23.8 C
Bengaluru
Thursday, February 22, 2024
Home Tags Good news

Tag: good news

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ BMRCL.

0
ಬೆಂಗಳೂರು, ನವೆಂಬರ್,11,2023(www.justkannada.in): ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ ಸಿಹಿಸುದ್ದಿ ನೀಡಿದ್ದು ಇನ್ಮುಂದೆ  ಮೆಟ್ರೋ ಪ್ರಯಾಣಿಕರು ಟಿಕೆಟ್​​ಗಾಗಿ ಕ್ಯೂ ನಿಲ್ಲಬೇಕಿಲ್ಲ. ವಾಟ್ಸಪ್​​​, ಯಾತ್ರಾ QR ಕೋಡ್​​​​ ಬಳಸಿ ಟಿಕೆಟ್ ಖರೀದಿಸಬಹುದು. ಹೌದು, ಪ್ರತಿ ಬಾರಿಯೂ ಟಿಕೆಟ್...

ಸಾರಿಗೆ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗರೆಡ್ಡಿ.  

0
ಬೆಂಗಳೂರು,ಸೆಪ್ಟಂಬರ್,6,2023(www.justkannada.in):   ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದು ಈ ಮೂಲಕ...

ನೇಕಾರರಿಗೆ ಮತ್ತೊಂದು ಸಿಹಿಸುದ್ಧಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.

0
ಬೆಳಗಾವಿ,ಡಿಸೆಂಬರ್,19,2022(www.justkannada.in):  ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡುವ ಭರವಸೆ ಬೆನ್ನಲ್ಲೇ ಇದೀಗ ನೇಕಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಶುಭ ಸುದ್ದಿ ನೀಡಿದ್ದಾರೆ. ಹೌದು ನೇಕಾರರಿಗೆ...

ಕನ್ನಡ ರಾಜ್ಯೋತ್ಸವ ಹಿನ್ನೆಲೆ: ನಮ್ಮ ಮೆಟ್ರೋದಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್.

0
ಬೆಂಗಳೂರು,ಅಕ್ಟೋಬರ್,31,2022(www.justkannada.in):  ಕನ್ನಡ ರಾಜ್ಯೋತ್ಸವ ಅಂಗವಾಗಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ್ದು, ಇನ್ಮುಂದೆ ಪ್ರಯಾಣಿಕರು ಮೊಬೈಲ್ ನಲ್ಲೇ ಮೆಟ್ರೋ ಪ್ರಯಾಣದ ಟಿಕೆಟ್​ ಖರೀದಿಸಲು ಅವಕಾಶ ನೀಡಲಾಗಿದೆ. ಹೌದು ನಾಳೆಯಿಂದ ನಮ್ಮ ಮೆಟ್ರೋ ಮತ್ತಷ್ಟು...

ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಸಿಹಿಸುದ್ಧಿ: 50 ಲಕ್ಷ ರೂ. ಅಪಘಾತ ವಿಮೆ ಯೋಜನೆ...

0
ಬೆಂಗಳೂರು,ಅಕ್ಟೋಬರ್,19,2022(www.justkannada.in):  ಕೆಎಸ್​​ಆರ್​​ಟಿಸಿ  ಸಿಬ್ಬಂದಿಗೆ ರಾಜ್ಯ ಸರ್ಕಾರ ಭರ್ಜರಿ  ಸಿಹಿ ಸುದ್ಧಿ ನೀಡಿದ್ದು, ಮೊದಲ ಬಾರಿಗೆ ಕೆಎಸ್ ​​ಆರ್ ​​ಟಿಸಿ ಸಿಬ್ಬಂದಿಗೆ 50 ಲಕ್ಷ ರೂ ಅಪಘಾತ ವಿಮೆ ಯೋಜನೆ  ಜಾರಿ ಮಾಡಿದೆ. ಕೆಎಸ್ ​​ಆರ್​​...

ಕೆಎಸ್ ಆರ್ ಟಿಸಿಯಿಂದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್.

0
ಬೆಂಗಳೂರು,ಸೆಪ್ಟಂಬರ್,10,2022(www.justkannada.in):  ಕೆಎಸ್ ಆರ್ ಟಿಸಿಯಿಂದ  ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,   ಮುಂದಿನ ತಿಂಗಳಿನಿಂದ  1ನೇ ತಾರೀಖಿಗೆ ವೇತನ ಜಾರಿಯಾಗಲಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಹಾವಳಿಯಿಂದಾಗಿ ವೇತನ ನೀಡುವುದು ವಿಳಂಬವಾಗುತ್ತಿತ್ತು. ಆದರೆ ಇದೀಗ...

ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಗುಡ್ ನ್ಯೂಸ್.

0
ಮೈಸೂರು,ಆಗಸ್ಟ್,4,2022(www.justkannada.in):  ನೀರಿನ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ನಗರ ಪಾಲಿಕೆ ಶುಭ ಸುದ್ದಿಯೊಂದನ್ನು ನೀಡಿದೆ. ನೀರಿನ ಶುಲ್ಕ ಸಕಾಲದಲ್ಲಿ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಬಡ್ಡಿಯ ಮೇಲೆ ಬಡ್ಡಿ ವಿಧಿಸುವುದಕ್ಕೆ ಪಾಲಿಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದು,...

ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್.

0
ನವದೆಹಲಿ,ಮಾರ್ಚ್,17,2022(www.justkannada.in):   ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ಧಿ ನೀಡಿದ್ದು ಪಡಿತರ ಪಡೆಯಲು ಈಗ ಬೆರಳಚ್ಚು(ಬಯೋಮೆಟ್ರಿಕ್) ಅವಶ್ಯಕತೆ ಇಲ್ಲ. ಆಧಾರ್ ಕಾರ್ಡ್ ಇದ್ಧರೆ ಸಾಕು ಎಂದು ತಿಳಿಸಿದೆ. ಈ ಕುರಿತು ಇಂದು ಲೋಕಸಭೆಗೆ ಮಾಹಿತಿ ನೀಡಿರುವ...

ನಿವೇಶನಗಳ ಮಾಲೀಕರಿಗೆ ಮುಡಾದಿಂದ ಗುಡ್ ನ್ಯೂಸ್.

0
ಮೈಸೂರು,ಜನವರಿ,1,2022(www.justkannada.in) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರು ಮಾಡಿರುವ ನಿವೇಶನಗಳ ಮಾಲೀಕರುಗಳಿಗೆ ಹೊಸ ವರ್ಷದಂದು ಶುಭಸುದ್ದಿ ಸಿಕ್ಕಿದೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರು ಮಾಡಿರುವ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಸ್ವಂತ ಮನೆ ಕಟ್ಟಡ...

ರಾಜ್ಯದ ಜನರಿಗೆ ಗುಡ್ ನ್ಯೂಸ್ : ಮನೆ ಮನೆಗೆ ಪಡಿತರ ವಿತರಣೆ.

0
ಬೆಂಗಳೂರು,ನವೆಂಬರ್,1,2021(www.justkannada.in) ರಾಜ್ಯದ ಪಡಿತರ ಚೀಟಿ ಹೊಂದಿರುವ ಜನತೆಗೆ ಇನ್ಮುಂದೆ ಮನೆಮನೆಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಜನರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ಧಿ ನೀಡಿದ್ದಾರೆ....
- Advertisement -

HOT NEWS

3,059 Followers
Follow