Tag: GST
ವಿವಿಧ ಅಗತ್ಯ ವಸ್ತುಗಳ ಮೇಲಿನ ಜಿಎಸ್ ಟಿಯಿಂದ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ
ನವದೆಹಲಿ, ಜುಲೈ 19, 2022 (www.justkannada.in): ಕೇಂದ್ರ ಹಣಕಾಸು ಸಚಿವಾಲಯವು ಮಂಗಳವಾರದಂದು, ಬಿಡಿಯಾಗಿ ಮಾರಾಟ ಮಾಡುವ ಹಾಗೂ ಪೂರ್ವಪ್ಯಾಕ್ ಮಾಡಿರದ ಅಥವಾ ಮುಂಚಿತವಾಗಿ ಲೇಬಲ್ ಮಾಡಿರದಂತಹ ಹಲವು ಅಗತ್ಯ ವಸ್ತುಗಳ ಮೇಲಿನ ಜಿಎಸ್...
ಇದು ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ಇಲಾಖೆ (GST) ಯ BLOCKING NEWS..!
ಬೆಂಗಳೂರು, ಮೇ 09, 2022 : ( www.justkannada.in news ) ಜಿಎಸ್‌ಟಿ ಪಾವತಿ ವಿಳಂಬದ ಕಾರಣಕ್ಕೆ ಉದ್ಯಮಿಯೊಬ್ಬರ ಜಿಎಸ್‌ಟಿಐಎನ್ ಸಂಖ್ಯೆಯನ್ನು ಬ್ಲಾಕ್ ಮಾಡಿರುವ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ ಇಲಾಖೆಗೆ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ : ಜಿಎಸ್ ಟಿ ಬಾಕಿ ಹಣ...
ನವದೆಹಲಿ,ಜುಲೈ,31,2021(www.justkannada.in): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿನ ಬಗ್ಗೆ ಬೇಜವಾಬ್ದಾರಿ...
ದಾವಣಗೆರೆ,ಜುಲೈ,10,2021(www.justkannada.in): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಪಾಲಿನ ಬಗ್ಗೆ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ಬೇಜವಾಬ್ದಾರಿ ಹೇಳಿಕೆಯನ್ನ ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ...
ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರ ನಡೆಸುತ್ತಿದೆ...
ಬೆಂಗಳೂರು,ಮಾರ್ಚ್,07,2021(www.justkannada.in) : ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ....
ರಾಜ್ಯದ ಪಾಲಿನ ಜಿಎಸ್‌ಟಿ ಬಿಡುಗಡೆ ಮಾಡದೇ ಸಾಲಕ್ಕೆ ಸೂಚನೆ: ಗಣರಾಜ್ಯ ವ್ಯವಸ್ಥೆಗೆ ಧಕ್ಕೆ- ಕೇಂದ್ರದ...
ಕೋಲಾರ, ಸೆಪ್ಟಂಬರ್ , 7,2020(www.justkannada.in): ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್‌ಟಿ ಬಾಕಿ ಬಿಡುಗಡೆ ಮಾಡದೇ ಆರ್‌ಬಿಐನಿಂದ ಸಾಲ ಪಡೆಯಲು ಸಲಹೆ ನೀಡುವ ಮೂಲಕ ಗಣರಾಜ್ಯ ವ್ಯವಸ್ಥೆಗೆ ಧಕ್ಕೆ ಎಸಗಿದೆ, ಇಂದು ಅಪಾಯಕಾರಿ...
ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರದಿಂದ ‘ಕೊಳ್ಳಿ’: ಜಿಎಸ್ ಟಿ ವಿಚಾರ ಕುರಿತು ಕೇಂದ್ರದ ವಿರುದ್ದ...
ಬೆಂಗಳೂರು, ಆಗಸ್ಟ್ 29,2020(www.justkannada.in): ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ...
ಜಿಎಸ್ ಟಿಯಲ್ಲೂ ಕೇಂದ್ರದಿಂದ ರಾಜ್ಯಕ್ಕೆ ದ್ರೋಹ: ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…
ಬೆಂಗಳೂರು,ಆಗಸ್ಟ್,28,2020(www.justkannada.in): ಕೇಂದ್ರ ಸರ್ಕಾರ 15ನೇ ಹಣಕಾಸು ಆಯೋಗದ ವರದಿಯಲ್ಲೂ ರಾಜ್ಯಕ್ಕೆ ಭೀಕರ ತಾರತಮ್ಯ ಮಾಡಿದೆ. ಈಗ ಜಿ.ಎಸ್.ಟಿ.ಯಲ್ಲೂ ರಾಜ್ಯಕ್ಕೆ ದ್ರೋಹ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.
ಜಿ.ಎಸ್.ಟಿ. ಕುರಿತು ಪತ್ರಿಕಾ ಹೇಳಿಕೆ ...