guest lecturer | Just Kannada - Daily News Updates

ಅತಿಥಿ ಉಪನ್ಯಾಸಕರ ಆಯ್ಕೆ: ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ ‌13, 2026 (www.justkannada.in) : ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು,  ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಲು / ತಿದ್ದುಪಡಿ (EDIT) ಮಾಡಲು ಪ್ರಾರಂಭದ ದಿನಾಂಕ: 11.07.2026,

ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನಾಂಕ: 18.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ: 19.07.2026,

ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅರ್ಜಿಯನ್ನು EDIT ಮಾಡಲು ಅವಕಾಶ: 19.07.2026 ರಿಂದ 22.07.2026,

ತಾತ್ಕಾಲಿಕ ಕಾರ್ಯಭಾರ (Workload) ಪ್ರಕಟಿಸುವ ದಿನಾಂಕ: 25.07.2026

ಕೌನ್ಸಿಲಿಂಗ್ ಮೆರಿಟ್ ಪಟ್ಟಿ ಹಾಗೂ ಕಾರ್ಯಭಾರ ಪ್ರಕಟಿಸುವ ದಿನಾಂಕ: 26.07.2026

ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ: 28.07.2026

ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳು

ಯುಜಿಸಿ 2018ರ ಮಾರ್ಗಸೂಚಿಗಳನ್ವಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ.55 ಅಂಕಗಳನ್ನು (ಎಸ್‌ಸಿ/ಎಸ್ ಟಿ/ಓಬಿಸಿ/ವಿಶೇಷ ಚೇತನರಿಗೆ ಶೇ.50) ಹೊಂದಿರಬೇಕು. ಇದರೊಂದಿಗೆ ಎನ್‌ಇಟಿ / ಎಸ್‌ಎಲ್‌ಇಟಿ / ಕೆ.ಸೆಟ್ / ಪಿಹೆಚ್.ಡಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ.

ಮೆರಿಟ್ ಅಂಕಗಳ ಹಂಚಿಕೆ (ಒಟ್ಟು 100 ಅಂಕಗಳು) :

ಸ್ನಾತಕೋತ್ತರ ಪದವಿ ಅಂಕಗಳು: ಅಭ್ಯರ್ಥಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25% ಭಾಗವನ್ನು ಪರಿಗಣಿಸಲಾಗುವುದು (ಗರಿಷ್ಠ 25 ಅಂಕಗಳು).

​ಹೆಚ್ಚುವರಿ ವಿದ್ಯಾರ್ಹತೆ: ಪಿಹೆಚ್.ಡಿ ಹೊಂದಿದ್ದಲ್ಲಿ 12 ಅಂಕಗಳು; ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ ಹೊಂದಿದ್ದಲ್ಲಿ 09 ಅಂಕಗಳು; ಎಂ.ಫಿಲ್ ಹೊಂದಿದ್ದಲ್ಲಿ 06 ಅಂಕಗಳು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 48 ಅಂಕಗಳನ್ನು (ಮಿತಿ 16 ವರ್ಷಗಳು) ನೀಡಲಾಗುವುದು.

ಅರ್ಹ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದು.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು :

2025-26 ನೇ ಸಾಲಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆದರೆ, ತಮ್ಮ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಲ್ಲಿಸಿದ ಸೇವೆಯನ್ನು ಮಾತ್ರ ಪರಿಗಣಿಸಲಾಗುವುದು. ಖಾಸಗಿ ಕಾಲೇಜು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸುವುದಿಲ್ಲ.

ಸಾಮಾನ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು- https://emis.karnataka.gov.in/application.aspx ಮತ್ತು ಸರ್ಕಾರಿ ಚಿತ್ರಕಲಾ / ಸಂಸ್ಕೃತ ಕಾಲೇಜುಗಳು –  https://emis.karnataka.gov.in/AppSFC.aspx ಲಿಂಕ್ ಗಳ ಮೂಲಕ  ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಲ್ಲಿ ಅಭ್ಯರ್ಥಿತನವನ್ನು ತಿರಸ್ಕರಿಸಲಾಗುವುದು. ಒಂದು ವೇಳೆ ಹಾಜರುಪಡಿಸಿದ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾದ ನಂತರ ಪ್ರಸೂತಿ ರಜೆ ಮೇಲೆ ತೆರಳುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ https://dce.karnataka.gov.in ಅನ್ನು ಪ್ರತಿ ನಿತ್ಯ ಗಮನಿಸುವಂತೆ  ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Selection, Guest Lecturer,  Application, invitation, online

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ: ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ MLC ಕೆ.ವಿವೇಕಾನಂದ
ಬೆಂಗಳೂರು,ಅಕ್ಟೋಬರ್,7,2025 (www.justkannada.in): 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಂಎಲ್ ಸಿ ವಿವೇಕಾನಂದ,  ಅತಿಥಿ ಉಪನ್ಯಾಸಕರ ನೇಮಕ ವಿಳಂಬದಿಂದ ರಾಜ್ಯಾದ್ಯಂತ ಪದವಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ಆರಂಭಿಕ ಸೆಮಿಸ್ಟರ್‌ ಗಳ ಪರೀಕ್ಷೆಯನ್ನು ವಿದ್ಯಾರ್ಥಿಗಳು ಪಾಠವಿಲ್ಲದೆ ಎದುರಿಸಬೇಕಾದ ಸಂದರ್ಭ ಒದಗಿಬಂದಿದೆ. ಈ ರೀತಿಯಾಗಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡದೆ, ಅವರ ಭವಿಷ್ಯವನ್ನು ಗಮದಲ್ಲಿಟ್ಟಿಕೊಂಡು ಆದಷ್ಟು ಬೇಗ ಹೊಸದಾಗಿ ಕೌನ್ಸಿಲಿಂಗ್ ನಡೆದು ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು. ಯುಜಿಸಿ, ಯುಜಿಸಿಯೇತರು ಎಂಬ ತಾರತಮ್ಯ ಮಾಡದೆ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವವರನ್ನು ನೇಮಕಾತಿಯಲ್ಲಿ ಪ್ರಥಮ ಆದ್ಯತೆ ಮೇರೆಗೆ ಪರಿಗಣಿಸಿ ನ್ಯಾಯಾಲಯದಲ್ಲಿರುವ ವ್ಯಾಜ್ಯವನ್ನು ಶೀಘ್ರವಾಗಿ ಪರಿಹರಿಸಲು ಇಲಾಖೆಯು ಕಾರ್ಯೋನ್ಮುಕವಾಗಿ, ಈ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ, ಸಂಬಂಧಪಟ್ಟ ಅಧಿಕಾರಿವರ್ಗದವರಿಗೆ ಕೋರಿಕೊಳ್ಳಲಾಗಿತ್ತು.

ಅಲ್ಲದೆ ಸದರಿ ವಿಚಾರವಾಗಿ ಅತಿಥಿ ಉಪನ್ಯಾಸಕರುಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆದಿದ್ದರು ಅದರನ್ವಯ ದಿನಾಂಕ:-30/09/2025 ರಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ 2025-26ನೇ ಸಾಲಿನ ಸೆಮೆಸ್ಟರ್ ಪೂರ್ಣಗೊಳ್ಳುವವರಿಗೆ 2024-25 ನೇ ಸಾಲಿನಲ್ಲಿ ಕರ್ತವ್ಯ ನಿರ್ವಸಿದ್ದ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲು ಹಾಗೂ ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದನುಸಾರ ಪ್ರಸ್ತುತ ಅರ್ಜಿ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಸರ್ಕಾರದ ಈ ಸುತ್ತೋಲೆಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ನಮ್ಮಗಳ ಈ ಮನವಿಗೆ ಸಹಕರಿಸಿದೆ ಮುಖ್ಯಮಂತ್ರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಶಿಕ್ಷಕರ ಪ್ರತಿನಿಧಿಯಾಗಿ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ವಿವೇಕಾನಂದ ತಿಳಿಸಿದ್ದಾರೆ.

Key words: Appointment, Guest Lecturer,  MLC, K. Vivekananda, thanked,  Govt

ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ : ಐವರ ವಿರುದ್ಧ FIR ದಾಖಲು
ಬೆಂಗಳೂರು ,ಸೆಪ್ಟಂಬರ್,20,2025(www.justkannada.in):  ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ವಿವಿಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿದ್ದು, ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ಬಹಿರಂಗವಾಗಿದೆ.  ಅತಿಥಿ ಉಪನ್ಯಾಸಕ ರಾಮಾಂಜನೇಯ ಕುಡಿದು ಬೆಂಗಳೂರು ವಿವಿ ಆವರಣದಲ್ಲೇ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

Key words: Guest lecturer, accused , sexual harassment, FIR

ಮೈಸೂರು ವಿವಿ ಅತಿಥಿ ಉಪನ್ಯಾಸಕರಿಂದ ಮುಂದುವರಿದ ಅಹೋರಾತ್ರಿ ಧರಣಿ
ಮೈಸೂರು,ಆಗಸ್ಟ್,6,2024 (www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ  ಆಗ್ರಹಿಸಿ ಮೈಸೂರು ವಿಶ್ವ ವಿದ್ಯಾನಿಲಯದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅಹೋರಾತ್ರಿ  ಧರಣಿ ಮುಂದುವರೆದಿದೆ.

2023-24 ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ನಿನ್ನೆ ರಾತ್ರಿಯಿಂದಲೂ ಕ್ರಾಫರ್ಡ್ ಹಾಲ್ ಬಳಿ ಧರಣಿ ನಡೆಸಲಾಗುತ್ತಿದೆ.

ಪ್ರಸ್ತುತವಾಗಿ ವಾಕ್ ಇನ್ ಇಂಟರ್ವ್ಯೂ ಆಯ್ಕೆ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ಧರಣಿನಿರತ ಅತಿಥಿ ಉಪನ್ಯಾಸಕರು, ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವರನ್ನ ಮುಂದುವರಿಸಬೇಕು.ವಾಕ್ ಇನ್ ಇಂಟರ್ ವ್ಯೂ ಆಯ್ಕೆ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ರಾತ್ರಿಯಿಂದಲೂ ಅಹೋರಾತ್ರಿ ಧರಣಿ ಮುಂದುವರಿಸಿದ್ದು, ಸ್ಥಳಕ್ಕೆ ಕುಲಪತಿ ಬರುವಂತೆ ಪಟ್ಟು ಹಿಡಿದರು. ಸ್ಥಳಕ್ಕೆ ಕುಲಪತಿ ಲೋಕನಾಥ್ ಅವರು ಬರುವವರಗೂ ಧರಣಿ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

Key words: Mysore University, guest lecturer, protest

ಮೈಸೂರು ವಿವಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ.
ಮೈಸೂರು, ಆಗಸ್ಟ್, 26,2022(www.justkannada.in): ಮೈಸೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಧ್ಯಯನ ವಿಭಾಗ, ಕೇಂದ್ರ, ಘಟಕ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಂಭಾವನೆಯನ್ನು ಪರಿಷ್ಕರಿಸಲು ಮೈಸೂರು ವಿವಿ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದ್ದು, ಅಕ್ಟೋಬರ್‌ನಿಂದಲೇ ಈ ಪರಿಷ್ಕೃತ ವೇತನ ದೊರೆಯಲಿದೆ.

ಮೈಸೂರು ವಿವಿ ಕಾಫರ್ಡ್ ಭವನದಲ್ಲಿ ಆಗಸ್ಟ್ 22ರಂದು ಕುಲಪತಿ ಪ್ರೊ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿದೆ.

ಯುಜಿಸಿ ನಿಯಮದ ಪ್ರಕಾರ ಅತಿಥಿ ಉಪನ್ಯಾಸಕರುಗಳಿಗೆ ಒಂದು ಗಂಟೆಗೆ 1500, ತಿಂಗಳಿಗೆ ಗರಿಷ್ಠ 50,000 ರೂ. ವೇತನ ನಿಗದಿಪಡಿಸಿರುತ್ತದೆ. ಈ ನಿಯಮದನ್ವಯ ವೇತನ ನೀಡುವಂತೆ ಮೈಸೂರು ವಿವಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ 861 ಅತಿಥಿ ಉಪನ್ಯಾಸಕರು ಮನವಿ ಮಾಡಿದ್ದರು. ಏ. 20ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಕುಲಪತಿಗಳ ಅಧ್ಯಕ್ಷತೆಯಲ್ಲಿ ಪರಿಷ್ಕೃತ ವೇತನ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು. ರಚನೆಯಾದ ಸಮಿತಿಯು ಆಗಸ್ಟ್ 16ರಂದು ಸಭೆ ನಡೆಸಿ ಅಕ್ಟೋಬರ್‌ ನಿಂದಲೇ ಪರಿಷ್ಕೃತ ವೇತನ ಜಾರಿಗೊಳಿಸುವಂತೆ ಶಿಫಾರಸ್ಸು ಮಾಡಿತ್ತು. ಆಗಸ್ಟ್. 22ರಂದು ಕುಲಪತಿಗಳ ಸಮ್ಮುಖದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಶಿಫಾರಸ್ಸಿಗೆ ಅನುಮೋದನೆ ಪಡೆಯಲಾಯಿತು.

ಅಂತೆಯೆ 861 ಅತಿಥಿ ಉಪನ್ಯಾಸಕರಲ್ಲಿ 773 ಉಪನ್ಯಾಸಕರಿಗೆ ಅಕ್ಟೋಬರ್‌ ನಿಂದಲೇ ಪರಿಷ್ಕೃತ ವೇತನ ದೊರೆಯುತ್ತಿದೆ. ಇನ್ನುಳಿದ 88 ಅತಿಥಿ ಉಪನ್ಯಾಸಕರು ಸೇವೆ ಕಾಯಂಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲು ಏರಿರುವುದರಿಂದ ಸರಕಾರದ ಅನುಮತಿ ಪಡೆದು ಅವರಿಗೂ ಇದೇ ನಿಯಮಾನುಸಾರ ಪರಿಷ್ಕೃತ ವೇತನ ನೀಡಲಾಗುತ್ತದೆ.

Key words: Mysore University -Guest Lecturer- Salary -Hike

ENGLISH SUMMARY…

UoM guest lecturers remuneration hiked

Mysuru, August 26, 2022 (www.justkannada.in): The University of Mysore syndicate meeting gave its nod to increase the remuneration of the guest lecturers who are serving in the research wing, central and affiliated colleges which come under the University of Mysore. The revised remuneration will be applicable from the month of October itself.

A decision in this regard was taken in the syndicate meeting held on August 22, in the leadership of Prof. Hemanth Kumar, Vice-Chancellor, University of Mysore.

The remuneration of guest lecturers have been fixed at the rate of Rs. 1,500 per hour, upto a maximum of Rs.50,000 per month as per the UGC norms. About 861 guest lecturers who are working under the University of Mysore had appealed to provide the remuneration as per UGC norms. In the meeting held on April 20 it was decided to form a committee to look at his matter. The committee conducted a meeting on August 16 and recommended to implement the revised remuneration from October. This recommendation was approved in the meeting held under the leadership of the Vice-Chancellor, on August 22.

Accordingly, 773 guest lecturers out of the total 861 will be receiving the revised remuneration from October . The remaining 88 guest lecturers have appealed in Hon’ble court demanding regularisation of their jobs. They will also be provided the revised remuneration after obtaining permission from the government.

Keywords: University of Mysore/ guest lecturers/ revised remuneration/ syndicate meeting

ಸರ್ಕಾರ ಅತಿಥಿ ಉಪನ್ಯಾಸಕರನ್ನ ಶೋಷಿಸದೇ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ – ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಜನವರಿ,1,2021(www.justkannada.in): ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಶೋಷಣೆ ಮಾಡದೆ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ  ಅವರುಗಳು ತರಗತಿಗಳನ್ನು ತೆಗೆದುಕೊಳ್ಳುವಂತೆ ಮಾಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಅತಿಥಿ ಉಪನ್ಯಾಸಕರ ಜೊತೆ ಮಾನವೀಯತೆಯಿಂದ ವರ್ತಿಸುವಂತೆ ಒತ್ತಾಯಿಸಿದ್ದಾರೆ.

ಪತ್ರದ ಸಾರಾಂಶ ಹೀಗಿದೆ.

ರಾಜ್ಯದ ೪೪೦ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ ೧೪೧೮೩ ಉಪನ್ಯಾಸಕರು ಹಲವು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಅವರು ಸರ್ಕಾರಕ್ಕೆ ಇಟ್ಟಿರುವ ಬೇಡಿಕೆಗಳು ದುಬಾರಿಯಾದುವೇನಲ್ಲ. ಅವರು ಕೇಳುತ್ತಿರುವುದಿಷ್ಟೆ; ‘ತಾವು ಮಾಡುತ್ತಿರುವ ಸೇವೆಗೆ ಕನಿಷ್ಟ ಭದ್ರತೆ ನೀಡಿ, ವರ್ಷದ ಎಲ್ಲ ತಿಂಗಳು ಸಂಬಳ ನೀಡಿ ಮತ್ತು ನೀಡುತ್ತಿರುವ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟನ್ನು ಹೆಚ್ಚಿಸಿ’ ಎಂಬುದಷ್ಟೆ ಅವರ ಬೇಡಿಕೆ.

ಸರ್ಕಾರ  ಈಗ ನೀಡುತ್ತಿರುವುದಕ್ಕೆ ಗರಿಷ್ಟ ಇನ್ನೂರು ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ನೀಡಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ. ಆದರೆ ಸರ್ಕಾರ ಅವರ ಬೇಡಿಕೆಗಳ ಕುರಿತು  ಕಣ್ಣು, ಕಿವಿಗಳನ್ನು ಮುಚ್ಚಿಕೊಂಡು ಕೂತಿದೆ.  ಸರ್ಕಾರದ ಈ ನಿರ್ಲಕ್ಷ್ಯ ಅಮಾನವೀಯವಾದುದು.

ಕಳೆದ ಎರಡು ವರ್ಷಗಳಲ್ಲಿ ಪ್ರತಿ ವಸ್ತುಗಳ ಬೆಲೆಯೂ ದುಪ್ಪಟ್ಟಾಗಿದೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಪುಡಿಗಾಸಿನಲ್ಲಿ ಇವರು ಬದುಕುವುದು ಹೇಗೆ?

ಈ ಉಪನ್ಯಾಸಕರುಗಳು ಎಂ.ಎ, ಎಂ.ಎಸ್ಸಿ, ಎಂ.ಕಾಂ, ಪಿಎಚ್,ಡಿ ಪದವಿ ಪಡೆದಿದ್ದಾರೆ. ಯುಜಿಸಿ ನಡೆಸುವ ಅರ್ಹತಾ ಪರೀಕ್ಷೆಗಳನ್ನು ಪಾಸು ಮಾಡಿದ್ದಾರೆ. ಇವರಿಗೆ ತಿಂಗಳಿಗೆ ೧೧ ರಿಂದ ೧೩ ಸಾವಿರ ರೂಪಾಯಿಗಳನ್ನು ಮಾತ್ರ ಗೌರವಧನವೆಂದು ನೀಡಲಾಗುತ್ತಿದೆ. ಅದೂ ವರ್ಷದಲ್ಲಿ ಕೇವಲ ೮ ತಿಂಗಳಿಗೆ ಮಾತ್ರ ನೀಡಲಾಗುತ್ತಿದೆ.

ಈ ಸಂಬಳವು  ಯುಜಿಸಿ ಸಂಬಳ ಪಡೆಯುತ್ತಿರುವ ಉಪನ್ಯಾಸಕರ ಸಂಬಳದ ಹತ್ತನೇ ಒಂದು ಮತ್ತು ಇಪ್ಪತ್ತನೆ ಒಂದು ಭಾಗವೂ ಅಲ್ಲ.  ಈ  ಅತಿಥಿ ಉಪನ್ಯಾಸಕರು ಕೂಡ ಯುಜಿಸಿ ಸಂಬಳ ಪಡೆಯುವ  ಉಪನ್ಯಾಸಕರಷ್ಟೆ ಪರಿಣಾಮಕಾರಿಯಾಗಿ ಪಾಠ- ಪ್ರವಚನಗಳನ್ನು ಮಾಡುತ್ತಾರೆ. ಆದರೂ ಅತಿ ಕಡಿಮೆ ಗೌರವಧನ ಪಡೆಯುತ್ತಾರೆ.  ಹಾಗಾಗಿಯೆ ಇದನ್ನು ಕೆಲವರು ಶೋಷಣೆ ಎಂದು ಕರೆದಿದ್ದಾರೆ.

ತಮ್ಮನ್ನು ಸರ್ಕಾರ ಶೋಷಣೆ ಮಾಡುತ್ತಿದೆ ಎಂಬ ಅತಿಥಿ ಉಪನ್ಯಾಸಕರ  ಮಾತಿಗೆ ಸಚಿವರೊಬ್ಬರು ಕೆರಳಿ ಪ್ರತಿಭಟನಾಕಾರರನ್ನು ನಿಂದಿಸಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರದ ನಿಲುವು ಖಂಡನೀಯವಾದುದು.

ಎನ್‌ಇಪಿ ಜಾರಿಗೆ ತಂದ ಮೊದಲ ರಾಜ್ಯ, ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹಾಕಿಕೊಂಡಿದ್ದೇವೆ ಇತ್ಯಾದಿ ಹೇಳಿಕೊಂಡು ಕಳಪೆ ಯಂತ್ರೋಪಕರಣಗಳನ್ನು ಅಳವಡಿಸಲು ಸಾವಿರಾರು ಕೋಟಿ ಖರ್ಚು ಮಾಡುತ್ತಿರುವ ಸರ್ಕಾರ, ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿ ಎಂದು ಕೇಳುವ ಅತಿಥಿ ಉಪನ್ಯಾಸಕರನ್ನು ನಿಂದಿಸುವುದು, ಹಂಗಿಸುವುದು ಅಮಾನವೀಯ ನಡವಳಿಕೆಯಾಗುತ್ತದೆ.

ಯಂತ್ರಗಳು ಮನುಷ್ಯರಿಗೆ ಸಾಮಾಜಿಕ ಶಿಕ್ಷಣವನ್ನು ಕಲಿಸಲಾರವು. ಮನುಷ್ಯತ್ವವನ್ನು ಹೇಳಿಕೊಡಲಾರವು. ಈ ಕೆಲಸವನ್ನು ಅನ್ನ ತಿನ್ನುವ ಮನುಷ್ಯರೆ ಮಾಡಬೇಕು.

ಅತಿಥಿ ಉಪನ್ಯಾಸಕರು ತರಗತಿಗಳನ್ನು ತೆಗೆದುಕೊಳ್ಳದ ಕಾರಣದಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೆ ಕಾರಿಡಾರುಗಳಲ್ಲಿ ಓಡಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಸರ್ಕಾರಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡು ವಿದ್ಯಾರ್ಥಿಯೊಬ್ಬ ಜೀವನ್ಮರಣದ ಸ್ಥಿತಿಯಲ್ಲಿ  ಕೆ ಸಿ ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದಾನೆಂದು ವೈದ್ಯರೊಬ್ಬರು  ಇಂದು ಹೇಳುತ್ತಿದ್ದರು.

ಸರ್ಕಾರ ಕೂಡಲೆ ಗಮನ ಹರಿಸಿ ಆ ವಿದ್ಯಾರ್ಥಿಗೆ ಉತ್ತಮ ಚಿಕಿತ್ಸೆ ಕೊಡಿಸಿ ಗಾರೆ ಕೆಲಸ ಮಾಡುವ ಬಡ ಕೂಲಿಕಾರನ ಮಗನನ್ನು ಉಳಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ.

ಸಮರ್ಪಕ ಸಂಬಳವಿಲ್ಲದೆ ಕೋವಿಡ್ ಸಂದರ್ಭದಲ್ಲಿ ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಲಾಗದೆ ಅಸುನೀಗಿದ್ದಾರೆ. ಹಾಗಾಗಿ ಸರ್ಕಾರ ಇವರನ್ನು ಇನ್ನಷ್ಟು ಶೋಷಣೆ ಮಾಡದೆ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ   ಕೂಡಲೆ ಬಗೆಹರಿಸಿ ಅವರುಗಳು ತರಗತಿಗಳನ್ನು ತೆಗೆದುಕೊಳ್ಳುವಂತೆ ಮಾಡಬೇಕೆಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Key words: government -fulfills -simple demands – guest lecturer -Former CM- Siddaramaiah.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ…
ಮೈಸೂರು,ಆ,4,2020(www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ  ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.ಕೊರೊನಾ ಲಾಕ್ ಡೌನ್ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ನೀಡಬೇಕು. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕ ಕುಟುಬಗಳಿಗೆ ಪರಿಹಾರ ರೂಪದಲ್ಲಿ 10 ಲಕ್ಷ ನೀಡುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಉಪನ್ಯಾಸಕರ ಪ್ರತಿಭಟನೆಗೆ ಮರಿತಿಬ್ಬೇಗೌಡರು ಸಾಥ್ ನೀಡಿದರು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವುದಾಗಿ ಮರಿತಿಬ್ಬೇಗೌಡ ಭರವಸೆ ನೀಡಿದರು.

Key words: Various -demand – fulfilment-Protest -guest lecturer -Mysore.