22.8 C
Bengaluru
Wednesday, July 6, 2022
Home Tags Government

Tag: government

 ಮೈಸೂರು ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ ಯೋಜನೆ ಕೈ ಬಿಟ್ಟ ಸರ್ಕಾರ.

0
ಮೈಸೂರು,ಜುಲೈ,6,2022(www.justkannada.in): ಸ್ಥಳೀಯರು, ಪರಿಸರವಾದಿಗಳ ವಿರೋಧಕ್ಕೆ‌ ಮಣಿದ ರಾಜ್ಯ ಸರ್ಕಾರ ಇದೀಗ ಮೈಸೂರು ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ ಯೋಜನೆಯನ್ನ ಕೈಬಿಟ್ಟಿದೆ. ರೋಪ್‌ ವೇ ಯೋಜನೆಯನ್ನ ಪ್ರವಾಸೋದ್ಯಮ ಇಲಾಖೆ ಕೈ ಬಿಟ್ಟಿದ್ದು, ಪ್ರವಾಸೋದ್ಯಮ ಅಭಿವೃದ್ದಿ ...

ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.

0
ಬೆಂಗಳೂರು,ಜುಲೈ,2,2022(www.justkannada.in):  ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ...

ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಆಕ್ರೋಶ: ಟ್ವಿಟ್ ಮಾಡಿ ಜನಾಂದೋಲನದ ಎಚ್ಚರಿಕೆ ಕೊಟ್ಟ...

0
ಬೆಂಗಳೂರು,ಜೂನ್,28,2022(www.justkannada.in): ವಿದ್ಯುತ್ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ‍್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ...

ಬಿಜೆಪಿಯಿಂದ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಯತ್ನ: ಎಲ್ಲಾ ರಾಜ್ಯದಲ್ಲೂ ಸರ್ಕಾರ ರಚನೆಗೆ ಪ್ಲಾನ್-ಹೆಚ್.ಡಿಕೆ ವಾಗ್ದಾಳಿ.

0
ರಾಮನಗರ,ಜೂನ್,24,2022(www.justkannada.in): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ.  ಎಲ್ಲಾ ರಾಜ್ಯದಲ್ಲೂ ಸರ್ಕಾರ ರಚನೆಗೆ ಪ್ಲಾನ್...

ಜೂನ್ 13 ರಂದು ವಿಧಾನ ಪರಿಷತ್ ಚುನಾವಣೆ: ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ.

0
ಬೆಂಗಳೂರು,ಜೂನ್,10,2022(www.justkannada.in):  ಜೂನ್ 13 ರಂದು ರಾಜ್ಯದಲ್ಲಿ ವಿಧಾನಪರಿಷತ್ ನ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಮತದಾರ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ರಾಜ್ಯ...

ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

0
ಬೆಂಗಳೂರು,ಜೂನ್,7,2022(www.justkannada.in): ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದ್ದು, ಪರಿಸ್ಕೃತ ಪುಸ್ತಕಗಳನ್ನು ಕಸದ ಬುಟ್ಟಿಗೆ ಎಸೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ...

ಶ್ರೀರಂಗಪಟ್ಟಣ ಚಲೋ ತಡೆಯಲು ಸಿದ‍್ಧತೆ: ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ.

0
ಕಲ್ಬುರ್ಗಿ,ಜೂನ್,4,2022(www.justkannada.in): ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಸಂಬಂಧ ಹಿಂದೂ ಪರ ಸಂಘಟನೆಗಳು ಇಂದು ಶ್ರೀರಂಗಪಟ್ಟಣ ಚಲೋ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ  ಮಸೀದಿ ಸುತ್ತ ಬಿಗಿ ಪೊಲೀಸ್  ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಕುರಿತು ಕಲ್ಬುರ್ಗಿಯಲ್ಲಿ...

ಬಂಧಿತ ಎನ್ ಎಸ್ ಯು ಐ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡದಿದ್ದರೇ ಉಗ್ರ ಹೋರಾಟ-...

0
ಮೈಸೂರು,ಜೂನ್,3,2022(www.justkannada.in): ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಿರುವ ಎನ್ ಎಸ್ ಯು ಐ ಕಾರ್ಯಕರ್ತರನ್ನ ಕೂಡಲೇ ಬಿಡುಗಡೆ ಮಾಡುವಂತೆ ಎನ್ ಎಸ್ ಯು ಐ...

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ: ಜನರು ಜೀವನ ನಡೆಸಬೇಕಾ, ಬೀದಿ ಪಾಲಾಗಬೇಕಾ? ಸರ್ಕಾರಕ್ಕೆ ಕಾಂಗ್ರೆಸ್...

0
ಬೆಂಗಳೂರು,ಮೇ,28,2022(www.justkannada.in):  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಘಟಕ ಚಾಟಿ ಬೀಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಎಲ್ಲದರ ದರವೂ...

ಮಳೆ ಅನಾಹುತ: ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರದಿಂದ ನಿರ್ಲಕ್ಷ್ಯ –ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.

0
ಬೆಂಗಳೂರು,ಮೇ,19,2022(www.justkannada.in):  ನಗರದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ನಾಳೆಯಿಂದ ಭೇಟಿ ನೀಡಿ ಜನರ ನೆರವಿಗೆ ಧಾವಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ, ಮಳೆಯಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸಿ, ಅವರಿಗೆ ಅಗತ್ಯ ಸಹಾಯವನ್ನು...
- Advertisement -

HOT NEWS

3,059 Followers
Follow