government honors Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್‌ಎಲ್ ಭೈರಪ್ಪ ಅಂತ್ಯಕ್ರಿಯೆಗೆ ನಿರ್ಧಾರ
ಬೆಂಗಳೂರು, ಸೆಪ್ಟಂಬರ್, 24,2025 (www.justkannada.in):  ಹೃದಯಾಘಾತದಿಂದ ಇಂದು ನಿಧನರಾದ ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್‌ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ.  ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮತ್ತು ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಶುಕ್ರವಾರ  ಅಂತ್ಯಕ್ರಿಯೆ ನೆರವೇರಲಿದೆ.

Key words: Writter, SL Bhairappa, funeral, government honors

The post ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್‌ಎಲ್ ಭೈರಪ್ಪ ಅಂತ್ಯಕ್ರಿಯೆಗೆ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಜೆ 5.15ಕ್ಕೆ ಸಿದ್ಧೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ: ನಂತರವೂ ಅಂತಿಮ ದರ್ಶನಕ್ಕೆ ಅವಕಾಶ- ಸಿಎಂ ಬೊಮ್ಮಾಯಿ.
ವಿಜಯಪುರ,ಜನವರಿ,3,2023(www.justkannada.in):  ಸಿದ್ಧೇಶ್ವರ ಶ್ರೀಗಳಿಗೆ ಸಂಜೆ 5.15ಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಸಂಜೆ 5.15ಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ . ಭಕ್ತರು ಶಾಂತಿಯುತವಗಿ  ಅಂತಿಮ ದರ್ಶನ ಪಡೆಯಬೇಕು.

ಜ್ಞಾನಯೋಗಾಶ್ರಮದಲ್ಲಿ ಅಂತಿಮ ದರ್ಶನಕ್ಕೆ ಅವಕಶ ಇಲ್ಲ. ಹೀಗಾಗಿ ಸೈನಿಕ ಶಾಲೆ ಮೈದಾನದಲ್ಲೇ ಅವಕಾಶವಿದೆ. ಅಂತಿಮ ದರ್ಶನ ಪಡೆಯಲು ಹೆಚ್ಚಿನ ಸಮಯಾವಕಾಶ ನೀಡುತ್ತೇವೆ. ಹೆಚ್ಚುವರಿಯಾಗಿ 2 ಮೂರು ಗಂಟೆ ದರ್ಶನಕ್ಕೆ ಕಾಲಾವಕಾಶ ನೀಡುತ್ತೇವೆ. ವಿಜಯಪುರ ಜಿಲ್ಲಾಡಳಿತಕ್ಕೆ ಭಕ್ತರು ಸಹಕರಿಸಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದರು.

Key words:  government- honors – Siddheshwar Shri- final darshan – CM Bommai.

The post ಸಂಜೆ 5.15ಕ್ಕೆ ಸಿದ್ಧೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ: ನಂತರವೂ ಅಂತಿಮ ದರ್ಶನಕ್ಕೆ ಅವಕಾಶ- ಸಿಎಂ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…
ಬೆಂಗಳೂರು,ಜ,11,2020(www.justkannada.in): ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ(88) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಆಸ್ಪತ್ರೆಯಲ್ಲಿ ಕೊನಯುಸಿರೆಳೆದಿದ್ದಾರೆ. ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ‌. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು.  ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದುಕೊಡಲು ಅವರು ಹೋರಾಟ ಅವಿಸ್ಮರಣೀಯ. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನುಡಿದರು.

ಎಂಎಲ್ ಸಿ ಆಗುವಂತೆ ಕೇಳಿಕೊಂಡಿದ್ದೆ. ಆದ್ರೆ ಬೇಡ ಎಂದಿದ್ದರು…

ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ ವಿಧಾನಪರಿಷತ್ ಸದಸ್ಯರಾಗಿ ಅಂತ ಕೇಳಿಕೊಂಡಿದ್ದೆ. ನನಗೆ ವಯಸ್ಸಾಗಿದೆ ಬೇರೆಯವರಿಗೆ ಮಾಡಿ ಅಂತ ಚಿದಾನಂದಮೂರ್ತಿ  ಹೇಳಿದ್ದರು,” ಎಂದು ಸಿಎಂ ಬಿಎಸ್​ವೈ ಚಿದಾನಂದಮೂರ್ತಿಯವರ ಜೊತೆಗಿನ ನೆನಪು ಬಿಚ್ವಿಟ್ಟರು.

Key words: Chidanandamurthy’-funeral-tomorrow – government honors-CM BS Yeddyurappa.

The post ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಿದಾನಂದಮೂರ್ತಿ ಅವರ ಅಂತ್ಯಕ್ರಿಯೆ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.