Tag: Governor
ರೆಪೋದರಲ್ಲಿ ಯಾವುದೇ ಬದಲಾವಣೆ ಇಲ್ಲ- ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್.
ನವದೆಹಲಿ,ಜೂನ್,8,2023(www.justkannada.in): ರೆಪೋದರಲ್ಲಿ ಯಾವುದೇ ಬದಲಾವಣೆ ಇಲ್ಲ. ರೆಪೋ ದರವನ್ನು ಶೇ . 6.5 ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...
ಸಕ್ಕರೆ ಕಾರ್ಖಾನೆ ಮಾಲೀಕರು ಸಂಪುಟ ಸೇರ್ಪಡೆ ಬೇಡ: ರಾಜ್ಯಪಾಲರಿಗೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮನವಿ.
ಬೆಂಗಳೂರು,ಮೇ,16,2023(www.justkannada.in): ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಸಚಿವ ಅಶ್ವಥ್ ನಾರಾಯಣ್ ವಿರುದ್ದ ರಾಜ್ಯಪಾಲರಿಗೆ ದೂರು.
ಬೆಂಗಳೂರು,ಫೆಬ್ರವರಿ,16,2023(www.justkannada.in): ವಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಕಲಬುರಗಿ ಜಿಲ್ಲೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಅಶ್ವಥ್ ನಾರಾಯಣ್...
ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ರಾಜ್ಯಪಾಲರಿಗೆ ದೂರು.
ಬೆಂಗಳೂರು,ಆಗಸ್ಟ್,16,2022(www.justkannada.in): ಆರ್ ಎಸ್ ಎಸ್ ಸಿದ್ಧಾಂತ, ತತ್ವಗಳಿಗೆ ತಲೆಬಾಗುತ್ತೇನೆ ಎಂದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಎಂಬುವವರು ಸಿಎಂ ಬಸವರಾಜ ಬೊಮ್ಮಾಯಿ...
ರಾಜ್ಯಪಾಲರ ಹೆಸರಿನಲ್ಲಿ ವಂಚನೆ ಮಾಡಿದ್ಧ ಆರೋಪಿಯ ಬಂಧನ.
ಬೆಂಗಳೂರು,ಆಗಸ್ಟ್,6,2022(www.justkannada.in): ರಾಜ್ಯಪಾಲರ ಹೆಸರು ಹೇಳಿ ವಂಚನೆ ಮಾಡಿದ್ಧ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿವಿ ಸಿಂಡಿಕೇಟ್ ಸದಸ್ಯ ಮಾಡುವುದಾಗಿ ನಂಬಿಸಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ವಂಚನೆ ಮಾಡಿದ್ದ, ಬಳ್ಳಾರಿ ಮೂಲದ ಸದರುಲ್ಲಾ...
“ಯುವಜನತೆ ಜಗತ್ತಿನಲ್ಲಿ ಶಾಂತಿ ವಿಸ್ತರಿಸುವ ಕೆಲಸ ಮಾಡಲಿ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
ಬೆಂಗಳೂರು ಜೂನ್,18,2022(www.justkannada.in) ಭಾರತೀಯ ಸಂಸ್ಕೃತಿಯು "ಸರ್ವ ಧರ್ಮ ಸಂಭವ" ಮತ್ತು "ವಸುಧೈವ ಕುಟುಂಬಕಂ" ಎಂಬ ಮನೋಭಾವದಿಂದ ಪ್ರೇರಿತವಾಗಿದೆ, ಯಾವಾಗಲೂ ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ...
ಹೊಯ್ಸಳ ವಾಸ್ತುಶಿಲ್ಪ ಶೈಲಿ ಕಂಡು ವಿಸ್ಮಿತರಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
ಹಾಸನ, ಜೂನ್,17,2022(www.justkannada.in): ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಹೊಯ್ಸಳ ಅರಸರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೆಬೀಡು ದೇವಾಲಯಗಳಿಗೆ ಭೇಟಿ ನೀಡಿದರು.
ಐತಿಹಾಸಿಕ ವಿಶೇಷತೆಯ, ಒಂದು ಕಾಲದಲ್ಲಿ ...
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲರು ಮತ್ತು ಸಿಎಂರಿಂದ ಸ್ವಾಗತ.
ಬೆಂಗಳೂರು, ಜೂನ್ 13, 2022(www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ...
ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ.
ಬೆಂಗಳೂರು,ಮೇ,13,2022(www.justkannada.in): ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನ ವಿಪಕ್ಷ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ‍್ಧರಾಮಯ್ಯ...
ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ನಿವಾಸಕ್ಕೆ ರಾಜ್ಯಪಾಲರು ಭೇಟಿ, ಸಾಂತ್ವನ.
ಹಾವೇರಿ,ಮಾರ್ಚ್,24,2022(www.justkannada.in): ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ನಿವಾಸಕ್ಕೆ ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ...