Tag: Government -completely -failed to -law and order – Yathindra Siddaramaiah
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ- ಯತೀಂದ್ರ ಸಿದ್ಧರಾಮಯ್ಯ ವಾಗ್ದಾಳಿ.
ಮೈಸೂರು,ಆಗಸ್ಟ್,26,2022(www.justkannada.in): ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಯತೀಂದ್ರ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಪೇಪರ್ ನೋಡಿದರೆ ಬಿಜೆಪಿ ಪಕ್ಷದ ಒಂದಲ್ಲ ಒಂದು ಭ್ರಷ್ಟಾಚಾರ...