Tag: govrnament
ಇಂದು ಸಂಜೆಯೊಳಗೆ ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಬಿ.ಶರತ್ ನೇಮಕ ಆದೇಶ ಸಾಧ್ಯತೆ…?
ಬೆಂಗಳೂರು ,ಡಿಸೆಂಬರ್,21, 2020(www.justkannada.in): ಮೈಸೂರಿನ ವರ್ಗಾಯಿತ ಜಿಲ್ಲಾಧಿಕಾರಿ ಬಿ. ಶರತ್ ಮರು ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಇಂದು ಸಂಜೆಯೊಳಗೆ ಆದೇಶ ಹೊರಡಿಸಬೇಕಿದೆ.
ಅವಧಿ ಮುನ್ನ ವರ್ಗಾವಣೆಯನ್ನು ಪ್ರಶ್ನಿಸಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಸಿಎಟಿ...
ಮರಾಠ ಅಭಿವೃಧ್ದಿ ನಿಗಮ ವಿರೋಧಿಸಿ ಪ್ರತಿಭಟನೆ: ಬಸ್ ಮೇಲೆ ಕಲ್ಲು ತೂರಾಟ: ಹಲವೆಡೆ ಟೈರ್...
ಬೆಂಗಳೂರು, ಡಿಸೆಂಬರ್ 5,2020(www.justkannada.in): ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ್ದು ರಾಜ್ಯದ ಹಲವೆಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ಮೂಲಕ...
ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್…
ಮೈಸೂರು,ನವೆಂಬರ್,27,2020(www.justkannada.in): ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ನೀಡಿದೆ.
ಕುರುಬರಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್ಗೆ...
ಮೈಸೂರು ಪ್ರವಾಸಿ ತಾಣ ನಿರ್ಬಂಧ ತೆರವು ಮತ್ತು ಡಿಸಿ ವರ್ಗಾವಣೆ ವಿಚಾರ: ಸರ್ಕಾರದ ವಿರುದ್ಧ...
ಮೈಸೂರು,ಅಕ್ಟೋಬರ್,20,2020(www.justkannada.in): ದಸರಾ ಸಂದರ್ಭದಲ್ಲಿ ಕೊರೋನಾ ಹರಡದಂತೆ ಜಿಲ್ಲಾಧಿಕಾರಿ ಮುನ್ನೆಚ್ಚರಿಕೆಯಾಗಿ ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧವನ್ನು ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ತೆರವುಗೊಳಿಸಿದ್ದಾರೆ. ಇದರಿಂದ ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಅದಕ್ಕೆ ರಾಜ್ಯ...
ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮಾಸ್ಕ್ ದಂಡದ ಪ್ರಮಾಣ ಇಳಿಕೆ….
ಬೆಂಗಳೂರು,ಅಕ್ಟೋಬರ್,7,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರ ಜೋರಾಗಿರುವ ಹಿನ್ನೆಲೆ ಮಾಸ್ಕ್ ಹಾಕದೇ ಓಡಾಡುವವರಿಗೆ ದುಬಾರಿ ದಂಡ ಹಾಕಿದ್ದ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ದಂಡದ ಪ್ರಮಾಣವನ್ನ ಇಳಿಕೆ ಮಾಡಿದೆ.
ನಗರ ಪ್ರದೇಶಗಳಲ್ಲಿ...
ಸರಳ ದಸರಾ ಆಚರಣೆ ವಿಚಾರ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೊಟ್ಟ ಸಲಹೆ ಏನು...
ಮೈಸೂರು,ಅಕ್ಟೋಬರ್,6,2020(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಿರುವ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೆಲ ಸಲಹೆಗಳನ್ನ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿದ್ಧರಾಮಯ್ಯ, ನನ್ನ ಪ್ರಕಾರ ಈ ಬಾರಿ...
ನೆನಗುದಿಗೆ ಬಿದ್ದಿರುವ ‘ಅಂಬೇಡ್ಕರ್ ಭವನ’ ಕಾಮಗಾರಿ ಪೂರ್ಣಗೊಳಿಸಲು ಮಾಜಿ ಮೇಯರ್ ಪುರುಷೋತ್ತಮ್ ಒತ್ತಾಯ…
ಮೈಸೂರು,ಸೆಪ್ಟಂಬರ್,23,2020(www.justkannada.in): ಕಳೆದ 12 ವರ್ಷಗಳಿಂದಲೂ ನೆನಗುದಿಗೆ ಬಿದ್ದರುವ 'ಅಂಬೇಡ್ಕರ್ ಭವನ' ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಮೈಸೂರು ಮಾಜಿ ಮೇಯರ್ ಪುರುಷೋತ್ತಮ್ ಒತ್ತಾಯಿಸಿದ್ದಾರೆ.
ನಗರದ ದಿವಾನ್ಸ್ ರಸ್ತೆಯಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದ್ದು ಈ...
ಪೊಲೀಸ್ ಇನ್ಸ್ ಪೆಕ್ಟರ್ಸ್ ಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು,ಸೆಪ್ಟಂಬರ್, 16,2020(www.justkannada.in): ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು ಇಂದು ರಾಜ್ಯದ 84 ಪೊಲೀಸ್ ಇನ್ಸ್ ಪೆಕ್ಟರ್ಸ್ ಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇನ್ಸ್ ಪೆಕ್ಟರ್...
ಇನ್ನಾದರೂ ಶಿಕ್ಷಕರ ಸಮಸ್ಯೆ ಪರಿಹರಿಸಿ- ಸರ್ಕಾರಕ್ಕೆ ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯ….
ಮಂಗಳೂರು,ಸೆಪ್ಟಂಬರ್,3,2020(www.justkannada.in): ಕೋವಿಡ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಕರನ್ನ ಕಡೆಗಣಿಸಿವೆ ಎಂದು ಮಾಜಿ ಸಚಿವ ಯುಟಿ ಖಾದರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಯು.ಟಿ ಖಾದರ್,...
ಸರ್ಕಾರ ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ – ಮಾಜಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು, ಆಗಸ್ಟ್, 19, 2020(www.justkannada.in): ಅತಿವೃಷ್ಟಿಯಿಂದ ರಾಜ್ಯವು ತತ್ತರಿಸಿದೆ. ಆದರೆ, ಬಿಜೆಪಿ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ...