Tag: hardship
ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ – ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು, ನವೆಂಬರ್ ,23,2021(www.justkannada.in): ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ...
ಕೊರೋನಾ 2ನೇ ಅಲೆಯಿಂದಾಗಿ ಮತ್ತೆ ಸಂಕಷ್ಟಕ್ಕೀಡಾದ ಮೃಗಾಲಯಗಳು: ಸಹಕಾರಕ್ಕೆ ಮನವಿ…
ಮೈಸೂರು,ಮೇ,8,2021(www.justkannada.in): ಕೊರೋನಾ ಮೊದಲ ಅಲೆಯಲ್ಲಿ ಸಂಕಷ್ಟ ಅನುಭವಿಸಿದ್ದ ಮೃಗಾಲಯಗಳು ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿವೆ. ಕೊರೋನಾ 2ನೇ ಅಲೆಯಿಂದಾಗಿ ಮೃಗಾಲಯಗಳ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ.
ಈ...
“ರೈತರ ಸಂಕಷ್ಟಗಳು ಕಳೆಯಲಿ,ಸಕಲ ಜನತೆಯ ಹಿತವ ಕಾಯಲಿ” : ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು,ಜನವರಿ,14,2021(www.justkannada.in) : ರೈತರ ಸಂಕಷ್ಟಗಳು ಕಳೆಯಲಿ, ನೆಮ್ಮದಿಯ ಬದುಕು ಸಕಲ ಜನತೆಯ ಹಿತವ ಕಾಯಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಋತು ಮನ್ವಂತರದ ಹಬ್ಬವಾದ ಮಕರ...
ಕೊರೊನಾ ಸಂಕಷ್ಟ : ಸಾರಿಗೆ ಸಂಸ್ಥೆ ನೌಕರರ ಸಂಬಳ ಸರಕಾರವೇ ನೀಡುವಂತೆ ಮನವಿ-ಸಚಿವ...
ಬೆಂಗಳೂರು,ಅಕ್ಟೋಬರ್,28,2020(www.justkannada.in) : ಲಾಕ್‌ಡೌನ್‌ನ ಸಂದರ್ಭದಲ್ಲಿ ಆರು ತಿಂಗಳು ಸಾರಿಗೆ ನೌಕರರ ಸಂಬಳವನ್ನು ಸರಕಾರವೇ ನೀಡಿದೆ. ಇನ್ನೂ ನೆರವು ಮುಂದುವರಿಸಬೇಕು ಎಂದು ಮನವಿ ಮಾಡುವುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.ಕೊರೊನಾ...
ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆ ದಸರಾ : ಸಿಎಂ ಬಿ.ಎಸ್.ಯಡಿಯೂರಪ್ಪ
ಮೈಸೂರು,ಅಕ್ಟೋಬರ್,26,2020(www.justakannada.in) : ತಾಯಿ ಚಾಮುಂಡೇಶ್ವರಿ ದಯೆಯಿಂದ ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿದ...
ಕೊರೊನಾ ಸಂಕಷ್ಟ : ಪಬ್ಲಿಕ್ ಟಿವಿ ಸಂಪಾದಕ ಕಂ.ಮಾಲೀಕ ಎಚ್.ಆರ್.ರಂಗನಾಥ್ ಅಚ್ಚರಿ ನಡೆ…!
ಮೈಸೂರು,ಅಕ್ಟೋಬರ್,25,2020(www.justkannada.in) : ಕೊರೋನಾ ನಡುವೆ ಪತ್ರಿಕಾ ಸಂಸ್ಥೆಗಳಲ್ಲಿ ಆರ್ಥಿಕ ತಲ್ಲಣಗಳೇ ಉಂಟಾಗಿವೆ. ಈ ಸಂದರ್ಭ ಬಹಳಷ್ಟು ಪತ್ರಕರ್ತರು ಉದ್ಯೋಗ ಕಳೆದುಕೊಂಡಿದ್ದು, ಬಹಳಷ್ಟು ಸಂಸ್ಥೆಗಳು ತಮ್ಮ ನೌಕರರ ಸಂಬಳ ಕಡಮೆ ಮಾಡಿದ್ದಾರೆ. ಆದರೆ, ಪಬ್ಲಿಕ್...
ಸರ್ಕಾರಗಳಿಗೆ ಆರ್ಥಿಕ ಸಂಕಷ್ಟ ಇರೋದು ನಿಜ : ಡಿಸಿಎಂ ಡಾ.ಅಶ್ವಥ್ ನಾರಾಯಣ್
ಮೈಸೂರು,ಅಕ್ಟೋಬರ್,19,2020(www.justkannada.in) : ಸರ್ಕಾರಕ್ಕೆ ನಿರೀಕ್ಷಿತ ಪ್ರಮಾಣಕ್ಕೆ ಆದಾಯ ಬರ್ತಿಲ್ಲ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದರು.
ಕಳೆದ ವರ್ಷ ಪ್ರವಾಹ ಆಗಿತ್ತು. ಕೋವಿಡ್ ನಿಂದ...
ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ತಕ್ಷಣ ವಿಶೇಷ ಅನುದಾನ ಘೋಷಿಸಿ : ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ...
ಬೆಂಗಳೂರು,ಅಕ್ಟೋಬರ್,15,2020(www.justkannada.in) : ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟು ಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ...