕ ಭಾಗದಲ್ಲಿ. ಜನರು ನನ್ನನ್ನು ಕೈ ಬಿಟ್ಟಿದ್ರು.  ಆ ಭಾಗದ ಜನರ ಕಷ್ಟಗಳಿಗೆ ನಾನು ಸ್ಪಂದಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

key words : sin-money-gone-you-sitting-Shira-HD Kumaraswamy-spark

The post ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.