30.8 C
Bengaluru
Monday, June 5, 2023
Home Tags H.Vishwanath.

Tag: H.Vishwanath.

ಸಂಸತ್ ಭವನ ಉದ್ಘಾಟನೆಯು ಸಂವಿಧಾನದ ಅಣಕ,  ಮೋದಿ ಪಟ್ಟಾಭಿಷೇಕದಂತಿತ್ತು- ಹೆಚ್.ವಿಶ್ವನಾಥ್ ವಾಗ್ದಾಳಿ.

0
ಮೈಸೂರು,ಜೂನ್,2,2023(www.justkannada.in): ನೂತನ ಸಂಸತ್ ಭವನದ ಉದ್ಘಾಟನೆಯ ಸಂದರ್ಭಗಳಲ್ಲಿ ನಡೆದ ಅಂದಿನ ಘಟನೆಗಳಿಂದ ಸಂವಿಧಾನದ ಅಣಕವಾಗಿವೆ. ಈ ಕಾರ್ಯಕ್ರಮ ಮೋದಿಯವರ ಪಟ್ಟಾಭಿಷೇಕದಂತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು. ಮೈಸೂರಿನ ಪತ್ರಕರ್ತರ...

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ- ಹೆಚ್.ವಿಶ್ವನಾಥ್ ಭವಿಷ್ಯ.

0
ಬೆಂಗಳೂರು,ಏಪ್ರಿಲ್,10,2023(www.justkannada.in): ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್,  ಕಳೆದ ಸಲ ಅಪರೇಷನ್ ಕಮಲದಿಂದ...

ನಂದಿನಿ ಕನ್ನಡಿಗರ ಆಸ್ಮಿತೆ: ಗುಜರಾತ್ ಗೆ ಅಡವಿಟ್ಟರೆ ಒಪ್ಪಲ್ಲ-ಸರ್ಕಾರದ ವಿರುದ‍್ಧ ಹೆಚ್.ವಿಶ್ವನಾಥ್ ಕಿಡಿ.

0
ಮೈಸೂರು,ಏಪ್ರಿಲ್,8,2023(www.justkannada.in): ಅಮುಲ್ ಮೂಲಕ ನಂದಿನಿ ಹಾಲಿನ ಬ್ರ್ಯಾಂಡ್ ಮುಗಿಸಲು  ಸಂಚು ರೂಪಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತು ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ಹೊರ...

ಸಂಸತ್ ಸದಸ್ಯ ಸ್ಥಾನದಿಂದ ಅನರ್ಹ: ರಾಜಕೀಯವಾಗಿ ರಾಹುಲ್ ಗಾಂಧಿ ಮುಗಿಸಲು ಹುನ್ನಾರ- ಕೇಂದ್ರದ ವಿರುದ್ದ...

0
ಮೈಸೂರು,ಮಾರ್ಚ್,25,2023(www.justkannada.in):  ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಹಿನ್ನೆಲೆ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರಕ್ಕೆ  ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ...

ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ: ಮೋದಿ ಏನಪ್ಪಾ ನಿಂದು...

0
ಮೈಸೂರು,ಮಾರ್ಚ್,17,2023(www.justkannada.in): ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹೀಗೆಂದು...

ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ...

0
ಮೈಸೂರು,ಫೆಬ್ರವರಿ,13,2023(www.justkannada.in):  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್  ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜೈನ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...

ಈ ಬಾರಿ ಬಜೆಟ್‌ ನಲ್ಲಿ ಅಕ್ಷರ, ಆರೋಗ್ಯ,,ಅನ್ನ ಕಡೆಗಣನೆ: ಕೇಂದ್ರದ ವಿರುದ್ಧ ಹೆಚ್.ವಿಶ್ವನಾಥ್ ವಾಗ್ದಾಳಿ.

0
ಮೈಸೂರು,ಫೆಬ್ರವರಿ,4,2023(www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದರು. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ...

ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.

0
ಬೆಂಗಳೂರು,ಜನವರಿ,20,2023(www.justkannada.in): ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದಾರೆ. ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್...

ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅಯೋಗ್ಯ: ಮುಸ್ಲೀಂರನ್ನ ಸಮ್ಮೇಳನದಿಂದ ಹೊರಗಿಟ್ಟಿರುವುದು ತಪ್ಪು- ಹೆಚ್.ವಿಶ್ವನಾಥ್.

0
ಮೈಸೂರು,ಜನವರಿ,5,2023(www.justkannada.in): ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಒಬ್ಬ ಅಯೋಗ್ಯ. ಇವೆರಲ್ಲಾ ಸೇರಿಕೊಂಡು ಕನ್ನಡ ಭಾಷೆಗೆ ಕೇಸರಿ ಬಣ್ಣ ಬಳೆಯುತ್ತಿದ್ದಾರೆ. ಮುಸ್ಲೀಂರನ್ನ ಸಮ್ಮೇಳನದಿಂದ ಹೊರಗಿಟ್ಟಿರುವುದು ತಪ್ಪು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್...

ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯವೇ..? ಹಾಗಾದ್ರೆ ಕೇರಿಯಲ್ಲಿ ಬದುಕುವವರ ಕಥೆ ಏನು..? – ಕಟೀಲ್...

0
ಬೆಂಗಳೂರು,ಜನವರಿ,4,2023(www.justkannada.in): ರಸ್ತೆ, ಚರಂಡಿ ಸಣ್ಣ ಸಣ್ಣ ವಿಚಾರ ಬಿಟ್ಟುಬಿಡಿ . ಲವ್ ಜಿಹಾದ್ ಬಗ್ಗೆ ಗಮನ ನೀಡಿ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಿಧಾನಪರಿಷತ್ ಸದಸ್ಯ...
- Advertisement -

HOT NEWS

3,059 Followers
Follow