Tag: Greetings
ಯುಗಾದಿ ಹಬ್ಬದ ಸಂಭ್ರಮ : ಸಿಎಂ ಬಿ.ಎಸ್.ವೈ ಹಾಗೂ ಮಾಜಿ ಸಿಎಂಗಳು ಶುಭ ಕೋರಿದ್ದು,...
ಬೆಂಗಳೂರು,ಏಪ್ರಿಲ್,13,2021(www.justkannada.in) : ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ...
“ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ” : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ
ಬೆಂಗಳೂರು,ಮಾರ್ಚ್,24,2021(www.justkannada.in) : ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ.
ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ...
ಮಹಾಶಿವರಾತ್ರಿ : ಸಿಎಂ ಬಿ.ಎಸ್.ವೈ ಹಾಗೂ ಗಣ್ಯರಿಂದ ಶುಭಾಶಯ
ಬೆಂಗಳೂರು,ಮಾರ್ಚ್,11,2021(www.justkannada.in) : ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ ಸಮಸ್ತರಿಗೂ ಆ ಪರಮೇಶ್ವರನು ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಹಾಶಿವರಾತ್ರಿ ಹಬ್ಬದ ಶುಭಾಶಯ...
ಇಂದು ಸಿಎಂ ಬಿಎಸ್ ವೈಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಮೋದಿಯಿಂದ ಶುಭಹಾರೈಕೆ…..
ಬೆಂಗಳೂರು,ಫೆಬ್ರವರಿ,27,2021(www.justkannada.in): ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ 79ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ...
ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ…!
ಬೆಂಗಳೂರು,ಜನವರಿ,01,2021(www.justkannada.in) : ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ...
ಸೂಪರ್ ಸ್ಟಾರ್ ರಜನಿಕಾಂತ್ 70ನೇ ಹುಟ್ಟುಹಬ್ಬ : ಬಿಜೆಪಿ ನಾಯಕರಿಂದ ಶುಭಾಶಯ
ಬೆಂಗಳೂರು,ಡಿಸೆಂಬರ್,12,2020(www.justkannada.in) : ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರ 70ನೇ ವರ್ಷದ ಜನ್ಮದಿನಕ್ಕೆ ಸಚಿವರಾದ ಡಾ.ಕೆ.ಸುಧಾಕರ್,ಶ್ರೀರಾಮುಲು ಶುಭಾಶಯ ಕೋರಿದ್ದರೆ.ಕರುನಾಡ ಮಣ್ಣಲ್ಲಿ ಹುಟ್ಟಿ, ತಮ್ಮ ವಿಶಿಷ್ಟ ಮ್ಯಾನರಿಸಂ ಹಾಗೂ ನಟನಾ ಶೈಲಿಯಿಂದ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು...
ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ
ಬೆಂಗಳೂರು,ನವೆಂಬರ್,14,2020(www.justkannada.in) : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ...
ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ
ಬೆಂಗಳೂರು,ನವೆಂಬರ್,08,2020(www.justkannada.in) : ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿಜೆಪಿಯನ್ನು ಜನಮಾನಸದ...
`ಈದ್ ಮಿಲಾದ್ʼ ಹಬ್ಬಕ್ಕೆ ಅನೇಕ ಗಣ್ಯರಿಂದ ಶುಭಾಶಯ
ಬೆಂಗಳೂರು,ಅಕ್ಟೋಬರ್,30,2020(www.justkannada.in) : ಈದ್-ಮಿಲಾದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು...