Tag: hasty
ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್…!! : ಮಾಜಿ ಸಿಎಂ ಎಚ್.ಡಿ.ಕೆ...
ಬೆಂಗಳೂರು,ನವೆಂಬರ್,07,2020(www.justkannada.in) : ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್...!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಮಾಜಿ ಸಿಎಂ...