Tag: Great- opportunity
ಪಾಲಿಟೆಕ್ನಿಕ್ ಮೂಲಕ ಎಂಜಿನಿಯರಿಂಗ್ ಗೆ ಹೆಚ್ಚಿನ ಅವಕಾಶ- ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಲಹೆ
ಮೈಸೂರು,ಅಕ್ಟೋಬರ್,4,2021(www.justkannada.in): ಎಂಜಿನಿಯರಿಂಗ್ ಓದುವ ಆಕಾಂಕ್ಷೆ ಇರುವವರು ಎಸ್ಸೆಸ್ಸೆಲ್ಸಿ ಆದ ಮೇಲೆ ಪಾಲಿಟೆಕ್ನಿಕ್ ಸೇರಿ, ಆನಂತರ ಎಂಜಿನಿಯರಿಂಗ್ ಸೇರುವುದಕ್ಕೆ ಹೆಚ್ಚಿನ ಅವಕಾಶಗಳಿವೆ ಎಂದು ಕೌಶಲಾಭಿವೃದ್ಧಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್...