Guide Lines Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ ಬಹುರೂಪಿ ನಾಟಕೋತ್ಸವ’ ಮುಂದೂಡಿಕೆ : ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ
ಮೈಸೂರು, ಡಿ.04, 2021 : (www.justkannada.in news) ಬಹುನಿರೀಕ್ಷಿತ ರಂಗಾಯಣ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಜ. 15 ರ ತನಕ ಮೂಂದೂಡಲಾಗಿದೆ. ಇದೇ 10ರಿಂದ 19ರವರೆಗೆ ಬಹುರೂಪಿ ಉತ್ಸವ ನಡೆಸಲು ಸಕಲ ಸಿದ್ಧತೆ ನಡೆಸಲಾಗಿತ್ತು.

ರಾಜ್ಯ ಸರಕಾರದ ನೂತನ ಕೊವಿಡ್ ಮಾರ್ಗಸೂಚಿ ಅನ್ವಯದ ಹಿನ್ನೆಲೆಯಲ್ಲಿ ರಂಗಾಯಣ ಈ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಜಸ್ಟ್ ಕನ್ನಡದ ಜತೆ ಮಾತನಾಡಿದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಅವರು ಹೇಳಿದಿಷ್ಟು…

ರಾಜ್ಯ ಸರಕಾರ ಕೋವಿಡ್ ನ ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಸಭೆ, ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಆದರೆ ರಂಗಾಯಣದ ಬಹುರೂಪಿ ನಾಟಕೋತ್ಸವ ಸಾವಿರಾರು ಮಂದಿ ಭಾಗವಹಿಸುವ ಉತ್ಸವ. ಆದ್ದರಿಂದ ಬಹುರೂಪಿಯನ್ನು ತಾತ್ಕಾಲಿಕವಾಗಿ ಜ.15 ರ ತನಕ ಮುಂದೂಡಿದ್ದೇವೆ. ರಾಜ್ಯ ಸರಕಾರದ ದಿನವಹಿ ಬೆಳವಣಿಗೆ ಗಮನಿಸಿ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ.

ರಂಗಾಯಣದ ಉತ್ಸವದಲ್ಲಿ ಭಾಗವಹಿಸುವ ಕಲಾವಿದರು, ಸಂಪನ್ಮೂಲ ವ್ಯಕ್ತಿಗಳು, ಮಳಿಗೆಗಳು ಹಾಗೂ ಇದರ ವೀಕ್ಷಣೆಗೆ ಆಗಮಿಸುವವರ ಅಂದಾಜು ಲೆಕ್ಕವೇ ದಿನಂಪ್ರತಿ 2000 ಮಂದಿಯಾಗುತ್ತಾರೆ. ಆದ್ದರಿಂದ ಸರಕಾರದ ನಿಯಮಾವಳಿಗಳನ್ನು ಪಾಲಿಸಿ ಉತ್ಸವ ಮಾಡಲು ಸಾಧ್ಯವಾಗದು. ರಂಗಾಸಕ್ತರಿಗಾಗಿಯೇ ಬಹುರೂಪಿ ಉತ್ಸವ ಆಯೋಜಿಸುತ್ತಿರುವುದು. ಆದ್ದರಿಂದ ಈ ಎಲ್ಲಾ ಅಂಶವನ್ನು ಪರಿಗಣಿಸಿ ಬಹುರೂಪಿಯನ್ನು ತಾತ್ಕಾಲಿಕವಾಗಿ ಜ.15 ರ ತನಕ ಮುಂದೂಡುವ ತೀರ್ಮಾನಕ್ಕೆ ಬರಲಾಗಿದೆ.

ಯಾವುದೇ ಬದಲಾವಣೆ ಇಲ್ಲ :

ಕೋವಿಡ್ ಮಾರ್ಗಸೂಚಿಯನ್ವಯ ಬಹುರೂಪಿಯನ್ನು ಯಥಾಸ್ಥಿತಿಯಲ್ಲೇ ಮುಂದೂಡಿರುವುದು. ಆದ್ದರಿಂದ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಉತ್ಸವ ನಡೆಯುವುದು ಈಗ ನಿರ್ಧರಿಸಿರುವ ’ತಾಯಿ’ ಪರಿಕಲ್ಪನೆಯನ್ನೇ ಪ್ರಧಾನ ಅಂಶವನ್ನಾಗಿರಿಸಿಕೊಂಡಿರುವ ಅಂಶಗಳನ್ನು ಆಧಾರಿಸಿಯೇ ನಡೆಯಲಿವೆ. ಜತೆಗೆ ನಾಟಕ, ಸಮಾರಂಭದ ಅತಿಥಿಗಳಲ್ಲೂ ಸಹ ಯಾವುದೇ ಬದಲಾವಣೆ ಇರದು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಸ್ಪಷ್ಟಪಡಿಸಿದರು.

key words : Mysore-rangayana-bahuroopi-drama-festival-postponed-temporally-due-to-covid-guide.lines

The post ‘ ಬಹುರೂಪಿ ನಾಟಕೋತ್ಸವ’ ಮುಂದೂಡಿಕೆ : ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ: ಟೆಸ್ಟಿಂಗ್ ಹೆಚ್ಚಳ ಮಾಡ್ತೇವೆ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.
ಬೆಂಗಳೂರು,ಡಿಸೆಂಬರ್,3,2021(www.justkannada.in):  ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಈ ಮಧ್ಯೆ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ಧಾರೆ.

ಈ ಬಗ್ಗೆ ಮಾತನಾಡಿದ ಗೌರವ್ ಗುಪ್ತ, ರಾಜ್ಯಾದ್ಯಂತ ಒಂದೇ ಮಾರ್ಗಸೂಚಿ ಹೊರಡಿಸಲಾಗಿದೆ. ಅದೇ ಮಾರ್ಗಸೂಚಿ ಬೆಂಗಳೂರಿಗೆ ಅನ್ವಯವಾಗಲಿದೆ. ಬೆಂಗಳೂರಿನಲ್ಲಿ ಟೆಸ್ಟಿಂಗ್ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹೊರದೇಶದಿಂದ ಬಂದವರನ್ನ ಪತ್ತೆ ಮಾಡುತ್ತೇವೆ. ಒಮಿಕ್ರಾನ್ ಸೋಂಕು ತಗುಲಿದವರ ಸಂಪರ್ಕಿತರ ಪತ್ತೆ ಮಾಡುತ್ತಿದ್ದೇವೆ. ಈವರೆಗೆ 200 ಸಂಪರ್ಕಿತರನ್ನ ಪತ್ತೆ ಮಾಡಿದ್ದೇವೆ ಎಂದರು.

ಹಾಗೆಯೇ ಕಡ್ಡಾಯವಾಗಿ ಟೆಸ್ಟಿಂಗ್,  ಲಸಿಕೆ ನೀಡುತ್ತೇವೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಗೌರವ್ ಗುಪ್ತ ತಿಳಿಸಿದರು.

Key words: Bangalore- not – separate – Guide Lines-BBMP -Chief Commissioner- Gaurav Gupta.

The post ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ: ಟೆಸ್ಟಿಂಗ್ ಹೆಚ್ಚಳ ಮಾಡ್ತೇವೆ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣೇಶ ಹಬ್ಬದ ಗೈಡ್ ಲೈನ್ಸ್ ವಿರೋಧಿಸಿ ಬಿಬಿಎಂಪಿ ಕಚೇರಿಗೆ ಮುತ್ತಿಗೆಗೆ ಯತ್ನ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ.
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಸರ್ಕಾರ ಹೊರಡಿಸಿರುವ ಗೌರಿ ಗಣೇಶ ಹಬ್ಬದ ಮಾರ್ಗಸೂಚಿಯನ್ನ ವಿರೋಧಿಸಿ ಹಿಂದೂ ಸಂಘಟನೆಗಳು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಗಣೇಶ ಹಬ್ಬದ ಗೈಡ್ ಲೈನ್ಸ್ ಗೆ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,ಈ ನಡುವೆ ಬಿಬಿಎಂಪಿ ಕಚೇರಿ ಮುಂದೆ ಬಿಬಿಎಂಪಿ ಆಯುಕ್ತರಿಗೆ ಘೆರಾವ್ ಹಾಕಿದರು.  ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು.  ಈ ಸಮಯದಲ್ಲಿ ಹಿಂದೂಪರ ಸಂಘಟನೆಗಳು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಅಲ್ಲದೆ ಗಣೇಶ ಮೂರ್ತಿಯನ್ನ ಬಿಬಿಎಂಪಿ ಕಚೇರಿ ಮುಂದೆ ತಂದು ಪ್ರತಿಭಟನೆಗೆ ಮುಂದಾದ ಘಟನೆ ನಡೆಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈಗಿರುವ ಮಾರ್ಗಸೂಚಿಯೇ ಮುಂದುರೆಯಲಿದೆ.  ಸಮಿತಿಯ ಮನವಿಯನ್ನ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.

Key words: Attempts – besiege -BBMP office –against- Ganesha festival- guide lines-Protest

The post ಗಣೇಶ ಹಬ್ಬದ ಗೈಡ್ ಲೈನ್ಸ್ ವಿರೋಧಿಸಿ ಬಿಬಿಎಂಪಿ ಕಚೇರಿಗೆ ಮುತ್ತಿಗೆಗೆ ಯತ್ನ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಂಜಾನ್ ಆಚರಣೆ : ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ
ಬೆಂಗಳೂರು,ಏಪ್ರಿಲ್,13,2021(www.justkananda.in) : ಕೊರೊನಾ ಹಿನ್ನೆಲೆ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಂಟೇನ್ಮೆಂಟ್ ಜೋನ್ ಮಸೀದಿಗಳನ್ನು ಬಂದ್ ಮಾಡಲಾಗುವುದು. ಉಳಿದ ಮಸೀದಿಗಳಲ್ಲಿ ಮಾತ್ರವೇ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.ಸಾಮೂಹಿಕ ಪ್ರಾರ್ಥನೆ ಸಂದರ್ಭ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ವೈಯಕ್ತಿಕವಾಗಿ ಕಾರ್ಪೆಟ್ ಬಳಕೆ ಮಾಡಬೇಕು.

ಉಪವಾಸ ಬಿಡುವಾಗ ಮಸೀದಿಗೆ ಆಹಾರ ತರಬಾರದು. ಕಂಟೇನ್ಮೆಂಟ್ ಜೋನ್ ನಲ್ಲಿರುವ ಮಸೀದಿಗಳಲ್ಲಿ ನಮಾಜ್ ಮಾಡುವುದಕ್ಕೆ ಮುಂದಿನ ಆದೇಶದವರೆಗೆ ಅವಕಾಶವಿಲ್ಲ ಎಂದು ಸೂಚಿಸಲಾಗಿದೆ.

key words : Ramjan-Celebration-State-government-Guide Lines-Release

The post ರಂಜಾನ್ ಆಚರಣೆ : ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಮುಂದಾದ ಕೇಂದ್ರ ಸರ್ಕಾರ: ಮಾರ್ಗಸೂಚಿ ಬಿಡುಗಡೆ..
ನವದೆಹಲಿ,ಫೆಬ್ರವರಿ,25,2021(www.justkannada.in): ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು  ಹೀಗಾಗಿಸಾಮಾಜಿಕ ಜಾಲತಾಣಗಳಿಗೆ ಹೊಸ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.

ಈ ಕುರಿತು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ  ಮಾರ್ಗಸೂಚಿ  ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ಕಂಟೆಂಟ್ ಮತ್ತು ಸ್ಟ್ರೀಮಿಂಗ್ ವೇದಿಕೆಗಳನ್ನ ನಿಯಂತ್ರಿಸಲು ಹೊಸ ನಿಯಮಗಳನ್ನ ಒಳಗೊಂಡ ಒಂದು ಕಟ್ಟುನಿಟ್ಟಾದ ಮೇಲ್ವಿಚಾರಣಾ ವ್ಯವಸ್ಥೆಯನ್ನ ಸರ್ಕಾರ ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಸಮೂಹ ಸಂವಹನ ಮಾಧ್ಯಮಗಳ ವಿಷಯದ ಮೇಲೆ ನಿಗಾ  ಇಡುತ್ತವೆ. ಸಚಿವರು ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಬಳಕೆದಾರರ ಉತ್ತಮ ಪರಿಶೀಲನೆಗಾಗಿ ಯಾಂತ್ರಿಕ ವ್ಯವಸ್ಥೆಯನ್ನು ಪರಿಚಯಿಸಬೇಕೆಂದು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.

ಕೃಪೆ-internet

ಮಾರ್ಗಸೂಚಿ ಈ ಕೆಳಕಂಡಂತಿದೆ.

* ಸಾಮಾಜಿಕ ಜಾಲತಾಣಗಳಿಗೆ ಮೆಸೇಜ್‌ ಸೆಂಡ್‌ ಮಾಡಿದರೆ, ಮೊದಲು ಮೇಸೇಜ್‌ ಸೆಂಡ್‌ ಮಾಡಿದವರೇ ಹೊಣೆಯಾಗಿರುತ್ತಾರೆ

* ಅಶ್ಲೀಲ, ಅಶ್ಲೀಲ, ಜನಾಂಗೀಯ, ಅಪ್ರಾಪ್ತ ವಯಸ್ಕರಿಗೆ ಹಾನಿಯುಂಟು ಮಾಡುವ, ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತೆಗೆ ಧಕ್ಕೆ ಯುಂಟು ಮಾಡುವಂತಹ ವಿಷಯಗಳನ್ನ ಹಾಕುವಂತಿಲ್ಲ.

* ನೋಟಿಸ್ ನೀಡಿದ 36 ಗಂಟೆಗಳ ಒಳಗೆ ಅಥವಾ ನ್ಯಾಯಾಲಯದ ಆದೇಶದಿಂದ ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನ ತೆಗೆದುಹಾಕಬೇಕು. ಮುಖ್ಯ ದೂರು ಸ್ವೀಕಾರ ಅಧಿಕಾರಿ ಭಾರತದಲ್ಲಿರಬೇಕು.

* ನೋಡಲ್‌ ಅಫೀಸರ್‌ ಇರಬೇಕು

* ಪ್ರತಿ ತಿಂಗಳು ದೂರಿನ ಅನುಪಾಲನಾ ವರದಿ ಪ್ರಕಟಿಸಬೇಕು

* ದೂರುಗಳು 15 ದಿನಗಳಲ್ಲಿ ಬಗೆಹರಿಯಬೇಕು

* ತಪ್ಪು ಟ್ವೀಟ್‌ ಸಂದೇಶ ಸೃಷ್ಟಿಸಿದವರ ಬಗ್ಗೆ ಹೇಳಬೇಕು.

* ದೇಶದ ಸರ್ವಭೌಮತ್ವದ, ಶಾಂತಿ, ವಿದೇಶದ ಜೊತೆಗಿನ ಸಂಬಂಧಕ್ಕೆ ದಕ್ಕೆ ತಂದರೆ ಶಿಕ್ಷೆ

* ಸ್ವಯಂ ಪ್ರೇರಿತವಾಗಿ ಪರಿಶೀಲನೆ ಮಾಡಬೇಕು

* ಸೈಬರ್ ಭದ್ರತಾ ಪ್ರಕರಣಗಳು ಮತ್ತು ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿಯು 72 ಗಂಟೆಗಳ ಒಳಗೆ ಮಾಹಿತಿ ಒದಗಿಸಬೇಕು.

* ಕಂಪನಿಗಳು ದೂರುಗಳನ್ನು ಸ್ವೀಕರಿಸಲು, ಸ್ವೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು.

* ಒಬ್ಬ ಮಧ್ಯವರ್ತಿಯು ದೂರು ನೀಡಿದ 24 ಗಂಟೆಗಳ ಒಳಗೆ, ಕಾನೂನುಬಾಹಿರ ಅಥವಾ ಆಕ್ರಮಣಕಾರಿ ಯಾದ ವಿಷಯದ ಪ್ರವೇಶವನ್ನ ತೆಗೆದು ಹಾಕಬೇಕಾಗುತ್ತದೆ ಅಥವಾ ನಿಷ್ಕ್ರಿಯಗೊಳಿಸಬೇಕಾಗುತ್ತದೆ.

* ನೀತಿ ಸಂಹಿತೆಯನ್ನ ಜಾರಿಗೆ ತರಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ ನಿಯಂತ್ರಣ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಮತ್ತು ಸರಕಾರದ ಮೇಲುಸ್ತುವಾರಿ ವ್ಯವಸ್ಥೆ ಇದೆ.

Key words: Central government –  social networking- sites-Release – Guide Lines

The post ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಮುಂದಾದ ಕೇಂದ್ರ ಸರ್ಕಾರ: ಮಾರ್ಗಸೂಚಿ ಬಿಡುಗಡೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ- ಸಚಿವ ಡಾ.ಕೆ.ಸುಧಾಕರ್ ಮಾಹಿತಿ…
ಬೆಂಗಳೂರು, ಡಿಸೆಂಬರ್,26,2020(www.justkannada.in):  ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್,  ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ರೂಪಿಸಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸಿ ಹೊಸ ಬಗೆಯ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸಲಾಗುವುದು ಎಂದರು.

ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ಲಸಿಕೆಯನ್ನು ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಕ್ಲಿನಿಕಲ್ ಟ್ರಯಲ್ ನಲ್ಲಿ ಪಾಲ್ಗೊಂಡು ಸಹಾಯ ಮಾಡಬಹುದು ಎಂದು ಸಚಿವ ಸುಧಾಕರ್ ತಿಳಿಸಿದರು.

ಯು.ಕೆ.ಯಿಂದ ಬಂದ 2,500 ಜನ ಪೈಕಿ, 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 14 ಜನರಿಗೆ ಪಾಸಿಟಿವ್ ಆಗಿದೆ. ಇವರ ಮಾದರಿಯನ್ನು ನಿಮ್ಹಾನ್ಸ್ ನ ಲ್ಯಾಬ್ ಗೆ ಕಳುಹಿಸಲಾಗಿದೆ. ಈ ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಇದಕ್ಕೆ 48 ಗಂಟೆಗಳ ಕಾಲ ಬೇಕಾಗುತ್ತದೆ. ವರದಿ ಬಂದ ಬಳಿಕ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಇಡೀ ದೇಶದಲ್ಲಿ ಯು.ಕೆ.ಯಿಂದ ಒಟ್ಟು 38,500 ಜನರು ಬಂದಿದ್ದಾರೆ. ಎಲ್ಲ ರಾಜ್ಯಗಳಿಂದ ಬಂದ ಮಾದರಿ, ವರದಿಯನ್ನು ಕಲೆಹಾಕಿ ಅಂತಿಮ ವರದಿಯನ್ನು ಐಸಿಎಂಆರ್ ಪ್ರಕಟಿಸಲಿದೆ ಎಂದು ಮಾಹಿತಿ ನೀಡಿದರು.

ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ವ್ಯವಸ್ಥೆ ಇದೆ. ನೆಗೆಟಿವ್ ವರದಿ ಇಲ್ಲದವರನ್ನೂ ನಿಲ್ದಾಣದಲ್ಲೇ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

Key words: New –corona-control – new -Guide Lines- Information – Minister -Dr. K. Sudhakar.

The post ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ- ಸಚಿವ ಡಾ.ಕೆ.ಸುಧಾಕರ್ ಮಾಹಿತಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.