H.D kumaraswamy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಮೈಸೂರು,ಏಪ್ರಿಲ್,10,2026 (www.justkannada.in): ನನಗೆ ಒಮ್ಮೆಯೂ ಬಹುಮತ ಬಂದಿಲ್ಲ. ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಗೆ ಒಮ್ಮೆಯೂ ಬಹುಮತ  ಸಿಕ್ಕಿಲ್ಲ.  ಆದರೂ ನಾನು ಸಿಎಂ ಆಗಿದ್ದೆ.  ದೇವರ ಕೃಪೆಯಿಂದ ಈ ಹಿಂದೆ ನಾನು ಸಿಎಂ ಆಗಿದ್ದು.  ಮುಂದೆಯೂ ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ ಎಂದರು.

ಶಾಸಕರು, ಕಾರ್ಯಕರ್ತರು ಪ್ರೀತಿಯಿಂದ ಮುಂದಿನ ಸಿಎಂ ಅಂತಾರೆ.  ಸಿಎಂ ಆಗುವುದು ನನ್ನ ಕೈಯಲ್ಲಿಲ್ಲ ಭಗವಂತನ ಕೃಪೆ ಬೇಕು. ಹಿಂದೆ ಸಿಎಂ ಆದಾಗ ಯಾರೂ ಕೇಳಿರಲಿಲ್ಲ. ಮುಂದೆಯೂ ಅದೇ ರೀತಿ ಆಗುತ್ತದೆ ಎಂದರು.

Key words: God, blesses , I will, become CM, Union Minister, H.D. Kumaraswamy

The post ದೇವರ ಕೃಪೆ ಇದ್ದರೆ ಸಿಎಂ ಆಗುತ್ತೇನೆ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ಡಿ ಕುಮಾರಸ್ವಾಮಿ ಜನರನ್ನ ಬಫೂನ್ ಮಾಡಿಕೊಂಡಿದ್ದಾರೆ-ಶಾಸಕ ಬಾಲಕೃಷ್ಣ
ರಾಮನಗರ,ಜನವರಿ,19,2026 (www.justkannada.in):   ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಲೇವಡಿ ಮಾಡಿದ್ದಾರೆ.

ಈ ಕುರಿತು ರಾಮನಗರದ ಅಜ್ಜನಹಳ್ಳಿಯಲ್ಲಿ ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ, ರಾಜ್ಯ ರಾಜಕಾರಣಕ್ಕೆ ಯಾರಬೇಕಾದರೂ ಬರಬಹುದು. ಆದರೆ ಹೆಚ್ ಡಿಕೆ ಬಗ್ಗೆ ವಿಶೇಷ ಏನು? ಎಂದರು ಪ್ರಶ್ನಿಸಿದರು.

ಇಲ್ಲೇ ವಿಪಕ್ಷ ನಾಯಕನಾಗಿ ಹೋರಾಟ ಮಾಡಿದ್ದರೆ ಶಕ್ತಿ ಇರುತ್ತಿತ್ತು. ಮೊದಲಿನಿಂದಲೂ ರಾಮನಗರ ಕರ್ಮಭೂಮಿ ಅಂತಾರೆ ಈಗಿನ ಶಾಸಕರ ಕೊಡುಗೆ ಏನು ಅಂತಾ ಜನ ಚರ್ಚೆ ಮಾಡುತ್ತಾರೆ. ಆದರೆ ರಾಮನಗರಕ್ಕೆ ಕುಮಾರಸ್ವಾಮಿ ಕೊಡುಗೆ ಏನು? ಇಕ್ಬಾಲ್ ಹುಸೇನ್ ಸಾಕಷ್ಟು ಅಭಿವೃದ್ದಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಹೆಚ್ ಡಿಕೆ ಶಾಸಕರಾಗಿದ್ದಾಗ ಅಭಿವೃದ್ದಿ ಮಾಡಬಹುದಿತ್ತು. ಅದನ್ನ ಬಿಟ್ಟು ಮಂಡ್ಯ ಚನ್ನಪಟ್ಟಣಕ್ಕೆ ಹೋಗಿ ಅಂದವರು ಯಾರು ಕರ್ಮಭೂಮಿಯಲ್ಲೇ ಸ್ಪರ್ಧಸಿ ಕರ್ಮ ತೋರಿಸಬಹುದಿತ್ತು. ಹೆಚ್ ಡಿಕೆ ಜನರನ್ನು ಬಫೂನ್ ಮಾಡಿಕೊಂಡಿದ್ದಾರೆ ಎಂದು ಶಾಸಕ ಬಾಲಕೃಷ್ಣ ಟಾಂಗ್ ಕೊಟ್ಟರು.

Key words: H.D. Kumaraswamy, buffooned, people, MLA Balakrishna

The post ಹೆಚ್.ಡಿ ಕುಮಾರಸ್ವಾಮಿ ಜನರನ್ನ ಬಫೂನ್ ಮಾಡಿಕೊಂಡಿದ್ದಾರೆ-ಶಾಸಕ ಬಾಲಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ,ಡಿಸೆಂಬರ್,6,2025 (www.justkannada.in): ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಯಿಂದ ಶ್ರೀ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು,  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು.

ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದರು.

ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ‌ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಓದಿಕೊಂಡವರು, ಶಿಕ್ಷಣ ಪಡೆದವರು  ಮತ್ತೊಬ್ಬರು ಇಲ್ಲ. ಸ್ವಾಮೀಜಿಗಳು ಅವರದ್ದೆ ಆದ ಕಲ್ಪನೆಗಳನ್ನು ಹೊಂದಿರುತ್ತಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ ಎಂದು ಅವರು ಹೇಳಿದರು.

Key words: Union Minister, H.D. Kumaraswamy, Adichunchanagiri Sri

The post ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾವು ಬೆಳೆಗಾರರ ನೆರವಿಗೆ ಮನವಿ: ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ,ಜೂನ್,24,2025 (www.justkannada.in): ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.

ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ ತಕ್ಷಣವೇ ಕನಿಷ್ಠ ಬೆಂಬಲ ಬೆಲೆ ಘೊಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದಾರೆ.

ಸದ್ಯಕ್ಕೆ ಕೇಂದ್ರ ಸರಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ. ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ಕೂಡಲೇ ಮಾವು ಖರೀದಿ ಆರಂಭಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ವಿನಂತಿ ಮಾಡಿದ್ದಾರೆ.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Key words: help, mango growers, H.D. Kumaraswamy, Letter, Union Agriculture Minister

The post ಮಾವು ಬೆಳೆಗಾರರ ನೆರವಿಗೆ ಮನವಿ: ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ವರ್ಚಸ್ಸು ವೃದ್ಧಿಗೆ ಕ್ರಿಕೆಟ್ ಪ್ರೇಮಿಗಳು ಬಲಿ: ತಕ್ಷಣ ಸಂಪುಟದಿಂದ ಹೊರಹಾಕಿ- ಕೇಂದ್ರ ಸಚಿವ ಹೆಚ್.ಡಿಕೆ
ನವದೆಹಲಿ,ಜೂನ್,5,2025 (www.justkannada.in):  ಡಿಕೆ ಶಿವಕುಮಾರ್ ವರ್ಚಸ್ಸು ವೃದ್ಧಿಸಿಕೊಳ್ಳಲು ಕ್ರಿಕೆಟ್ ಪ್ರೇಮಿಗಳನ್ನು ಬಲಿ ಕೊಟ್ಟಿದ್ದಾರೆ. ತಕ್ಷಣವೇ ಅವರನ್ನ ಸಚಿವ ಸಂಪುಟದಿಂದ ಹೊರಹಾಕಬೇಕು ಎಂದು ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿಕೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು. ಡಿಸಿಎಂ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ. ಮುಖ್ಯಮಂತ್ರಿಗೆ ಧೈರ್ಯ ಎನ್ನುವುದು ಇದ್ದರೆ ತಕ್ಷಣವೇ ಅವರನ್ನು ಸಂಪುಟದಿಂದ ಆಚೆ ಹಾಕಬೇಕು ಎಂದು  ಒತ್ತಾಯಿಸಿದರು.

ತನಗೆ ಪಿಆರ್ ಮಾಡುತ್ತಿರುವ ಕಂಪನಿಯೊಂದು ಬರೆದುಕೊಟ್ಟ ಸ್ಕ್ರಿಪ್ಟ್ ನಂತೆ ಅವರು ಬುಧವಾರ ಇಡೀ ದಿನದ ಡ್ರಾಮಾ ನಡೆಸಿದರು. ಇದು ಅಸೂಕ್ಷ್ಮತೆಯ ಪರಮಾವಧಿ. ವಿಮಾನ ನಿಲ್ದಾಣದಲ್ಲಿ, ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆ ವ್ಯಕ್ತಿ ವರ್ತಿಸಿದ ರೀತಿ ನೋಡಿದರೆ ಅವರಿಗೆ ಯಾವುದೇ ರೀತಿಯ ಮಾನವೀಯತೆಯ ಗುಣಗಳು ಇಲ್ಲ. ಸಾವಿನಲ್ಲಿಯೂ ಪ್ರಚಾರಕ್ಕೆ ಹಪಾಹಪಿಸಿದ ವ್ಯಕ್ತಿ ಎಂದು ಹೆಚ್ ಡಿಕೆ ಆರೋಪಿಸಿದರು.

ವಿಧಾನನೌಧ ಮೆಟ್ಟಿಲು ಮೇಲೆ ಇವರು ಕಾರ್ಯಕ್ರಮ ಮಾಡಿದ ಉದ್ದೇಶ ಏನು? ಇಡೀ ಸರ್ಕಾರ ಅದನ್ನು ಕುಟುಂಬ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿತ್ತು. ಅದು ಕೇವಲ ಡಿಸಿಎಂ ದಾದಾಗಿರಿಯ ಶೋ ಆಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹಲವರ ಜೀವ ಹೋಗಿದೆ ಎಂಬ ವಿಷಯ ಗೊತ್ತಾದ ಮೇಲೆಯೂ ಇವರು ಅಲ್ಲಿ ಕಾರ್ಯಕ್ರಮ ನಡೆಸಿದರು ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಈ ವ್ಯಕ್ತಿ ತೆವಲಿಗೆ ಅನೇಕ ಅಮಾಯಕರ ಪ್ರಾಣಗಳು ಹೋದವು. ಈತ ಒಬ್ಬ ರೌಡಿಯಂತೆ ವರ್ತಿಸಿದ್ದಾರೆ. ತನ್ನ ಶೋಕಿಗೆ ಇಷ್ಟು ಜನರನ್ನು ಬಲಿ ಕೊಟ್ಟಿದ್ದಾರೆ. ಸರ್ಕಾರದ ಹೊಣೆಗೇಡಿತನ ಹಾಗೂ ಡಿಸಿಎಂ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಇಷ್ಟು ಜೀವಗಳನ್ನು ಬಲಿ ಕೊಟ್ಟರು. ಇದಕ್ಕೆ ಸರ್ಕಾರವೇ ಹೊಣೆ. ವಿಧಾನಸೌಧದ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮದಂತೆ ಮಾಡಿಕೊಂಡಿದ್ದರು. ಈಗ ಕೇವಲ ತನಿಖೆಗೆ ಆದೇಶ ಕೊಟ್ಟು, ಮೃತರಿಗೆ ಪರಿಹಾರ ನೀಡಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡಿಸಿಎಂ ಕರ್ನಾಟಕದ ಸೂಪರ್ ಚೀಫ್ ಮಿನಿಸ್ಟರ್ ರೀತಿ ವರ್ತಿಸಿದ್ದಾರೆ. ಅವರೇ ದುರಂತಕ್ಕೆ ನೇರ ಹೊಣೆ. ಆರ್ ಸಿಬಿ ಗೆಲುವಿನ ಕ್ರೆಡಿಟ್ ಪಡೆದುಕೊಳ್ಳಲು ಇಷ್ಟು ಮಾಡಿದ ಡಿಸಿಎಂ ಆಗಿರುವ ದುರಂತದ ಹೊಣೆಯನ್ನು ಹೊರಲೇಬೇಕು. ಅವರು ಇಡೀ ತಂಡವನ್ನೇ ಹೈಜಾಕ್ ಮಾಡಿದರು. ಪೊಲೀಸರನ್ನು ಹತ್ತಿರಕ್ಕೆ ಬರದಂತೆ ತಡೆದರು ಎಂದು ಸಚಿವರು ಆರೋಪಿಸಿದರು.

ವಿಧಾನಸೌಧದ ಮೆಟ್ಟಿಲು ಮೇಲೆ ನಡೆದ ಕಾರ್ಯಕ್ರಮದ ಮೇಲೆ ಬಂದಿದ್ದ ಜನರನ್ನು ವೇದಿಕೆಯ ಮೇಲೆ ಕತ್ತು ಹಿಡಿದು ತಳ್ಳುತ್ತಾರೆ. ಇಂಥ ವ್ಯಕ್ತಿಯನ್ನು ನಾವು ಮನುಷ್ಯ ಎಂದೂ ಕರೆಯಲು ಆಗುತ್ತದೆಯೇ? ಎಂದರು.

ಇವರೇ ಜನರಿಗೆ ಹೇಳಿಕೊಂಡು, ಇವರೆ ಜನರನ್ನು ಸೇರಿಸಿ, ಪೊಲೀಸರು ಎರಡು ಕಡೆ ಕಾರ್ಯಕ್ರಮ ಬೇಡ ಎಂದರೂ ಕೇಳದೆ ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ವಿಧಾನಸೌಧ ಮುಂದೆ ಇವರ ಮಕ್ಕಳು, ಮೊಮ್ಮಕ್ಕಳು, ಅಧಿಕಾರಿಗಳು, ಅವರ ಮಂದಿ ಮಾಗದರೂ ಸೇರಿದ್ದರು. ಇವರು ಶೋ ಮಾಡಲಿಕ್ಕೆ ಇವರು ಇಡೀ ಆರ್ ಸಿಬಿ ಗೆಲುವನ್ನು ಬಳಕೆ ಮಾಡಿಕೊಂಡರು. ಆಟಗಾರರನ್ನು ಪಕ್ಕಕ್ಕೆ ತಳ್ಳಿ ಇವರೇ ಮಿಂಚಿದ್ದಾರೆ ಎಂದು ಹೆಚ್ ಡಿಕೆ ದೂರಿದರು.

ಚಿನ್ನಸ್ವಾಮಿ ಕ್ರೀಡಾಂಗಣದ ಬಾಗಿಲು ಮುಚ್ಚಿಸಿದ್ದರು. ಮೊದಲೇ ಅಭಿಮಾನಿಗಳನ್ನು ಮೈದಾನದೊಳಕ್ಕೆ ಬಿಟ್ಟಿದ್ದರೆ ಈ ಸಮಸ್ಯೆ ಸೃಷ್ಟಿ ಆಗುತ್ತಿರಲಿಲ್ಲ. ಅವರೇ ಮೈದಾನದ ಬಾಗಿಲು ಬಂದ್ ಮಾಡಲು ಹೇಳಿದ್ದರು. ಡಿಸಿಎಂ ತಮ್ಮ ವರ್ಚಸ್ಸು ವೃದ್ದಿ ಮಾಡಿಕೊಳ್ಳಲು ಇವರು ಇಷ್ಟೆಲ್ಲಾ ಮಾಡಿದ್ದಾರೆ. ಬೇರೆ ಮಂತ್ರಿಗಳು ಇರಲಿಲ್ಲವೇ? ಕ್ರೀಡಾಮಂತ್ರಿ ಎಲ್ಲಿ ಹೋದರು? ಅವರಿಗೆ ಜವಾಬ್ದಾರಿ ಇರಲಿಲ್ಲವೇ? ಎಂದು ಹೆಚ್ ಡಿಕೆ ಪ್ರಶ್ನಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಿರುವ ಲೋಪಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಿದೆ. ಅತ್ಯಂತ ಧಾರುಣವಾದ ಸಂಗತಿ ಎಂದರೆ, ಕ್ರೀಡಾಂಗಣದ ಹೊರಗೆ ಮೃತದೇಹಗಳು ಬಿದ್ದಿದ್ದರೂ ಇವರು ಮೆರವಣಿಗೆಯಲ್ಲಿ ಮೈದಾನಕ್ಕೆ ತೆರಳಿ ಇವರೇ ಕಪ್ ಗೆದ್ದಂತೆ, ಇವರೇ ಆರ್ ಸಿಬಿ ಕ್ಯಾಪ್ಟನ್ ಎನ್ನುವಂತೆ ಆಟಗಾರರ ಮುಂದೆ ಕಪ್ ಗೆ ಮುತ್ತಿಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಇವರಿಗೆ ಕಣ್ಣಲ್ಲಿ ನೀರು ಬಂದಿದೆ. ಘಟನೆ ನಡೆದ ಹದಿನಾರು ಗಂಟೆಗಳ ನಂತರ ಇವರಿಗೆ ಕಣ್ಣೀರು ಬಂದಿದೆ. ಇವರು ಎಂತಹ ಕಟುಕರು ಎನ್ನುವುದು ಇದರಿಂದ ಅರ್ಥವಾಗುತ್ತದೆ. ತನಿಖೆ ಎನ್ನುವುದು ಕೇವಲ ಜನರ ಕಣ್ಣೊರೆಸುವ ತಂತ್ರ ಅಷ್ಟೇ. ರಾಜಕೀಯದ ಪ್ರಶ್ನೆ ಇಲ್ಲ. ಈ ಮುಖ್ಯಮಂತ್ರಿಗೆ ನಾಡಿನ ಜನರ ಬಗ್ಗೆ ಗೌರವ ಇದ್ದರೆ, ಮೊದಲು ಈ ವ್ಯಕ್ತಿಯನ್ನು ಮಂತ್ರಿ ಮಂಡಲದಿಂದ ಹೊರಕ್ಕೆ ಹಾಕಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಡ್ರಿಲ್ ಮಾಡುವ ಹೊಮ್ ಮಿನಿಸ್ಟರ್ ರಾಜ್ಯದಲ್ಲಿ ಇದ್ದಾರೆ

ಗೃಹ ಸಚಿವರು ಎನ್ನುವವರು ರಾಜ್ಯದಲ್ಲಿ ಇಲ್ಲವೇ ಇಲ್ಲ. ಕೂರು ಎಂದರೆ ಕೂರು, ಏಳು ಎಂದರೆ ಏಳುತ್ತಾರೆ. ಕೇವಲ ಡ್ರಿಲ್ ಮಾಡುವ ಹೊಮ್ ಮಿನಿಸ್ಟರ್ ರಾಜ್ಯದಲ್ಲಿ ಇದ್ದಾರೆ. ಅವರಿಗೆ ಧೈರ್ಯ ಇಲ್ಲ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಲಹೆ ಧಿಕ್ಕರಿಸಿ ಸರ್ಕಾರ ನಡೆದುಕೊಂಡಿದೆ ಎಂದು ಹೆಚ್ ಡಿಕೆ ಕಿಡಿಕಾರಿದರು.

ಒಬ್ಬ ಜಿಲ್ಲಾಧಿಕಾರಿ ಏನು ತನಿಖೆ ಮಾಡಲು ಸಾಧ್ಯ? ಅದರಿಂದ ಏನು ಉಪಯೋಗ? ಸರ್ಕಾರ ಹೇಳಿದಂತೆ ಅವರು ಬರೆದುಕೊಡುತ್ತಾರೆ. ಇವರಿಗೆ ಪರ್ಮನೆಂಟ್ ಆಗಿ ಒಬ್ಬರು ಇದ್ದಾರಲ್ಲ, ಅವರ ನೇತೃತ್ವದಲ್ಲಿಯೇ ಒಂದು ಆಯೋಗ ಮಾಡಬೇಕಿತ್ತು. ಏಕೆ ಮಾಡಲಿಲ್ಲವೋ ಗೊತ್ತಿಲ್ಲ ಎಂದ  ಹೆಚ್ ಡಿಕೆ,  ವಿಧಾನಸೌಧ ಬಳಿಯೇ ಇವರ ಬಂಧು ಬಳಗ ಹಾವಳಿ ಹೆಚ್ಚಾದಾಗ ಕ್ರಿಕೆಟ್ ಪ್ರೇಮಿಗಳ ಸಹನೆ ಕಟ್ಟೆಯೊಡೆದಿದೆ. ಅಲ್ಲಿಯೇ ಜನ ಕಲ್ಲು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ನಾಲ್ಕು ಜನ ಸತ್ತ ಮೇಲೆಯೂ ಡಿಸಿಎಂ ಎನ್ನುವ ಈ ವ್ಯಕ್ತಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿ ಕಪ್ ಗೆ ಮುತ್ತಿಟ್ಟರು. ಅದು ಈ ವ್ಯಕ್ತಿಯ ನಡವಳಿಕೆ ತೋರಿಸುತ್ತದೆ ಎಂದು ಹೆಚ್ ಡಿಕೆ ಬೇಸರ ವ್ಯಕ್ತಪಡಿಸಿದರು.

Key words: RCB, Fan, DCM, DK shivakumar, Central Minister, H.D Kumaraswamy

The post ಡಿಕೆಶಿ ವರ್ಚಸ್ಸು ವೃದ್ಧಿಗೆ ಕ್ರಿಕೆಟ್ ಪ್ರೇಮಿಗಳು ಬಲಿ: ತಕ್ಷಣ ಸಂಪುಟದಿಂದ  ಹೊರಹಾಕಿ- ಕೇಂದ್ರ ಸಚಿವ ಹೆಚ್.ಡಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಗೊಡ್ಡು ಬೆದರಿಕೆಗೆ ಹೆದರಲ್ಲ: ನನ್ನ ಬಗ್ಗೆ ಏನು ಬಿಚ್ಚಿಡುತ್ತರೋ ಬಿಚ್ಚಿಡಲಿ- ಕೇಂದ್ರ ಸಚಿವ ಹೆಚ್.ಡಿಕೆ
ರಾಮನಗರ,ಆಗಸ್ಟ್,5,2024 (www.justkannada.in): ಡಿಕೆ ಶಿವಕುಮಾರ್ ಅವರ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ನನ್ನ ಬಗ್ಗೆ ಏನು ಬಿಚ್ಚಿಡುತ್ತರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ  ಹೆಚ್.ಡಿ ಕುಮಾರಸ್ವಾಮಿ, ತಪ್ಪು ಮಾಡಿರುವುದು ನಾವ‍ಲ್ಲ ಅವರು. ಕಳೆದ 3 ದಿನದಿಂದ ಕುಮಾರಸ್ವಾಮಿ ಗುಣಗಾನ ಮಾಡುತ್ತಿದ್ದಾರೆ. ಜನಾಂದೋಲನದಲ್ಲಿ ರಾಜ್ಯದ ಜನರ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಕುಮಾರಸ್ವಾಮಿ ಗುಣಗಾನ ಮಾಡ್ತಿದ್ದಾರೆ..! ಇದಕ್ಕೆ ಏನು ಹೇಳೋದು..? ಎಂದು ಕಿಡಿಕಾರಿದರು.

ಯಾದಗಿರಿಯಲ್ಲಿ ಪಿಎಸ್ ಐ ಪರಶುರಾಮ್ ಪತ್ನಿ ಕಣ್ಣೀರಿಡುತ್ತಿದ್ದಾರೆ. ಆದರೆ ಮೃತ ಪಿಎಸ್ ಐ ಪತ್ನಿಗೆ ನ್ಯಾಯ ಕೊಡಿಸಲು ಸರ್ಕಾರಕ್ಕೆ ಆಗಿಲ್ಲ.  ಈ ಸರ್ಕಾರ ಆಕೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಹೆಚ್ ಡಿಕೆ ಹೇಳಿದರು.

Key words: DK Shivakumar, threats, Union Minister, H.D Kumaraswamy

The post ಡಿಕೆಶಿ ಗೊಡ್ಡು ಬೆದರಿಕೆಗೆ ಹೆದರಲ್ಲ: ನನ್ನ ಬಗ್ಗೆ ಏನು ಬಿಚ್ಚಿಡುತ್ತರೋ ಬಿಚ್ಚಿಡಲಿ- ಕೇಂದ್ರ ಸಚಿವ ಹೆಚ್.ಡಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಪುತ್ರ ವಿದೇಶಕ್ಕೆ ಹೋದಾಗ ಅನುಮತಿ ಪಡೆದಿದ್ರಾ..? ಅಲ್ಲಿನ ಘಟನೆ ಬಗ್ಗೆ ಯಾಕೆ ತನಿಖೆ ಮಾಡಲಿಲ್ಲ..? ಮಾಜಿ ಸಿಎಂ ಹೆಚ್.ಡಿಕೆ.
ಬೆಂಗಳೂರು,ಮೇ,25,2024 (www.justkannada.in): ಮನೆಯವರಿಗೆ ತಿಳಿಸದೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾನೆಯೇ..? ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

2016ರಲ್ಲಿ ರಾಕೇಶ್ ಸಿದ್ದರಾಮಯ್ಯ ವಿದೇಶಕ್ಕೆ ತೆರಳಿದ್ದ ವಿಚಾರ ಪ್ರಸ್ತಾಪಿಸಿರುವ ಹೆಚ್.ಡಿ ಕುಮಾರಸ್ವಾಮಿ, ಪ್ರಜ್ವಲ್ ಪ್ರಕರಣ ಸಂಬಂಧ ಸಿಎಂ ಸೇರಿ ಯಾರಿಗೂ ಸಹ ಸತ್ಯ ಹೊರತರಬೇಕು ಅನ್ನಿಸುತ್ತಿಲ್ಲ ದೇವರಾಜೇಗೌಡರನ್ನೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ.  ಇವರ ಮಗ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತು ಅಲ್ವಾ..? ಸಿಎಂ ಸಿದ್ದರಾಮಯ್ಯ ಪುತ್ರ ಯಾವ  ಕಾರ್ಯಕ್ರಮಕ್ಕೆ ವಿದೇಶಕ್ಕೆ ಹೋಗಿದ್ದರು.?  ಆಗ ವಿದೇಶಕ್ಕೆ ಹೋಗುವಾಗ ಅನುಮತಿ ಪಡೆದಿದ್ದರಾ ..?  ಇವರ ಮಗನ ಜೊತೆ ಯಾರು ಯಾರು ಹೋಗಿದ್ದರು..? ಎಷ್ಟು ಜನ ಹೋಗಿದ್ರು…? ಅಲ್ಲಿನ ಘಟನೆ ಬಗ್ಗೆ ಯಾಕೆ ತನಿಖೆ ಮಾಡಲಿಲ್ಲ.  ಬೆಳೆದ ಮಕ್ಕಳು ಪ್ರತಿ ವಿಚಾರವನ್ನ ತಂದೆ ತಾಯಿಗೆ ಹೇಳಿ ಮಾಡ್ತಾರಾ ..? ಎಂದು ಪ್ರಶ್ನಿಸಿದರು.

ಇನ್ನು ಚೆನ್ನಗಿರಿಯ್ಲಿ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ಹಾಗೂ ಅಧಿಕಾರಿಗಳಿಗೆ ಗೌರವ ಕೊಡುವ ವಾತವರಣ ಇಲ್ಲ .ಪೊಲೀಸರಿಗೆ ಗೌರವವಿಲ್ಲ.  ಯಾಕೆ ಅಂದರೇ ಸರ್ಕಾರ  ಆ ರೀತಿ ಇದೆ  ಈ ಸರ್ಕಾರ  ಬಗ್ಗೆ ಅಧಿಕಾರಿಗಳು ಜನರಿಗೆ ವಿಶ್ವಾಸವಿಲ್ಲ ಎಂದರು.

Key words: Siddaramaiah, Son, abroad, HDK

The post ಸಿದ್ದರಾಮಯ್ಯ ಪುತ್ರ ವಿದೇಶಕ್ಕೆ ಹೋದಾಗ ಅನುಮತಿ ಪಡೆದಿದ್ರಾ..? ಅಲ್ಲಿನ ಘಟನೆ ಬಗ್ಗೆ ಯಾಕೆ ತನಿಖೆ ಮಾಡಲಿಲ್ಲ..? ಮಾಜಿ ಸಿಎಂ ಹೆಚ್.ಡಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನು ಇಂತಹ ಚಿಲ್ಲರೆ ಕೆಲಸ ಮಾಡಲ್ಲ- ಹೆಚ್ ಡಿಕೆ ವಿರುದ್ದ ಡಿ.ಕೆ ಶಿವಕುಮಾರ್ ಆಕ್ರೋಶ.
ಬೆಂಗಳೂರು,ಏಪ್ರಿಲ್,30,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ನಾನು ಇಂತಹ ಚಿಲ್ಲರೆ ಕೆಲಸ ಮಾಡಲ್ಲ.  ನಾನು ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ಚುನಾವಣೆಯನ್ನ ಎದುರಿಸುತ್ತೇವೆ ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ.  ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು.

ಹೆಚ್.ಡಿ ಕುಮಾರಸ್ವಾಮಿ ಅವರು ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ದೆ ಬರಲ್ಲ. ಪಾಪ ಅವರು ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕು. ಅದು ಆಗುತ್ತದೆ ಎಂದರು.

ಹಾಗೆಯೇ ಪ್ರಜ್ವಲ್  ರೇವಣ್ಣ ವಿದೇಶಕ್ಕೆ ಹೋಗುವಾಗ  ಅವರ ಜತೆಗೆ ಇದ್ದವರು ಯಾರು..?  ಯಾರು ಯಾರಿಗೆ ಕರೆ ಮಾಡಿದ್ರು ಕೇಳಿ ಅವರಿಗೆ ಎಂದು ಪರೋಕ್ಷವಾಗಿ ಹೆಚ್ ಡಿಕೆಗೆ ಟಾಂಗ್ ಕೊಟ್ಟರು.

ಇದು ಹಳೇ ವಿಡಿಯೋ ಎಂದು  ಹೆಚ್ ಡಿ ರೇವಣ್ಣ ಹೇಳಿದ್ದಾರೆ . ಪ್ರಜ್ವಲ್ ವಿಡಿಯೋ ಬಗ್ಗೆ ರೇವಣ್ಣ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಗುಸುಗುಸು ಚರ್ಚೆಯಾಗಿತ್ತು ಈಗ ಬಹಿರಂಗವಾಇದೆ. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹರಿಹಾಯ್ದರು.

Key words: pen drive, H.D.Kumaraswamy, DK Shivakumar

The post ನಾನು ಇಂತಹ ಚಿಲ್ಲರೆ ಕೆಲಸ ಮಾಡಲ್ಲ- ಹೆಚ್ ಡಿಕೆ ವಿರುದ್ದ ಡಿ.ಕೆ ಶಿವಕುಮಾರ್ ಆಕ್ರೋಶ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದುವರೆಯಲಿದೆ- ಮಾಜಿ ಸಿಎಂ ಹೆಚ್.ಡಿಕೆ.
ಬೆಂಗಳೂರು, ಮಾರ್ಚ್, 29,2024(www.justkannada.in):  ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ,  ಮುಂದೆಯೂ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಲೋಕಸಭೆ ಚುನಾವಣೆಗೆ  ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಅದರಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಜೆಪಿ ಬಿಟ್ಟುಕೊಟ್ಟಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ. ಆದರೆ, ಈ ಮೈತ್ರಿಯು ತಾತ್ಕಾಲಿಕವಲ್ಲ, ಮುಂದುವರಿಯಲಿದೆ. ಮೈತ್ರಿ ನಾಯಕರು ಭದ್ರ ಬುನಾದಿ ಹಾಕಿದರೆ ರಾಜ್ಯದಲ್ಲಿ ಕಾಂಗ್ರೆಸ್  ಗೆಲುವು ಅಸಾಧ್ಯ ಎಂದು ತಿಳಿಸಿದರು.

ಉಭಯ ಪಕ್ಷದ ಸಭೆ ಮಾಡಲು ಆಗಿರಲಿಲ್ಲ. ಆರೋಗ್ಯ ಸಮಸ್ಯೆಯಿಂದ ಈ ಸಭೆ ಮುಂದೂಡಲಾಗಿತ್ತು. ಎರಡೂ ಪಕ್ಷದಲ್ಲಿ ವಿಶ್ವಾಸದ ಮೂಲಕ ಕೆಲಸ ಆಗಬೇಕು. ನಮ್ಮ ಗುರಿ ಕರ್ನಾಟಕದಲ್ಲಿ 28 ಸ್ಥಾನಗಳನ್ನ ಗೆಲ್ಲುವುದಾಗಿದೆ ಎಂದು ತಿಳಿಸಿದರು.

ಮೈತ್ರಿಯಿಂದಾಗಿ ಕಾಂಗ್ರೆಸ್‌ ಗೆ ಅಂದೇ ಭಯ ಶುರುವಾಗಿದೆ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಇನ್ನೂ ಮುಂದೆ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಇದು ರಾಜ್ಯದ ಅಭಿವೃದ್ಧಿ ಮೈತ್ರಿಯಾಗಿದೆ. ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕನಿಷ್ಠ 25 ಸಾವಿರ ಮತಗಳ ಲೀಡ್ ಕೊಡಿಸುತ್ತೇನೆ. ಎರಡೂ ಪಕ್ಷಗಳ ಸಂಶಯಕ್ಕೆ ಒಳಗಾಗದೇ ಒಟ್ಟಾಗಿ ಹೋಗುತ್ತೇವೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ದರೆ ಉಸ್ತುವಾರಿಗಳ ಗಮನಕ್ಕೆ ತನ್ನಿ. ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶ ಇದೆ  ಎಂದು ಹೆಚ್.ಡಿಕೆ ಹೇಳಿದರು.

Key words: BJP, JDS, alliance, H.D Kumaraswamy

The post ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದುವರೆಯಲಿದೆ- ಮಾಜಿ ಸಿಎಂ ಹೆಚ್.ಡಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

28ಕ್ಕೆ 28 ಅಭ್ಯರ್ಥಿಗಳೂ ಗೆಲ್ಲಬೇಕು: ಮುಕ್ತವಾಗಿ ಚರ್ಚೆ ನಡೆಸುತ್ತೇವೆ- ಮಾಜಿ ಸಿಎಂ ಹೆಚ್.ಡಿಕೆ.
ಬೆಂಗಳೂರು,ಮಾರ್ಚ್,29,2024 (www.justkannada.in): ಲೋಕಸಭಾ ಚುನಾವಣೆ ಕಣ ರಂಗೇರಿದ್ದು ಇಂದು ಬಿಜೆಪಿ-ಜೆಡಿಎಸ್ ಮೈತ್ರಿಯ ರಾಜ್ಯಮಟ್ಟದ ಸಮನ್ವಯ ಸಭೆ ನಡೆಯುತ್ತಿದೆ.

ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸ್ಪರ್ಧಿಸಲು ಮುಂದಾಗಿದ್ದು,  ಹೀಗಾಗಿ ಇಂದು ಉಭಯ ಪಕ್ಷಗಳ ನಾಯಕರ ಸಭೆ ನಡೆಯಲಿದೆ. ಇಂದು ಖಾಸಗಿ ಹೊಟೇಲ್‌ ನಲ್ಲಿ ಸಭೆ ನಿಗದಿ ಮಾಡಲಾಗಿದ್ದು, ಸಭೆಗೆ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ,  ವಿಪಕ್ಷ ನಾಯಕ ಆರ್ ಅಶೋಕ್, ಬಿ.ಸಿ ಪಾಟೀಲ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜಿ.ಟಿ ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಸೇರಿ ಎರಡು ಪಕ್ಷದ ಮುಖಂಡರು ಆಗಮಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಅಭ್ಯರ್ಥಿಗಳೂ ಗೆದ್ದು ಬರಬೇಕು. ಹೀಗಾಗಿ ಇಂದು ಮುಕ್ತವಾಗಿ ಎಲ್ಲಾ ವಿಷಯವನ್ನು ಮಾತನಾಡುತ್ತೇವೆ. ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

Key words: BJP, JDS, H.D.kumaraswamy

The post 28ಕ್ಕೆ 28 ಅಭ್ಯರ್ಥಿಗಳೂ ಗೆಲ್ಲಬೇಕು: ಮುಕ್ತವಾಗಿ ಚರ್ಚೆ ನಡೆಸುತ್ತೇವೆ- ಮಾಜಿ ಸಿಎಂ ಹೆಚ್.ಡಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.