Tag: Government’s decision to distribute tool kit to students of industrial training centers
ಕೈಗಾರಿಕಾ ತರಬೇತಿ ಕೇಂದ್ರಗಳ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಣೆಗೆ ಸರಕಾರ ನಿರ್ಧಾರ
ಬೆಂಗಳೂರು, ಸೆಪ್ಟೆಂಬರ್ 05, 2021 (www.justkannada.in): ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ 13,061 ವಿದ್ಯಾರ್ಥಿಗಳಿಗೆ ಸಲಕರಣೆಗಳನ್ನು ಒಳಗೊಂಡ 'ಟೂಲ್ ಕಿಟ್' ವಿತರಣೆಗೆ ಸರಕಾರ ನಿರ್ಧರಿಸಿದೆ.
ಸಚಿವ ಸಂಪುಟ ಸಭೆಯಲ್ಲಿ 13,061 ವಿದ್ಯಾರ್ಥಿಗಳಿಗೆ ಸಲಕರಣೆಗಳನ್ನು ಒಳಗೊಂಡ...