Tag: HD Devegowda
ಹೇಮಾವತಿ ಡ್ಯಾಂ ಕಟ್ಟಿಸಿದ್ದು ನಾನೇ: ಆದರೆ ಡ್ಯಾಂ ನೀರನ್ನು ಬಳಸಲು ನಮಗೆ ಅವಕಾಶ ನೀಡ್ತಿಲ್ಲ-...
ಹಾಸನ,ಮಾರ್ಚ್,18,2022(www.justkannada.in): ಹೇಮಾವತಿ ಜಲಾಶಯವನ್ನು ಕಟ್ಟಿಸಿದ್ದು ನಾನೇ. ಆದರೇ ಜಲಾಶಯದ ನೀರನ್ನು ಬಳಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಸಮಾಧಾನ ಹೊರಹಾಕಿದರು.
ಹಾಸನದಲ್ಲಿ ಇಂದು ಮಾತನಾಡಿದ ಹೆಚ್.ಡಿ ದೇವೇಗೌಡರು,...
ಮುಂದಿನ ಚುನಾವಣೆಗೆ ಯಾವುದೇ ಮೈತ್ರಿ ಇಲ್ಲ: ಜನರ ಮುಂದೆ ಹೋಗುವುದೇ ನಮ್ಮ ನಿರ್ಣಯ- ಮಾಜಿ...
ಬೆಂಗಳೂರು,ಮಾರ್ಚ್,12,2022(www.justkannada.in): ಮುಂದಿನ ಚುನಾವಣೆಗೆ ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ. ಜನರ ಮುಂದೆ ಹೋಗುವುದೇ ನಮ್ಮ ನಿರ್ಣಯ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.
ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ...
ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಬಿಜೆಪಿ ಪಕ್ಷಗಳೇ ಕಾರಣ- ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ.
ಬೆಂಗಳೂರು,ಫೆಬ್ರವರಿ,9,2022(www.justkannada.in): ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಗುಡುಗಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಇದರಲ್ಲಿ ಯಾವುದೇ ಅನುಮಾನ ಇಲ್ಲ. ಹಿಜಾಬ್...
ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ಮೋದಿ, ಹೆಚ್.ಡಿಡಿ ಸೇರಿ ಹಲವರಿಂದ...
ಮಂಗಳೂರು,ಸೆಪ್ಟಂಬರ್,13,2021(www.justkannada.in) ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವಿಟ್ ಮಾಡಿ...
ಹೆಚ್. ಡಿ.ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ: ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ...
ಬೆಂಗಳೂರು,ಮಾರ್ಚ್,31,2021(www.justkannada.in): ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಖುದ್ದು ಹೆಚ್.ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ...
”ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ನಿಧನ”ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ...
ಬೆಂಗಳೂರು,ಡಿಸೆಂಬರ್,29,2020(www.justkannada.in) : ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ...
ಕೃಷಿ ಮಸೂದೆ ಜಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿರೋಧ
ಬೆಂಗಳೂರು,ಸೆಪ್ಟೆಂಬರ್,20,2020(www.justkannada.in) : ಕೃಷಿ ಮಸೂದೆ ಜಾರಿಗೆ ಕೇಂದ್ರ ಸರಕಾರ ಆತುರ ಮಾಡುತ್ತಿದ್ದು, ಇದು ಖಾಸಗಿ ಕಂಪನಿಗಳಿಗೆ ಲಾಭಮಾಡಿಕೊಡಲಿದೆ. ಹೀಗಾಗಿ, ಈ ಮಸೂದೆಯನ್ನು ಸಮಗ್ರವಾಗಿ ಪರಿಶೀಲಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೃಷಿ ಮಸೂದೆಗೆ...
ಕಲ್ಲುಗಣಿಗಾರಿಕೆ ಆರೋಪ ಸತ್ಯಕ್ಕೆ ದೂರ: ಪ್ರತಿಭಟನೆಗೆ ಮುಂದಾಗದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಳಿ...
ಮಂಡ್ಯ,ಜೂ,26,2020(www.justkannada.in): ದೇವೇಗೌಡರು ನನಗೆ ತಂದೆ ಸಮಾನ. ಅವರಿಂದಲೇ ರಾಜಕೀಯದಲ್ಲಿ ಬೆಳೆದವನು. ಅವರ ಮಾತನ್ನ ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ಕಲ್ಲುಗಣಿಗಾರಿಕೆ ವಿಚಾರದಲ್ಲಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು. ಅವರಿಗೆ ತಪ್ಪು ಮಾಹಿತಿ...
ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ- ಹೆಚ್.ಡಿಡಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಕುರಿತು...
ಬೆಂಗಳೂರು,ಜೂ,10,2020(www.justkannada.in): ಜೂನ್ 19 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ...
ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡಲು ‘ಕೈ’ ಹೈಕಮಾಂಡ್ ಒಪ್ಪಲಿಲ್ಲ- ಮಾಜಿ ಪ್ರಧಾನಿ ಹೆಚ್.ಡಿ...
ಕಲಬುರಗಿ,ನ,11,2019(www.justkannada.in): ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವಂತೆ ಹೇಳಿದ್ದೆ. ಆದರೆ ಅದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿರಲಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ...