Tag: Green signal –contest-between- CM -Vinay Kulkarni -Shiggavi constituency
ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್…?
ನವದೆಹಲಿ,ಮಾರ್ಚ್,17,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಇಂದು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ...